Tag: vtvvitla
ತೀವ್ರ ಮಳೆ ಹಿನ್ನಲೆ ಶಾಲೆಗಳಿಗೆ ರಜೆ ; ಜಿಲ್ಲಾಧಿಕಾರಿ
ಕಳೆದ ರಾತ್ರಿಯಿಂದ ಮಳೆ ಬಿರುಸು ಪಡೆದಿದ್ದು, ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಕ್ಕಳು ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದ ವಿದ್ಯಾರ್ಥಿಗಳಿಗೆ ಇಂದು ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿ...
“Hindu Lives Matter” ಫಲಕ ಹಿಡಿದ ನಟಿ ಪ್ರಣಿತಾ ಸುಭಾಶ್
ರಾಜಸ್ಥಾನದ ಉದಯಪುರದಲ್ಲಿ ನಡೆದ ಹಿಂದೂ ಟೈಲರ್ನ ಭೀಕರ ಹತ್ಯೆಗೆ ದೇಶಾದ್ಯಂತ ಜನರು ಹಲವೆಡೆ ಪ್ರತಿಭಟನೆಯನ್ನು ನಡೆಸುತ್ತಿದ್ದು, ಹಲವರು ಭಿನ್ನ ವಿಭಿನ್ನ ರೀತಿಯಲ್ಲಿ ಅಭಿಯಾನವನ್ನು ಮಾಡಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಬಹುಭಾಷಾ ನಟಿ ಪ್ರಣಿತಾ ಸುಭಾಶ್...
ಸುಳ್ಯ: ಯುವಕನಿಗೆ ಚೂರಿ ತೋರಿಸಿ ದರೋಡೆ.!!
ಸುಳ್ಯ : ಸುಳ್ಯದಿಂದ ಹಾಸನಕ್ಕೆ ವ್ಯಾಪಾರಕ್ಕೆಂದು ತೆರಳಿದ್ದ ಸುಳ್ಯದ ಜಯನಗರದ ಯುವಕನನ್ನು ರಾತ್ರಿ ವೇಳೆ ದರೋಡೆ ನಡೆಸಿರುವ ಘಟನೆ ನಡೆದಿದೆ.
ಯುವಕನ ಬಳಿಯಿಂದ ಬೆಲೆಬಾಳುವ ಮೊಬೈಲ್, ಹಣವನ್ನು ಅಪರಿಚಿತರು ದರೊಡೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಪ್ರದೀಪ್, ಮಸಾಲೆ...
ಪುತ್ತೂರು: ಅಮಾಯಕ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಹಿಂ.ಜಾ. ವೇ ಬೃಹತ್ ಪ್ರತಿಭಟನೆ
ಪುತ್ತೂರು: ಟೈಲರ್ ಕನ್ನಯ್ಯ ಲಾಲ್ ಹತ್ಯೆ ಪ್ರಕರಣ ಖಂಡಿಸಿ ಹಿಂ.ಜಾ. ವೇ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.
ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕು ಮತ್ತು ನಗರ ವತಿಯಿಂದ ನಿನ್ನೆ ರಾಜಸ್ಥಾನದಲ್ಲಿ ಕನ್ನಯ್ಯ ಲಾಲ್...
ವಿಟ್ಲ: ಬಸ್ಸ್ಟ್ಯಾಂಡ್ನಲ್ಲಿದ್ದ ರಕ್ತದ ಮಡು..! ಬಯಲಾಯ್ತು ಕಾರಣ – ಸಾರ್ವಜನಿಕರ ಆತಂಕಕ್ಕೆ ತೆರೆ..!
ವಿಟ್ಲ – ಪುತ್ತೂರು ರಸ್ತೆಯ ಬದನಾಜೆ ಸಾರ್ವಜನಿಕರ ಬಸ್ಸು ತಂಗುದಾಣದಲ್ಲಿ ರಕ್ತದ ಮಡು ಪತ್ತೆಯಾಗಿದ್ದು ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು. ಈ ಘಟನೆಗೆ ಈಗ ತೆರೆ ಬಿದ್ದಿದೆ. ವ್ಯಕ್ತಿಯೋರ್ವರು ಕುಡಿದ ಮತ್ತಿನಲ್ಲಿ ಬಿದ್ದು ಆಗಿರುವ...
ರಾಜ್ಯದಲ್ಲಿ ಹೆಚ್ಚಿದ ಕೊರೊನಾ ಪ್ರಕರಣ; ಹೊಸ ಮಾರ್ಗಸೂಚಿ ಪ್ರಕಟ.!!
ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ...
ಕುಂದಾಪುರ: ಜೀವನದಲ್ಲಿ ಜಿಗುಪ್ಸೆಗೊಂಡು ಪಿ.ಯು.ಸಿ. ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಕೋಟ: ಕುಂದಾಪುರ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿ ಮಿಸ್ರಿಯಾ (19 ವರ್ಷ ) ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬ್ರಹ್ಮಾವರ ತಾಲೂಕಿನ...
ಬಂಟ್ವಾಳ: ಸರಪಾಡಿ ನದಿಯಲ್ಲಿ ಮೊಸಳೆ ಪತ್ತೆ..?; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ಬಂಟ್ವಾಳ : ಸರಪಾಡಿಯ ನೇತ್ರಾವತಿ ನದಿಯಲ್ಲಿ ಮೊಸಳೆಯೊಂದು ಪತ್ತೆಯಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ನೇತ್ರಾವತಿ ನದಿಯಲ್ಲಿ ಈಜಲು ಹೋಗುವವರು ಅಥವಾ ನದಿ ಬದಿಗೆ...
ಅರಬ್ಬೀ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಹೆಲಿಕಾಪ್ಟರ್
ಮುಂಬೈ: ಒಂಭತ್ತು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಅರಬ್ಬೀ ಸಮುದ್ರದ ಮೇಲೆ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.
ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತೈಲ ಮತ್ತು ನೈಸರ್ಗಿಕ ಅನಿಲ ಲಿಮಿಟೆಡ್...
ವಿಟ್ಲ: ಜೂನ್ 29ರಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ನೂತನ ಕಟ್ಟಡದ ಉದ್ಘಾಟನೆ
ವಿಟ್ಲ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ವಿಟ್ಲ, ಬಂಟ್ವಾಳ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ದಿನಾಂಕ : 29-06-2022ರಂದು ನಡೆಯಲಿದೆ.
ಇದರ ಉದ್ಘಾಟನೆಯನ್ನು ಉನ್ನತ ಶಿಕ್ಷಣ, ಐ.ಟಿ.ಬಿ.ಟಿ, ವಿಜ್ಞಾನ ಮತ್ತು ತಂತ್ರಜ್ಞಾನ. ಕೌಶಲ್ಯಾಭಿವೃದ್ಧಿ,...
















