Tag: vtvvitla
ವಿಟ್ಲ: ದಯಾ ಕ್ರಿಯೇಷನ್ ಅರ್ಪಿಸುವ “ಸತ್ಯೋದ ದೀಪ” ತುಳು ಭಕ್ತಿಗೀತೆ ಬಿಡುಗಡೆ
ವಿಟ್ಲ: ಪಂಚಲಿಂಗೇಶ್ವರ ಕ್ಷೇತ್ರದಲ್ಲಿ ಶನಿವಾರ ದಯಾ ಕ್ರಿಯೇಷನ್ ಅರ್ಪಿಸುವ "ಸತ್ಯೋದ ದೀಪ" ತುಳು ಭಕ್ತಿಗೀತೆ ಬಿಡುಗಡೆಗೊಳಿಸಲಾಯಿತು.
ಭಕ್ತಿಗೀತೆಯನ್ನು ಕ್ಷೇತ್ರದ ಪ್ರಧಾನ ಅರ್ಚಕರು ಬಿಡುಗಡೆಗೊಳಿಸಿದ್ದರು. ಈ ಸಂದರ್ಭದಲ್ಲಿ ಕೃಷ್ಣಯ್ಯ ಕೆ ವಿಟ್ಲ ಅರಮನೆ, ರಾಜೇಶ್ ವಿಟ್ಲ,...
ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ವಿರುದ್ಧ ದೇಶಾದ್ಯಾಂತ ಹಿಂಸಾಚಾರ, ಪ್ರತಿಭಟನೆ; ರಾಜ್ಯದಲ್ಲಿ ಹೈ...
ಬೆಂಗಳೂರು: ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರಿಂದ ದೇಶಾದ್ಯಂತ ಹಿಂಸಾಚಾರ, ಪ್ರತಿಭಟನೆ ಭುಗಿಲೆದ್ದಿರುವ ಕಾರಣ ರಾಜ್ಯದಲ್ಲೂ ಸಮಾಜಘಾತುಕ ಶಕ್ತಿಗಳು ಪರಿಸ್ಥಿತಿಯ ಲಾಭ ಪಡೆಯಬಹುದೆಂಬ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲೆಡೆ ಹೈ ಅಲರ್ಟ್ ಘೋಷಿಸಲಾಗಿದೆ.
ವಿಮಾನ...
ಮಂಗಳೂರು: ವಿವಿ ಕಾಲೇಜಿನಲ್ಲಿ ಹೊಡೆದಾಟ ಪ್ರಕರಣ; ಆರು ವಿದ್ಯಾರ್ಥಿಗಳ ವಿರುದ್ಧ FIR ದಾಖಲು
ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣದಲ್ಲಿ ಒಟ್ಟು 6 ಮಂದಿ ವಿರುದ್ಧ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮರ್ಝುಕ್, ಅಬೂಬಕ್ಕರ್ ಸಿದ್ದೀಕ್, ಮಹಮ್ಮದ್ ಅಪಾಝ್, ಪ್ರಜನ್ ಶೆಟ್ಟಿ,...
ವಿಟ್ಲ: ಮನೆಯಲ್ಲಿಟ್ಟಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ನಡೆದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲಪಡ್ನೂರು ಗ್ರಾಮದ ಕೊಡಂಗಾಯಿ ನಿವಾಸಿ ನಾಗೇಶ್ ಶೆಟ್ಟಿ ಅವರ...
ಪುತ್ತೂರು: ಶ್ರುತಿ ಲೂಬ್ರಿಕೇಂಟ್ಸ್ & ಸ್ಪೇರ್ ಪಾರ್ಟ್ಸ್ ನೂತನ ಶಾಖೆ ಶುಭಾರಂಭ
ಪುತ್ತೂರು: ಮುಕ್ರಂಪಾಡಿಯ ಹೆಸರುವಾಸಿ ಸಂಸ್ಥೆ ಶ್ರುತಿ ಲೂಬ್ರಿಕೇಂಟ್ಸ್ & ಸ್ಪೇರ್ ಪಾರ್ಟ್ಸ್ ಇದರ ನೂತನ ಶಾಖೆ ವಿಟ್ಲದ ಮೇಗಿನಪೇಟೆಯಲ್ಲಿ ಗಣಪತಿ ಹವನದೊಂದಿಗೆ ಶುಭಾರಂಭಗೊಂಡಿತು.
ಶ್ರುತಿ ಮಾಲಕತ್ವದ ಈ ಸಂಸ್ಥೆಯಲ್ಲಿ ಜೆಸಿಬಿ ಹಾಗೂ ಹಿಟಾಚಿ ಸ್ಪೇರ್...
ಬಂಟ್ವಾಳ: ಸ್ನೇಹ ಸಂಜೀವಿನಿ ಒಕ್ಕೂಟದ ಸದಸ್ಯರಿಂದ ನರೇಗಾ ಯೋಜನೆಯಡಿ ಹೂಳೆತ್ತುವ ಕಾರ್ಯ
ಬಂಟ್ವಾಳ: ತಾಲೂಕಿನ ವೀರಕಂಬ ಗ್ರಾಮದ LRLMನ ಸ್ನೇಹ ಸಂಜೀವಿನಿ ಒಕ್ಕೂಟದ ಸದಸ್ಯರು ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಒಕ್ಕೂಟದ ಮಹಿಳೆಯರು ತೋಡಿನ ಹೂಳೆತ್ತುವ ಕೆಲಸವನ್ನು ಸತತ 10 ದಿನಗಳಿಂದ ಮಾಡುತ್ತಿದ್ದು ಇನ್ನೂ...
ಉಡುಪಿ: ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ; 9 ದ್ವಿಚಕ್ರ ವಾಹನ ಪೊಲೀಸ್ ವಶಕ್ಕೆ
ಉಡುಪಿ: ಉಡುಪಿ ಜಿಲ್ಲೆ ಸೇರಿದಂತೆ ಅಂತರ್ ಜಿಲ್ಲೆಗಳ ಹನ್ನೆರಡು ಬೈಕ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಬೈಕ್ ಕಳ್ಳರಿಬ್ಬರನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಒಂಬತ್ತು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಉಡುಪಿ ಜಿಲ್ಲೆಯ ವಿವಿಧ...
ಬೆಳ್ತಂಗಡಿಯ ಯುವಕ ಬಹರೈನ್ ನಲ್ಲಿ ಸಾವು; ಪತ್ನಿ ಜೊತೆ ಫೋನಿನಲ್ಲಿ ಮಾತಾನಾಡುತ್ತಿರುವಾಗ ಹೃದಯಾಘಾತ
ಬೆಳ್ತಂಗಡಿ; ಪತ್ನಿಯ ಜೊತೆ ಫೋನ್ ನಲ್ಲಿ ಮಾತನಾಡುತ್ತಿದ್ದಾಗಲೇ ಹೃದಯಾಘಾತವಾಗಿ ಬೆಳ್ತಂಗಡಿ ಮೂಲದ ಯುವಕನೋರ್ವ ಬಹರೈನ್ ನಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಬ್ರಾಹಿಂ ನಾವೂರು(34) ಮೃತ ಯುವಕ. ಇವರು ಒಂದೂವರೆ ವರ್ಷದ ಹಿಂದೆ ಸುನ್ನತ್ ಕೆರೆಯ...
ಮಂಗಳೂರು: “ರಿವೆಂಜ್ ಮರ್ಡರ್ ಪ್ರಕರಣ” – ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್.!
ಮಂಗಳೂರು: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಇಬ್ಬರು ಕೊಲೆ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಮೂಲ್ಕಿ ಠಾಣಾ ವ್ಯಾಪ್ತಿಯ ಪದ್ಮನ್ನೂರು ಬಳಿ ನಡೆದಿದೆ.
ಕಳೆದ ವಾರ ನಡೆದ ರೌಡಿ ಶೀಟರ್ ರಾಜಾ...
ಬಂಟ್ವಾಳ: ಡೆಂಗ್ಯು ಜ್ವರಕ್ಕೆ ಯುವಕ ಬಲಿ; ತಾಲೂಕಿನಲ್ಲಿ 17 ಡೆಂಗ್ಯೂ ಪ್ರಕರಣಗಳು ಪತ್ತೆ.!
ಬಂಟ್ವಾಳ: ತಾಲೂಕಿನಲ್ಲಿ ಶಂಕಿತ ಡೆಂಗ್ಯೂ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೋರ್ವ ಬಲಿಯಾದ ಘಟನೆ ಜೂನ್ 9ರಂದು ನಡೆದಿದೆ. ವಾಮದಪದವು ನಿವಾಸಿ ಕೃಷಿಕ ಸಂದೀಪ್ ಪೂಜಾರಿ(31) ಮೃತಪಟ್ಟ ಯುವಕ.
ಜ್ವರದಿಂದ ಬಳಲುತ್ತಿದ್ದ ಆತ ಕಳೆದ ಕೆಲವು ದಿನಗಳಿಂದ...
















