Tag: vtvvitla
ಪುತ್ತೂರು: ಬಾಲಕಿಯೊಂದಿಗೆ ಅಸಭ್ಯ ವರ್ತನೆ ಪ್ರಕರಣ; ಆರೋಪಿ ನೌಫಲ್ ಸರಳಿಕಟ್ಟೆ ಬಂಧನ..!!
ಪುತ್ತೂರು: ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಿ ನೌಫಲ್ ಸರಳಿಕಟ್ಟೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನೌಫಲ್ ಬಸ್ ನಿಲ್ದಾಣದಲ್ಲಿ ಮನೆಗೆಲಸ ಮಾಡುವ ಗದಗ ಮೂಲದ ಮಹಿಳೆಯೊಬ್ಬರ ಮಗಳಿಗೆ ಆಮಿಷ ಒಡ್ಡಿ ಬಸ್ ನಿಲ್ದಾಣದ ವಾಶ್‌ರೂಮ್‌ಗೆ ಕರೆದೊಯ್ದಿದ್ದಾನೆ...
ಅತ್ಯಾಚಾರ ಪ್ರಕರಣ; ಮಲಯಾಳಂನ ಖ್ಯಾತ ನಟ ವಿಜಯ್ ಬಾಬುಗೆ ಬಂಧನ ವಾರೆಂಟ್.!
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಮಲಯಾಳಂನ ಖ್ಯಾತ ನಟ ವಿಜಯ್ ಬಾಬುಗೆ ಕೇರಳದ ಪೊಲೀಸರು ಬಂಧನದ ವಾರೆಂಟ್ ಹೊರಡಿಸಿದ್ದಾರೆ.
ಚಿತ್ರಗಳಲ್ಲಿ ಅವಕಾಶ ನೀಡುವುದಾಗಿ ಆಕೆಯ ಮೇಲೆ ಲೈಂಗಿಕ ಕ್ರಿಯೆ ನಡೆಸಿ ವಂಚಿಸಿದ್ದಾರೆಂದು ಮಹಿಳೆಯು...
ವಿಟ್ಲ: ಅಪ್ರಾಪ್ತ ಬಾಲಕಿಯ ಆತ್ಮಹತ್ಯೆಗೆ ನ್ಯಾಯ ದೊರಕಿಸಲು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದಿಂದ...
ವಿಟ್ಲ : ನಾವೊಂದು ಹೋರಾಟದಲ್ಲಿ ಭಾಗವಹಿಸುತ್ತಿದ್ದೇವೆ. ಇದು ಶಾಂತಿಯುತವಾದ ಒಂದು ಹೋರಾಟವಾಗಿದೆ. ನಮಗೆ ನ್ಯಾಯ ಸಿಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ತೀವ್ರ ಸ್ವರೂಪ ಪಡೆಯಲಿದೆ. ಭಾರತ ದೇಶ ಅನ್ನುವಂತದ್ದು ವಿಶಾಲವಾಗಿರುವಂತದ್ದು, ನಮ್ಮ ಧರ್ಮದ...
ಪುತ್ತೂರು: ಗದಗ ಮೂಲದ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಪುತ್ತೂರಿನ ಅನ್ಯಕೋಮಿನ ಯುವಕ
ಪುತ್ತೂರು: ಗದಗ ಮೂಲದ ಬಾಲಕಿಯನ್ನು ಬಾಲಕಿಯನ್ನು ಶಾಚಾಲಯಕ್ಕೆ ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರುಗಡೆ ಟವರ್ ಬಿಲ್ಡಿಂಗ್ ನ ಸ್ವಚ್ಛತೆ ಕೆಲಸ ಮಾಡುತ್ತಿದ್ದ ಗದಗ...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತರ ಮೇಲೆ ಎನ್‌ಐಎ ದಾಳಿ
ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತರಿಗೆ ಸೇರಿದ ಹತ್ತಾರು ಕಡೆಗಳಲ್ಲಿ ಸೋಮವಾರ ಬೆಳಿಗ್ಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ ನಡೆಸಿದ್ದು,ಶೋಧ ಕಾರ್ಯ ಪ್ರಗತಿಯಲ್ಲಿದೆ.
ಮುಂಬೈಯ ಹತ್ತಾರು ಪ್ರದೇಶಗಳಲ್ಲಿ ದಾವೂದ್ ಇಬ್ರಾಹಿಂ ಸಹಚರರು...
ಮಂಗಳೂರು: ರೌಡಿ ಶೀಟರ್ ರಾಹುಲ್ ಕಕ್ಕೆ ಕೊಲೆ ಪ್ರಕರಣದ 6 ಮಂದಿ ಆರೋಪಿಗಳ ಬಂಧನ
ಮಂಗಳೂರು: ಏಪ್ರಿಲ್ 28 ರಂದು ಎಮ್ಮೆಕೆರೆ ಮೈದಾನದಲ್ಲಿ ನಡೆದ ರೌಡಿ ಶೀಟರ್ ರಾಹುಲ್ ಕಕ್ಕೆ (27) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಎಮ್ಮೆಕೆರೆ ನಿವಾಸಿ ಮಹೇಂದ್ರ ಶೆಟ್ಟಿ (27),...
ಕನ್ಯಾನ: ಸಾವಿಗೀಡಾದ ಬಾಲಕಿ ಆತ್ಮಿಕಾ ಮನೆಗೆ ಶಾಸಕ ಸಂಜೀವ ಮಠಂದೂರು ಭೇಟಿ
ಅನುಮಾನಾಸ್ಪದವಾಗಿ ಮೃತಪಟ್ಟ ಬಾಲಕಿ ಆತ್ಮಿಕಾ ಇದ್ದ ಬಾಡಿಗೆ ಮನೆಗೆ ಇಂದು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಮನೆಯವರಿಗೆ ಸಾಂತ್ವನ ನೀಡಿದ್ದಾರೆ.
ಲವ್ ಜಿಹಾದ್‌ಗೆ ಬಲಿಯಾದ ಈ ಬಾಲಕಿಯ ಸಾವಿಗೆ ನ್ಯಾಯ ಒದಗಿಸುವುದಕ್ಕಾಗಿ ಬೇಕಾಗುವ...
ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ಓರ್ವ ಸಾವು: ಮತ್ತೋರ್ವ ಗಂಭೀರ
https://youtu.be/Ptg3stPQrkE
ಬೆಳ್ತಂಗಡಿ : ಕೆಲಸ ಮುಗಿದ ರಾತ್ರಿ ಮನೆಗೆ ವಾಪಸ್ ಅಗುವಾಗ ಬೈಕ್ ಸ್ಪೀಡ್ ಅಗಿ ಸವಾರ ಸಾವನ್ನಪ್ಪಿದ್ದು ಸಹಸವಾರ ಸಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆಯ ಶಾರದಾನಗರದಲ್ಲಿ ನಡೆದಿದೆ.
ಸೋಮಂದಡ್ಕದಿಂದ ಆದಿತ್ಯವಾರ ರಾತ್ರಿ...
ವಿ.ಹಿ.ಪ.ಬಜರಂಗದಳ ವತಿಯಿಂದ ಬೃಹತ್ ಪ್ರತಿಭಟನಾ ಜಾಥ: ಒಡಿಯೂರು ಹಾಗೂ ಮಾಣಿಲ ಶ್ರೀಗಳು ಸೇರಿದಂತೆ ಹಲವು...
ಅನುಮಾನಾಸ್ಪದವಾಗಿ ಬಾಡಿಗೆ ಮನೆಯಲ್ಲಿ ಮೃತಪಟ್ಟ ಬಾಲಕಿ ಸಾವಿಗೆ ನ್ಯಾಯ ಒದಗಿಸುವಂತೆ ಇಂದು ಕನ್ಯಾನ ಪೇಟೆಯಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕನ್ಯಾನ ವಲಯದ ವತಿಯಿಂದ ಕನ್ಯಾನ ರಾಘವೇಂದ್ರ ಭಜನಾ ಮಂದಿರದಿಂದ ಕನ್ಯಾನ ಪೇಟೆಯವರೆಗೆ...
ವಿಟ್ಲ: ಮಹಿಳೆಯ ಮೇಲೆ ಕೊಲೆಗೆ ಯತ್ನಿಸಿದ ಆರೋಪಿ ಅಂದರ್
ವಿಟ್ಲ : ವ್ಯಕ್ತಿಯೋರ್ವ ಸಾರ್ವಜನಿಕ ಸ್ಥಳದಲ್ಲೇ ಮಹಿಳೆಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಪೇಟೆಯಲ್ಲಿ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಾಟೆಕಲ್ಲು ನವಗ್ರಾಮದ...















