Sunday, November 1, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಡುಪಿ: 25 ವರ್ಷಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಉಡುಪಿ: ಕಳೆದ 25 ವರ್ಷಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಬಾರ್ಕೂರಿನ ನಿವಾಸಿ ಬಾಬು ಮರಕಾಲ ಮೃತಪಟ್ಟಿರುವ ವ್ಯಕ್ತಿ. ಬಾಬು ಮರಕಾಲ ಕಳೆದ ತಿಂಗಳೂ ಉಡುಪಿ ಸರ್ಕಾರಿ ಬಸ್ ನಿಲ್ದಾಣದಲ್ಲಿ...

ಕಾಸರಗೋಡು: ನಿಯಂತ್ರಣ ತಪ್ಪಿ ಮನೆಯಂಗಳಕ್ಕೆ ಬಿದ್ದ ಆಟೋರಿಕ್ಷಾ; ಐವರಿಗೆ ಗಾಯ

ಕಾಸರಗೋಡು: ಉಪ್ಪಳ ಸಮೀಪದ ಪತ್ವಾಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ರಸ್ತೆ ಬದಿಯ ಮನೆಯೊಂದರ ಅಂಗಳಕ್ಕೆ ಉರುಳಿದ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಗಾಯಾಳುಗಳಾದ ಲತೀಫ್, ಪತ್ನಿ ಝುಕ್ತರಾ, ಮಕ್ಕಳಾದ ಲುಬಾ, ಬಶೀರ್...

ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

ಪುತ್ತೂರು: 2021-22 ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯ ಮಟ್ಟ ಮತ್ತು ತಾಲೂಕು ಮಟ್ಟದಲ್ಲಿ ವಿಶೇಷ ಸಾಧನೆಗೈದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ವಾಣಿಜ್ಯ ವಿಭಾಗದಲ್ಲಿ 593...

ಮಂಗಳೂರು: ಹಿಜಾಬ್ ವಿವಾದ; ವರ್ಗಾವಣೆ ಪ್ರಮಾಣಪತ್ರ ನೀಡುವಂತೆ ಐವರು ವಿದ್ಯಾರ್ಥಿಗಳಿಂದ ಅರ್ಜಿ

ಮಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಶುರುವಾಗಿದ್ದು, ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಮತ್ತೆ ಐವರು ವಿದ್ಯಾರ್ಥಿನಿಯರು ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಹಂಪನಕಟ್ಟೆ ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್...

ಬೆಳ್ಳಾರೆ: ಮೊಬೈಲ್ ಶೋರೂಂನಲ್ಲಿ ಸ್ಫೋಟಗೊಂಡ ರೆಡ್ಮಿ ಮೊಬೈಲ್

ಬೆಳ್ಳಾರೆ: ಕೆಳಗಿನ ಪೇಟೆಯಲ್ಲಿ ಕಾರ್ಯಾಚರಿಸುತ್ತಿರುವ ಗ್ಯಾಲಕ್ಸಿ ಮೊಬೈಲ್ ಶೋರೂಂನಲ್ಲಿ ರಿಪೇರಿಗೆಂದು ಬಂದಿದ್ದ ರೆಡ್ಡಿ ಆಂಡ್ರಾಯ್ಡ್ ಮೊಬೈಲ್ ಫೋನ್ ಆಕಸ್ಮಿಕವಾಗಿ ಸ್ಫೋಟಗೊಂಡು, ಮೊಬೈಲ್ ಹೊತ್ತಿ ಉರಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. https://youtu.be/2nL3TEHT9wk ಮೊಬೈಲ್ ಶಾಪ್ ಗೆ ಮಹಿಳೆಯೋರ್ವರು...

ಕರುನಾಡಿಗೆ ಬಂದಿಳಿದ ಪ್ರಧಾನಿ ಮೋದಿ; ದಿಗ್ಗಜರಿಂದ ಅದ್ಧೂರಿ ಸ್ವಾಗತ

ಬೆಂಗಳೂರು: ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು ನಗರದ ಯಲಹಂಕ ವಾಯುನೆಲೆಗೆ ಬಂದಿಳಿದಿದ್ದಾರೆ. ಐಎಎಫ್ ನ ವಿಶೇಷ ವಿಮಾನದಲ್ಲಿ ಯಲಹಂಕ ಏರ್ ಬೇಸ್ ಗೆ ಬಂದಿಳಿದ...

ಮಂಗಳೂರು: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಟಿಕೆಟ್ ನಲ್ಲಿ ನಂಬರ್ ಬರೆದುಕೊಟ್ಟ ಕಂಡಕ್ಟರ್;...

ಮಂಗಳೂರು: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಟಿಕೆಟ್ ನಲ್ಲಿ ನಂಬರ್ ಬರೆದುಕೊಟ್ಟ ಕಂಡಕ್ಟ‌ರ್‍ ಓರ್ವನನ್ನು ಬಜ್ಪೆ ಪೊಲೀ ಸರು ಬಂಧಿಸಿದ್ದಾರೆ. ಗುರುಪುರ ನಿವಾಸಿ ಮಹಮ್ಮದ್ ಆಜ್ಮಲ್ (32) ಬಂಧಿತ ಆರೋಪಿ. ಮಂಗಳೂರಿನಿಂದ ಮೂಡಬಿದ್ರೆ ಸಾಗುವ...

ವಿಟ್ಲ: ಬಜರಂಗದಳದ ಮುಖಂಡನಿಗೆ ಹಲ್ಲೆ ಪ್ರಕರಣ; ಕೌಂಟರ್‌ ಕೇಸ್‌ನಲ್ಲಿ ಏನಿದೆ..? 6 ಮಂದಿಯ...

ವಿಟ್ಲ: ಬಜರಂಗದಳ ವಿಟ್ಲ ಪ್ರಖಂಡದ ಸಂಚಾಲಕ ಚಂದ್ರಹಾಸ ಕನ್ಯಾನ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಈಗ ಹಲ್ಲೆಗೈದ ತಂಡವೂ ವಿಟ್ಲ ಪೊಲೀಸ್ ಠಾಣಾ ಮೆಟ್ಟಿಲೇರಿದೆ. ಸಾಲೆತ್ತೂರು ಗ್ರಾಮದ...

ವಿಟ್ಲ: ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಅಂಕ ಗಳಿಸಿದ ಜೀವಿತ ಇವರಿಗೆ ಕೊಳ್ನಾಡು ಬಿಜೆಪಿ ವತಿಯಿಂದ...

ವಿಟ್ಲ: ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕುಳಾಲು ನರ್ಕಳ ನಿವಾಸಿಗಳಾದ ಕುಶಾಲ ಹಾಗೂ ಚಿನ್ನಪ್ಪ ಗೌಡ ಇವರ ಸುಪುತ್ರಿ, ವಿಠ್ಠಲ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಕುಮಾರಿ ಜೀವಿತ 20022ನೇ ದ್ವಿತೀಯ ಪಿಯುಸಿ...

ಉಜಿರೆ: ಮನೆಯೊಂದರ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ : ಉಜಿರೆ ಪಿಯು ಕಾಲೇಜು ಹಿಂಭಾಗದ ನಾಗರಾಜ ಕಾಂಪೌಂಡ್‌ ಏರಿಯಾದಲ್ಲಿನ ಶಂಕರ ಶೆಟ್ಟಿ ಎಂಬವರ ಮನೆಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ನಡೆದಿದೆ. ಶ್ರೀ ದುರ್ಗಾ ನಿಲಯ ಎಂಬ ಮನೆಯ...
error: Content is protected !!