Saturday, October 31, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ವಿವಿ ಕಾಲೇಜಿನಲ್ಲಿ ಮತ್ತೆ ಹಿಜಾಬ್ ಧರಿಸಿ ಬಂದ 16 ವಿದ್ಯಾರ್ಥಿನಿಯರು

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಘಟಕ ಕಾಲೇಜಿನಲ್ಲಿ ಇಂದು ಮತ್ತೆ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಕಾಲೇಜಿಗೆ ಬಂದಿದ್ದಾರೆ. ನಿರ್ಬಂಧದ ಮಧ್ಯೆಯೂ ಮತ್ತೆ ಇಂದು ಹಿಜಾಬ್‌ ಧರಿಸಿ ಕಾಲೇಜಿಗೆ 16 ವಿದ್ಯಾರ್ಥಿನಿಯರು ಆಗಮಿಸಿದ್ದಾರೆ. ಆದರೆ ವಿದ್ಯಾರ್ಥಿನಿಯರು ಹಿಜಾಬ್‌...

ನೀಟ್, ಜೆಇಇ, ಸಿಇಟಿ ಪರೀಕ್ಷೆ ಬರೆಯುವ ಬಡ ವಿದ್ಯಾರ್ಥಿಗಳ ಶುಲ್ಕವನ್ನು ಸರ್ಕಾರ ಭರಿಸುವ ಚಿಂತನೆ;...

ಮಂಗಳೂರು: ನೀಟ್, ಜೆಇಇ, ಸಿಇಟಿ ಪ್ರವೇಶ ಪರೀಕ್ಷೆ ಬರೆಯುವ ಬಡ ವಿದ್ಯಾರ್ಥಿಗಳ ಶುಲ್ಕವನ್ನು ಸರ್ಕಾರದಿಂದಲೇ ಭರಿಸುವ ಚಿಂತನೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ವಿದ್ಯಾರ್ಥಿಗಳ...

ಜೂನ್ 28ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಪಿಯು ಬೋರ್ಡ್

https://youtu.be/Ptg3stPQrkE ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶವನ್ನು ಜೂನ್ 24 ರಿಂದ 28ರೊಳಗೆ ಪ್ರಕಟಿಸುವುದಾಗಿ ಪಿಯು ಬೋರ್ಡ್ ತಿಳಿಸಿದೆ. ಈಗಾಗಲೇ ಜೂನ್ 3ನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟಿಸೋದಾಗಿ ಪದವಿ ಪೂರ್ವ ಶಿಕ್ಷಣ...

ಮಂಗಳೂರು: ಶಾಲಾ ಬಸ್ ಗೆ ಡಿಕ್ಕಿ ಹೊಡೆದ ಟಿಪ್ಪರ್ ; ಮಕ್ಕಳು ಸೇರಿ ನಾಲ್ವರಿಗೆ...

ಬಜಪೆ: ಶಾಲಾ ಬಸ್ ಗೆ ಟಿಪ್ಪರ್ ಡಿಕ್ಕಿಯಾದ ಘಟನೆ ಗುರುಪುರದ ಅಣೆ ಬಳಿ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಬಸ್‌ನ ನಿರ್ವಾಹಕ ಹಾಗೂ ಇತರ ಮೂವರು ಮಕ್ಕಳಿಗೆ ಗಾಯಗಳಾಗಿದೆ. ಎರಡು ವಾಹನಗಳು ಮಂಗಳೂರಿನಲ್ಲಿ ಸಾಗುತ್ತಿತ್ತು....

ವಿಟ್ಲ: ಒಕ್ಕೆತ್ತೂರು ಶಾಲೆಯಲ್ಲಿ LKG/UKG ಪ್ರಾರಂಭ

ವಿಟ್ಲ: ಸ.ಹಿ.ಪ್ರಾ ಶಾಲೆ ಒಕ್ಕೆತ್ತೂರು ಇಲ್ಲಿ ಪ್ರಸ್ತುತ ವರ್ಷದಿಂದ LKG/UKG ಪ್ರಾರಂಭಗೊಂಡಿದೆ. ಕಾರ್ಯಕ್ರಮದಲ್ಲಿ ಶಾಲಾ SDMC ಅಧ್ಯಕ್ಷರಾದ ಮಹಮ್ಮದ್ ಹಾರೀಸ್ ಸಿ.ಎಚ್, ಶಾಲಾ ಹಿರಿಯ ವಿದ್ಯಾರ್ಥಿ ಮುನೀರ್, ಶಾಲಾ ಶಿಕ್ಷಕ ವೃಂದ, SDMC ಸದಸ್ಯರು...

ಬೆಳ್ತಂಗಡಿ: ಅನ್ನಭಾಗ್ಯಕ್ಕೆ ಕನ್ನ; ದಿನಸಿ ಅಂಗಡಿಯಲ್ಲಿ12 ಕ್ವಿಂಟಾಲ್ ಗೂ ಅಧಿಕ ಪಡಿತರ ಅಕ್ಕಿ ವಶ

ಗೇರುಕಟ್ಟೆ: ಬೆಳ್ತಂಗಡಿ ಇಲ್ಲಿನ ಗೇರುಕಟ್ಟೆ ಸಮೀಪದ ದಿನಸಿ ಅಂಗಡಿಯಲ್ಲಿ ಅಕ್ರಮವಾಗಿ ಶೇಖರಿಸಿಟ್ಟ 12 ಕ್ವಿಂಟಾಲ್ ಗೂ ಅಧಿಕ ಅನ್ನಭಾಗ್ಯ ಪಡಿತರವನ್ನು ತಹಶೀಲ್ದಾರ್ ಸಮ್ಮುಖದಲ್ಲಿ ಬುಧವಾರ ವಶಕ್ಕೆ ಪಡೆಯಲಾಗಿದೆ. ಗೇರುಕಟ್ಟೆ ಸಮೀಪದ ಎಸ್.ವಿ. ಟ್ರೇಡರ್ಸ್ ನಲ್ಲಿ...

ವಿಟ್ಲ: ಬಾಲಗೋಕುಲ ಕ್ಷೇತ್ರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ವಿಟ್ಲ: ಬಾಲಗೋಕುಲ ಕ್ಷೇತ್ರ ಸಮಿತಿ ವಿಟ್ಲ ಇದರ ಸಭೆಯು ದಿನಾಂಕ 31.05.2022 ರಂದು ಜರಗಿತು. ಮುಂದಿನ ಎರಡು ವರ್ಷಗಳ ಅವಧಿಗೆ ಹೊಸ ಬಾಲಗೋಕುಲ ಸಮಿತಿ ರಚಿಸಲಾಯಿತು. ಬಾಲಗೋಕುಲ ಕ್ಷೇತ್ರ ಸಮಿತಿಯ ನೂತನ ಗೌರವಾಧ್ಯಕ್ಷರಾಗಿ ಜಯರಾಮ...

ಯುವತಿಯ ಅಪಹರಣದ ವದಂತಿ; ಪೊಲೀಸರಿಂದ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ

ಮಡಿಕೇರಿ: ಮಡಿಕೇರಿ ನಗರದಲ್ಲಿ ಯುವತಿಯೊಬ್ಬಳನ್ನು ಕಿಡ್ನ್ಯಾಪ್ ಮಾಡಲಾಗಿದೆ ಎಂಬ ವಿಚಾರ ಆತಂಕ ಸೃಷ್ಟಿಸಿದೆ. ಮಡಿಕೇರಿ ನಗರದ ಹೊರವಲಯದ ಕಮಾನು ಗೇಟ್ ಬಳಿ ಘಟನೆ ನಡೆದಿದ್ದು, ಯುವತಿಯೊಬ್ಬಳನ್ನು ಇನೋವಾ ಕಾರಿನಲ್ಲಿ ಬಲವಂತದಿಂದ ಎಳೆದು ಹಾಕಿಕೊಂಡು...

ಮಂಗಳೂರು: ಎಸ್‌ಡಿಪಿಐ ಸಮಾವೇಶದ ವೇಳೆ ಪೊಲೀಸರ ನಿಂದಿಸಿದ ಪ್ರಕರಣ: ಮತ್ತೆ ಆರು ಜನರ ಬಂಧನ;...

https://youtu.be/Ptg3stPQrkE ಮಂಗಳೂರು: ಎಸ್‌ಡಿಪಿಐ ಸಮಾವೇಶದ ವೇಳೆ ಪೊಲೀಸರನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ವೀಡಿಯೋ ಮಾಡಿ ವೈರಲ್‌ ಮಾಡಿದ ಗುರುಪುರದ ಸಫ್ವಾನ್‌ (26),...

ವಿಟ್ಲ: ಬಡ ಯುವತಿಯ ಮದುವೆಗೆ ಸಿದ್ದಿವಿನಾಯಕ ಯುವಕ ಮಂಡಲದ ಸೇವಾಯೋಜನೆಯ ಸಹಾಯಧನ ಹಸ್ತಾಂತರ

ವಿಟ್ಲ: ಸಿದ್ದಿವಿನಾಯಕ ಯುವಕ ಮಂಡಲ ಧರ್ಮನಗರ ಇದರ ಸೇವಾಯೋಜನೆಯ ಈ ಸಲದ ಸಹಾಯಧನವನ್ನು ಬಡ ಯುವತಿಯ ಮದುವೆಗೆ ಸಹಾಯ ಮಾಡುವ ಉದ್ದೇಶದಿಂದ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಿದ್ದಿವಿನಾಯಕ ಯುವಕ ಮಂಡಲದ ಸದಸ್ಯರು...
error: Content is protected !!