Tag: vtvvitla
ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಂತ್ರಿಮಂಡಲ ರಚನೆ ಮತ್ತು ಫ್ರೆಷೆರ್ಸ್ ಡೇ
ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2022-23 ನೇ ಸಾಲಿನ ವಿದ್ಯಾರ್ಥಿ ಮಂತ್ರಿಮಂಡಲ ಹಾಗೂ ಹೊಸದಾಗಿ ದಾಖಲೆ ಹೊಂದಿದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ "ಫ್ರೆಷೆರ್ಸ್ ಡೇ" ದಿನಾಂಕ 18-06-2022 ರಂದು ವಿನೂತನ...
ಪುತ್ತೂರು: ಹಿಂದೂ ದೇವರಿಗೆ ಅವಹೇಳನಗೈದ ಆರೋಪ; ಐಟಿ ಸೆಲ್ ಕಾರ್ಯದರ್ಶಿ ಶೈಲಜಾ ಮನೆಗೆ...
ಪುತ್ತೂರು: ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿಯಾಗಿರುವ ನ್ಯಾಯವಾದಿ ಶೈಲಜಾ ಅಮರನಾಥ್ ಅವರ ಪುತ್ತೂರು ಬಪ್ಪಳಿಗೆ ಮನೆಗೆ ಯುವಕರ ತಂಡ ದಾಳಿ ನಡೆಸಿರುವ ಘಟನೆ ಜೂನ್ 18 ರಂದು ಸಂಜೆ ನಡೆದಿದೆ.
ಶೈಲಜಾ ಅಮರನಾಥರವರು ಸಾಮಾಜಿಕ...
ಪುತ್ತೂರು: ರಾಮ-ಸೀತೆ, ಹನುಮಂತರ ಅವಹೇಳನ; ಹಿಂದೂ ಸಂಘಟನೆಗಳಿಂದ ದೂರು
ಪುತ್ತೂರು: ಸಾಮಾಜಿಕ ಜಾಲತಾಣವಾದ ಕ್ಲಬ್ ಹೌಸ್ ನ ಚರ್ಚೆಯಲ್ಲಿ ಹಿಂದೂ ಧರ್ಮದ ಆರಾಧ್ಯ ದೇವರುಗಳಾದ ಶ್ರೀ ರಾಮ, ಸೀತೆ ಮತ್ತು ಹನುಮಂತ ದೇವರನ್ನು ಕೆಟ್ಟ ಪದಗಳನ್ನು ಬಳಸಿ ಅವಹೇಳನ ಮಾಡಿ ಧಾರ್ಮಿಕ ಭಾವನೆಗೆ...
ವಿಟ್ಲ: ಶ್ರೀ ಸತ್ಯಸಾಯಿ ಲೋಕಸೇವಾ ಪದವಿಪೂರ್ವ ಕಾಲೇಜ್ ಗೆ 100% ಫಲಿತಾಂಶ ದಾಖಲು
ವಿಟ್ಲ: ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಹೊರಬಿದ್ದಿದೆ. ಪ್ರಾಥಮಿಕ & ಪ್ರೌಡ ಶಿಕ್ಷಣ ಸಚಿವ ಬಿ. ಸಿ ನಾಗೇಶ್ ಫಲಿತಾಂಶ ಪ್ರಕಟಿಸಿದ್ದು, ಅಳಿಕೆ 100% ಫಲಿತಾಂಶ ದಾಖಲಿಸಿದೆ.
ವಿಜ್ಞಾನ ವಿಭಾಗದಲ್ಲಿ ಜಯಂತ್ ....
ವೀರಕಂಬ: ತಹಶೀಲ್ದಾರ್ ನೇತೃತ್ವದ ವಿವಿಧ ಇಲಾಖೆಗಳ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ
ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದಲ್ಲಿ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ವಿವಿಧ ಇಲಾಖೆಗಳ ಅಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಿತು.
ಕೆಲಿಂಜ ಶ್ರೀನಿಕೇತನ ಸಭಾಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಾಲೂಕು ಮಟ್ಟದ ಕಂದಾಯ ಇಲಾಖೆ, ಆರೋಗ್ಯ ಇಲಾಖೆ,...
ಪುತ್ತೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ; ಸಹ ಸವಾರೆ ಸ್ಥಳದಲ್ಲೇ ಸಾವು
ಪುತ್ತೂರು: ದ್ವಿಚಕ್ರ ವಾಹನವೊಂದಕ್ಕೆ ಟಿಪ್ಪರ್ ಢಿಕ್ಕಿಯಾದ ಪರಿಣಾಮ ಸಹ ಸವಾರೆ ಸ್ಥಳದಲ್ಲಿಯೇ ಮೃತಪಟ್ಟು ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಡ್ರೀಯ ಹೆದ್ದಾರಿ ಉಪ್ಪಿನಂಗಡಿಯ ಪೆರ್ನೆಯಲ್ಲಿ ನಡೆದಿದೆ.
ಪುತ್ತೂರು ಹಾರಾಡಿಯ ಪ್ರಜ್ವಲ್ ಸ್ಟೋರ್ಸ್ ಮಾಲಕ...
ಸುಳ್ಯ: ತರಗತಿ ನಡೆಸುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತ್ಯು
ಸುಳ್ಯ : ಮದರಸ ತರಗತಿ ನಡೆಸುತ್ತಿರುವ ಸಂದರ್ಭದಲ್ಲಿ ಹೃದಯಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ಳಾರೆಯ ನಡೆದಿದೆ.
ಮೃತಪಟ್ಟವರನ್ನು ಬೆಳ್ಳಾರೆ ತಾಲೂಕಿನ ತಂಬಿನಮಕ್ಕಿ ನಿವಾಸಿ ರಶೀದ್ ಮುಸ್ಲಿಯಾರ್ (51 ವ.) ಎಂದು ಗುರುತಿಸಲಾಗಿದೆ. ಜೂ.18...
ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜು 82% ಫಲಿತಾಂಶ ದಾಖಲು
ವಿಟ್ಲ: ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಹೊರಬಿದ್ದಿದೆ. ಪ್ರಾಥಮಿಕ & ಪ್ರೌಡ ಶಿಕ್ಷಣ ಸಚಿವ ಬಿ. ಸಿ ನಾಗೇಶ್ ಫಲಿತಾಂಶ ಪ್ರಕಟಿಸಿದ್ದು, ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜು 82% ಫಲಿತಾಂಶ...
ಕುಸಿದು ಬಿದ್ದ ಸಿನಿಮಾ ಥಿಯೇಟರ್ ಗೋಡೆ; 24 ಬೈಕ್ ಗಳು ಜಖಂ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿಯಿಡಿ ಸುರಿದ ಭಾರಿ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ಸಿನಿಮಾ ಥಿಯೇಟರ್ ಒಂದರ ಗೋಡೆ ಕುಸಿದು ಬಿದ್ದು ಅವಘಡ ಸಂಭವಿಸಿದೆ.
ಕೆ.ಆರ್. ಪುರಂನಲ್ಲಿರುವ ಕೃಷ್ಣ ಥಿಯೇಟರ್ ನಲ್ಲಿ ʼಚಾರ್ಲಿʼ ಸಿನಿಮಾ...
PUC RESULT: ವಿಟ್ಲದ ತನ್ವಿ ಆರ್ ಭಂಡಾರಿಗೆ 97.8 ಶೇಕಡಾ ಅಂಕ
ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಹೊರಬಿದ್ದಿದೆ. ಪ್ರಾಥಮಿಕ & ಪ್ರೌಡ ಶಿಕ್ಷಣ ಸಚಿವ ಬಿ. ಸಿ ನಾಗೇಶ್ ಫಲಿತಾಂಶ ಪ್ರಕಟಿಸಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆ ಈ ಬಾರಿಯೂ ಪ್ರಥಮ ಸ್ಥಾನಿಯಾಗಿ...
















