Tag: vtvvitla
ಅಸಾನಿ ಚಂಡಮಾರುತ ಪರಿಣಾಮ; ಕರಾವಳಿಯಲ್ಲಿ ಮೂರು ದಿನ ಮಳೆ ಮುಂದುವರಿಕೆ – ಹಲವೆಡೆ ಯೆಲ್ಲೋ...
ಅಸಾನಿ ಚಂಡಮಾರುತದ ಪರಿಣಾಮವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕರ್ನಾಟಕ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದಿಂದ...
“ಹೆತ್ತವರಿಂದ ಮಗು ದತ್ತು ಪಡೆದು ಪೋಷಿಸುವುದು ಅಪರಾಧವಲ್ಲ” – ಹೈಕೋರ್ಟ್ ಆದೇಶ
ನೇರವಾಗಿ ಹೆತ್ತವರಿಂದ ಮಗುವನ್ನು ದತ್ತು ಪಡೆದುಕೊಂಡು ಪೋಷಣೆ ಮಾಡುವುದು ಅಪರಾಧವಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ದಂಪತಿಯೋರ್ವರು ನಿಯಮ ಪಾಲಿಸದೆ ಮಗುವನ್ನು ದತ್ತು ಪಡೆದಿದ್ದಾರೆ ಎಂದು ತಮ್ಮ ಮೇಲೆ ದಾಖಲಾಗಿದ್ದ ಪ್ರಕರಣ ರದ್ದುಪಡಿಸುವಂತೆ...
ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಬಲಿ
ಸಕಲೇಶಪುರ : ಹಾಸನ ಜಿಲ್ಲೆಯ ಸಕಲೇಶಪುರ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆನೆಗಳ ದಾಳಿಗೆ ಈಗಾಗಲೇ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ.
ಇದೀಗ ಮತ್ತೋರ್ವ ತೋಟದ ಕಾರ್ಮಿಕ ಕಾಡಾನೆ ತುಳಿತಕ್ಕೆ ಬಲಿಯಾಗಿದ್ದಾನೆ. ಕಬ್ಬಿನಗದ್ದೆ...
ಉಡುಪಿ: ಉದ್ಯೋಗ ಸಿಗದ ಚಿಂತೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
https://youtu.be/Ptg3stPQrkE
ಶಿರ್ವ ಉದ್ಯೋಗ ಸಿಗದ ಚಿಂತೆಯಲ್ಲಿ ಎಂಬಿಎ ವಿದ್ಯಾಭ್ಯಾಸ ಮಾಡಿದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಶಿರ್ವ ಗ್ರಾಮದ ಎಡ್ಕರು ಎಂಬಲ್ಲಿ ಈ ಘಟನೆ ನಡೆದಿದೆ. ಮೃತ ಯುವತಿಯನ್ನು ಸಹನಾ (23) ಎಂದು ಗುರುತಿಸಲಾಗಿದೆ.
ಇವರು ಒಂದೂವರೆ...
ರಾಜ್ಯದ 7 ಎಂಎಲ್‌ಸಿ ಸ್ಥಾನಗಳಿಗೆ ಜೂ.3ರಂದು ಮತದಾನ’ – ಚುನಾವಣಾ ಆಯೋಗ ಘೋಷಣೆ
ಜೂನ್14ಕ್ಕೆ ಕೊನೆಗೊಳ್ಳುತ್ತಿರುವ ರಾಜ್ಯದ 7 ವಿಧಾನ ಪರಿಷತ್ ಸ್ಥಾನಗಳಿಗೆ( ಎಂಎಲ್‌ಸಿ) ಚುನಾವಣೆ ನಡೆಸಲು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿರುವ ಚುನಾವಣಾ ಆಯೋಗ, ಕರ್ನಾಟಕ...
ವಿಟ್ಲ : ಶ್ರೀನಿಕೇತನ ಮಂದಿರದ ಲೋಕಾರ್ಪಣಾ ಸಮಾರಂಭ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಯಶಸ್ವಿ
ವಿಟ್ಲ : ದಿನಾಂಕ 08-05-2022 ನೇ ಆದಿತ್ಯವಾರ ಹಾಗೂ 09-05-2022ನೇ ಸೋಮವಾರ ಎರಡು ದಿನ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀನಿಕೇತನ ಮಂದಿರದ ಲೋಕಾರ್ಪಣೆ ನಡೆಯಿತು.
ಶ್ರೀ ಗಣಪತಿ ಹವನ, ಭಜನೆ ಸಂಕೀರ್ತನೆ, ಭಜನೆ...
ಬಂಟ್ವಾಳ: ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು
ಬಂಟ್ವಾಳ: ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವನ್ನಪ್ಪಿದ ಘಟನೆ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಂಕ್ಯ ಎಂಬಲ್ಲಿ ನಡೆದಿದೆ.
ಸಜೀಪ ಮೂಡ ಗ್ರಾಮದ ಬೇಂಕ್ಯ ಸುಭಾಶ್ ನಗರ ನಿವಾಸಿ ಸುನಿಲ್ ಕುಮಾರ್ (46)...
ಒಂಭತ್ತು ತಿಂಗಳ ಹಸುಗೂಸನ್ನು ಅಪರಿಚಿತ ಯುವಕನ ಕೈಗೆ ನೀಡಿ ತಾಯಿ ನಾಪತ್ತೆ
ಮೈಸೂರು: ಒಂಭತ್ತು ತಿಂಗಳ ಹಸುಗೂಸನ್ನು ಯುವಕನ ಕೈಗೆ ಕೊಟ್ಟು ಅಪರಿಚಿತ ಮಹಿಳೆ ನಾಪತ್ತೆಯಾದ ಘಟನೆ ರಾಯಚೂರು ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೈಸೂರಿನ ಹೆಚ್.ಡಿ ಕೋಟೆಯ ನಿವಾಸಿ ರಘು ಕೈಗೆ ಮಗು ಕೊಟ್ಟು ಮಹಿಳೆ ನಾಪತ್ತೆಯಾಗಿದ್ದಾರೆ....
ಕಡಬ: ಕಳ್ಳತನ ಪ್ರಕರಣ; ಮೂರು ತಿಂಗಳ ನಂತರ ಆರೋಪಿಯ ಬಂಧನ
https://youtu.be/Ptg3stPQrkE
ಕಡಬ: ಮೂರು ತಿಂಗಳ ಹಿಂದೆ ಕಡಬದ ಬಂಟ್ರ ಗ್ರಾಮದ ಪಾಲೆತ್ತಡ್ಕ ಎಂಬಲ್ಲಿ ಮನೆಗೆ ನುಗ್ಗಿ ನಗದು ಕಳವುಗೈದಿರುವ ಆರೋಪಿಯನ್ನು ಕಡಬ ಪೋಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಮರ್ದಾಳ ನಿವಾಸಿ ಹಕೀಂ (23) ಎಂದು ಗುರುತಿಸಲಾಗಿದ್ದು, ಹಕೀಂ...
ಮಂಗಳೂರು: ಕಾರು ಮತ್ತು ಬೈಕ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
ಮಂಗಳೂರು: ಬೈಕ್ ಗೆ ಕಾರು ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣೆಯ ಸಮೀಪ ನಡೆದಿದೆ. ಸ್ಥಳೀಯ ನಿವಾಸಿ ರಮೇಶ್ ಕುಮಾರ್ ಮೃತ ದುರ್ದೈವಿ.
ಆರೋಪಿ ಕಾರು ಚಾಲಕ ದರ್ಶನ್ ಎಂಬಾತನನ್ನು...
















