Tag: vtvvitla
ಕಾಸರಗೋಡು: ಯೂಟ್ಯೂಬರ್ ರಿಫಾ ಮೆಹ್ನು ಸಾವು ಪ್ರಕರಣ; ತನಿಖೆಗೆ ಹಾಜರಾಗುವಂತೆ ಪತಿಗೆ ನೋಟಿಸ್ ಜಾರಿ
ಕಾಸರಗೋಡು: ದುಬೈಯಲ್ಲಿ ಇತ್ತೀಚೆಗೆ ನಿಗೂಢವಾಗಿ ಮೃತಪಟ್ಟಿರುವ ಯೂಟ್ಯೂಬರ್, ಮಳಿಯಾಳಿ ವ್ಲಾಗರ್ ರಿಫಾ ಮೆಹ್ನು ಅವರ ಮೃತದೇಹವನ್ನು ಕೋಝಿಕ್ಕೋಡ್ ಬಳಿಯ ಮಸೀದಿಯ ಸ್ಮಶಾನದಿಂದ ಹೊರತೆಗೆದ ಐದು ದಿನಗಳ ನಂತರ ಆಕೆಯ ಪತಿಗೆ ನೋಟಿಸ್ ನೀಡಿ...
ಮಂಗಳೂರು: ಶ್ರೀಲಂಕಾ ಪ್ರಜೆಗಳು ಸಮುದ್ರ ಮಾರ್ಗ ಮೂಲಕ ಭಾರತಕ್ಕೆ ನುಸುಳುವ ಸಾಧ್ಯತೆ; ಕರಾವಳಿ ಕಾವಲು...
ಮಂಗಳೂರು: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾದ ಜನ ಭಾರತದತ್ತ ಧಾವಿಸಿ ಬರದಂತೆ ತಡೆಯಲು ಭಾರತ ಮತ್ತು ಶ್ರೀಲಂಕಾ ನೌಕಾಪಡೆಗಳು ಗಸ್ತು ಹೆಚ್ಚಿಸಿವೆ. ಹಾಗೆ ಶ್ರೀಲಂಕಾ ಪ್ರಜೆಗಳು ಸಮುದ್ರ ಮಾರ್ಗ ಮೂಲಕ ಅಕ್ರಮವಾಗಿ ನುಸುಳುವ...
ಸುಗ್ರಿವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆ – ರಾಜ್ಯ ಸರ್ಕಾರ ನಿರ್ಧಾರ
ಮತಾಂತರ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸುಗ್ರಿವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆಗೆ ಸರ್ಕಾರ ತೀರ್ಮಾನ ಮಾಡಿದೆ.
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು. ಆದರೆ ಪರಿಷತ್...
ಶಾಲಾ ಸಮಯದಲ್ಲಿ ಬದಲಾವಣೆ – ಸಮವಸ್ತ್ರ ಕಡ್ಡಾಯ ಬೇಡ ; ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ
ಶಾಲೆ ಆರಂಭ ಮುಂದೂಡಿಕೆ ಬೇಡ ಎಂದು ಹೇಳಿರುವ ಕೇಂದ್ರ ಸರ್ಕಾರ, ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬೇಸಿಗೆಯ ಕಾರಣ ಸಮವಸ್ತ್ರಗಳನ್ನು ಕಡ್ಡಾಯ ಮಾಡದಂತೆ ಸಲಹೆ ನೀಡಿದೆ. ಕೇಂದ್ರ ಶಿಕ್ಷಣ ಸಚಿವಾಲಯದಿಂದ ರಾಜ್ಯಗಳಿಗೆ ಈ...
ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ; ಅರಗ ಜ್ಞಾನೇಂದ್ರ
ಬೆಂಗಳೂರು: ಕರ್ನಾಟಕದಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರಾತ್ರಿ 10 ಗಂಟೆಯಿಂದ...
ಹೊಸ ರೂಲ್ಸ್: ಹಣ ಜಮಾ, ವಿತ್ ಡ್ರಾ ಗೆ ಆಧಾರ್, ಪಾನ್ ಕಡ್ಡಾಯ.!
ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಹೊಸ ಅಧಿಸೂಚನೆ ಹೊರಡಿಸಿದ್ದು, 20 ಲಕ್ಷ ರೂಪಾಯಿ ಮತ್ತು ಅದಕ್ಕಿಂತ ಮೇಲ್ಪಟ್ಟು ಹೆಚ್ಚಿನ ಮೊತ್ತವನ್ನು ವಿತ್ ಡ್ರಾ ಮಾಡಲು ಅಥವಾ ಜಮಾ ಮಾಡಲು ಆಧಾರ್ ಕಾರ್ಡ್ ಇಲ್ಲವೇ...
ಕಾಸರಗೋಡು: ಪರನಾನಿಗೆ ರಹಿತ ಎರಡು ನಾಡ ಕೋವಿಗಳ ವಶ
ಕಾಸರಗೋಡು: ಮನೆಯಲ್ಲಿ ಬಚ್ಚಿಡಲಾಗಿದ್ದ ಪರವಾನಿಗೆ ಇಲ್ಲದ ಎರಡು ನಾಡ ಕೋವಿಗಳನ್ನು ಆದೂರು ಪೊಲೀಸರು ವಶ ಪಡಿಸಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.
ಅಡೂರು ಚಾಮಕೊಚ್ಚಿಯ ಚಿದಾನಂದ ಯಾನೆ ಪವಿತ್ರನ್ ಎಂಬಾತನ ಮನೆಯಿಂದ ಅಕ್ರಮ ನಾಡಕೋವಿಗಳನ್ನು ವಶ ಪಡಿಸ...
ಉತ್ತಮ ಸಮಾಜ ಸೇವಾ ಪ್ರಶಸ್ತಿಗೆ ಪಾತ್ರರಾದ ಕಲ್ಲಡ್ಕದ ಉದ್ಯಮಿ ರಾಜೇಂದ್ರ ಎನ್. ಹೊಳ್ಳ
ಕೆ.ಟಿ ಹೋಟೇಲ್ ಸಂಸ್ಥಾಪಕ ಲಕ್ಷ್ಮೀ ನಾರಾಯಣ ಹೊಳ್ಳ ಅವರ ಹಿರಿಯ ಮಗ ನರಸಿಂಹ ಹೊಳ್ಳ, ಅವರ ಹಿರಿಯ ಮಗ ರಾಜೇಂದ್ರ ಎನ್. ಹೊಳ್ಳ ಇವರು ಕಲ್ಲಡ್ಕ ಪರಿಸರದಲ್ಲಿ 2005ರಲ್ಲಿ ನೂತನವಾಗಿ ಲಕ್ಷ್ಮೀ ಗಣೇಶ್...
‘ಅಸಾನಿ’ ಅಬ್ಬರ, ಆಂಧ್ರ ಕರಾವಳಿಯಲ್ಲಿ ಪತ್ತೆಯಾಯ್ತು ‘ಚಿನ್ನದ’ ರಥ, ಹಗ್ಗ ಕಟ್ಟಿ ಎಳೆತಂದ ಗ್ರಾಮಸ್ಥರು!
ಅಸಾನಿ ಚಂಡಮಾರುತದ ಅಬ್ಬರಕ್ಕೆ ಸಮುದ್ರದಲ್ಲಿ ಅಲೆಗಳ ನರ್ತನ ಆರಂಭವಾಗಿದೆ. ಹೀಗಿರುವಾಗ ಆಂಧ್ರ ಪ್ರದೇಶದ ಕರಾವಳಿಯಲ್ಲಿ ಚಿನ್ನದ ಬಣ್ಣದ ರಥದ ಮಾದರಿಯೊಂದು ತೇಲಿ ಬಂದಿದ್ದು, ಇದನ್ನು ನೋಡಲು ಜನರು ಕರಾವಳಿ ಪ್ರದೇಶದತ್ತ ಧಾವಿಸುತ್ತಿದ್ದಾರೆ.
ಆಂಧ್ರಪ್ರದೇಶದ ಶ್ರೀಕಾಕುಲಂ...
“ಕಾರಣಿಕ ಮೆರೆದ ಗುಳಿಗ ದೈವ” – ದೈವ ದರ್ಶನದಲ್ಲಿ ಹೇಳಿದಂತೆ ಮರದಡಿ ಪತ್ತೆಯಾಯ್ತು ಕಂಚಿನ...
ಚಾರ್ಮಾಡಿ ಘಾಟ್‌ನ ಅಲೇಕಾಡು ಇತಿಹಾಸ ಪ್ರಸಿದ್ದ ಗುಳಿಗ ಕ್ಷೇತ್ರದ ಮೂಲ ವಿಗ್ರಹ ಆಲೇಕಾನ್ ಎಸ್ಟೇಟ್‌ನ ಮರವೊಂದರ ಬುಡದಲ್ಲಿ ಪತ್ತೆಯಾಗಿದೆ.
ಏಪ್ರಿಲ್ 24 ರಂದು ಅಲೇಕಾಡು ಇತಿಹಾಸ ಪ್ರಸಿದ್ದ ಗುಳಿಗ ಕ್ಷೇತ್ರದಲ್ಲಿ ವಾರ್ಷಿಕ ಪೂಜಾ ಮಹೋತ್ಸವ...
















