Saturday, October 31, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಳ್ಳಾಲ: ಪೈಂಟಿಂಗ್ ಬಳಿಯುತ್ತಿದ್ದಾಗ ವಿದ್ಯುತ್ ತಗುಲಿ ಯುವಕ ಮೃತ್ಯು

ಉಳ್ಳಾಲ: ನಿರ್ಮಾಣ ಹಂತದಲ್ಲಿದ್ದ ಮನೆಯ ಮೇಲಂತಸ್ತಿನ ಗೋಡೆಗೆ ಪೈಂಟ್‌ ಬಳಿಯುತ್ತಿದ್ದ ವೇಳೆ ವಿದ್ಯುತ್‌ ತಗುಲಿ ಕಾರ್ಮಿಕನೊಬ್ಬ ಕೆಳಕ್ಕೆ ಎಸೆಯಲ್ಪಟ್ಟು ಸಾವನ್ನಪ್ಪಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಮಂಜನಾಡಿ ಗ್ರಾಮದ ಕಟ್ಟೆಮಾರ್‌ ನಿವಾಸಿ ಝುಲ್ಫಿಕಾರ್‌ ಆಲಿ (29)...

ವಿಟ್ಲ: ವಿಠ್ಠಲ್ ಜೇಸಿಸ್ ಶಾಲೆ : KG ತರಗತಿಗಳ ಪ್ರಾರಂಭೋತ್ಸವ

ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ದಿನಾಂಕ 01-06-2022 ರಂದು 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಕೆಜಿ ತರಗತಿಗಳು ಆರಂಭವಾಯಿತು. 3 ವರ್ಷ 10 ತಿಂಗಳು ಮೇಲ್ಪಟ್ಟ ಪುಟಾಣಿಗಳು ಪ್ರಥಮ ದಿನ...

ನಾಡಗೀತೆಗೆ ಅವಮಾನ ಮಾಡಿದ ಆರೋಪ ; ರೋಹಿತ್ ಚಕ್ರತೀರ್ಥ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ನಾಡಗೀತೆಗೆ ಅವಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಬಿ.ಟಿ.ನಾಗಣ್ಣ ಎಂಬುವರು ಕಬ್ಬನ್...

ರೈತ ಸಂಘದಿಂದ ಕೋಡಿಹಳ್ಳಿ ಚಂದ್ರಶೇಖರ್ ಕಿಕ್ ಔಟ್

ಶಿವಮೊಗ್ಗ: ರೈತ ಸಂಘ ಮತ್ತು ಹಸಿರು ಸೇನೆಯಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಇದೇ ವೇಳೆ ರೈತ ಸಂಘದ ರಾಜ್ಯಾಧ್ಯಕ್ಷರಾಗಿ ನೂತನವಾಗಿ ಹೆಚ್ ಆರ್ ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಕೋಡಿಹಳ್ಳಿ ಚಂದ್ರಶೇಖರ್...

ಮಂಗಳೂರು: ಎಸ್.ಡಿ.ಪಿ.ಐ ಜನಾಧಿಕಾರ ಕಾರ್ಯಕ್ರಮದಲ್ಲಿ ಪೊಲೀಸರ ನಿಂದನೆ; ವಿಟ್ಲದ ಯಾಸೀನ್ ಸಹಿತ 9 ಮಂದಿ...

ಮಂಗಳೂರು: ಕಣ್ಣೂರಿನಲ್ಲಿ ಎಸ್.ಡಿ.ಪಿ.ಐ ಪಕ್ಷವು ಆಯೋಜಿಸಿದ ಜನಾಧಿಕಾರ ಕಾರ್ಯಕ್ರಮದ ಸಂದರ್ಭದಲ್ಲಿ ಮಂಗಳೂರು ಪೂರ್ವ ಠಾಣೆಯ ಎಎಸ್‌ಐ ಚಂದ್ರಶೇಖರ ಮತ್ತು ಸಿಬ್ಬಂದಿಯವರನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಹಾಗೂ ಅವರಿಗೆ ಆಶ್ರಯ ನೀಡಿದವರನ್ನು ಸೇರಿ...

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಮೇಲೆ ಆಸಿಡ್ ದಾಳಿ; ಆರೋಪಿ ಬಂಧನ

ಬೆಂಗಳೂರು: ಸ್ನೇಹಿತರ ಮದ್ಯೆ ಜಗಳ ನಡೆದು ತನ್ನ ಸ್ನೇಹಿತನ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ಕಬ್ಬನ್ ಪೇಟೆಯ 10ನೇ ಕ್ರಾಸ್ ನಲ್ಲಿ ನಡೆದಿದೆ. ಭಾನುವಾರದಂದು ನಡೆದ ಜಗಳ, ತಾರಕ್ಕೇರಿದ ಸಂದರ್ಭದಲ್ಲಿ ಸೆಲ್ಫ್ಯೂರಿಕ್ ಆಯಸಿಡ್...

ನಾಲ್ಕು ದಿನ ಮಗಳ ಶವದ ಜೊತೆ ಮಲಗಿದ ಮಾನಸಿಕ ಅಸ್ವಸ್ಥ ತಾಯಿ

https://youtu.be/Ptg3stPQrkE ಮಂಡ್ಯ: ನಾಲ್ಕು ದಿನದ ಹಿಂದೆ ಸಾವನ್ನಪ್ಪಿರುವ ಮಗಳ ಶವದ ಪಕ್ಕದಲ್ಲೇ ತಾಯಿ ಮಲಗಿರುವ ಘಟನೆ ಮಂಡ್ಯ ನಗರದ ಹಾಲಹಳ್ಳಿ ಬಡಾವಣೆಯ ಹೊಸ ತಮಿಳು ಕಾಲೋನಿಯಲ್ಲಿ ಜರುಗಿದೆ. ಹಾಲಹಳ್ಳಿ ಬಡಾವಣೆಯ ರೂಪ (30) ನಾಲ್ಕು ದಿನಗಳ...

ಮೂಡುಬಿದಿರೆ ಮೂಲದ ಉದ್ಯಮಿ ಸಾಲ ಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು: ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದ ಮೂಡುಬಿದಿರೆ ಮೂಲದ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಲ್ಲಿನ ಹೆಸರುಘಟ್ಟ ರಸ್ತೆಯ ಹಾವನೂರು ಬಡಾವಣೆಯಲ್ಲಿ ಇದ್ದಕ್ಕಿದ್ದ ಹಾಗೆ ಅನುಮಾನಾಸ್ಪದ ರೀತಿಯಲ್ಲಿ ತನ್ನ ಮನೆಯಲ್ಲಿ ನೇಣು...

ಮಂಗಳೂರು: ದ.ಕ ಜಿಲ್ಲೆಯಲ್ಲಿ ವಿದ್ಯಾರ್ಜನೆ ಮಾಡಿದ ನಾಲ್ವರಿಗೆ ಯುಪಿಎಸ್ ಸಿ ಪರೀಕ್ಷೆಯಲ್ಲಿ ರ್‍ಯಾಂಕ್

https://youtu.be/Ptg3stPQrkE ಮಂಗಳೂರು: ಕೇಂದ್ರ ಸರ್ಕಾರ ನಡೆಸಿದ ಯುಪಿಎಸ್ ಸಿ ಪರೀಕ್ಷೆಯಲ್ಲಿ ರ್‍ಯಾಂಕ್ ಪಡೆದ ಕರ್ನಾಟಕದ ಅಭ್ಯರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಸಂಗ ಪಡೆದವರಾಗಿದ್ದಾರೆ. 92ನೇ ರ್‍ಯಾಂಕ್ ಪಡೆದ ಚಿತ್ರದುರ್ಗದ ಡಾ.ಬೆನಕಪ್ರಸಾದ್ ಮತ್ತು...

ಇಂದು ಮಂಗಳೂರಿಗೆ ಸಿಎಂ ಬೊಮ್ಮಾಯಿ

ಮಂಗಳೂರು: ಸಿಎಂ ಬೊಮ್ಮಾಯಿ ಇಂದು ಮತ್ತು ನಾಳೆ ದಕ್ಷಿಣ ಕನ್ನಡ ಹಾಗೂ ಉಡುಪಿ ಪ್ರವಾಸ ಕೈಗೊಂಡಿದ್ದಾರೆ. ಅವರು ಇಂದು ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 6.20ಕ್ಕೆ ಬಜ್ಪೆಯ ಅಂತರಾಷ್ಟ್ರೀಯ...
error: Content is protected !!