Tag: vtvvitla
ಪಠ್ಯ ಪುಸ್ತಕದಿಂದ ತಮ್ಮ ಬರಹವನ್ನು ಕೈ ಬಿಡುವಂತೆ ಸಾಹಿತಿಗಳಿಂದ ಸರ್ಕಾರಕ್ಕೆ ಪತ್ರ
ಬೆಂಗಳೂರು: ಪಠ್ಯ ಪುಸ್ತಕದಲ್ಲಿ ನನ್ನ ಯಾವುದಾದರೂ ಬರಹವನ್ನು ಆಯ್ಕೆ ಮಾಡಿಕೊಂಡಿದ್ದರೆ ಅದಕ್ಕೆ ನನ್ನ ಸಮ್ಮತಿ ಇರುವುದಿಲ್ಲ’ ಎಂದು ಸಾಹಿತಿ ಜಿ. ರಾಮಕೃಷ್ಣ ತಿಳಿಸಿದ್ದಾರೆ.
ಶಿಕ್ಷಣವನ್ನು ಕೆಟ್ಟ ರಾಜಕೀಯಕ್ಕೆ ಗುರಿ ಮಾಡಲಾಗುತ್ತಿರುವುದು ಸರ್ವಥಾ ಕ್ಷಮಾರ್ಹವಲ್ಲ. ನನ್ನ...
ಪುತ್ತೂರು: ಗಾಡಿ ಮಾರಾಟದ ವಿಚಾರವಾಗಿ ಇತ್ತಂಡಗಳ ನಡುವೆ ಮಾರಾಮಾರಿ; ಮೂವರು ಆಸ್ಪತ್ರೆಗೆ ದಾಖಲು
ಪುತ್ತೂರು: ಗಾಡಿ ಮಾರಾಟದ ವಿಚಾರವಾಗಿ ಮಾತಿಗೆ ಮಾತು ಬೆಳೆದು ಹಲ್ಲೆ ನಡೆದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಘಟನೆಯ ಪರಿಣಾಮ ಇತ್ತಂಡಗಳ ಮೂವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಆಸ್ಪತ್ರೆಯಲ್ಲಿ ದಾಖಲಾದವರನ್ನು ಬುಳೇರಿಕಟ್ಟೆ ನಿವಾಸಿ ಅಲ್ತಾಫ್ ಹಾಗೂ ಬೆಳ್ತಂಗಡಿ...
ಮಂಗಳೂರು: ಐ ಪೋನ್ ಆರ್ಡರ್ ಮಾಡಿ ಆನ್ಲೈನ್ ವಂಚನೆಗೆ ಒಳಗಾದ ಯುವಕ
ಮಂಗಳೂರು: ವ್ಯಕ್ತಿಯೊಬ್ಬರು ಇನ್ಸ್ಟಾಗ್ರಾಮ್ನಲ್ಲಿ ಐ ಪೋನ್ ಆರ್ಡರ್ ಮಾಡಿ ಸುಮಾರು 66,000 ರೂ.ವನ್ನು ಕಳೆದುಕೊಂಡು ವಂಚನೆಗೊಳಗಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ವ್ಯಕ್ತಿಯೊಬ್ಬರು GADGET FACTORY ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಆನ್ಲೈನ್ನಲ್ಲಿ ಮೊಬೈಲ್ ಖರೀದಿ ಮಾಡುವ...
ವಿಟ್ಲದಲ್ಲಿ ಅಕ್ರಮ ರೋಡ್ ಹಂಪ್‌ನಿಂದ ಹೆಚ್ಚಿದ ಅವಘಡ; ಎಂಟಕ್ಕೂ ಹೆಚ್ಚು ಅಫಘಾತ. ಸವಾರರು ಹೈರಾಣ.!
ವಿಟ್ಲ: ಇಲ್ಲಿನ ಸರಕಾರಿ ಆಸ್ಪತ್ರೆ-ದೇವಸ್ಥಾನ ಸಂಪರ್ಕ ರಸ್ತೆಯಲ್ಲಿ ದೂರವಾಣಿ ಕಛೇರಿ ಸಮೀಪ ನಿಯಮ ಬಾಹಿರವಾಗಿ ಯಾವ ಇಲಾಖೆಗಳಿಗೂ ಮಾಹಿತಿ ನೀಡದೇ ಎರಡು ರೋಡ್ ಹಂಪ್ಸ್ ನಿರ್ಮಿಸಲಾಗಿದ್ದು ಸವಾರರ ಪ್ರಾಣಕ್ಕೆ ಕಂಕಟವಾದ ಆರೋಪ ಕೇಳಿಬಂದಿದೆ....
ಮಂಗಳೂರು: ಯುವಕನಿಗೆ ಚೂರಿ ಇರಿತ; ಪ್ರಕರಣ ದಾಖಲು
ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಅಜ್ಜಿನಡ್ಕ ಉಚ್ಚಿಲ ಬಳಿ ನಡೆದಿದೆ.
ಚೂರಿ ಇರಿತಕ್ಕೊಳಗಾದ ವ್ಯಕ್ತಿಯನ್ನು ಅಜ್ಜಿನಡ್ಕ ನಿವಾಸಿ ಆರಿಫ್ (28) ಎಂದು ಗುರುತಿಸಲಾಗಿದೆ.
ಹಳೇ ದ್ವೇಷದ...
ಮಂಗಳೂರು: 9 ಗೋ ಶಾಲೆಗಳಿಗೆ ಅನುದಾನಕ್ಕೆ ಶಿಫಾರಸ್ಸು
ಮಂಗಳೂರು: ಪಿಂಜಾರಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ನೀಡುವ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಸಹಾಯಧನ ಕೋರಿ ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸಿದ್ದ 9 ಗೋಶಾಲೆಗಳಿಗೆ ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯಲ್ಲಿ ಅನುದಾನ ಶಿಫಾರಸ್ಸು ಮಾಡಲಾಯಿತು....
ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗೆ ಟ್ವಿಸ್ಟ್
ಬೆಂಗಳೂರು: ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ನೀಡಿರುವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಈ ಕೃತ್ಯದ ಹಿಂದೆ 17 ವರ್ಷದ ಬಾಲಕ ಇರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ತಮಿಳುನಾಡು ಮೂಲದ 17 ವರ್ಷದ ಬಾಲಕ ಸಾಫ್ಟ್...
ಮಂಗಳೂರು: ಸಂಚಾರಿ ಪೊಲೀಸ್ ವಿಭಾಗದ ಎಸಿಪಿಯಾಗಿ ಗೀತಾ ಕುಲಕರ್ಣಿ ಅಧಿಕಾರ ಸ್ವೀಕಾರ
ಮಂಗಳೂರು:ಮಂಗಳೂರು ನಗರ ಸಂಚಾರಿ ಪೊಲೀಸ್ ವಿಭಾಗದ ಎಸಿಪಿಯಾಗಿ ಗೀತಾ ಕುಲಕರ್ಣಿಯಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಗೀತಾ ಕುಲಕರ್ಣಿ ಈ ಹಿಂದೆ ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣೆ, ಸಿಐಡಿ ಸೇರಿದಂತೆ ಹಲವು ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ....
ಉಪ್ಪಳ: ಕಾರು ಮತ್ತು ಬೈಕ್ ಅಪಘಾತ; ಬೈಕ್ ಸವಾರ ಸಾವು
https://youtu.be/Ptg3stPQrkE
ಉಪ್ಪಳ: ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ. ಉಪ್ಪಳದ ತುರುತಿಯ ಮೂಸಾ ಮತ್ತು ಜೈನಾಬ್ ದಂಪತಿಯ ಪುತ್ರ ಅಬೂಬಕ್ಕರ್ ಇಶಾನ್ (19) ಮೃತ ದುರ್ದೈವಿ.
ಉಪ್ಪಳ ಹಿದಾಯತ್...
ಬಂಟ್ವಾಳ: ಎಸ್.ವಿ.ಎಸ್ ಕಾಲೇಜು ವಿದ್ಯಾರ್ಥಿಗಳ ಮುಂದುವರೆದ ಪ್ರತಿಭಟನೆ; ಶಾಸಕ ರಾಜೇಶ್ ನಾಯ್ಕ ಭೇಟಿ
https://youtu.be/Ptg3stPQrkE
ಬಂಟ್ವಾಳ: ಎಸ್.ವಿ.ಎಸ್ ಕಾಲೇಜು ಸಂಚಾಲಕ ಹಾಗೂ ಉಪನ್ಯಾಸಕನ ವಜಾಕ್ಕೆ ಆಗ್ರಹಿಸಿ ಶುಕ್ರವಾರ ಆರಂಭಗೊಂಡ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ಇಂದೂ ಮುಂದುವರಿದಿದ್ದು, ಕಾಲೇಜಿನಲ್ಲಿ ಉದ್ಭವಿಸಿರುವ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿವೆ. ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆಗೆ ಎಬಿವಿಪಿಯೂ...
















