Friday, October 30, 2026
spot_imgspot_img
spot_imgspot_img
Home Tags Vtvvitla

Tag: vtvvitla

ಲೌಡ್ ಸ್ಪೀಕರ್ ನಿಯಂತ್ರಣ ವಿಚಾರ: ಕಲಾವಿದರ ದೃಷ್ಟಿಯಿಂದ ಯಕ್ಷಗಾನಕ್ಕೆ ಸರ್ಕಾರ ರಿಯಾಯಿತಿ ನೀಡಬೇಕು; ಭಾಗವತ...

ಮಂಗಳೂರು: ರಾಜ್ಯದಲ್ಲಿ ಲೌಡ್ ಸ್ಪೀಕರ್ ನಿಯಂತ್ರಣ ವಿಚಾರವಾಗಿ ಸರ್ಕಾರ ಆದೇಶ ಹೊರಡಿಸಿದ್ದು, ಇದರಿಂದ ಯಕ್ಷಗಾನ ಕಲಾವಿದರಿಗೆ ತೊಂದರೆಯಾಗುತ್ತಿದ್ದು, ಸರ್ಕಾರ ಕಲಾವಿದರ ದೃಷ್ಟಿಯಿಂದ ಯಕ್ಷಗಾನಕ್ಕೆ ರಿಯಾಯಿತಿ ನೀಡಬೇಕು ಎಂದು ಯಕ್ಷಗಾನ ಭಾಗವತ ಪಟ್ಲ ಸತೀಶ್...

ವಿಟ್ಲ: ಅನ್ಯಕೋಮಿನ ತಂಡದಿಂದ ಹಲ್ಲೆಗೊಳಗಾದ ರಕ್ಷಿತ್ ಪರಿಸ್ಥಿತಿ ಚಿಂತಾಜನಕ…!

ವಿಟ್ಲ: ಕುದ್ದುಪದವುನಲ್ಲಿ ಲಾರಿ ಒರೆಸಿಕೊಂಡು ಹೋದ ವಿಚಾರದಲ್ಲಿ ಹಲ್ಲೆಗೊಳಗಾದ ರಕ್ಷಿತ್ ಸ್ಥಿತಿ ಚಿಂತಾಜನಕವಾಗಿದೆ. ತಲೆಗೆ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಕ್ಷಿತ್ ಎಂಬವರು ಬೈಕ್ ನಲ್ಲಿ ಅಡ್ಯನಡ್ಕದಿಂದ ಮೈರದಲ್ಲಿರುವ...

ಪುಂಜಾಲಕಟ್ಟೆ: ಅಕ್ರಮ ಗೋ ಸಾಗಾಟ: ಎಸ್.ಐ ಮೇಲೆ ವಾಹನ ಹತ್ತಿಸಿ ಕೊಲೆಗೆ ಯತ್ನ

ಪುಂಜಾಲಕಟ್ಟೆ : ಅಕ್ರಮವಾಗಿ ದನ ಸಾಗಿಸುತ್ತಿದ್ದ ವಾಹನವನ್ನು ನಿಲ್ಲಿಸುವಂತೆ ಸೂಚನೆ ನೀಡಿದ ಪೊಲೀಸರ ಮೇಲೆ ಗಾಡಿ ಹತ್ತಿಸಿ ಕೊಲ್ಲಲು ಪ್ರಯತ್ನಿಸಿದ ಘಟನೆ ವಾಮದಪದವು ಸಮೀಪದ ಕುದ್ಕೊಳಿ ಎಂಬಲ್ಲಿ ಇಂದು ಮುಂಜಾನೆ ವೇಳೆ ನಡೆದಿದೆ. ವಾಮದಪದವು...

ಪ್ಯಾಸೆಂಜರ್ ರೈಲಿಗೆ ಬಾಲಕಿ ಡಿಕ್ಕಿ; ನದಿಗೆ ಎಸೆಯಲ್ಪಟ್ಟು ಸಾವು

https://youtu.be/Ptg3stPQrkE ಕೋಝಿಕ್ಕೋಡ್: ರೈಲು ಬಡಿದ ಪರಿಣಾಮ ನದಿಗೆ ಬಿದ್ದು 16 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಕೇರಳದಲ್ಲಿ ಸಂಭವಿಸಿದೆ. ಮೃತರನ್ನು ಕರುವಂತುರುತಿ ಮೂಲದ ನಫತ್ ಫತಾಹ್ (16) ಎಂದು ಗುರುತಿಸಲಾಗಿದೆ. ತನ್ನ ಸ್ನೇಹಿತೆ ಜೊತೆ...

ವಿಟ್ಲ: ಕುದ್ದುಪದವು ಅಪಘಾತ ವಿಚಾರ; ಇತ್ತಂಡಗಳಿಂದ ಮಾರಾಮಾರಿ

ವಿಟ್ಲ: ನಿನ್ನೆ ತಡರಾತ್ರಿ ಕುದ್ದುಪದವು ಎಂಬಲ್ಲಿ ಕೇಪು ಗಣೇಶ ಎಂಬವರಿಗೆ ಟೆಂಪೋ ಲಾರಿ ಒರಸಿಕೊಂಡು ಹೋದ ವಿಚಾರದಲ್ಲಿ ಕುದ್ದುಪದವು ಜಂಕ್ಷನ್ ನಲ್ಲಿ ಲಾರಿಯನ್ನು ತಡೆದು ಕೇಳಿದಾಗ ಪರಸ್ಪರ ಮಾತಿನ ಚಕಮಕಿ ನಡೆದಿದೆ. ಈ...

ಯುಎಇ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಆಯ್ಕೆ

ಯುಎಇ ಅಧ್ಯಕ್ಷರಾಗಿದ್ದ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ನಿಧನದ ಬಳಿಕ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅವರು ಯುಎಇ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಆ ಹಿನ್ನೆಲೆಯಲ್ಲಿ, ಯುನೈಟೆಡ್ ಅರಬ್ ಎಮಿರೇಟ್ಸ್ನ ಫೆಡರಲ್...

ಕಡಬ: ಬ್ಯಾಂಕ್ ಸಿಬ್ಬಂದಿ ಮತ್ತು ಪತ್ರಕರ್ತನ ಪ್ರಾಮಾಣಿಕತೆ : ರಸ್ತೆಯಲ್ಲಿ ಬಿದ್ದಿದ್ದ ಚಿನ್ನ ವಾರೀಸುದಾರರ...

ಕಡಬ: ರಸ್ತೆಯಲ್ಲಿ ಬಿದ್ದು ಸಿಕ್ಕಿದ ಚಿನ್ನದ ಸರವನ್ನು ಕಡಬ ಠಾಣೆಯಲ್ಲಿ ವಾರೀಸುದಾರರಿಗೆ ಹಸ್ತಾಂತರ ಮಾಡಿದ ಘಟನೆ ಕಡಬದಲ್ಲಿ ನಡೆದಿದೆ. ಕಡಬದ ಫೆಡರಲ್ ಬ್ಯಾಂಕ್ ಶಾಖೆ ಸಮೀಪ ಬ್ಯಾಂಕ್‌ನ ಸಿಬ್ಬಂದಿ ಜೆರಿನ್ ಎಂಬವರಿಗೆ ಚಿನ್ನದ ಸರವೊಂದು...

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಭಕ್ತರ 155 ಗ್ರಾಂ ತೂಕದ ಚಿನ್ನಾಭರಣ ಕಳವು

ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಬಂದಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಯಾತ್ರಾರ್ಥಿಗಳ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿರುವುದು ವರದಿಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕನಹಳ್ಳಿ ಅತ್ತಿಬೆಲೆಯ...

ಉಡುಪಿ ಕೃಷ್ಣ ಮಠ ಹಾಗೂ ಕೊಲ್ಲೂರು ಕ್ಷೇತ್ರಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ

ಕರಾವಳಿ ಜಿಲ್ಲೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದು, ಉಡುಪಿಯ ಕೃಷ್ಣ ಮಠಕ್ಕೆ ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಕ್ಷೇತ್ರದ ಆಡಳಿತ ಮಂಡಳಿ ಪೂರ್ಣ...

ರಜೆಯಲ್ಲಿ ಊರಿಗೆ ಬಂದಿದ್ದ CRPF ಯೋಧ ಅಪಘಾತಕ್ಕೆ ಬಲಿ

https://youtu.be/Ptg3stPQrkE ಕೊಡಗು: ಮೂರು ದಿನಗಳ ಹಿಂದೆ ಊರಿಗೆ ಬಂದಿದ್ದ CRPF ಯೋಧ ಅಪಘಾತಕ್ಕೆ ಬಲಿಯಾದ ಘಟನೆ ಸೋಮವಾರಪೇಟೆಯಲ್ಲಿ ನಡೆದಿದೆ. ಕೆ.ಬಿ.ಡಾಲು(36) ಮೃತ ದುರ್ದೈವಿ. ಯಡವಾರೆ ಗ್ರಾಮದ ಕಲ್ಲುಗುದ್ದೆ ದಿ. ಬಾಲಕೃಷ್ಣ ಎಂಬವರ ಪುತ್ರ ಯೋಧ ಡಾಲು,...
error: Content is protected !!