Saturday, October 31, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಾಪು: ಕಸಾಯಿಖಾನೆಗೆ ಪೊಲೀಸರಿಂದ ದಾಳಿ : ಓರ್ವನ‌ ಬಂಧನ..!!

ಕಾಪು : ಉಡುಪಿ ಜಿಲ್ಲೆಯ ಕಾಪು ಪೊಲೀಸ್‌ ಠಾಣಾ ವ್ಯಾಪ್ತಿಯ ಪಾದೂರು ಚಂದ್ರನಗರದ ಬಳಿ ದನ ಕಡಿದು ಮಾಂಸ ಮಾಡುತ್ತಿದ್ದ ವೇಳೆ ಕಸಾಯಿಖಾನೆಗೆ ಶಿರ್ವ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ....

ವಿಟ್ಲ: ಶ್ರೀ.ಕ್ಷೇ.ಧ.ಗ್ರಾಮಭಿವೃದ್ಧಿ ಯೋಜನೆ ಹಾಗೂ ಶಕ್ತಿ ಯುವಕೇಂದ್ರ ಪುಚ್ಚೆಗುತ್ತು ಇದರ ಸಹಯೋಗದೊಂದಿಗೆ ಇಶ್ರಮ ಕಾರ್ಡ್...

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಹಾಗೂ ಶಕ್ತಿ ಯುವಕೇಂದ್ರ ಪುಚ್ಚೆಗುತ್ತು ಇದರ ಸಹಯೋಗದೊಂದಿಗೆ ಇಶ್ರಮ ಕಾರ್ಡ್ ಮತ್ತು ಪಾನ್ ಕಾರ್ಡ್ಗಳ ಸೌಲಭ್ಯವನ್ನು ಒದಗಿಸುವ ಕಾರ್ಯಕ್ರಮವು ಪುಚ್ಚೆಗುತ್ತು ಅಂಗನವಾಡಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಮಾಡಿದ...

ಕಂಚಿನಡ್ಕ ಗುಳಿಗ ದೈವದ ಕಟ್ಟೆ ನೆಲಸಮ.!! ಭಕ್ತರ ಆಕ್ರೋಶ

ಉಡುಪಿ: ಕಂಚಿನಡ್ಕದ ಮಿಂಚಿನ ಬಾವಿ ಕ್ಷೇತ್ರದ ಗುಳಿಗ ದೈವದ ಕಟ್ಟೆ ವಿವಾದ ಇನ್ನು ಬಗೆಹರಿಯದೆ ಮತ್ತೆ ಗೊಂದಲಕ್ಕೆ ಕಾರಣವಾಗಿದೆ. ಹಿಂದೂಪರ ಸಂಘಟನೆಗಳು ಕರಸೇವೆ ಮಾಡಿ ಹೊಸದಾಗಿ ನಿರ್ಮಿಸಿದ್ದ ಗುಳಿಗ ದೈವದ ಕಟ್ಟೆಯನ್ನು ತೆರವುಗೊಳಿಸಿದ್ದು...

ಪುತ್ತೂರು: ಒಂದು ದಿನದ ಸಾಹಸ ಚಾರಣ – “ಪ್ಲಾಸ್ಟಿಕ್ ಮುಕ್ತ ಮಂದಾಲ್ ಪಟ್ಟಿ”

ಪುತ್ತೂರು: ದಿನಾಂಕ ೧೧/೬/೨೦೨೨ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯ ರೇಂಜರ್ ಮತ್ತು ರೋವರ್ ಘಟಕ ಹಾಗೂ ಕರ್ನಾಟಕ ಅರಣ್ಯ ಇಲಾಖೆ,ಮಡಿಕೇರಿ ವನ್ಯಜೀವಿ ವಿಭಾಗ,ಪುಷ್ಪಗಿರಿ ವನ್ಯ ಜೀವಿ ವಲಯ ಸೋಮವಾರಪೇಟೆ ಇದರ ಸಂಯುಕ್ತ...

ವಿಟ್ಲ: ಸಿದ್ದಿವಿನಾಯಕ ಯುವಕ ಮಂಡಲದ ಸೇವಾಯೋಜನೆ ಸಹಾಯಧನ ಹಸ್ತಾಂತರ

ವಿಟ್ಲ: ಸಿದ್ದಿವಿನಾಯಕ ಯುವಕ ಮಂಡಲ ಧರ್ಮನಗರ ಇದರ ಸೇವಾಯೋಜನೆಯ ಈ ಸಲದ ಸಹಾಯಧನವನ್ನು ಧರ್ಣಪ್ಪ ಪೂಜಾರಿ ಕಾರ್ಯಾಡಿ ಇವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಿದ್ದಿವಿನಾಯಕ ಯುವಕ ಮಂಡಲದ ಸದಸ್ಯರು ಭಾಗವಹಿಸಿದ್ದರು.

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ಮರ- ಪ್ರಯಾಣಿಕರು ಅಪಾಯದಿಂದ ಪಾರು

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಮೇಲೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಇದೇ ಸಂದರ್ಭ ಮತ್ತೊಂದೆಡೆ...

ಉಜಿರೆ: ಜಾಗದ ವಿಚಾರ; ಇತ್ತಂಡಗಳ ನಡುವೆ ಮಾರಾಮಾರಿ.!

ಉಜಿರೆ: ಜಾಗದ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರಕ್ಕೆ ಎರಡು ತಂಡಗಳ ನಡುವೆ ಮಾರಾಮಾರಿಯಾಗಿ 2 ತಂಡಗಳಲ್ಲಿದ ಹಲವರು ಗಾಯಗೊಂಡು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಉಜಿರೆ ಮೈತ್ರಿ ಹಾಸ್ಟೆಲ್ ಬಳಿಯ ನಿವಾಸಿ ರಿಯಲ್ ಎಸ್ಟೇಟ್...

ಪುತ್ತೂರು: ಕೈಕೂಟದಲ್ಲಿ “ಕೋಲ್ಡ್ ವಾರ್” ; ಯುವ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಬ್ಲಾಕ್‌ ಕಾಂಗ್ರೆಸ್ ತಡೆ

ಪುತ್ತೂರು: ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಬ್ಲಾಕ್‌ ಕಾಂಗ್ರೆಸ್ ತಡೆ ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ ರವರು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳ,...

ವಿಟ್ಲದಲ್ಲೊಂದು ಮನಕಲುಕುವ ಘಟನೆ.?! ಕ್ಯಾನ್ಸರ್ ಪೀಡಿತ ಮಹಿಳೆ ಆತ್ಮಹತ್ಯೆ

ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ದೇವಿನಗರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶಶಿಕಲಾ ಎನ್ನಲಾಗಿದೆ. ಇವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಇದರಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನ ಲಾಗಿದೆ....

ಯುವಕನ ಮೇಲೆ ಹಲ್ಲೆ ಪ್ರಕರಣ; ಕ್ಷಮೆ ಕೇಳಿ, ಮುಚ್ಚಳಿಕೆ ಬರೆದುಕೊಟ್ಟ ಜೈ ಜಗದೀಶ್

ಮಂಡ್ಯ: ಯುವಕನ ಮೇಲೆ ಹಲ್ಲೆ ಮಾಡಿದ್ದ ಆರೋಪದಡಿ ದೂರು ದಾಖಲಾಗಿದ್ದ ಹಿನ್ನೆಲೆಯಲ್ಲಿ ಹಿರಿಯ ನಟ ಜೈ ಜಗದೀಶ್‌ ಅವರು ಇಂದು ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣೆಗೆ ಹಾಜರಾಗಿ ಪೊಲೀಸರ ಮುಂದೆ ಹೇಳಿಕೆ...
error: Content is protected !!