Tag: vtvvitla
ರೇಟ್ ವಿಚಾರಕ್ಕೆ ಜಗಳ; ಗ್ರಾಹಕನ ಎದೆಗೆ ಕತ್ತರಿಯಿಂದ ಇರಿದು ಕೊಲೆಗೈದ ಕ್ಷೌರಿಕ
ಗ್ರಾಹಕ ಮತ್ತು ಕ್ಷೌರಿಕನ ನಡುವೆ ರೇಟ್ ವಿಚಾರಕ್ಕೆ ವಾಗ್ವಾದ ನಡೆದಿದೆ. ಈ ವಾಗ್ವಾದ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಅಸಂಗಿ ಗ್ರಾಮದ ಸಲೂನ್ ಒಂದರಲ್ಲಿ ನಡೆದಿದೆ. ಸಾಗರ...
ವಿಟ್ಲ: ಸೈಂಟ್ ರೀಟಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ SSLC ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ
ವಿಟ್ಲ : ದಿನಾಂಕ 27/೦5/2022ರಂದು ಸೈಂಟ್ ರೀಟಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿಟ್ಲ ಇಲ್ಲಿ ಹತ್ತನೇ ತರಗತಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಸ್ಥ ಫಾ. ಸುನಿಲ್ ಪ್ರವೀಣ್ ಪಿಂಟೋ...
ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು: ದೇಶದ ಸಂವಿಧಾನ ಹಾಗೂ ಕಾನೂನು ಗೌರವಿಸಬೇಕು; ಕೆ.ಎಸ್ ಈಶ್ವರಪ್ಪ
https://youtu.be/Ptg3stPQrkE
ಶಿವಮೊಗ್ಗ: ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು. ಅವರು ಈ ದೇಶದ ಸಂವಿಧಾನ ಮತ್ತು ಕಾನೂನು ಹಾಗೂ ಸಂಸ್ಕೃತಿ ಗೌರವಿಸಬೇಕು ಎಂದು ಶಾಸಕ ಕೆ.ಎಸ್. ಈಶ್ವರಪ್ಪರವರು ಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದ ಬಗ್ಗೆ ಪ್ರತಿಕ್ರಿಯೆ...
“ಭಕ್ತಿ ವರ್ಷಧಾರೆ” ಕಟೀಲ್ ಅಮ್ಮನಿಗೆ ಕನ್ನಡ ಭಕ್ತಿಗೀತೆಯ ಪೋಸ್ಟರ್ ಬಿಡುಗಡೆ
ದಯಾ ಕ್ರಯೇಷನ್ ಅರ್ಪಿಸುವ "ಭಕ್ತಿ ವರ್ಷಧಾರೆ" ಭಕ್ತಿಗೀತೆಯ ಪೋಸ್ಟರ್ ಬಿಡುಗಡೆಗೊಂಡಿದೆ. "ಭಕ್ತಿ ವರ್ಷಧಾರೆ" ಎಂಬ ಕನ್ನಡ ಭಕ್ತಿಗೀತೆಗೆ ರೇಣುಕಾ ಕಣಿಯೂರು ಸಾಹಿತ್ಯ ಬರೆದಿದ್ದಾರೆ. ಕನ್ನಡದ ಕೋಗಿಲೆ ಖ್ಯಾತಿಯ ಅಂತರ ಕುಲಕರ್ಣಿ ಬೆಳಗಾವಿ ಗಾಯನದಲ್ಲಿ...
ಬೆಳ್ತಂಗಡಿ: ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ವಧುವಿನ ಹೈಡ್ರಾಮಾ; ಕಾರಣ ನಿಗೂಢ
https://youtu.be/Ptg3stPQrkE
ಬೆಳ್ತಂಗಡಿ: ಅದ್ಧೂರಿಯಾಗಿ ನಡೆಯುತ್ತಿದ್ದ ಮದುವೆ ಸಮಾರಂಭವೊಂದು ತಾಳಿ ಕಟ್ಟುವ ವೇಳೆ ವಿಚಿತ್ರ ಕಾರಣಗಳಿಗಾಗಿ ಮುರಿದುಬಿದ್ದ ಘಟನೆಯೊಂದು ಬೆಳ್ತಂಗಡಿ ತಾಲೂಕಿನಲ್ಲಿ ವರದಿಯಾಗಿದೆ.
ಬೆಳ್ತಂಗಡಿ ತಾಲೂಕಿನ ಯುವಕನೋರ್ವನ ಮದುವೆಯು ಮೂಡುಕೊಣಾಜೆ ಮೂಲದ ಯುವತಿಯೊಂದಿಗೆ ನಾರಾವಿಯ ದೇವಾಲಯವೊಂದರ ಸಮೀಪದಲ್ಲಿರುವ...
ವಿಟ್ಲ: ಕೈಗಾರಿಕಾ ತರಬೇತಿ ಸಂಸ್ಥೆಗಳ 2022ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ
ವಿಟ್ಲ : ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಆಗಸ್ಟ್ 2022ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದೆ. ಉದ್ಯೋಗ ಯೋಜನೆಯಡಿಯ ಎರಡು ದೀರ್ಘಾವಧಿ ವೃತ್ತಿಗಳಾದ...
ಕಲ್ಲಡ್ಕ: ಆಟವಾಡುತ್ತಿದ್ದ ವೇಳೆ ಭೀಕರ ದುರಂತ; ಮೂರನೇ ಮಹಡಿ ಮೇಲಿಂದ ಬಿದ್ದು ಬಾಲಕ ಸಾವು
ಕಲ್ಲಡ್ಕ: ಗೆಳೆಯರ ಜೊತೆ ಆಟ ಆಡುತ್ತಿದ್ದ ವೇಳೆ 6 ನೇ ಕ್ಲಾಸಿನ ವಿದ್ಯಾರ್ಥಿಯೋರ್ವ ಆಯ ತಪ್ಪಿ ಮೂರನೇ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಕಲ್ಲಡ್ಕ ನಿವಾಸಿ ಅಹಮ್ಮದ್ ಅವರ ಪುತ್ರ...
ಮಂಗಳೂರು: ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ: ವಿದ್ಯಾರ್ಥಿ ನಾಯಕನನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಒತ್ತಾಯ; ಸಂಜೆ...
https://youtu.be/Ptg3stPQrkE
ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಇಂದು ಮತ್ತೆ ಮುಂದುವರೆದಿದ್ದು, ವಿದ್ಯಾರ್ಥಿ ನಾಯಕನನ್ನು ಕೆಳಗಿಳಿಸುವಂತೆ ಎಬಿವಿಪಿ ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ಈ ಮಧ್ಯೆ ಇಂದು ಸಂಜೆ 4 ಗಂಟೆಗೆ ವಿವಿ...
ಮಂಗಳೂರು: ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತುಗಳನ್ನು ಸಾಗಾಟ; ವ್ಯಕ್ತಿಯ ಬಂಧನ
ಮಂಗಳೂರು: ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಕರಂಬಾರಿನ ಗೋಪಾಲಕೃಷ್ಣ ಯಾನೆ ಗೋಪಾಲ ಎಂದು ಗುರುತಿಸಲಾಗಿದೆ.
ಬಜ್ಪೆ ಪೊಲೀಸರು ಕರಂಬಾರು ಬಳಿ ತಪಾಸಣೆ ಮಾಡುತ್ತಿದ್ದಾಗ ವ್ಯಕ್ತಿಯೊಬ್ಬ...
ಪಣಂಬೂರು ಕಡಲ ತೀರದಲ್ಲಿ ಸರ್ಫಿಂಗ್ ಉತ್ಸವ ಆರಂಭ
ಮಂಗಳೂರು: ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ನಗರದ ಪಣಂಬೂರು ಕಡಲ ತೀರದಲ್ಲಿ ಆಯೋಜಿಸಲಾಗಿರುವಇಂಡಿಯನ್ ಓಪನ್ ಆಫ್ ಸರ್ಫಿಂಗ್ -2022ಗೆ ಮೇ.27ರ ಶುಕ್ರವಾರ ಬೆಳಿಗ್ಗೆ ಎನ್.ಎಂ.ಪಿ.ಟಿ ಅಧ್ಯಕ್ಷ...
















