Tag: vtvvitla
ವಿಟ್ಲ: ಉದ್ಯಮಿಯ ಮನೆಗೆ ನುಗ್ಗಿ ರಿಕ್ಷಾ ಚಾಲಕನಿಂದ ಮಹಿಳೆಯ ಮೇಲೆ ಹಲ್ಲೆ ಯತ್ನ: ಸಾರ್ವಜನಿಕರಿಂದ...
ವಿಟ್ಲ : ಉದ್ಯಮಿಯೊಬ್ಬರ ಮನೆಗೆ ನುಗ್ಗಿ ಕುಡುಕನೋರ್ವ ಮಹಿಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ವಿಟ್ಲ ಚಂದಳಿಕೆಯಲ್ಲಿ ನಡೆದಿದೆ.
ಚಂದಳಿಕೆ ನಿವಾಸಿ ಉದ್ಯಮಿ ನವೀನ್ ಶೆಟ್ಟಿ ಎಂಬವರ ಮನೆಗೆ ಚಂದಳಿಕೆ ಸಮೀಪದ ರಿಕ್ಷಾ...
ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ-ಕಂಚಿನ ಪದಕಗಳೊಂದಿಗೆ ಮಿಂಚಿದ ಪುತ್ತೂರಿನ ಲಹರಿ.ಕೆ
ಎಸ್.ಜೆ.ಸಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಚಿಕ್ಕಬಳ್ಳಾಪುರದಲ್ಲಿ ನಡೆದ “ರಾಜ್ಯಮಟ್ಟದ ಅಂತರ್‌ಕಾಲೇಜು ಅಥ್ಲೆಟಿಕ್ ಮೀಟ್ 2021-22” ಕ್ರೀಡಾಕೂಟದಲ್ಲಿ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಲಹರಿ.ಕೆ ನೆಹರೂ ನಗರ ಇವರು ಹರ್ಡಲ್ಸ್-100 ಮೀ. ವಿಭಾಗದಲ್ಲಿ...
ಮುದ್ದಾದ ಕಂದಮ್ಮನನ್ನು ಕೊಂದು ತಾಯಿ ನೇಣಿಗೆ ಶರಣು
ಬೆಂಗಳೂರು : ಸಿಲಿಕಾನ್ ಸಿಟಿಯ ಆರ್ ಆರ್ ನಗರದಲ್ಲಿ ಮೂರುವರೆ ವರ್ಷದ ಮಗುವಿನ ಕುತ್ತಿಗೆಗೆ ಶಾಲ್ ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ʻನನ್ನ ಸಾವಿಗೆ ಯಾರೂ ಕಾರಣರಲ್ಲ ಸ್ವಾರಿ ಅಮ್ಮʼ...
ಬಂಟ್ವಾಳ: ನೂತನ DYSP ಆಗಿ ಪ್ರತಾಪ್ ಸಿಂಗ್ ತೋರಾಟ್ ನೇಮಕ
ಬಂಟ್ವಾಳ : ಬಂಟ್ವಾಳದ ನೂತನ ಡಿ.ವೈ.ಎಸ್.ಪಿ ಆಗಿ ಪ್ರತಾಪ್ ಸಿಂಗ್ ತೋರಾಟ್ ಅವರು ಅಧಿಕಾರ ಸ್ವೀಕಾರಿಸಿದ್ದಾರೆ.
ಎ.ಎಸ್.ಪಿ.ಶಿವಾಂಶು ರಜಪೂತ್ ಅವರ ಬಳಿಕ ಬಂಟ್ವಾಳ ಡಿ.ವೈ.ಎಸ್.ಪಿ.ಯಾಗಿ ಪ್ರತಾಪ್ ಸಿಂಗ್ ತೋರಾಟ್ ಅವರನ್ನು ನೇಮಕ ಮಾಡಲಾಗಿದೆ. ಈ...
ವಿಟ್ಲ: ಭಾರೀ ಮಳೆಯಿಂದ ಹಲವು ಮನೆಗಳು, ರಸ್ತೆಗಳು ಜಲಾವೃತ: ಪಟ್ಟಣ ಪಂಚಾಯತ್‌ನಿಂದ ತಕ್ಷಣ ಸ್ಪಂದನೆ
ವಿಟ್ಲ: ನಿನ್ನೆ ಸುರಿದ ಭಾರೀ ಮಳಗೆ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಡ್ಡದ ಬೀದಿ, ಬೊಬ್ಬೆಕೇರಿಯ ವಿದ್ಯಾನಗರದಲ್ಲಿರುವ ಹಲವು ಮನೆಗಳು ಜಲಾವೃತಗೊಂಡಿತ್ತು. ಈ ಕೂಡಲೇ ಜನರೊಂದಿಗೆ ತಕ್ಷಣ ಸ್ಪಂದಿಸಿದ ಪಟ್ಟಣ ಪಂಚಾಯತ್ ನೀರು...
ಬಂಟ್ವಾಳ: ಗೋಕಳ್ಳತನ ; ಗೋ ಮಾಂಸ ಸಹಿತ ಇಬ್ಬರ ಬಂಧನ
ಬಂಟ್ವಾಳ: ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಕಸಾಯಿಖಾನೆಗೆ ದಾಳಿ ನಡೆಸಿದ ಪೊಲೀಸರು ದನದ ಮಾಂಸ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೋಳ್ತಮಜಲು ಎಂಬಲ್ಲಿ...
ರೇಬಿಸ್‌ಗೆ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಒಂದು ತಿಂಗಳ ನಂತರ ಮೃತ್ಯು
ಪಾಲಕ್ಕಾಡ್: ಕೇರಳದ ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ನಾಯಿ ಕಚ್ಚಿ ರೇಬಿಸ್‌ಗೆ ಚಿಕಿತ್ಸೆ ಪಡೆಯುತ್ತಿದ್ದು, ಈದೀಗ ಒಂದು ತಿಂಗಳ ನಂತರ ಕೊನೆಯುಸಿರೆಳೆದಿದ್ದಾಳೆ.
ಪಾಲಕ್ಕಾಡ್ ಜಿಲ್ಲೆಯ ಮಂಕರ ಪ್ರದೇಶದಲ್ಲಿ ವಾಸಿಸುತ್ತಿದ್ದ ಶ್ರೀಲಕ್ಷ್ಮಿ ಮೇ 30 ರಂದು ಕಾಲೇಜಿಗೆ ತೆರಳುತ್ತಿದ್ದಾಗ...
PUC ಫಲಿತಾಂಶಕ್ಕೆ ಹೆದರಿ ವಿದ್ಯಾರ್ಥಿನಿ ಆತ್ಮಹತ್ಯೆ.!
ಕುಂದಾಪುರ: ಸಪ್ಲಿಮೆಂಟರಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಫಲಿತಾಂಶ ಬರುವ ಮೊದಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.30 ರ ಗುರುವಾರ ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಶಂಕರನಾರಾಯಣ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ...
ವಿಟ್ಲ: ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು ಪರಿಹಾರ ಧನ ಚೆಕ್ ವಿತರಣೆ
ವಿಟ್ಲ: ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ 94ಸಿ, 94ಸಿಸಿ, ಪ್ರಾಕೃತಿಕ ವಿಕೋಪ ಯೋಜನೆಗಳ ನಾನಾ ಫಲಾನುಭವಿಗಳಿಗೆ ಹಕ್ಕುಪತ್ರ, ಪರಿಹಾರ ಧನದ ಚೆಕ್ ವಿತರಣಾ ಕಾರ್ಯಕ್ರಮ ವಿಟ್ಲ- ಬೋಬ್ಬೆಕೇರಿಯಲ್ಲಿರುವ...
ಉಪ್ಪಿನಂಗಡಿ: ಬೈಕ್‌ಗೆ ಅಡ್ಡಗಟ್ಟಿ ಯುವಕನ ಮೇಲೆ ಹಲ್ಲೆ; ಇತ್ತಂಡಗಳ ಮೂವರು ಆಸ್ಪತ್ರೆಗೆ ದಾಖಲು
ಪುತ್ತೂರು: ಉಪ್ಪಿನಂಗಡಿ ಇಳಂತಿಲದಲ್ಲಿ ಬೈಕೊಂದನ್ನು ಅಡ್ಡಗಟ್ಟಿ ಎಲೆಕ್ಟ್ರೀಷಿಯನ್ ಒಬ್ಬರಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಜೂ.30 ರ ತಡರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿ ಇತ್ತಂಡದ ಮೂವರು ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಹಲ್ಲೆಗೊಳಗಾದವರ...
















