Sunday, November 1, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಡುಪಿ: ಕರ್ತವ್ಯದಲ್ಲಿದ್ದಾಗಲೇ ಶಿಕ್ಷಕ ಹೃದಯಘಾತದಿಂದ ಮೃತ್ಯು

ಉಡುಪಿ : ಉಡುಪಿಯ ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕರೊಬ್ಬರು ಕರ್ತವ್ಯದಲ್ಲಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಿನ್ನೆ ನಡೆದಿದೆ. ಆನಂದ್ ಜಿ ಗಂಧದ್ (44) ಮೃತಪಟ್ಟ ಶಿಕ್ಷಕ. ಉಡುಪಿ ಕಲ್ಯಾಣಪುರ ಖಾಸಗಿ ಆಂಗ್ಲ ಮಾಧ್ಯಮ...

ಮಂಗಳೂರು: ದೇವರ ಸೇವೆಗೆ ಅರ್ಪಿಸುವ ಬಾಳೆಹಣ್ಣಿನ ಗುತ್ತಿಗೆ ಮುಸ್ಲಿಂ ವ್ಯಾಪಾರಿ ತೆಕ್ಕೆಗೆ..! ಕುಡುಪು ದೇವಸ್ಥಾನದ...

ಮಂಗಳೂರು: ಜಾತ್ರೆಗಳಲ್ಲಿ ಶುರುವಾದ ಧರ್ಮ ದಂಗಲ್ ಈಗ ಮತ್ತೆ ಕೇಳಿಬಂದಿದೆ. ಜಾತ್ರೆಯ ಸಮಯದಲ್ಲಿ ಅನ್ಯ ಮತೀಯರ ವ್ಯಾಪಾರಕ್ಕೆ ಹಲವು ಕಡೆ ನಿರ್ಬಂಧ ಹೇರಲಾಗಿತ್ತು. ಇದು ಸಾಕಷ್ಟು ವಿವಾದಕ್ಕೆ ಕೂಡ ಕಾರಣವಾಗಿತ್ತು. ಜಾತ್ರೆ ಮುಗಿದ...

ಹಳ್ಳದಲ್ಲಿ ತೇಲಿ ಬಂದ ಏಳು ಭ್ರೂಣಗಳ ಮೃತದೇಹ

ಬೆಳಗಾವಿ: ಇದು ರಾಜ್ಯವೇ ಬೆಚ್ಚಿಬೀಳಿಸುವ ಸುದ್ದಿ ಇದಾಗಿದೆ. ನಗರದ ಹಳ್ಳದಲ್ಲಿ ಬಿದ್ದ ಡಬ್ಬದಲ್ಲಿ 7 ಮೃತ ಭ್ರೂಣಗಳು ಪತ್ತೆಯಾಗಿದ್ದು, ಸ್ಥಳೀಯ ಜನರು ಕಂಡು ಶಾಕ್‌ ಆದ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆ...

ಕಾರ್ಕಳ: ಡಿವೈಡರ್ ಗೆ ಬೈಕ್ ಡಿಕ್ಕಿ: ಸವಾರನ ಸ್ಥಿತಿ ಗಂಭೀರ

ಕಾರ್ಕಳ: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಕಾರಣ ಬೈಕ್ ಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲ್ಲೂಕಿನ ಬೋಳದ ಕೆದಿಂಜೆಯಲ್ಲಿ ನಡೆದಿದೆ. ಬೈಕ್ ಸವಾರ ಗುರುಪ್ರಸಾದ್ ಗಾಯಗೊಂಡ ವ್ಯಕ್ತಿ. ಗುರುಪ್ರಸಾದ್ ಅವರು ಬೆಳ್ಮಣ್ ಕಡೆಯಿಂದ...

ಡೇಟಿಂಗ್​ ಆ್ಯಪ್‌ನಲ್ಲಿ ಮಾಯಾಂಗನೆಯ ಬಲೆಗೆ ಬಿದ್ದು ಕೋಟ್ಯಂತರ ರೂಪಾಯಿ ಕಳೆದುಕೊಂಡ ಬ್ಯಾಂಕ್ ಮ್ಯಾನೇಜರ್

ಬೆಂಗಳೂರು: ಡೇಟಿಂಗ್​ ಆ್ಯಪ್‌ನಲ್ಲಿ ಪರಿಚಯವಾದ ಯುವತಿಗೆ ಕೇವಲ 6 ದಿನದಲ್ಲಿ ಬರೋಬ್ಬರಿ 5.70 ಕೋಟಿ ರೂ. ಠೇವಣಿದಾರರ ಹೆಸರಿನಲ್ಲಿ ಸಾಲ ಪಡೆದ ಬ್ಯಾಂಕ್​ ಮ್ಯಾನೇಜರ್ ನ ಬಣ್ಣ ಬಯಲಾಗಿದ್ದು, ಹನುಮಂತನಗರ ಪೊಲೀಸರ ಅತಿಥಿಯಾಗಿದ್ದಾನೆ. ಸಿಲಿಕಾನ್​...

ಕಡಬ: ವಿದ್ಯಾರ್ಥಿಗಳಿಗೆ ಕಪಾಲಮೋಕ್ಷ; ಆಸ್ಪತ್ರೆಗೆ ದಾಖಲು – ಶಿಕ್ಷಕನ ವಿರುದ್ದ ಕ್ರಮಕ್ಕೆ ಆಗ್ರಹ

ಕಡಬ: ಶಾಲೆಯ ಶಿಕ್ಷಕರೋರ್ವರು ಥಳಿಸಿದ್ದಾರೆ ಎಂದು ಆರೋಪಿಸಿ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಕಡಬದಲ್ಲಿ ನಡೆದಿದೆ. ಕಡಬ ಸರ್ಕಾರಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಾದ ಸುದೀಶ್ ಮತ್ತು ದಿಗಂತ್ ಎಂಬಿಬ್ಬರು ಆಸ್ಪತ್ರೆಗೆ ದಾಖಲಾದವರು....

ಕಾಸರಗೋಡು: ಮನೆಯವರ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಮತ್ತು ನಗದು ಕಳವು

ಕಾಸರಗೋಡು: ಮನೆಯೊಂದಕ್ಕೆ ನುಗ್ಗಿ ಮನೆಯವರ ಪ್ರಜ್ಞೆ ತಪ್ಪಿಸಿ 30 ಪವನ್ ಚಿನ್ನಾಭರಣ ಹಾಗೂ ನಾಲ್ಕು ಲಕ್ಷ ರೂ. ಕಳವು ಗೈದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಪೂಚಕ್ಕಾಡ್ ನಲ್ಲಿ ನಡೆದಿದೆ. ಪೂಚಕ್ಕಾಡ್ ಮುನೀರ್ ಎಂಬವರ...

ಕಡಬ: ಇಲೆಕ್ಟ್ರಾನಿಕ್ಸ್ ಮತ್ತು ಟೈಲ್ಸ್ ಅಂಗಡಿಗೆ ಕನ್ನ ಹಾಕಿದ ಚೋರರು; ಲಕ್ಷಾಂತರ ಮೌಲ್ಯದ ಸೊತ್ತು...

ಕಡಬ: ಇಲೆಕ್ಟ್ರಾನಿಕ್ಸ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ದರೋಡೆಕೋರರು ನುಗ್ಗಿ ನಗದು ಮತ್ತು ಡಿ.ವಿ.ಆರ್ ಕಳವು ಮಾಡಿ ಪರಾರಿಯಾದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಮುಖ್ಯ ಪೇಟೆಯಲ್ಲಿ ನಡೆದಿದೆ. ಇಲೆಕ್ಟ್ರಾನಿಕ್ ಮತ್ತು ಟೈಲ್ಸ್...

ಮಂಗಳೂರು: ಅಪಾಯದಲ್ಲಿ ಸಿಲುಕಿದ ಹಡಗು ಸಂಪೂರ್ಣ ಮುಳುಗಡೆ; ತೈಲ ಸೋರಿಕೆ ಹಿನ್ನೆಲೆ ಮೀನುಗಾರಿಕೆ ನಿಷೇಧ

ಮಂಗಳೂರು: ಸಿರಿಯಾದ 15 ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಿದೇಶಿ ಹಡಗು ಎಂ.ವಿ.ಪ್ರಿನ್ಸಸ್ ಮಿರಾಲ್ ಮಂಗಳೂರಿನ ತಲಪಾಡಿ ಬಟ್ಟಪಾಡಿ ಸಮೀಪದ ಸಮುದ್ರ ದಲ್ಲಿ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಸರಕು ಸಾಗಣಿಕೆಯ ಈ ವಿದೇಶಿ ಹಡಗಿನಲ್ಲಿ ಎರಡು ದಿನಗಳ ಹಿಂದೆ...

ವಿಟ್ಲ: ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿ ಅಧ್ಯಕ್ಷರಾಗಿ ಕೆ.ಎಸ್. ಮಹಮ್ಮದ್ ಸಲೀಂ

ವಿಟ್ಲ : ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿ ಇದರ ಹಂಗಾಮಿ ಅಧ್ಯಕ್ಷರಾಗಿ ಕೆ.ಎಸ್. ಮಹಮ್ಮದ್ ಸಲೀಂ ಆಯ್ಕೆಯಾಗಿದ್ದಾರೆ. ಹಾಲಿ ಅಧ್ಯಕ್ಷರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅವರ ತೆರವಾದ ಸ್ಥಾನಕ್ಕೆ...
error: Content is protected !!