Tag: vtvvitla
ವೀರಕಂಭ: ಮಜಿ ಶಾಲೆಯಲ್ಲಿ “ಮನೆಗೊಂದು ಮರ” ವಿಶೇಷ ಕಾರ್ಯಕ್ರಮ
ವೀರಕಂಭ : ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಮಜಿ ವೀರಕಂಭದಲ್ಲಿ ಅರಣ್ಯ ಇಲಾಖೆ ಹಾಗೂ ಮಜಿ ಶಾಲೆಯ ಜಂಟಿ ಆಶ್ರಯದಲ್ಲಿ "ಮನೆಗೊಂದು ಮರ" ವಿಶೇಷ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಷಾಟಿಸಿ ಮಾತನಾಡಿದ ಅರಣ್ಯ ಸಂರಕ್ಷಣಾಧಿಕಾರಿ ಶೋಭಿತ್ ರವರು ,...
ಜರ್ಮನ್’ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಆತ್ಮೀಯ ಸ್ವಾಗತ
ಎರಡು ದಿನಗಳ ಜರ್ಮನಿ ಪ್ರವಾಸದ ಹಿನ್ನೆಲೆಯಲ್ಲಿ ಜರ್ಮನಿಯ ಮ್ಯೂನಿಚ್‌ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಮ್ಯೂನಿಚ್‌ನಲ್ಲಿರುವ ಭಾರತೀಯರು ಭಾರತದ ಧ್ವಜಗಳನ್ನು ಹಿಡಿದು ಆತ್ಮೀಯವಾಗಿ ಸ್ವಾಗತ ಕೋರಿದರು.
ಪುಟಾಣಿ ಮಕ್ಕಳೂ ಸೇರಿದಂತೆ ಭಾರತೀಯರು ಪ್ರಧಾನಿಯವರನ್ನು ಆತ್ಮೀಯವಾಗಿ...
ಪುತ್ತೂರು: ಪತಿಗೆ ಕ್ಯಾನ್ಸರ್ ಖಾಯಿಲೆ; ಮನನೊಂದ ಪತ್ನಿ ಆತ್ಮಹತ್ಯೆಗೆ ಶರಣು..!
ಉಡುಪಿ: ತಮ್ಮ ಪತಿಗೆ ಕ್ಯಾನ್ಸರ್ ಕಾಯಿಲೆ ಇದ್ದೂದರಿಂದ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ. ಪುತ್ತೂರು ಗ್ರಾಮದ ಅಂಬಾಗಿಲು ಬಳಿಯ ಲೀಲಾ ಎಸ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ತಮ್ಮ...
ಮಂಗಳೂರು: ದ.ಕ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳ ನಾಶ.!
ಮಂಗಳೂರು: ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನವಾದ ಜೂ.26 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳ...
ಉಪ್ಪಿನಂಗಡಿ: ಫೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದವ ಮೈಸೂರಿನಲ್ಲಿ ಸಿಕ್ಕಿಬಿದ್ದ.!?
ಉಪ್ಪಿನಂಗಡಿ: ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೈಸೂರಿನಲ್ಲಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಕಲ್ಲೇರಿ ಜನತಾ ಕಾಲೋನಿ ನಿವಾಸಿ ಮುನಾಸಿರ್(21) ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,...
ವಿಟ್ಲ: ಕಂಬಳಬೆಟ್ಟು – ಅಮೈ – ನೂಜಿ ರಸ್ತೆ ಕಾಂಕ್ರೀಟಿಕರಣಕ್ಕೆ ರೂ.10 ಲಕ್ಷ ಅನುದಾನ
ವಿಟ್ಲ: ಕಂಬಳಬೆಟ್ಟು - ಅಮೈ - ನೂಜಿ ರಸ್ತೆ ಕಾಂಕ್ರೀಟಿಕರಣಕ್ಕೆ ರೂ.10 ಲಕ್ಷ ಅನುದಾನ ಒದಗಿಸಿ ಶಿಲಾನ್ಯಾಸವನ್ನು ಶಾಸಕ ಸಂಜೀವ ಮಠಂದೂರು ನೇರವೇರಿಸಿದರು.
ಕಂಬಳಬೆಟ್ಟು, ಅಮೈ, ನೂಜಿ ಪರಿಸರದ ಜನರು ಹಲವು ವರ್ಷಗಳಿಂದ ರಸ್ತೆಗಾಗಿ...
ಕಾಸರಗೋಡು: ಕೆರೆಯಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿ
ಕಾಸರಗೋಡು: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಉದಿನೂರುನಲ್ಲಿ ನಡೆದಿದೆ. ವಳಿಯಪರಂಬ ಇಡಯಿಲ್ ಕ್ಕಾಡ್ ನ ಬರ್ನಾಡ್ ರವರ ಪುತ್ರ ಆಲನ್ (15) ಮೃತಪಟ್ಟವನು.
ಉದಿನೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ...
ಬಂಟ್ವಾಳ: ಉರುಳಿಬಿದ್ದ ಅಶ್ವತ್ಥ ಮರ; ಕಾರು ಜಖಂ – ಪ್ರಾಣಾಪಾಯದಿಂದ ವ್ಯಕ್ತಿ ಪಾರು
https://youtu.be/X_ScQXP5-FQ
ಬಂಟ್ವಾಳ: ರಾತ್ರಿ ಸುರಿದ ಬಾರಿ ಮಳೆಗೆ ನೂರಾರು ವರ್ಷಗಳ ಇತಿಹಾಸವಿದ್ದ ಬೃಹತ್ ಅಶ್ವಥ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ. ಇದರಿಂದಾಗಿ ಕಾರು ಜಖಂಗೊಂಡು, ಕಾರಿನಲ್ಲಿದ್ದ ವ್ಯಕ್ತಿಯೋರ್ವನಿಗೆ ಗಾಯವಾಗಿದೆ. ಲುಕ್ಮಾನ್ ಎಂಬಾತ ಗಾಯಾಳು...
ಉಳ್ಳಾಲ: ಏಳು ತಿಂಗಳಿನಿಂದ ಕೋಮಾ ಸ್ಥಿತಿಯಲ್ಲಿದ್ದ ಯುವತಿಯ ಜೀವನದ ಪಯಣ ಮುಕ್ತಾಯ
ಉಳ್ಳಾಲ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ ಯುವತಿ ಏಳು ತಿಂಗಳುಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಪಲ್ಲವಿ...
ಕರೋಪಾಡಿ: ಬೃಹತಾಕಾರದ ಮರ ಮನೆ ಮೇಲೆ ಬಿದ್ದು, ಮನೆ ಸಂಪೂರ್ಣ ನಾಶ
ವಿಟ್ಲ: ಕರೋಪಾಡಿ ಗ್ರಾಮದ ಆನೆಕಲ್ಲು ಎಂಬಲ್ಲಿ ಬೃಹತಾಕಾರದ ಮರ ಮನೆ ಮೇಲೆ ಬಿದ್ದು ಮನೆ ಸಂಪೂರ್ಣವಾಗಿ ಹಾನಿಗೊಂಡ ಘಟನೆ ನಡೆದಿದೆ.
ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕರೋಪಾಡಿ ಗ್ರಾಮದ ಆನೆಕಲ್ಲು ನಿವಾಸಿ, ಅಬ್ಬಾಸ್...
















