Tag: vtvvitla
ಕಾವಳಕಟ್ಟೆ : ಹಿದಾಯ ವಿಶೇಷ ಶಾಲೆಗೆ ಉಚಿತ ಶಾಲಾ ವಾಹನ ಹಸ್ತಾಂತರ.
ಬಿ.ಸಿ.ರೋಡ್ : ವಿಶೇಷ ಚೇತನ ಮಕ್ಕಳಿಗೆ ಅವಕಾಶ ಮತ್ತು ಸೂಕ್ತ ತರಬೇತಿಯನ್ನು ನೀಡಿದಾಗ ಅಸಾಮಾನ್ಯ ಸಾಧನೆ ಮಾಡಬಲ್ಲರು ಎಂದು ಹಿದಾಯ ಫೌಂಡೇಶನ್ ಟ್ರಸ್ಟ್ ನ ಚೇರ್ಮ್ಯಾನ್ ಮನ್ಸೂರ್ ಅಹಮದ್ ಆಝಾದ್ ಅಭಿಪ್ರಾಯಪಟ್ಟರು.
ಕಾವಳಕಟ್ಟೆಯ ಹಿದಾಯ...
ಬದಿಯಡ್ಕ: ಹಾಡಹಗಲೇ ವ್ಯಕ್ತಿಯ ಅಪಹರಣ – ಆರೋಪಿಗಳನ್ನು ಬೆನ್ನಟ್ಟಿ ಹಿಡಿದ ಪೊಲೀಸರು
ಕಾಸರಗೋಡು: ಬದಿಯಡ್ಕ ಪೇಟೆಯಿಂದ ಹಾಡಹಗಲೇ ರಿಯಲ್ ಎಸ್ಟೇಟ್ ವ್ಯಾಪಾರಸ್ಥರೊಬ್ಬರನ್ನು ತಂಡವೊಂದು ಅಪಹರಿಸಿದ ಘಟನೆ ನಡೆದಿದ್ದು, ಪೊಲೀಸರು ಕಾರನ್ನು ಬೆನ್ನಟ್ಟಿ ಮೂವರು ಅಪಹರಣಕಾರರನ್ನು ಬಂಧಿಸಿದ್ದಾರೆ.
ರಿಯಲ್ ಎಸ್ಟೇಟ್ ವ್ಯಾಪಾರ ಮಾಡುವ ಗೋಳಿಯಡ್ಕ ನಿವಾಸಿ ಮೊಯ್ದೀನ್ ಕುಂಞಿ...
ಉಳ್ಳಾಲ: ವಾಯುವಿಹಾರಕ್ಕೆ ಬಂದ ಮಹಿಳೆ ನೀರುಪಾಲು
ಉಳ್ಳಾಲ: ವಾಯುವಿಹಾರಕ್ಕೆಂದು ಕುಟುಂಬ ಸಮೇತರಾಗಿ ಬಂದಿದ್ದವರ ಪೈಕಿ ಮೈಸೂರು ಮೂಲದ ಮಹಿಳೆಯೊಬ್ಬರು ಸಮುದ್ರಪಾಲಾದ ಘಟನೆ ಇಂದು ಮಧ್ಯಾಹ್ನ ವೇಳೆ ಉಳ್ಳಾಲದ ಸೋಮೇಶ್ವರ ಕಡಲ ತೀರದಲ್ಲಿ ನಡೆದಿದೆ.
ಮೈಸೂರು ನಿವಾಸಿ ಭಾಗ್ಯಲಕ್ಷ್ಮಿ (45) ಮೃತರು. ಮೈಸೂರಿನಿಂದ...
ಮಂಗಳೂರು: “ನಾಯಿಂಡ ಮೋನೆ ಪೊಲೀಸ್” ಪೊಲೀಸರಿಗೆ ಅವಾಚ್ಯವಾಗಿ ನಿಂದಿಸಿದ SDPI ಕಾರ್ಯಕರ್ತರು; ವಿಡಿಯೋ ವೈರಲ್
ಮಂಗಳೂರು: ನಿನ್ನೆ ಮಂಗಳೂರಿನ ಅಡ್ಯಾರ್ ಕಣ್ಣೂರು ಮೈದಾನದಲ್ಲಿ ಎಸ್.ಡಿ.ಪಿ.ಐ ವತಿಯಿಂದ ನಡೆದ ಬೃಹತ್ ಜನಾಧಿಕಾರ ಸಮಾವೇಶದಲ್ಲಿ ಭಾಗವಹಿಸಿದ್ದ ರಾಜ್ಯಮಟ್ಟದ ನಾಯಕರೆಲ್ಲ, ತಮಗೆ ಬೇಕಾದಾಗೆ ನಾಲಗೆ ಹರಿಯಬಿಟ್ಟ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಲ್ಲಿ ಹರಿದಾಡಿದ...
ಶಿಲ್ಪಾ ಆತ್ಮಹತ್ಯೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ ಪೊಲೀಸರು ; ಕಾಸರಗೋಡಿನಲ್ಲಿ ಹುಡುಕಾಟ
ಕುಂದಾಪುರ: ಲವ್ ಸೆಕ್ಸ್ ದೋಖಾಗೆ ಶಿಲ್ಪಾ ದೇವಾಡಿಗ ಎಂಬ ಯುವತಿ ಬಲಿಯಾಗಿದ್ದಾಳೆ. ಶಿಲ್ಪಾ ಸಾವಿನ ಬೆನ್ನಲ್ಲೇ ಸಾವಿಗೆ ಕಾರಣರಾದ ಮುಸ್ಲಿಂ ದಂಪತಿಯನ್ನ ಬಂಧಿಸುವಂತೆ ಹಿಂದೂ ಸಂಘಟನೆ ಒತ್ತಾಯಿಸಿದೆ. ಈ ಬಗ್ಗೆ ಆರೋಪಿಯ ಜಾಡು...
ಮಂಗಳೂರು: ಮಳಲಿ ದರ್ಗಾದ ಒಂದು ಹಿಡಿ ಮಣ್ಣನ್ನು ನಾವು ಕೊಡುವುದಿಲ್ಲ; SDPI ರಾಜ್ಯಾಧ್ಯಕ್ಷ ಆಕ್ರೋಶ
https://youtu.be/Ptg3stPQrkE
ಮಂಗಳೂರು: ಮಳಲಿ ದರ್ಗಾದಲ್ಲಿ ಹಿಂದೂ ದೇವರ ಕುರುಹುಗಳು ಪತ್ತೆಯಾಗಿದ್ದು, ಈ ಬಗ್ಗೆ ತಾಂಬೂಲ ಪ್ರಶ್ನೆಗೆ ಹಿಂದೂಪರ ಸಂಘಟನೆಗಳು ಮುಂದಾದ ವಿಚಾರ ಇದೀಗ ಎಸ್.ಡಿ.ಪಿ.ಐ ಸಂಘಟನೆಯನ್ನು ಕೆರಳಿಸಿದ್ದು, ಮಸೀದಿಯ ಒಂದು ಹಿಡಿ ಮರಳನ್ನೂ ನಾವು...
ಬೆಳ್ತಂಗಡಿ: ಶಿಶಿಲದ ದೇವರ ಮೀನುಗಳಿಗೆ ನೀರು ನಾಯಿ ಕಾಟ; ಉಭಯ ಸಂಕಟದಲ್ಲಿ ಅರಣ್ಯ ಇಲಾಖೆ
ಬೆಳ್ತಂಗಡಿ: ಶಿಶಿಲದ ಕಪಿಲಾ ನದಿ ತಟದಲ್ಲಿರುವ ಶಿಶಿಲೇಶ್ವರ ದೇವಸ್ಥಾನದ ದೇವರ ಮೀನು (ಮಹಶೀರ್)ಗಳಿಗೆ ಕೆಲವು ದಿನಗಳಿಂದ ನೀರುನಾಯಿಗಳಿಂದ ಆತಂಕ ಎದುರಾಗಿದೆ.
ಕಡಲ ಕರಡಿ ಅಥವಾ ಅಟರ್ ಎಂದೂ ಕರೆಯಲ್ಪಡುವ ನೀರುನಾಯಿಗಳು ತಾಲೂಕಿನ ವಿವಿಧೆಡೆ ಎರಡು...
ಬಂಟ್ವಾಳ: ರಿಕ್ಷಾ ಮತ್ತು ಕಾರು ಮುಖಾಮುಖಿ ಡಿಕ್ಕಿ; ರಿಕ್ಷಾ ಚಾಲಕ ಗಂಭೀರ
ಬಂಟ್ವಾಳ: ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ದ.ಕ ಜಿಲ್ಲೆಯ ಬಂಟ್ವಾಳದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿಟ್ಲ...
ಕುಂದಾಪುರ: ಕಟ್ಟೆ ಬೋಜಣ್ಣ ಆತ್ಮಹತ್ಯೆ ಪ್ರಕರಣ; ಉದ್ಯಮಿ ಮೊಳಹಳ್ಳಿ ಗಣೇಶ್ ಶೆಟ್ಟಿ ಅರೆಸ್ಟ್.!
ಕುಂದಾಪುರ: ಕೋಟೇಶ್ವರದ ಅಂಕದಕಟ್ಟೆ ಎಂಬಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಮೊಳಹಳ್ಳಿ ಗಣೇಶ್ ಶೆಟ್ಟಿ ಅವರನ್ನು ಶುಕ್ರವಾರ ಸಂಜೆ ಬಂಧಿಸಲಾಗಿದೆ.
ಆತ್ಮಹತ್ಯೆ ಸಂಬಂಧ ಮೃತರ...
ಬಂಟ್ವಾಳ: “ಬಾವಿ ಕಾಣೆಯಾಗಿದೆ, ಹುಡುಕಿಕೊಡಿ” – ಪೊಲೀಸ್ ಠಾಣೆ ಮೆಟ್ಟಿಲೇರಿದ ಪಿಡಿಓ
ಬಂಟ್ವಾಳ: ವಸ್ತುಗಳು ಕಾಣೆಯಾಗುವುದು, ವಾಹನಗಳು ಕಾಣೆಯಾಗುವುದು, ವ್ಯಕ್ತಿ ಕಾಣೆಯಾಗುವುದು, ಇದೆಲ್ಲಾ ಮಾಮೂಲಿ ಪ್ರಕರಣವಾದರೆ, ಇಲ್ಲೊಂದು ವಿಚಿತ್ರ ಪ್ರಕರಣ ದಾಖಲಾಗಿದೆ. ನರಿಕೊಂಬು ಗ್ರಾಮದ ಬಾವಿ ಕಾಣೆಯಾಗಿದ್ದು, ಹುಡುಕಿ ಕೊಡುವಂತೆ ಪಿಡಿಓ ಪೊಲೀಸ್ ಠಾಣೆ ಮೆಟ್ಟಿಲೇರಿದ...
















