Tag: vtvvitla
ಹಿ.ಪ್ರಾ. ಶಾಲೆ ಮಜಿ ವೀರಕಂಬ ಶಾಲಾ ಪ್ರಾರಂಭೋತ್ಸವ ಮತ್ತು ಡೆಂಗ್ಯೂ ನಿಯಂತ್ರಣ ಮಾಹಿತಿ ಕಾರ್ಯಕ್ರಮ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ 2022-23 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಪ್ರಯುಕ್ತ ತಾಲೂಕು ಮಟ್ಟದ ಡೆಂಗ್ಯೂ ನಿಯಂತ್ರಣ...
ತಾಜ್‌ಮಹಲ್‌ನ ಮುಚ್ಚಿರುವ ಕೋಣೆಗಳ ಪೋಟೋ ಬಿಡುಗಡೆ.!
ವಿಶ್ವವಿಖ್ಯಾತ ಆಗ್ರಾದ ತಾಜ್‌ಮಹಲ್‌ನಲ್ಲಿ ಮುಚ್ಚಿರುವ 22 ಕೋಣೆಗಳನ್ನು ತೆರೆಯಬೇಕೆನ್ನುವ ಅರ್ಜಿಯೊಂದು ಅಲಹಾಬಾದ್ ನ್ಯಾಯಾಲಯದ ಮೆಟ್ಟಿಲೇರಿ ಸುದ್ದಿ ಮಾಡಿದ ಬೆನ್ನಲ್ಲೇ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌ಐ) ಆ ಕೋಣೆಗಳ ಫೋಟೋಗಳನ್ನು ಬಿಡುಗಡೆ ಮಾಡಿದೆ.
ಮುಚ್ಚಿದ್ದ ಕೋಣೆಗಳಲ್ಲಿ ಈ...
ಪಾಟ್ರಕೋಡಿ ಶಾಲೆಯಲ್ಲಿ ವಿಜೃಂಭಣೆಯಿಂದ ನಡೆದ ಶಾಲಾ ಪ್ರಾರಂಭೋತ್ಸವ
ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪಾಟ್ರಕೋಡಿಯ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳು ಹಾಗೂ ಗುರುಗಳು, ಶಾಲಾಭಿವೃಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರುಗಳು,...
ಭಾರೀ ಮಳೆ – ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ.!
ಮಂಗಳೂರು: ಮುಂಗಾರು ಪೂರ್ವ ಮಳೆಯ ಅಬ್ಬರ ಪ್ರಾರಂಭವಾಗಿದ್ದು, ಮೇ 18ರಂದು ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಈಗಾಗಲೇ ಮುಂಗಾರು...
ಕಾರು ಚಾಲಕನ ಸುಲಿಗೆ ಪ್ರಕರಣ; ವಿಟ್ಲದ ಶರತ್ ಪೂಜಾರಿ ಸಹಿತ ನಾಲ್ವರ ಬಂಧನ.!
ಮಣಿಪಾಲ: ಕಾರು ಚಾಲಕನನ್ನು ಕಾರು ಬಾಡಿಗೆ ಇದೆ ಎಂದು ಕರೆದೊಯ್ದು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ವಿಟ್ಲದ ಬೊಬ್ಬೆಕೇರಿ ನಿವಾಸಿ ಶರತ್ ಪೂಜಾರಿ (36), ಮಂಗಳೂರು...
ಮಂಗಳೂರು: ಕ್ರಿಕೆಟ್ ಪಂದ್ಯಾಟದಲ್ಲಿ ಕ್ಯಾಚ್ ಹಿಡಿಯಲು ಹೋಗಿ ಗಂಭೀರ ಗಾಯ
ಮಂಗಳೂರು: ಕ್ರಿಕೆಟ್ ಪಂದ್ಯಾಟದ ವೇಳೆಯಲ್ಲಿ ಕ್ಯಾಚ್ ಹಿಡಿಯಲು ಹೋಗಿ ಆಟಗಾರನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಉರ್ವ ಮೈದಾನದಲ್ಲಿ ನಿನ್ನ ಕ್ರಿಕೆಟ್ ಪಂದ್ಯ ನಡೆದ ವೇಳೆ ಘಟನೆ ಸಂಭವಿಸಿದೆ. ಉರ್ವದ ಕ್ರಿಕೆಟ್...
ಲೌಡ್ ಸ್ಪೀಕರ್ ಆದೇಶ – ಹಿಂದೂ ಧಾರ್ಮಿಕ ಕೇಂದ್ರಗಳೂ ಪಾಲನೆ ಮಾಡಬೇಕು; ಪೇಜಾವರ ಶ್ರೀ
ಸುಪ್ರೀಂಕೋರ್ಟ್ ನೀಡಿರುವ ಲೌಡ್ ಸ್ವೀಕರ್ ಆದೇಶ ಹಿಂದೂ ಧರ್ಮಕ್ಕೂ ಅನ್ವಯವಾಗುತ್ತದೆ. ಧ್ವನಿವರ್ಧಕ ಬಳಸುವುದಾದರೆ ತೀವ್ರತೆ ಕಡಿಮೆ ಮಾಡಿ ಎಲ್ಲಾ ಹಿಂದೂ ಧಾರ್ಮಿಕ ಕೇಂದ್ರಗಳು ಇದನ್ನು ಅನುಸರಿಸಬೇಕು ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ...
ದತ್ತಪೀಠದಲ್ಲಿ ಮಾಂಸಾಹಾರ ತಯಾರಿಸಿ, ಗೋರಿ ಪೂಜೆ; ವ್ಯಾಪಕ ಆಕ್ರೋಶ ವ್ಯಕ್ತ
ಚಿಕ್ಕಮಗಳೂರು: ಬಾಬಾಬುಡನ್ ಗಿರಿಯ ದತ್ತಪೀಠದಲ್ಲಿ ಹೋಮ-ಹವನ ಮಾಡುವ ಸ್ಥಳದಲ್ಲಿ ಮಾಂಸಾಹಾರ ತಯಾರಿಸಿ ಬಿರಿಯಾನಿ ಊಟ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರಿನ ಬಾಬಾಬುಡನ್ ಗಿರಿಯ ದತ್ತಪೀಠದ ವಿವಾದಿತ ಜಾಗದಲ್ಲಿ ನ್ಯಾಯಾಲಯದ...
ವಿಟ್ಲ: ಮೆರವಣಿಗೆ ಮೂಲಕ ಮಕ್ಕಳ ಸಂಭ್ರಮದ ಶಾಲಾ ಪ್ರಾರಂಭೋತ್ಸವ
ವಿಟ್ಲ: ಶಿಕ್ಷಣ ಇಲಾಖೆ ಆದೇಶದಂತೆ ಇಂದು ಶಾಲಾ ಪ್ರಾರಂಭೋತ್ಸವ ನಡೆದಿದೆ. ಅಂತೆಯೇ ವಿಟ್ಲದ ಸರಕಾರಿ ಪ್ರೌಢಶಾಲೆ ಹಾಗೂ ದ.ಕ.ಜಿ.ಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭೋತ್ಸವ ಆದ್ಧೂರಿಯಾಗಿ ನಡೆದಿದೆ.
ಪ್ರಾರಂಭವಾದ ಹಿನ್ನೆಲೆಯಲ್ಲಿ ಶಾಲೆಗಳನ್ನು ಸ್ವಚ್ಛಗೊಳಿಸಿ...
ಜ್ಯೂಸ್ ಮಾರಾಟ ನೆಪದಲ್ಲಿ ಮಾದಕ ವಸ್ತು ಮಾರಾಟ; ಬೆಳ್ತಂಗಡಿಯ ಓರ್ವ ಸಹಿತ ಮೂವರ ಬಂಧನ
ಮೂಡಿಗೆರೆ : ಉಜಿರೆಯಿಂದ ಮೂಡಿಗೆರೆಗೆ ಕ್ಯಾಲಿಸ್ ಕಾರಿನಲ್ಲಿ ಕೊಕನ್ ಜ್ಯೂಸ್ ಮಾರಾಟ ಮಾಡುವ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಗ್ಯಾಂಗ್ ನ್ನು ಬಂಧಿಸುವಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ...
















