Tag: vtvvitla
ಸಿಲಿಕಾನ್ ಬೆಡಗಿಯನ್ನೇ ಲವ್ ಜಿಹಾದ್ ಬಲೆಗೆ ಬೀಳಿಸಿದ ಬೆಳ್ತಂಗಡಿಯ ಆಟೋ ಡ್ರೈವರ್..!
ಬೆಳ್ತಂಗಡಿ: ಈತ ಕೊಕ್ಕಡದ ಆಟೋ ಡ್ರೈವರ್. ಸೌತಡ್ಕಕ್ಕೆ ಬಂದ ಬೆಂಗಳೂರಿನ ಯುವತಿಯ ಪರಿಚಯವಾಗಿದೆ. ಪರಿಚಯ ಪ್ರೇಮಕ್ಕೆ ತಿರುಗಿ ಮದುವೆ ಕೂಡ ಆಗಿದ್ದು ಈಗ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಕಾರಣವಾಗಿದೆ. ಹಿಂದೂ ಸಂಘಟನೆಗಳು ಇದೊಂದು...
ಕಾಡು ಹಂದಿಗಳ ಹತ್ಯೆಗೆ ಕೇರಳ ಸರ್ಕಾರದಿಂದ ಒಪ್ಪಿಗೆ
ಬೆಳೆ ಹಾನಿ ಮಾಡುವ ಹಾಗೂ ಮನುಷ್ಯನ ಜೀವಕ್ಕೆ ಅಪಾಯ ತರಬಲ್ಲ ಕಾಡು ಹಂದಿಗಳ ಹತ್ಯೆಗೆ ಕೇರಳ ಸರ್ಕಾರ ಅನುಮತಿ ನೀಡಿದೆ.
ಸ್ಥಳೀಯಾಡಳಿತದ ಅನುಮತಿಯೊಂದಿಗೆ ಜನರು ಕಾಡು ಹಂದಿಯನ್ನು ಕೊಲ್ಲಲು ಸರ್ಕಾರ ಸೂಚನೆ ನೀಡಿರುವುದರ ವಿರುದ್ಧ...
ಕಡಬ: ಹಣ ನೀಡದೇ ವಂಚಿಸಿದ ಬ್ರೋಕರ್; ತನ್ನದಲ್ಲದ ತಪ್ಪಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿಲುಕಿದ...
ಕಡಬ: ತನ್ನಲ್ಲಿದ್ದ ಕಾರನ್ನು ಬೇರೆ ವ್ಯಕ್ತಿಗೆ ಮಾರಾಟ ಮಾಡಿದ್ದು ಬ್ರೋಕರ್ ನಿಗದಿತ ಸಮಯಕ್ಕೆ ಹಣ ನೀಡದ ಕಾರಣ ಚೆಕ್ ಬೌನ್ಸ್ ಕೇಸ್ ಪ್ರಕರಣದಲ್ಲಿ ಯುವಕನೊಬ್ಬ ಸಿಲುಕಿ ಸಂಕಷ್ಟ ಎದುರಿಸುತ್ತಿರುವ ಘಟನೆ ಕಡಬದಿಂದ ವರದಿಯಾಗಿದೆ.
ಕಡಬ...
ಪುತ್ತೂರು: ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು
https://youtu.be/Ptg3stPQrkE
ಪುತ್ತೂರು: ಮರ ಕಡಿಯುತ್ತಿದ್ದ ವೇಳೆ ವಿದ್ಯುತ್ ತಂತಿ ತಾಗಿ ಮರದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಮಾಡನ್ನೂರು ನಿವಾಸಿ ವಸಂತ್ ಎಂ (33) ಎನ್ನಲಾಗಿದೆ....
ಮಂಗಳೂರು: ವಿವಿ ಕ್ಯಾಂಪಸ್ ನಲ್ಲಿ ಮತ್ತೆ ಹಿಜಾಬ್ ವಿವಾದ..! ತರಗತಿ ಬಹಿಷ್ಕರಿಸಿ ಪ್ರತಿಭಟನೆ
ಮಂಗಳೂರು: ಕೆಲವು ತಿಂಗಳುಗಳಿಂದ ಕರಾವಳಿಯಲ್ಲಿ ತಣ್ಣಗಿದ್ದ ಹಿಜಾಬ್ ವಿವಾದ ಮತ್ತೆ ಮಂಗಳೂರಿನಲ್ಲಿ ಕೇಳಿಬಂದಿದೆ. ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮತ್ತೆ ಹಿಜಾಬ್ ವಿವಾದ ತಲೆದೋರಿದ್ದು, ಕ್ಲಾಸ್ ಬಹಿಷ್ಕರಿಸಿ ಕ್ಯಾಂಪಸ್ ಬಳಿ ಪ್ರತಿಭಟನೆ ನಡೆಯಿತು.ಬಳಿಕ ಹಂಪನಕಟ್ಟೆಯಲ್ಲಿರುವ...
ಪುತ್ತೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿಗಾಹುತಿಯಾದ ಲಾಂಡ್ರಿ ಅಂಗಡಿ
ಪುತ್ತೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿ ಗ್ಯಾಸ್ ಸಿಲಿಂಡರ್ ಗೆ ತಗುಲಿ ಅಂಗಡಿಯೊಂದು ಭಸ್ಮವಾದ ಘಟನೆ ನರಿಮೊಗರಿನಲ್ಲಿ ನಡೆದಿದೆ.
ನರಿಮೊಗರಿನ ಬಾಲಕೃಷ್ಣ ಮಡಿವಾಳ ಎಂಬವರಿಗೆ ಸೇರಿದ ಮಹಾಲಿಂಗೇಶ್ವರ ಲಾಂಡ್ರಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್...
ಮಂಗಳೂರು: ಧ್ವನಿವರ್ಧಕ ಬಳಸಲು 15 ದಿನದೊಳಗೆ ಅನುಮತಿ ಪಡೆಯಬೇಕು: ರಾತ್ರಿ 10 ರಿಂದ ಬೆಳಿಗ್ಗೆ...
ಮಂಗಳೂರು: ದ.ಕ.ಜಿಲ್ಲೆಯ ಎಲ್ಲಾ ಧಾರ್ಮಿಕ ಕೇಂದ್ರ ಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಧ್ವನಿವರ್ಧಕ ಬಳಸಲು 15 ದಿನದೊಳಗೆ ಅನುಮತಿ ಪಡೆಯಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ.
ಇನ್ನು ಮುಂದೆ ಜಿಲ್ಲೆಯಲ್ಲಿ ಎಲ್ಲ...
ವಿಟ್ಲ: ಒಳ ಉಡುಪು ಬಿಗಿಯಾಗಿ ಧರಿಸಿ….! ಶಿವ ದೇವರ ಬಗ್ಗೆ ವಾಟ್ಸಾಪ್‌ನಲ್ಲಿ ಅವಹೇಳನ; ಹಿಂಜಾವೇ...
https://youtu.be/Ptg3stPQrkE
ವಿಟ್ಲ: ವಾಟ್ಸಾಪ್ ಸ್ಟೇಟಸ್‌ನಲ್ಲಿ ಶಿವ ದೇವರನ್ನು ಅವಮಾನಿಸಿ ಬರೆದು ಹಾಕಿದ ಹಿನ್ನಲೆ ಆಕ್ರೋಶಗೊಂಡ ಹಿಂದೂ ಜಾಗರಣ ವೇದಿಕೆ ವಿಟ್ಲ ಪ್ರಖಂಡ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು...
ಉಡುಪಿ: ಚಿನ್ಮಯಿ ಆಸ್ಪತ್ರೆ ಮಾಲಕ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಉಡುಪಿ: ಕುಂದಾಪುರದ ಉದ್ಯಮಿ ಕಟ್ಟೆ ಭೋಜಣ್ಣ(80) ರಿವಾಲ್ವರ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್ ನಲ್ಲಿ ಭೋಜಣ್ಣ ಅವರು...
ಕ್ರಿಕೆಟ್ ಬೆಟ್ಟಿಂಗ್ ಗಾಗಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಓರ್ವನ ಬಂಧನ
https://youtu.be/Ptg3stPQrkE
ಬೆಂಗಳೂರು: ಕ್ರಿಕೆಟ್ ಬೆಟ್ಟಿಂಗ್‌ಗಾಗಿ ದ್ವಿಚಕ್ರ ವಾಹನಗಳನ್ನುಕಳವು ಮಾಡುತ್ತಿದ್ದ ಓರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡು ಸಾಲ ತೀರಿಸಲು ಮನೆಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ...
















