Friday, October 30, 2026
spot_imgspot_img
spot_imgspot_img
Home Tags Vtvvitla

Tag: vtvvitla

ನ್ಯಾಯಾಲಯಕ್ಕೆ ಕರೆದುಕೊಂಡು ಬರುತ್ತಿದ್ದ ವೇಳೆ ಕಾಲ್ಕಿತ್ತ ಆರೋಪಿ

ಕಾಸರಗೋಡು: ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ಪೊಲೀಸರಿಂದ ಆರೋಪಿಯೋರ್ವ ತಪ್ಪಿಸಿ ಪರಾರಿಯಾದ ಘಟನೆ ವಿದ್ಯಾನಗರದಲ್ಲಿ ನಡೆದಿದೆ. ಆಲಂಪಾಡಿಯ ಆಮಿರಾಲಿ ಪರಾರಿಯಾದ ಆರೋಪಿ. ಕಣ್ಣೂರು ಸೆಂಟ್ರಲ್ ಜೈಲಿನಿಂದ ಕಾಸರಗೋಡು ನ್ಯಾಯಾಲಯಕ್ಕೆ ಹಾಜರು ಪಡಿಸಲು ಕರೆದುಕೊಂಡು ಬರುತ್ತಿದ್ದಾಗ ವಿದ್ಯಾನಗರ...

ವಿಟ್ಲ: ನೂತನ ನಾಡಕಛೇರಿಗೆ ಗುದ್ದಲಿಪೂಜೆ; 23.84 ಲಕ್ಷದಲ್ಲಿ ನಿರ್ಮಾಣಗೊಳ್ಳಲಿದೆ ನಾಡಕಛೇರಿ

ವಿಟ್ಲ: ಪುತ್ತೂರು ವಿಧಾನಸಭಾ ಕ್ಷೇತ್ರದ ವಿಟ್ಲ ವಿಟ್ಲ ನಾಡಕಛೇರಿಗೆ ನೂತನ ಕಟ್ಟಡ ಕಾಮಗಾರಿಗೆ ಕಂದಾಯ ಇಲಾಖೆ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ. 23.84 ಲಕ್ಷ ಅನುದಾನ ಬಂದಿದ್ದು ಇಂದು...

ಮಲ್ಪೆ: ಆಟವಾಡಲು ಹೋದ ಬಾಲಕ ಕೆರೆಗೆ ಬಿದ್ದು ಸಾವು

ಮಲ್ಪೆ: ಆಟವಾಡಲು ಹೋದ ಬಾಲಕನೊಬ್ಬ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕಡೆಕಾರಿನ ಭಜನಾ ಮಂದಿರದ ಬಳಿ ನಡೆದಿದೆ. ಉಡುಪಿ ಮಾಜಿ ನಗರಸಭೆ ಸದಸ್ಯ ಕಡೆಕಾರು ನಿವಾಸಿ ಗಿರೀಶ್ ಉಪಾಧ್ಯಾಯ ಎಂಬುವರ ಪುತ್ರ ರಾಘವ (8)...

ಸ್ವಿಚ್ ಬೋರ್ಡ್ ಗೆ ಕೈ ಹಾಕಿ 11 ತಿಂಗಳ ಮಗು ಮೃತ್ಯು

ಚಾಮರಾಜನಗರ: ಮಗುವೊಂದು ವಿದ್ಯುತ್ ಸ್ವಿಚ್ ಬೋರ್ಡ್ ಗೆ ಕೈ ಹಾಕಿದ ಪರಿಣಾಮ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಯಳಂದೂರು ತಾಲೂಕಿನ ವೈ.ಕೆ.ಮೂಳ ಗ್ರಾಮದಲ್ಲಿ ಭಾನುವಾರ ಬೆಳಗ್ಗಿನ ಜಾವದಲ್ಲಿ ನಡೆದಿದೆ. ಗ್ರಾಮದ ರಂಗಸ್ವಾಮಿ ಮತ್ತು ಲಕ್ಷ್ಮಿ...

ಬೈಕ್ ಗೆ ಡಿಕ್ಕಿ ಹೊಡೆದ ಕಾರು; ಮೇಲ್ಸೇತುವೆಯಿಂದ ಕೆಳಗೆ ಬಿದ್ದು ಬೈಕ್ ಸವಾರ ಸಾವು

ಬೆಂಗಳೂರು: ಏರ್‌ಪೋರ್ಟ್ ರಸ್ತೆಯ ಮೇಲ್ಸೇತುವೆ ಮೇಲೆ ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಕೆಳಗೆ ಬಿದ್ದು ಮೃತಪಟ್ಟಿದ್ದು, 12 ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗೋವಿಂದಪ್ಪ ಮೃತಪಟ್ಟ ವ್ಯಕ್ತಿ. ಅಪಘಾತದ ರಭಸಕ್ಕೆ...

ಲ್ಯಾಪ್‌ಟಾಪ್‌ ರಿಪೇರಿಗೆ ಬಂದು ಮಹಿಳೆಯ ಖಾಸಗಿ ಪೋಟೋಗಳನ್ನು ಕದ್ದು ಬ್ಲಾಕ್ ಮೇಲ್

ಬೆಂಗಳೂರು: ಲ್ಯಾಪ್‌ಟಾಪ್‌ ರಿಪೇರಿ ವೇಳೆ ಮಹಿಳೆಯ ಖಾಸಗಿ ಫೋಟೋಗಳನ್ನು ಕದ್ದು ಬಳಿಕ ಆಕೆಗೆ ಬ್ಲಾಕ್​ಮೇಲ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಾಗಲಗುಂಟೆ ಪೊಲೀಸರು​ ಬಂಧಿಸಿದ್ದಾರೆ. ಬಂಧಿತನನ್ನು ದಾಸರಹಳ್ಳಿಯ ಮಹೇಶ್ವರಿ ನಗರದ ನಿವಾಸಿ ಪ್ರವೀಣ್​ ರಾವ್​...

ಮಂಗಳೂರು: ಬಜ್ಪೆ ವಿಮಾನ ದುರಂತಕ್ಕೆ 12 ವರ್ಷ; ಗಣ್ಯರಿಂದ ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ

ಮಂಗಳೂರು: 2010ರ ಬಜ್ಪೆ ವಿಮಾನ ದುರಂತದಲ್ಲಿ ಮಡಿದ ಪ್ರಯಾಣಿಕರು ಹಾಗೂ ಸಿಬ್ಬಂದಿ ಸ್ಮರಣಾರ್ಥ ನಗರದ ಕೂಳೂರಿನ ತಣ್ಣೀರು ಬಾವಿಯ ಬಳಿಯಿರುವ ಪಾರ್ಕ್ ನಲ್ಲಿ ನಿರ್ಮಿಸಲಾದ ಸ್ಮಾರಕಕ್ಕೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ಸ್ಮಾರಕಕ್ಕೆ ಇಂದು ಸಂಸದರಾದ...

ಗೋಡೆ ಕೊರೆದು ಚಿನ್ನಾಭರಣ ದೋಚಿದ 10 ಮಂದಿ ಅಂತಾರಾಜ್ಯ ಕಳ್ಳರು ಅರೆಸ್ಟ್

ಜ್ಯುವೆಲರ್ಸ್ ಮಳಿಗೆಯ ಗೋಡೆ ಕೊರೆದು ಚಿನ್ನಾಭರಣ ದೋಚಿದ್ದ 10 ಮಂದಿ ಅಂತಾರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಜೆ.ಪಿ. ನಗರ 1ನೇ ಹಂತದಲ್ಲಿರುವ ಪ್ರಿಯದರ್ಶಿನಿ ಜ್ಯುವೆಲರ್ಸ್ ಮಳಿಗೆಯ ಗೋಡೆ ಕೊರೆದು 2.50 ಕೋಟಿ...

ಮಂಗಳೂರು: ತನ್ನ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾದ ಮಹಿಳೆ

ಮಂಗಳೂರು ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ಪ್ಯಾಪ್ತಿಯಲ್ಲಿ ನಡೆದಿದೆ. ಬಜ್ಪೆ ಸೌಹಾರ್ದ ನಗರ ಕೋರ್ದಬ್ಬು ದೇವಸ್ಥಾನ ಬಳಿಯ ನಿವಾಸಿ ಕಿಶೋರ್‍ ಎಂಬವರ ಪತ್ನಿ ಭವ್ಯ (26)...

ಉಡುಪಿ: ಸುಟ್ಟ ಕಾರಿನಲ್ಲಿದ್ದ ಮೃತದೇಹಗಳ ಗುರುತು ಪತ್ತೆ

ಉಡುಪಿ: ಬೆಳ್ಳಂಬೆಳಗ್ಗೆ ಉಡುಪಿಯ ಜನರನ್ನು ಬೆಚ್ಚಿ ಬೀಳಿಸಿದ ಸುಟ್ಟ ಕಾರಿನಲ್ಲಿ ಮೃತದೇಹಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಲಭ್ಯವಾಗಿದೆ. ಕಾರಿನಲ್ಲಿ ಸುಟ್ಟು ಕರಕಲಾದ ಜೋಡಿಯ ಮಾಹಿತಿ ಲಭ್ಯವಾಗಿದೆ. ಮೃತರನ್ನು ಯಶವಂತ್ ಮತ್ತು ಜ್ಯೋತಿ...
error: Content is protected !!