Sunday, November 1, 2026
spot_imgspot_img
spot_imgspot_img
Home Tags Vtvvitla

Tag: vtvvitla

“ಸಲೀಸಾಗಿ ದೇಶ ವಿದೇಶಗಳನ್ನು ಸುತ್ತುವ ಡಾಕ್ಟರ್ ಬ್ರೋ” ಈತನ ಅಸಲಿ ಕಥೆ ಇಲ್ಲಿದೆ.!?

https://youtu.be/2nL3TEHT9wk ಸಾಮಾನ್ಯವಾಗಿ ಜೀವನದಲ್ಲಿ ಸಾಧಿಸುವ ಛಲ ಇದ್ದರೆ ಸಾಕು ಜೀವನವನ್ನು ಹೇಗೆ ಬೇಕಾದರೂ ಕೂಡ ಸಾಗಿಸಬಹುದಾಗಿದೆ. ಹೆಚ್ಚಿನ ಮಂದಿ ಜೀವನದಲ್ಲಿ ಯಶಸ್ಸಿನ ಹಾಗೂ ಹಣದ ಆಸೆಯಿಂದ ಅಡ್ಡದಾರಿ ಹಿಡಿಯುತ್ತಾರೆ. ಅದರಿಂದ ಗಳಿಸಿರುವ ನೇಮ್ –...

ಮಂಗಳೂರು: ಹಿಜಾಬ್ ಪ್ರಕರಣ; ವರ್ಗಾವಣೆ ಪ್ರಮಾಣಪತ್ರ ಪಡೆದ ಓರ್ವ ವಿದ್ಯಾರ್ಥಿನಿ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಕಾಲೇಜಿನಿಂದ ಓರ್ವ ವಿದ್ಯಾರ್ಥಿನಿ ಟಿಸಿ ಪಡೆದಿದ್ದಾಳೆ. https://youtu.be/X_ScQXP5-FQ ಬೇರೆ ಕಾಲೇಜಿಗೆ ತೆರಳುವುದಿದರೆ ಟಿಸಿ ನೀಡಲು ವ್ಯವಸ್ಥೆ ಮಾಡುವುದಾಗಿ ಕಾಲೇಜು ಆಡಳಿತ ಮಂಡಳಿ...

ವಸತಿ ಗೃಹದ ಬಳಿ ಮಹಿಳೆ ಮೇಲೆರಗಿದ ಚಿರತೆ; ಜೋರಾಗಿ ಕಿರುಚಿಕೊಂಡ ಪರಿಣಾಮ ಹೆದರಿ ಓಡಿಹೋಯಿತು..!

ಮಹಿಳೆಯ ಮೇಲೆ ಚಿರತೆ ದಾಳಿ ನಡೆಸಿದೆ. ತಕ್ಷಣವೇ ಮಹಿಳೆ ಜೋರಾಗಿ ಕೂಗಾಡಿದ್ದಾರೆ. ಇದರಿಂದ ಹೆದರಿದ ಚಿರತೆ ಅಲ್ಲಿಂದ ಕಾಲ್ಕಿತ್ತಿದೆ. ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಶಿವಮೊಗ್ಗದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಹಾಗೂ...

50.ರೂ.ಗಾಗಿ ತನ್ನ ಸ್ನೇಹಿತನನ್ನೇ ಕೊಲೆಗೈದ ಗೆಳೆಯ

ಬೆಂಗಳೂರು: ಬೆಂಗಳೂರು ನಗರದ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಬರಹಳ್ಳಿ ಸರ್ಕಲ್ ಬಳಿ 50 ರೂ.ಗಾಗಿ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಶಿವಮಾಧು (24) ಎಂದು ಗುರುತಿಸಲಾಗಿದೆ....

ವಿಟ್ಲ: ಶ್ರೀ ದತ್ತ ಕೃಪಾ ಫೈನಾನ್ಸ್ ಕಾರ್ಪೋರೇಶನ್ (ರಿ) ಗುಬ್ಯ ಇದರ ಸ್ಥಳಾಂತರಿತ ಶಾಖೆ...

ವಿಟ್ಲ: ಶ್ರೀ ದತ್ತ ಕೃಪಾ ಫೈನಾನ್ಸ್ ಕಾರ್ಪೋರೇಶನ್ (ರಿ) ಗುಬ್ಯ ಇದರ ಸ್ಥಳಾಂತರಿತ ವಿಟ್ಲ ಶಾಖೆಯ ಶುಭಾರಂಭ ಕಾರ್ಯಕ್ರಮ ಇಂದು ನಡೆಯಿತು. ಗುಬ್ಯ ಶ್ರೀಧರ್‍ ಶೆಟ್ಟಿ ಮಾಲೀಕತ್ವದ ಈ ಸಂಸ್ಥೆಯ ವಿಟ್ಲ ಶಾಖೆ ಈ...

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ವೇಳೆ ಹೃದಯಾಘಾತ ಹೊಂದಿ ವ್ಯಕ್ತಿ ದುರ್ಮರಣ

ಉಡುಪಿ: ಮೆಹಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಾಗಿಲುವಿನ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಿವಾಸಿ ಗಣಪತಿ ಆಚಾರ್ಯ (56) ಮೃತಪಟ್ಟ ದುರ್ದೈವಿ. ಜೂ.21 ರಾತ್ರಿ ನೆರೆಮನೆಯ ಸಂಬಂಧಿಕರ ಮೆಹೆಂದಿ...

ಸಿಲಿಂಡರ್ ಸ್ಪೋಟಗೊಂಡು ಇಬ್ಬರಿಗೆ ಗಾಯ; ಸ್ಪೋಟದ ತೀವ್ರತೆಗೆ ಹಾರಿದ ಮನೆಯ ಹೆಂಚುಗಳು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಬೀರೂರಿನ ಯರೇಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರನ್ನು ಮರುಳಸಿದ್ದಪ್ಪ, ಹಾಗೂ ಚೈತನ್ಯ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಛಾವಣಿ ಹೆಂಚುಗಳು ಹಾರಿದೆ. ಮರುಳಸಿದ್ದಪ್ಪ ಅಡುಗೆ...

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಸಂಪನ್ಮೂಲ ವ್ಯಕ್ತಿ ವಿಜೇಶ್ ಬಿಳಿನೆಲೆ ಮಾತನಾಡಿ ಯೋಗವು ವಿಶ್ವಕ್ಕೆ ಭಾರತೀಯರ ಕೊಡುಗೆಯಾಗಿದೆ. ದಿನದ ಒಂದು ಅವಧಿಯಲ್ಲಿ ಮಾಡುವ...

ಮಂಗಳೂರು: ಸರಕು ಸಾಗಾಟದ ಹಡಗು ಮುಳುಗಡೆ: 15 ಮಂದಿಯ ರಕ್ಷಣೆ

ಮಂಗಳೂರು : ಹವಮಾನ ವೈಪರಿತ್ಯದಿಂದಾಗಿ ಅರಬ್ಬಿ ಸಮುದ್ರ ದಲ್ಲಿ ಸರಕು ಸಾಗಾಟದ ಹಡಗೊಂದು ಮುಳುಗಡೆಯಾಗಿದ್ದು ಅದರಲ್ಲಿದ್ದ 15ಮಂದಿ ನಾವಿಕರನ್ನು ಕೋಸ್ಟ್ ಗಾರ್ಡ್ ರಕ್ಷಿಸಿದೆ. ಸಿರಿಯನ್ ರಾಷ್ಟ್ರೀಯತೆ ಹೊಂದಿರುವ ಎಂವಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಈ...

ವಿಟ್ಲ ಮೂಲದ ಸಂಶೋಧಕಿ ಡಾ.‌ ಎ. ಸತ್ಯಭಾಮ ಅವರಿಗೆ 2020ನೇ ಸಾಲಿನ IREDA –...

ಪವನಶಕ್ತಿಯ ಬಗೆಗಿನ ಅತ್ಯುತ್ತಮ ಸಂಶೋಧನೆಗಾಗಿ ಇರುವ IREDA - NIWE ಯ 2020ನೇ ಸಾಲಿನ ಪ್ರಶಸ್ತಿಯನ್ನು ವಿಟ್ಲ ಮೂಲದ ಸತ್ಯಭಾಮ ಅವರು ತಮ್ಮದಾಗಿಸಿಕೊಂಡಿದ್ದಾರೆ. ಕೋವಿಡ್ ಕಾರಣದಿಂದ ಮುಂದೂಡಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭ, ಈ...
error: Content is protected !!