Tag: vtvvitla
ಬೆಂಗಳೂರಲ್ಲಿ ಯುವತಿ ಮೇಲೆ ಗ್ಯಾಂಗ್‌ರೇಪ್‌ಗೆ ಯತ್ನ – ಐವರು ಬಂಧನ
ಬೆಂಗಳೂರು: ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರುತಿನಗರದಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಲ್ಲಿ ಸೋಮಶೇಖರ್, ಅಂಬರೀಶ್ ಸೇರಿದಂತೆ ಐವರು ಇದ್ದಾರೆ....
ಪಾಕ್‌ನ ಜೈಶ್ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ 8 ಮಂದಿ ಅರೆಸ್ಟ್
ಗಾಂಧೀನಗರ: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಜೊತೆ ಸಂಪರ್ಕ ಹೊಂದಿದ್ದ 8 ಮಂದಿಯನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.
ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಹಲವು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿದೆ. ಗುಜರಾತ್‌ನ...
ಸಿನಿಮಾ, ವೆಬ್‌ಸಿರೀಸ್‌ಗಳ ಪೈರಸಿ – ಟೆಲಿಗ್ರಾಂಗೆ ಕೇಂದ್ರದಿಂದ ನೋಟಿಸ್
ನವದೆಹಲಿ: ಸಿನಿಮಾ ಹಾಗೂ ವೆಬ್‌ಸಿರೀಸ್‌ಗಳ ಪೈರಸಿ ತಡೆಯುವ ಉದ್ದೇಶದಿಂದ ಕಾನೂನುಬಾಹಿರ ಸಿನಿಮಾ, ಒಟಿಟಿ ಕಂಟೆಂಟ್ ವಿರುದ್ಧ ಕ್ರಮ ಕೈಗೊಂಡು, ಆ ವರದಿಯನ್ನು 15 ದಿನದೊಳಗೆ ಸಲ್ಲಿಸುವಂತೆ ಕೇಂದ್ರ ಸರ್ಕಾರವು ಟೆಲಿಗ್ರಾಂಗೆ ನೋಟಿಸ್ ನೀಡಿದೆ.
ಟೆಲಿಗ್ರಾಂನಲ್ಲಿ...
ಉಪ್ಪಿನಂಗಡಿಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘದ ನೂತನ 5ನೇ ಶಾಖೆ ಉದ್ಘಾಟನೆ
ಜನರ ವಿಶ್ವಾಸ ಉಳಿಸಿಕೊಳ್ಳುವ ಸಹಕಾರಿ ಸಂಘಗಳೇ ಯಶಸ್ಸಿನತ್ತ ಸಾಗುತ್ತವೆ: ಪ್ರತಾಪ ಸಿಂಹ ನಾಯಕ್
ಉಪ್ಪಿನಂಗಡಿ: ವಿಟ್ಲ ಗ್ರಾಮೀಣ ಸಹಕಾರಿ ಸಂಘದ ನೂತನ 5ನೇ ಶಾಖೆಯು ಇಂದು (ಜುಲೈ 4ರಂದು) ಉಪ್ಪಿನಂಗಡಿಯ ಗಾಂಧಿ ಪಾರ್ಕ್‌ನ ರಾಮ...
480 ಕೋಟಿ ರೂ. ವೆಚ್ಚದ ಜೋಧ್‌ಪುರ ಏರ್‌ಪೋರ್ಟ್ ಟರ್ಮಿನಲ್ ಉದ್ಘಾಟಿಸಿದ ಮೋದಿ
ಜೈಪುರ: ರಾಜಸ್ಥಾನದ ಜೋಧ್‌ಪುರ ವಿಮಾನ ನಿಲ್ದಾಣದಲ್ಲಿ 480 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು. ಇದೇ ವೇಳೆ ಮುಂದಿನ ಹತ್ತು ವರ್ಷಗಳ ಅವಧಿಗೆ 28,840...
ವಿಟ್ಲ: ಆಟೋ ರಿಕ್ಷಾ- ಆಕ್ಟಿವಾ ನಡುವೆ ಭೀಕರ ಅಪಘಾತ: ಸವಾರ ಗಂಭೀರ
ವಿಟ್ಲ: ಆಟೋ ರಿಕ್ಷಾ ಮತ್ತು ಆಕ್ಟಿವಾ ನಡುವೆ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಕೆಲಿಂಜ ಸಮೀಪದ ಪೆಲತ್ತಡ್ಕದಲ್ಲಿ ನಡೆದಿದೆ.
ಕಲ್ಲಡ್ಕದಿಂದ ವಿಟ್ಲ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾ ಕೆಲಿಂಜ...
ರಾಮ ಮಂದಿರದ ಬಳಿಕ ಬದರಿನಾಥ ಧಾಮದಲ್ಲೂ ದೇಣಿಗೆ ದುರುಪಯೋಗ ಆರೋಪ: ತನಿಖೆಗೆ ಆದೇಶ
ಡೆಹ್ರಾಡೂನ್: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಪ್ರಕರಣದ ಬೆನ್ನಲ್ಲೇ ಬದರಿನಾಥ ಧಾಮದಲ್ಲೂ ಕಾಣಿಕೆ ದುರುಪಯೋಗವಾಗಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿದ್ದು, ತನಿಖೆಗೆ ಆದೇಶಿಸಲಾಗಿದೆ.
ಬದರಿನಾಥ-ಕೇದರನಾಥ ದೇವಸ್ಥಾನ ಸಮಿತಿ ಅಧ್ಯಕ್ಷ ಹೇಮಂತ್ ದ್ವಿವೇದಿ ಅವರು...
ಕೆಆರ್ ಸರ್ಕಲ್‌ನಲ್ಲಿ ಬಿಎಂಟಿಸಿ ಬಸ್ ನಡುವೆ ಸರಣಿ ಅಪಘಾತ – ಚಾಲಕ ಗಂಭೀರ, 13...
ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬಸ್ಸಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಸರಣಿ ಅಪಘಾತ ಉಂಟಾಗಿ, ಚಾಲಕ ಹಾಗೂ 13 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆಆರ್...
ಕರ್ತವ್ಯದ ವೇಳೆ ನೌಕಾಪಡೆಯ ಯೋಧ ಹುತಾತ್ಮ
ಹಾವೇರಿ: ನೌಕಾಪಡೆಯ ಯೋಧ ಕರ್ತವ್ಯದ ವೇಳೆ ಹುತಾತ್ಮರಾದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಉಪ್ಪುಣಸಿ ಗ್ರಾಮದ ನಿವಾಸಿ ಯಶೋಧರ ವಡ್ಡರ್(29) ಭಾರತೀಯ ನೌಕಾಪಡೆಯ ಯೋಧ. ಕರ್ತವ್ಯದ ವೇಳೆ ಕೇರಳದ...
ಲಯನ್ಸ್ ಇಂಟರ್ನ್ಯಾಷನಲ್ ಲಯನ್ಸ್ ಕ್ಲಬ್ ಮಂಗಳೂರು ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಲಯನ್ಸ್ ಇಂಟರ್ನ್ಯಾಷನಲ್ ಲಯನ್ಸ್ ಕ್ಲಬ್ ಮಂಗಳೂರು ಇದರ ನೂತನ ಪದಾಧಿಕಾರಿಗಳಾಗಿ ಹೇಮಾ ರಾವ್ ಅಧ್ಯಕ್ಷರಾಗಿ ನ್ಯಾನ್ಸಿ ಮಸ್ಕೆರೆನಿಯಸ್ ಕಾರ್ಯದರ್ಶಿಯಾಗಿ ಸೀಮಾ ವಿಜಯ ವಿಷ್ಣುಮಯ ಕೋಶಾಧಿಕಾರಿಯಾಗಿ ಆಯ್ಕೆಯಾಗಿದ್ದು ಇವರ ಪದಗ್ರಹಣ ಸಮಾರಂಭವು ದಿನಾಂಕ 4...
















