Saturday, October 31, 2026
spot_imgspot_img
spot_imgspot_img
Home Tags Vtvvitla

Tag: vtvvitla

ಶಿವನಿಗೆ ಪ್ರಿಯವಾದ ನಾಗಲಿಂಗ ಪುಷ್ಪ; ಉಚಿತವಾಗಿ ವಿತರಿಸುತ್ತಿರುವ ಸಸ್ಯ ಪ್ರೇಮಿ ವಿನೇಶ್ ಪೂಜಾರಿ

ಇಂದಿನ ಯುವ ಪೀಳಿಗೆಯು ಆಧುನಿಕವಾಗಿ ಎಲ್ಲಾ ವಿಚಾರದಲ್ಲೂ ಮುಂದೆ ಇರುವುದು ವಾಸ್ತವದ ಸಂಗತಿ. ಆದರೆ ಹಿಂದಿನ ತಲೆಮಾರುಗಳು ಉಳಿಸಿ ಹೋದಂತಹ ಅಳಿದುಳಿದ ಕೆಲ ಮನೆ ಔಷಧಿ, ಪದ್ಧತಿ, ವನ್ಯ ಪ್ರೇಮ, ಆಚಾರ ವಿಚಾರ...

ವಿಟ್ಲ: ಶ್ರೀ ದುರ್ಗಾ ಸೇವಾ ಸಮಿತಿಯ “ಶ್ರೀ ದುರ್ಗಾ ರಂಗಮಂದಿರ”ದ ಲೋಕಾರ್ಪಣೆ ಕಾರ್ಯಕ್ರಮ

ಶ್ರೀ ದುರ್ಗಾ ಸೇವಾ ಸಮಿತಿ, ಕೇಪು ಇಲ್ಲಿ ಶ್ರೀ ದುರ್ಗಾ ರಂಗಮಂದಿರದ ಲೋಕಾರ್ಪಣೆ (ಅಶೋಕ ಎ. ಇರಾಮೂಲೆ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ, ದ.ಕ. ಮಂಗಳೂರು ಇವರ ಸ್ಮರಣಾರ್ಥ) ಕಾರ್ಯಕ್ರಮ ದಿ:...

ಕೆನಡಾ ಸಂಸತ್ತಿನಲ್ಲಿ ಮೊಳಗಿದ ಕನ್ನಡ ಡಿಂಡಿಮ

ಕೆನಡಾ: ಕೆನಡಾದಲ್ಲಿ ಸಂಸದರಾಗಿರುವ ತುಮಕೂರಿನ ಚಂದ್ರ ಆರ್ಯ ಕೆನಡಾ ಸಂಸತ್ತಿನಲ್ಲಿ ಕನ್ನಡ ಮಾತಾಡುವ ಮೂಲಕ ಗಮನ ಸೆಳೆದಿದ್ದಾರೆ. ಅವರ ಕನ್ನಡ ಪ್ರೇಮಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಕೆನಡಾದಲ್ಲಿ ನೆಲೆಸಿರುವ ತುಮಕೂರಿನ ಸಿರಾ ತಾಲೂಕಿನ ದ್ವಾರಾಳು...

ಬಂಟ್ವಾಳ: ಮನೆ ಸಮೀಪ ನಿಲ್ಲಿಸಿದ ಬೈಕ್ ಗೆ ದುಷ್ಕರ್ಮಿಗಳಿಂದ ಬೆಂಕಿ

ಬಂಟ್ವಾಳ: ದಾರಿ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಯಾರೋ ಕಿಡಿಗೇಡಿಗಳು ಪೆಟ್ರೋಲ್ ಹಾಕಿ ಸುಟ್ಟ ಘಟನೆ ಸಜೀಪಮುನ್ನೂರಿನ ಮಿತ್ತಕಟ್ಟದಲ್ಲಿ ನಡೆದಿದೆ. ಮಿತ್ತಕಟ್ಟ ನಿವಾಸಿ ಗೌತಮ್ ಅವರಿಗೆ ಸೇರಿದ ವಾಹನ ಇದಾಗಿದ್ದು, ಅವರು ರಾತ್ರಿ ತಮ್ಮ...

ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಕರೆ

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಅಪರಿಚಿನಿಂದ ಬೆದರಿಕೆ ಕರೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಬೆಳಗಿನ ಜಾವ 3.30ಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದು,...

ವಿಟ್ಲ: ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯ ಸುಜಯ್.ಬಿ ರಾಜ್ಯಕ್ಕೆ ಪ್ರಥಮ

ವಿಟ್ಲ: ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯ 2021-22 ನೇ ಸಾಲಿನ SSLC ಪರೀಕ್ಷೆಯಲ್ಲಿ ಶಾಲೆಯು 98.08% ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ 208 ವಿದ್ಯಾರ್ಥಿಗಳಲ್ಲಿ 204 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸಿ...

SSLC ಫಲಿತಾಂಶ: ದ.ಕ 17 ವಿದ್ಯಾರ್ಥಿಗಳು ಉಡುಪಿ ಜಿಲ್ಲೆಯ 5 ವಿದ್ಯಾರ್ಥಿಗಳಿಗೆ 625 ಅಂಕ

ದ.ಕ/ಉಡುಪಿ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 17 ವಿದ್ಯಾರ್ಥಿಗಳು ಮತ್ತು ಉಡುಪಿ ಜಿಲ್ಲೆಯ 5 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕಗಳನ್ನು ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಟ್ವಾಳ...

ವಿಟ್ಲ: ವಿಠ್ಠಲ್ ಜೇಸಿಸ್ ಶಾಲೆಯ ಧನ್ಯಶ್ರೀ ರಾಜ್ಯಕ್ಕೆ ಪ್ರಥಮ

ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ಧನ್ಯಶ್ರೀ SSLC ಫಲಿತಾಂಶ 2022 ರಲ್ಲಿ 625 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೂ ಶಾಲೆಯಲ್ಲೂ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರ ಸಾಧನೆಗೆ ಜೇಸಿ ಆಂಗ್ಲ...

ವಿಟ್ಲ: SSLC ಪರೀಕ್ಷೆಯಲ್ಲಿ 622 ಅಂಕ ಪಡೆದ ಸಂತ ರೀಟಾ ಹೈಸ್ಕೂಲ್ ನ ವಿದ್ಯಾರ್ಥಿನಿಯರು

ವಿಟ್ಲ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ರಲ್ಲಿ 622 ಅಂಕವನ್ನು ವಿಟ್ಲ ಸಂತ ರೀಟಾ ಹೈಸ್ಕೂಲ್ ನ ಇಬ್ಬರು ವಿದ್ಯಾರ್ಥಿನಿಯರು ಪಡೆದ್ದಿದ್ದಾರೆ. ಕ್ರಿಸ್ಟಲ್ ಜ್ಯೋತಿ ಲೋಬೋ ಹಾಗೂ ಪ್ರಣಮ್ಯ ಬಿ ಶೆಟ್ಟಿ ಇಬ್ಬರು ವಿದ್ಯಾರ್ಥಿನಿಯರು 625...

ವಿಟ್ಲ: ವೈಟ್ ಲಿಫ್ಟಿಂಗ್’ನಲ್ಲಿ ಚಿನ್ನದ ಪದಕ ವಿಠ್ಠಲ್ ಜೇಸಿ ಶಾಲೆ ವಿದ್ಯಾರ್ಥಿ

ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಇಶಾನ್ ಕಾರ್ಯಪ್ಪ ಸೇರಾಜೆ , ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ ಗೇಮ್ಸ್ -2022 ಲಿಫ್ಟಿಂಗ್...
error: Content is protected !!