Tag: vtvvitla
ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ
ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ನಿಷೇದಿತ ಮಾದಕ ವಸ್ತುವನ್ನು ಸೇವಿಸಿ ನಶೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಸಜೀಪ ಜಂಕ್ಷನ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಟ್ವಾಳ ಪೊಲೀಸರು ರೌಂಡ್ಸ್ ನಲ್ಲಿರುವಾಗ ಮಾದಕ ವಸ್ತುವನ್ನು ಸೇವಿಸಿ ಅಸಭ್ಯವಾಗಿ...
ಸಿ.ಟಿ ರವಿ ಕ್ಷೇತ್ರದಲ್ಲಿ ಬುಲ್ಡೋಜರ್ ಸದ್ದು: ಅಕ್ರಮ ಕಸಾಯಿಖಾನೆ ಮೇಲೆ ದಾಳಿ
ಚಿಕ್ಕಮಗಳೂರು: ಕಾಫಿನಾಡಲ್ಲಿ ಉತ್ತರ ಪ್ರದೇಶದ ಬುಲ್ಡೋಜರ್ ಪ್ರಯೋಗ ಮಾಡಲಾಗುತ್ತಿದೆ. ಅಕ್ರಮ ಗೋ ಮಾಂಸ ಅಡ್ಡೆಗಳ ಮೇಲೆ ನಗರ ಸಭೆ ಜೆಸಿಬಿ ಯಂತ್ರದ ಮೂಲಕ ದಾಳಿ ನಡೆಸಲು ಪ್ಲಾನ್ ರೂಪಿಸಿ ಅಖಾಡಕ್ಕೆ ಇಳಿದಿದೆ.
ಚಿಕ್ಕಮಗಳೂರು ನಗರಸಭೆಯಿಂದ...
ಉಡುಪಿ: ಯುವ ಕಲಾವಿದನ ಚಾತುರ್ಯ ಮೆಚ್ಚಿದ ಕ್ರಿಕೆಟ್ ದಿಗ್ಗಜ ತೆಂಡೂಲ್ಕರ್
ಉಡುಪಿ: ಅಶ್ವತ್ಥ ಎಲೆಯಲ್ಲಿ ಪ್ರಸಿದ್ಧ ವ್ಯಕ್ತಿಗಳ ಚಿತ್ರವನ್ನು ಮೂಡಿಸುವ ಉಡುಪಿಯ ಯುವ ಕಲಾವಿದ ಮಹೇಶ್ ಮರ್ಣೆ ರಚಿಸಿದ ಕ್ರಿಕೆಟ್ ದಂತಕತೆ ಸಚಿನ್ ತೆಂಡೂಲ್ಕರ್ ಅವರ ಭಾವಚಿತ್ರಕ್ಕೆ ಸ್ವತಃ ಕ್ರಿಕೆಟ್ ದೇವರೆಂದೇ ಖ್ಯಾತರಾದ ಸಚಿನ್...
ಮಡಿಕೇರಿ: ತಾಯಿ-ಮಗು ನಾಪತ್ತೆ ಪ್ರಕರಣ ಸುಖಾಂತ್ಯ; ಅತ್ತೆಯ ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯ...
ಮಡಿಕೇರಿ: ಮಹಿಳೆ ತನ್ನ ಎರಡು ವರ್ಷದ ಮಗುವಿನೊಂದಿಗೆ ಆಸ್ಪತ್ರೆಗೆಂದು ಹೊರಟು ಕಾಣೆಯಾಗಿದ್ದ ಪ್ರಕರಣ ಸುಖಾಂತ್ಯಗೊಂಡಿದ್ದೆ.
ಅತ್ತೆಯ ಕಿರುಕುಳದಿಂದ ಮನನೊಂದು ಎರಡು ವರ್ಷದ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಧರ್ಮಸ್ಥಳ ಪೊಲೀಸರು ಪಾರು ಮಾಡಿದ್ದಾರೆ....
ಬಂಟ್ವಾಳ: ಮಹಿಳೆಯ ಸರ ಎಗರಿಸಿ ಪರಾರಿ; ದೂರು ದಾಖಲು
ಬಂಟ್ವಾಳ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರೊಬ್ಬರ ಸರವನ್ನು ಬೈಕ್ ನಲ್ಲಿ ಬಂದ ವ್ಯಕ್ತಿಯೊಬ್ಬ ಎಳೆದು ಪರಾರಿಯಾದ ಘಟನೆ ಕಾವಳಪಡೂರು ಗ್ರಾಮದ ಹಂಚಿಕಟ್ಟೆ ಎಂಬಲ್ಲಿ ನಡೆದಿದೆ.
ಅತ್ತೆ-ಸೊಸೆ ಕಾರ್ಯಕ್ರಮಕ್ಕೆಂದು ಹಂಚಿಕಟ್ಟೆ ಕಡೆಯಿಂದ ಸಾಲು ಮರದ ತಿಮ್ಮಕ್ಕ...
ಪುತ್ತೂರು: ಆಟೋ ರಿಕ್ಷಾದಲ್ಲಿ ಬಂದು ಖಾಸಗಿ ಆಸ್ಪತ್ರೆಯ ಬ್ಯಾಟರಿ ಕಳವು; ಸಿಸಿ ಟಿವಿಯಲ್ಲಿ ದೃಶ್ಯ...
ಪುತ್ತೂರು: ಖಾಸಗಿ ಆಸ್ಪತ್ರೆಯ ಬ್ಯಾಟರಿ ಕಳವುಗೈದ ಘಟನೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.
ಪುತ್ತೂರಿನಲ್ಲಿರುವ ಹಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಜನರೇಟರ್ ಅಳವಡಿಸಿದ್ದ ಬ್ಯಾಟರಿಯನ್ನು ಯಾರೋ ಅಪರಿಚಿತ ವ್ಯಕ್ತಿಯೊಬ್ಬ ಆಟೋ ರಿಕ್ಷಾದಲ್ಲಿ ಬಂದು ಬ್ಯಾಟರಿಯನ್ನು ಕೊಂಡೊಯ್ಯುವ...
ಬೆಳ್ತಂಗಡಿ: ಲಂಚಕ್ಕೆ ಬೇಡಿಕೆ ಇಟ್ಟಿದ್ದ V.A ; ಕಠಿಣ ಸಜೆ.!
ಬೆಳ್ತಂಗಡಿ: ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮ ಕರಣಿಕ ಮತ್ತು ಗ್ರಾಮ ಸಹಾಯಕನಿಗೆ ನ್ಯಾಯಾಲಯ ಸಜೆ ಹಾಗೂ ದಂಡ ವಿಧಿಸಿ ಶಿಕ್ಷೆ ನೀಡಿದೆ. ಶಿಕ್ಷೆಗೊಳಗಾದವರನ್ನು ಪುತ್ತಿಲ ಗ್ರಾಮದ ಗ್ರಾಮ ಕರಣಿಕನಾಗಿದ್ದ ಎನ್. ಶೇಷಾದ್ರಿ ಮತ್ತು...
ಸುಬ್ರಹ್ಮಣ್ಯ : ದೇವಸ್ಥಾನದ ಬಳಿ ದನ ಕದಿಯಲು ಪ್ರಯತ್ನ; ಉಮರ್ ಫಾರೂಕ್ ಬಂಧನ.!
ಸುಬ್ರಹ್ಮಣ್ಯ : ಕಾರಿನಲ್ಲಿ ಬಂದ ಅಪರಿಚಿತರು ದನವನ್ನು ಕದಿಯಲು ಪ್ರಯತ್ನ ಮಾಡಿದ ಘಟನೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ದಿನಾಂಕ 23.03.2022 ನಡೆದಿದ್ದು, ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಉಮರ್ ಫಾರೂಕ್...
ಗುಂಡೇಟು ತಗುಲಿ ಸಿಪಿಐ ಮುಖಂಡ ಸಾವು.!
ಕಾಸರಗೋಡು: ಗುಂಡೇಟು ತಗುಲಿ ಸಿಪಿಐ ಮುಖಂಡರೋರ್ವರು ಮೃತಪಟ್ಟ ದಾರುಣ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಪೊಯಿನಾಚಿ ಕರಿಚ್ಚೇರಿಯಲ್ಲಿ ನಡೆದಿದೆ.
ಕರಿಚ್ಚೇರಿ ಯ ಮಾಧವನ್ (65) ಮೃತಪಟ್ಟವರು. ಹಲಸು ಕೊಯ್ಯಲು ಹಿತ್ತಿಲಿಗೆ ತೆರಳಿದ್ದ ಮಾಧವನ್ ರವರು...
ಪುತ್ತೂರು: ಮಹಿಳೆಯ ಮೇಲೆ ರೈಟರ್ ನಿಂದ ಅತ್ಯಾಚಾರ;ವೀಡಿಯೊ ಚಿತ್ರೀಕರಿಸಿ, ಜೀವ ಬೆದರಿಕೆ.!
ಪುತ್ತೂರು: ಕೋಳಿ ಫಾರ್ಮ್ನಲ್ಲಿ ಕೆಲಸಕ್ಕಿರುವ ಮಹಿಳೆಯ ಮೇಲೆ ಆ ಫಾರ್ಮ್ ನ ರೈಟರ್ ಅತ್ಯಾಚಾರ ನಡೆಸಿ, ಕೃತ್ಯವನ್ನು ವಿಡಿಯೋ ಚಿತ್ರಿಕರಿಸಿ ಮತ್ತೆ ಮತ್ತೆ ಸಹಕರಿಸುವಂತೆ ಬೆದರಿಕೆಯೊಡ್ಡಿದ್ದಾನೆ ಎಂದು ಪುತ್ತೂರಿನ ಗ್ರಾಮಾಂತರ ಠಾಣೆಗೆ ಮಹಿಳೆ...
















