Sunday, November 1, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಡುಪಿ: ಮಾನಸಿಕ ಖಿನ್ನತೆಗೆ ಒಳಗಾಗಿ ಯುವತಿ ಆತ್ಮಹತ್ಯೆ

ಉಡುಪಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕಾಪುವಿನ ಮಡಂಬು ಇನ್ನಂಜೆಯಲ್ಲಿ ನಡೆದಿದೆ. ಸಾಫ್ಟ್‌ವೇರ್ ಕಂಪೆನಿ ಉದ್ಯೋಗಿ, ಗೋಪಾಲ ಶೆಟ್ಟಿಯವರ ಪುತ್ರಿ ಶರ್ಮಿಳಾ (22) ಸಾವನ್ನಪ್ಪಿದ ಯುವತಿ. ಶರ್ಮಿಳಾರವರು ಸುಮಾರು 8...

ಸುಳ್ಯ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಪುತ್ತೂರಿನ ಯುವಕನ ವಿರುದ್ಧ ಪ್ರಕರಣ ದಾಖಲು.!

ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪುತ್ತೂರು ಗ್ರಾಮದ ಅರಿಯಡ್ಕ ನಿವಾಸಿ ಸಂದೀಪ (22) ಎಂದು...

ಮಂಗಳೂರು: “ಮದ್ರಸದಿಂದ ಬರುವಾಗ ದುಷ್ಕರ್ಮಿಗಳಿಂದ ಹಲ್ಲೆ” ಎಂಬ ಬಾಲಕನ ಸುಳ್ಳು ಆರೋಪ; ಎಲ್ಲರನ್ನು ಬೇಸ್ತು...

ಸುರತ್ಕಲ್: ಕಲಿಕೆಯಲ್ಲಿ ಹಿಂದಿದ್ದ ಬಾಲಕನೊಬ್ಬ, ಮದರಸದಿಂದ ಹಿಂತಿರುಗುವ ವೇಳೆ ತನ್ನ ಮೇಲೆ ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿದ್ದರು ಎಂಬ ಸುಳ್ಳು ಆರೋಪದಿಂದ ಎಲ್ಲರು ಬೇಸ್ತು ಬಿದ್ದ ಘಟನೆ ನಡೆದಿದ್ದು, ಈ...

ಬಂಟ್ವಾಳ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದ ಮರದ ಗೆಲ್ಲು ಮತ್ತು ವಿದ್ಯುತ್ ಕಂಬ; ಸವಾರನಿಗೆ...

ಬಂಟ್ವಾಳ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಮರದ ಗೆಲ್ಲು ಬಿದ್ದ ಪರಿಣಾಮ ಸವಾರ ಗಾಯಗೊಂಡ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಎಸ್.ವಿ.ಎಸ್ ಕಾಲೇಜು ಬಳಿ ನಡೆದಿದೆ. https://youtu.be/2nL3TEHT9wk ಗಾಯಗೊಂಡವರನ್ನು ಗೋಳಿಪಡ್ಪು ನಿವಾಸಿ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಇವರು...

ವಿಟ್ಲ: ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ..! ಒಡನಾಟ, ಸಂಶಯ, ವೈಷಮ್ಯ… – ಜನತೆಯ ಬೆಚ್ಚಿಬೀಳಿಸಿದ...

ವಿಟ್ಲ: ಜೂ.27ರಂದು ನಡೆದಿದ್ದ ವಿವಾಹಿತ ಮಹಿಳೆ ಶಕುಂತಳಾ ಅವರ ಕೊಲೆ ಪೂರ್ವದ್ವೇಷದಿಂದ ನಡೆದಿದ್ದು, ಆರೋಪಿಯು ಕೊಲೆಯ ಕಾರಣವನ್ನ ತಿಳಿಸಿದ್ದಾನೆ ಎಂದು ತಿಳಿದು ಬಂದಿದೆ. ತನ್ನೊಂದಿಗೆ ಒಡನಾಟ ಹೊಂದಿದ್ದರೂ ಟಯರ್ ಅಂಗಡಿಯಾತನೋರ್ವನೊಂದಿಗೆ ಸಖ್ಯ ಬೆಳೆಸಿದ್ದ...

ವಿಟ್ಲ: ಭಾರೀ ಮಳೆಗೆ ಜಲಾವೃತಗೊಂಡ ಮನೆಗಳು; ಜನ-ಜೀವನ ಅಸ್ತವ್ಯಸ್ತ

ವಿಟ್ಲ: ನಿನ್ನೆ ತಡರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವು ಮನೆಗಳು ಜಲಾವೃತವಾಗಿದೆ. ವಿಟ್ಲದ ಅಡ್ಡದ ಬೀದಿ, ಬೊಬ್ಬೆಕೇರಿಯ ವಿದ್ಯಾನಗರದಲ್ಲಿರುವ ಮನೆಗಳು ಜಲಾವೃತಗೊಂಡಿದೆ. ವಿಟ್ಲದ ಬಾಕಿಮಾರ್ ಗದ್ದೆಯ ಪಕ್ಕದಲ್ಲಿರುವ ಸಾರ್ವಜನಿಕ...

ವಿಟ್ಲ: ವಿವಿಧ ಪೊಲೀಸ್ ಠಾಣೆಗಳ ಸಿಬ್ಬಂದಿಗಳ ವರ್ಗಾವಣೆ; ವಿಟ್ಲ ಪೊಲೀಸ್‌ ಠಾಣೆಯಲ್ಲಿ ಹೆಚ್ಚಲಿದೆ ಖಾಕಿ...

ವಿಟ್ಲ: ದಕ್ಷಿಣ-ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಎಸ್ಐ, ಹೆಡ್‌ಕಾನ್ಸ್‌ಟೇಬಲ್‌ಗಳು ಮತ್ತು ಕಾನ್ಸ್‌ಟೇಬಲ್ ಹುದ್ದೆಗಳನ್ನು ಪುನರ್ ಸಂಘಟಿಸಿ, ಮರು ಹಂಚಿಕೆಯಾಗಿರುವ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಹಂಚಿಕೆ ಮಾಡಿ ವರ್ಗಾವಣೆಗೊಳಿಸಿ...

ವಿಟ್ಲ: ಹೊಳೆಯಂತಾದ ರಸ್ತೆ; ವಾಹನ ಸವಾರರ ಪರದಾಟ

ವಿಟ್ಲ: ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವು ರಸ್ತೆಗಳು ನದಿಯಂತಾಗಿದ್ದು, ವಾಹನ ಸಂಚಾರ ಕಷ್ಟಕರವಾಗಿದೆ. ವಿಟ್ಲ- ಸಾಲೆತ್ತೂರು ರಸ್ತೆಯ ಕುಡ್ತಮುಗೇರು ಎಂಬಲ್ಲಿ ರಸ್ತೆಯಲ್ಲೇ ನೀರು ಹರಿಯುತ್ತಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಇದರಿಂದ ವಾಹನ ಸವಾರರು...

ಪುತ್ತೂರು: ಕನ್ಹಯ್ಯಾ ಲಾಲ್ ಹತ್ಯೆ ಖಂಡಿಸಿ ವಿ.ಹಿಂ.ಪ ಮತ್ತು ಬಜರಂಗದಳ ಪ್ರತಿಭಟನೆ

ಪುತ್ತೂರು: ಟೈಲರ್ ಕನ್ನಯ್ಯಾ ಲಾಲ್ ರವರ ಹತ್ಯೆ ಯನ್ನು ಖಂಡಿಸಿ ವಿಶ್ವಹಿಂದೂ ಪರಿಷದ್ ಮತ್ತು ಬಜರಂಗದಳದಿಂದ ಪುತ್ತೂರು ತಾಲೂಕು ಆಡಳಿತ ಸೌಧ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ, ವಿಶ್ವಹಿಂದೂ ಪರಿಷದ್ ವಿಭಾಗ...

ಕಾಸರಗೋಡು: 6ನೇ ತರಗತಿಯ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ; ಓಮ್ನಿಯಿಂದ ಹೊರಹಾರಿ ಪಾರಾದ ಬಾಲಕಿ

ಕುಂಬಳೆ : ಶಾಲೆಯೊಂದರ 6ನೇ ತರಗತಿಯ ವಿದ್ಯಾರ್ಥಿನಿಯನ್ನು ಐವರ ತಂಡ ಓಮ್ನಿ ವ್ಯಾನ್‌ನಲ್ಲಿ ಅಪಹರಿಸಲು ಯತ್ನ ನಡೆಸಿ ವಿಫಲವಾದ ಘಟನೆ ಕಾಸರಗೋಡು ಮಂಜೇಶ್ವರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಾಲಕಿ ಶಾಲೆ ಬಿಟ್ಟು...
error: Content is protected !!