Tag: vtvvitla
ಪುತ್ತೂರು: ಬೆಲೆಬಾಳುವ ಒಡವೆಗಳನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ.!
ಪುತ್ತೂರು: ಆಟೋ ರಿಕ್ಷಾದಲ್ಲಿ ಸಿಕ್ಕಿದ ಬೆಲೆಬಾಳುವ ಒಡವೆಗಳನ್ನು ಮರಳಿ ನೀಡುವ ಮೂಲಕ ಆಟೋ ಚಾಲಕರೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ನಡೆದಿದೆ.
ದಿನಾಂಕ 15-05-2022 ರಂದು ಆಟೋ ರಿಕ್ಷಾದಲ್ಲಿ ಬೆಲೆಬಾಳುವ ಒಡವೆಗಳು ಸಿಕ್ಕಿದ್ದು, ಯಾರದ್ದು ಎಂದು...
ಹೊಸ ಮದರಸಾಗಳಿಗೆ ಅನುದಾನ ಬಂದ್.!
ಈಗಾಗಲೇ ಮದರಸಾಗಳಲ್ಲಿ ರಾಷ್ಟ್ರಗೀತೆಗಳನ್ನು ಕಡ್ಡಾಯಗೊಳಿಸಿರುವ ಉತ್ತರಪ್ರದೇಶ ಸರ್ಕಾರವು ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹೊಸ ಮದರಸಾಗಳಿಗೆ ಯಾವುದೇ ಅನುದಾನವನ್ನು ನೀಡಲ್ಲ ಎಂದು ಉತ್ತರ ಪ್ರದೇಶದ ಕ್ಯಾಬಿನೆಟ್‍ನಲ್ಲಿ ಬಿಲ್ ಪಾಸ್ ಆಗಿದೆ.
ಯೋಗಿ ಆದಿತ್ಯನಾಥ್ ನೇತೃತ್ವದ...
ಜಿ.ಪಂ, ತಾ.ಪಂ ಮೀಸಲು ನಿಗದಿ ಅಧಿಕಾರ ಕಿತ್ತುಕೊಂಡ ರಾಜ್ಯ ಸರ್ಕಾರ; ವಿಚಾರಣೆ ಮುಂದೂಡಿಕೆ
ಬೆಂಗಳೂರು : ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮೇ 23ಕ್ಕೆ ಮುಂದೂಡಿದೆ.
ಕ್ಷೇತ್ರ ಪುನರ್ ವಿಂಗಡಣೆ ಮತ್ತು...
ರಾಜೀವ್ ಗಾಂಧಿ ಹತ್ಯೆ ಪ್ರಕರಣ; 31 ವರ್ಷಗಳ ನಂತರ ಅಪರಾಧಿ ಬಿಡುಗಡೆ
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ.ಜಿ. ಪೇರರಿವಾಳನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ.
ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತು ಬಿ. ಆರ್....
ಕಮಲ ಪಕ್ಷದ ಧ್ವಜ ಹಿಡಿದ ಪ್ರಭಾವಿ ಜನನಾಯಕ.?
ಉತ್ತರ ಕರ್ನಾಟಕದ ಪುಭಾವಿ ಲಿಂಗಾಯತ ನಾಯಕ ಹಾಗೂ 2 ದಶಕಗಳಿಂದ ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ಜನತಾ ಪರಿವಾರದ ಹಿರಿಯರಲ್ಲಿ ಒಬ್ಬರಾದ ಬಸವರಾಜ ಹೊರಟ್ಟಿ ಅವರು ಕೊನೆಗೂ ಕಮಲ ಪಕ್ಷದ ಧ್ವಜ ಹಿಡಿದಿದ್ದಾರೆ.
ಕೆಲವೇ ದಿನಗಳಲ್ಲಿ,...
ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಆಸ್ಪತ್ರೆಗೆ ದಾಖಲು
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ತೆಂಕಿಲ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಕಾರು ಮತ್ತು ಬೈಕ್ ನಡುವೆ ತೆಂಕಿಲ ಬೈಪಾಸ್ ರಸ್ತೆಯ ನೂಜಿ ತಿರುವಿನ ಬಳಿ ಡಿಕ್ಕಿ ಸಂಭವಿಸಿದ್ದು ಅಪಘಾತದಿಂದಾಗಿ...
ಬಂಟ್ವಾಳ: ಬೈಕ್ ಕಳವು; ಆರೋಪಿಗಳ ಬಂಧನ.!
ಬಂಟ್ವಾಳ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಗಳನ್ನು ನೆಹರುನಗರ ಅಕ್ಬರ್, ಗುರುವಾಯನಕೆರೆ ಸಿದ್ದೀಕ್, ಪುಂಜಾಲಕಟ್ಟೆ ಸಮೀರ್ ಎನ್ನಲಾಗಿದೆ. ಇತ್ತೀಚೆಗೆ ಬಂಟ್ವಾಳ ನಗರ ಪೋಲಿಸ್...
ವಿಟ್ಲ: ರಸ್ತೆಗೆ ಅಡ್ಡವಾಗಿ ಬಿದ್ದ ವಿದ್ಯುತ್ ಕಂಬ ; ಸಂಚಾರ ಅಸ್ತವ್ಯಸ್ತ
ವಿಟ್ಲ: ವಿಟ್ಲ- ಮಂಗಳೂರು ರಸ್ತೆಗೆ ಅಡ್ಡವಾಗಿ ಬಿದ್ದ ವಿದ್ಯುತ್ ಕಂಬದಿಂದ ಸಂಚಾರ ಅಸ್ತವ್ಯಸ್ತವಾದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಗಾಳಿ - ಮಳೆಗೆ ವಿದ್ಯುತ್ ಕಂಬ ರಸ್ತೆಗೆ ಬಿದ್ದ ಕಾರಣ ಕಂಬದ ಜೊತೆಗೆ ಮರದ...
ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿ ನೀರಕಟ್ಟೆ ಎಂಬಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ "ಭಾರತಿ" ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ.
ಈ...
ವಿಟ್ಲ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು.!
ವಿಟ್ಲ: 9ನೇ ತರಗತಿಯ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಅಳಿಕೆ ಗ್ರಾಮದ ಚಂದಾಡಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿ ಅನ್ವಿತಾ ಹೆಗ್ಡೆ ಅಳಿಕೆ ಗ್ರಾಮದ ಚಂದಾಡಿ ನಿವಾಸಿಗಳಾದ ವಿನಯ್ ಹೆಗ್ಡೆ ಹಾಗೂ ಸಾಯಿಗೀತಾ ದಂಪತಿಗಳ ಪುತ್ರಿಯಾಗಿದ್ದು,...
















