Tag: vtvvitla
ವಿಟ್ಲ: ಬಿಲ್ಲವ ಸಂಘಕ್ಕೆ ಬೆಳ್ಳಿಹಬ್ಬದ ಸಂಭ್ರಮ; ಅನಿಲಕಟ್ಟೆ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ
ವಿಟ್ಲ: ಬಿಲ್ಲವ ಸಂಘದ ಬೆಳ್ಳಿಹಬ್ಬದ ಸಂಭ್ರಮೋತ್ಸವ 25 ಸೇವಾ ಕಾರ್ಯಕ್ರಮಗಳಲ್ಲಿ 5 ನೇ ಕಾರ್ಯಕ್ರಮ ಇಂದು ದ.ಕ. ಜಿ. ಪಂ. ಹಿ. ಪ್ರಾಥಮಿಕ ಶಾಲೆ ಅನಿಲಕಟ್ಟೆ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಉಚಿತ ಪುಸ್ತಕ...
ಕುಂದಾಪುರ: ಕಳೆದುಕೊಂಡಿದ್ದ ಕರಿಮಣಿ ಸರ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ
ಕುಂದಾಪುರ: ಆಟೋ ರಿಕ್ಷಾದಲ್ಲಿ ಬಿಟ್ಟು ಹೋಗಿದ್ದ ಕರಿಮಣಿ ಸರವನ್ನು ರಿಕ್ಷಾ ಚಾಲಕ ದಂಪತಿಗಳಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಬೈಂದೂರು ತಾಲೂಕು ಯಾಡ್ತರೆಯಿಂದ ನಡೆದಿದೆ.
ಬೆಂಗಳೂರಿನಿಂದ ಬಸ್ ನಲ್ಲಿ ಯೆಡ್ತೆರೆಗೆ ಬಂದಿಳಿದ ಶೋಭಾ ದಂಪತಿ...
ವಿಟ್ಲ: ಫ್ರೆಂಡ್ಸ್ ಬಳಂತಿಮೊಗರು ಇದರ ಆಶ್ರಯದಲ್ಲಿ “ಕೆಸರ್ ಡ್ ಒಂಜಿ ದಿನ” ಕಾರ್ಯಕ್ರಮ
ವಿಟ್ಲ: ಫ್ರೆಂಡ್ಸ್ ಬಳಂತಿಮೊಗರು ಇದರ ಆಶ್ರಯದಲ್ಲಿ ದ್ವಿತೀಯ ವರ್ಷದ " ಕೆಸರ್ ಡ್ ಒಂಜಿ ದಿನ" ಕಾರ್ಯಕ್ರಮವು ಬಳಂತಿಮೊಗರು ದೈವಸ್ಥಾನದ ಎದುರು ಭಾಗದ ಗದ್ದೆಯಲ್ಲಿ ದಿ: 03-07-2022ನೇ ಆದಿತ್ಯವಾರ ನಡೆಯಲಿದೆ.
ಉದ್ಘಾಟನೆಯನ್ನು ಡಾ. ಎಂ.ಕೆ...
ವಿಟ್ಲ: ಮಹಿಳೆಯ ಮೇಲೆ ಚೂರಿ ಇರಿತ..! ಕಾರಣ ನಿಗೂಢ
ವಿಟ್ಲ: ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದು ಪರಾರಿಯಾದ ಘಟನೆ ನಡೆದಿದೆ. ವಿಟ್ಲದ ಅನಂತಾಡಿಯ ಜನಪ್ರಿಯ ಗಾಡರ್ನ್ ಬಳಿ ಈ ಘಟನೆ ನಡೆದಿದೆ. ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಎಂಬ ಮಹಿಳೆಯ ಮೇಲೆ...
ವಿಟ್ಲ: ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು, ದಿನಾಂಕ 26-೦6-2022ರಂದು ಕ್ಲಬ್ ನ ಅಧ್ಯಕ್ಷ ಬಿ ಸಂದೇಶ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ವಿಠಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ...
ಕಾಸರಗೋಡು: ಹೆತ್ತ ತಾಯಿಯ ಕೊಲೆ ಸೇರಿದಂತೆ ಹಲವು ಪ್ರಕರಣದ ಆರೋಪಿ ಆತ್ಮಹತ್ಯೆ
ಕಾಸರಗೋಡು: ಹೆತ್ತ ತಾಯಿಯ ಕೊಲೆ ಸೇರಿದಂತೆ ಹಲವು ಪ್ರಕರಣಗಳ ಆರೋಪಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕದಲ್ಲಿ ನಡೆದಿದೆ.
ಬದಿಯಡ್ಕ ಗೋಳಿಯಡ್ಕ ಶಾಂತಿಪಳ್ಳದ ವೆಂಕಪ್ಪ ನಾಯ್ಕ (40) ಮೃತಪಟ್ಟವರು.
https://youtu.be/X_ScQXP5-FQ
ಏಕಾಂಗಿಯಾಗಿ ಈತ ಮನೆಯಲ್ಲಿ...
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಅತ್ಯಾಚಾರ
ಕುಣಿಗಲ್: ದನ ಮೇಯಿಸುತ್ತಿದ್ದ ಯುವತಿಯನ್ನು ಬಲವಂತವಾಗಿ ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ಎಸಗಿರುವ ಘಟನೆ ತಾಲೂಕಿನ ಅಮೃತೂರು ಹೋಬಳಿ ದೊಡ್ಡಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಹುಲಿಯೂರು ದುರ್ಗ ಪೊಲೀಸರು...
ವಿಟ್ಲ: ಕಲ್ಲು ತುಂಬಿದ್ದ ಲಾರಿ ಪಲ್ಟಿ; ಚಾಲಕ ಪ್ರಾಣಾಪಾಯದಿಂದ ಪಾರು
ವಿಟ್ಲ: ಪಾರ್ಕ್ ಮಾಡಿದ್ದ ಲಾರಿಯೊಂದು ಮಗುಚಿ ಬಿದ್ದ ಘಟನೆ ನಡೆದಿದೆ. ವಿಟ್ಲದ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದ ಪಕ್ಕ ಈ ಘಟನೆ ನಡೆದಿದೆ. ಗಣೇಶ್ ಪ್ರಸಾದ್ ಎಂಬ ಕಲ್ಲು ತುಂಬಿದ್ದ ಲಾರಿಯನ್ನು ಚಾಲಕ ಅಲ್ಲೇ...
ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಖಾದರ್; ಮುಸ್ಲಿಂ ಲೀಗ್ ಎಚ್ಚರಿಕೆ
ಮಲಪ್ಪುರಂ: ಕೋಯಿಕ್ಕೋಡ್‌ನಲ್ಲಿ ಇತ್ತೀಚೆಗೆ ಆರ್‌ಎಸ್‌ಎಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಕೆ.ಎನ್.ಎ.ಖಾದರ್ ಅವರಿಗೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಎಚ್ಚರಿಕೆ ನೀಡಿದೆ.
"ಖಾದರ್ ಅವರು ಆರ್‌ಎಸ್‌ಎಸ್...
“ಕಿಚ್ಚ ಸುದೀಪ್‌ಗೆ ಕಪಿಲ್ ದೇವ್ ಕಡೆಯಿಂದ ವಿಶೇಷ ಗಿಫ್ಟ್”
ಕ್ರಿಕೆಟ್‌ನೊಂದಿಗೆ ಉತ್ತಮ ನಂಟು ಹೊಂದಿರುವ ಕಿಚ್ಚ ಸುದೀಪ್. ಸದ್ಯ `ವಿಕ್ರಾಂತ್ ರೋಣ’ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಸುದೀಪ್ ಗೆ ಕಪಿಲ್ ದೇವ್ ಕಡೆಯಿಂದ ಬಿಗ್ ಗಿಫ್ಟ್ವೊಂದು ಲಭ್ಯವಾಗಿದೆ.
ಟೀಂ ಇಂಡಿಯಾ ಮಾಜಿ ನಾಯಕ...
















