Tag: vtvvitla
ಮುಸ್ಲಿಂ ಮಹಿಳೆಯರನ್ನು ಬಳಸಿಕೊಂಡು ಗೋಮಾಂಸ ಸಾಗಾಟ.!
ಯಾರಿಗೂ ಅನುಮಾನ ಬಾರದಂತೆ ಮುಸ್ಲಿಂ ಮಹಿಳೆಯರನ್ನು ಕಾರಿನ ಮುಂಭಾಗದಲ್ಲಿ ಕೂರಿಸಿಕೊಂಡು ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೈಂದೂರಿನಲ್ಲಿ ನಡೆದಿದೆ .
ಕುಂದಾಪುರದಿಂದ ಭಟ್ಕಳ...
ಮಂಗಳೂರು: “ಬ್ಯಾಗ್’ನಲ್ಲಿ ಕೋಟಿ ರೂಪಾಯಿ.! ರೈಲು ಟಿಕೆಟ್ ಪಡೆಯಲು ಕಂಜೂಸ್ ಮಾಡಿ ಸಿಕ್ಕಿಬಿದ್ದ ಕಳ್ಳ.!!”
ಮಂಗಳೂರು: ರೈಲಿನ ಮೂಲಕ ಮುಂಬೈನಿಂದ ಮಂಗಳೂರಿಗೆ ಸಾಗಿಸುತ್ತಿದ್ದ ದಾಖಲೆ ರಹಿತ ಎರಡು ಕೋಟಿ ಹಣವನ್ನು ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಹಿಡಿದು ಹಾಕಿದ್ದಾರೆ. ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ್ ಚೇನ್ ಸಿಂಗ್ ಆರೋಪಿ...
ಬಂಟ್ವಾಳ: ಅಪಘಾತದಲ್ಲಿ ಕಾಣೆಯಾದ ದಾಖಲೆ ಪತ್ರ ಮತ್ತು ನಗದು ಪತ್ತೆ
ಬಂಟ್ವಾಳ: ಕೆಲವು ದಿನಗಳ ಹಿಂದೆ ಬಂಟ್ವಾಳದ ಚಂಡ್ತಿಮಾರಿನಲ್ಲಿ ಕಾರು ಹಾಗೂ ಟ್ಯಾಂಕರ್ ಮಧ್ಯೆ ನಡೆದ ಅಪಘಾತದ ವೇಳೆ ಕಾಣೆಯಾದ 2.3 ಲಕ್ಷ ರೂ. ನಗದು ಹಾಗೂ ದಾಖಲೆ ಕಾಣೆಯಾಗಿದೆ ಎಂದು ಪೊಲೀಸರಿಗೆ ದೂರು...
ನಾನು MLA ಮಗಳು ಗೊತ್ತಾ.! ಟ್ರಾಫಿಕ್ ಪೊಲೀಸರಿಗೆ ಆವಾಜ್ ಹಾಕಿದ ಅರವಿಂದ ಲಿಂಬಾವಳಿ ಪುತ್ರಿ
ಸಂಚಾರ ನಿಯಮ ಉಲ್ಲಂಘಿಸಿದ್ದಲ್ಲದೇ ಪೊಲೀಸರಿಗೆ ಆವಾಜ್ ಹಾಕಿದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿಗೆ 10,000 ರೂ. ದಂಡ ವಿಧಿಸಲಾಗಿದೆ.
ರ‍್ಯಾಷ್ ಡ್ರೈವಿಂಗ್ ಮಾಡಿಕೊಂಡು ಬಂದ ಲಿಂಬಾವಳಿ ಪುತ್ರಿ, ಪೊಲೀಸರಿಗೂ...
ಪುತ್ತೂರು: ಆರ್ಥಿಕತೆಯ ಮೇಲೆ ಅರ್ಥಶಾಸ್ತ್ರದ ಪ್ರಭಾವ – ವಿಶೇಷ ಉಪನ್ಯಾಸ ಕಾರ್ಯಕ್ರಮ
ಪುತ್ತೂರು: ದಿನಾಂಕ 08/06/22 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ಅರ್ಥಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸ ಕೋಶ ಇದರ ಸಹಯೋಗದೊಂದಿಗೆ "ಆರ್ಥಿಕತೆಯ ಮೇಲೆ ಅರ್ಥಶಾಸ್ತ್ರದ ಪ್ರಭಾವ"...
ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಬಂಟ್ವಾಳ: ಕರ್ನಾಟಕ ಟಾರ್ಗೆಟ್ ಬಾಲ್ ಅಸೋಸಿಯೇಷನ್ (ರಿ) ಇದರ ವತಿಯಿಂದ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾವಳಿಯಲ್ಲಿ ಸಬ್ ಜೂನಿಯರ್ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಬಂಟ್ವಾಳ ಇಲ್ಲಿನ ವಿದ್ಯಾರ್ಥಿಗಳಾದ...
ಮಲ್ಪೆ: ಪ್ರವಾಸಿಗರು ನೀರಿಗೆ ಇಳಿಯದಂತೆ ತಡೆಬೇಲಿ ಆಳವಡಿಕೆ; ತಪ್ಪಿದಲ್ಲಿ 500ರೂ ದಂಡ
ಮಲ್ಪೆ: ಮಲ್ಪೆ ಕಡಲ ತೀರದಲ್ಲಿ ಮುಳುಗಡೆ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಬೀಚ್ ಅಭಿವೃದ್ಧಿ ಸಮಿತಿಯು ಪ್ರವಾಸಿಗರು ನೀರಿಗೆ ಇಳಿಯದಂತೆ ಬೀಚ್‌ನಾದ್ಯಂತ ಬಲೆಗಳನ್ನು ಮುಚ್ಚಿ ಕ್ರಮ ಕೈಗೊಂಡಿದೆ.
ಸಾರ್ವಜನಿಕರು ಸಮುದ್ರಕ್ಕೆ ಇಳಿಯುವುದನ್ನು ತಡೆಯಲು, ಕಡಲ ತೀರದ...
ವಿಟ್ಲ: ಅಕ್ರಮ ರೋಡ್ ಹಂಪ್ಸ್ ತೆರವು; ಅಧಿಕಾರಿಗಳ ಕಣ್ಣು ತೆರಸಿದ ವಿ.ಟಿವಿ ವರದಿ
ವಿಟ್ಲ: ಅಕ್ರಮ ಹಂಪ್ಸ್‌ನಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದ್ದು ಈ ಬಗ್ಗೆ ಸವಿಸ್ತಾರವಾಗಿ ವಿ.ಟಿವಿ ತಂಡ ವರದಿ ಮಾಡಿತ್ತು. ವಿಟ್ಲದ ಸರಕಾರಿ ಆಸ್ಪತ್ರೆ - ದೇವಸ್ಥಾನ ಸಂಪರ್ಕ ರಸ್ತೆಯಲ್ಲಿ ದೂರವಾಣಿ ಕಛೇರಿ...
ವಿವಾದದ ನಡುವೆಯೇ ನಡೆಯಿತು ಸ್ವಯಂ ವಿವಾಹ; ತನ್ನನ್ನು ತಾನೇ ಮದುವೆಯಾದ ಗುಜರಾತ್ ಬೆಡಗಿ
ಗುಜರಾತ್: ಗುಜರಾತ್ ವಡೋದರಾದ ಯುವತಿ ಕ್ಷಮಾ ಬಿಂದು ಸ್ವಯಂ ವಿವಾಹ ಗುರುವಾರ ನಿರ್ವಿಘ್ನವಾಗಿ ನೆರವೇರಿದೆ. ಆ ಮೂಲಕ ಭಾರತದಲ್ಲಿ ಪ್ರಥಮ ಸ್ವಯಂ ವಿವಾಹ ಪ್ರಕರಣವೊಂದು ನಡೆದಂತಾಗಿದೆ.
ಕಳೆದ ಕೆಲವು ದಿನಗಳ ಹಿಂದಷ್ಟೇ ತನ್ನನ್ನು ತಾನು...
ಮಂಗಳೂರು: ಬ್ಯಾಂಕ್ ಸಿಬ್ಬಂದಿಗಳ ನಿರ್ಲಕ್ಷ್ಯದ ವಿರುದ್ದ ಮಹಿಳೆಯ ಪ್ರತಿಭಟನೆ; ಸಾಮಾಜಿಕ ಜಾಲತಾಣದಲ್ಲಿ ವೈರಲ್
ಮಂಗಳೂರು: ನಿರ್ಲಕ್ಷ್ಯ ತೋರಿದ ಬ್ಯಾಂಕ್ ಸಿಬ್ಬಂದಿ ವಿರುದ್ಧ ಮಹಿಳೆ ಪ್ರತಿಭಟನೆ ಮಾಡಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನ ಖಾಸಗಿ ಬ್ಯಾಂಕ್ ನಲ್ಲಿ ನಡೆದಿದೆ. ಮಹಿಳೆ ತನ್ನ ಖಾತೆಗೆ ಹಣ ಹಾಕಲು ಬ್ಯಾಂಕ್...
















