Tag: vtvvitla
ವಿಟ್ಲ: ದುಡಿಯೋಣ ಬಾ ಅಭಿಯಾನದಡಿಯಲ್ಲಿ ವಿಟ್ಲ ಮುಡ್ನೂರು ಕಂಬಳಬೆಟ್ಟುವಿನಲ್ಲಿ ತೋಡಿನ ಹೂಳೆತ್ತುವ ಕಾಮಗಾರಿಗೆ ಚಾಲನೆ
ವಿಟ್ಲ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಅಭಿಯಾನ ಯೋಜನೆಯ ದುಡಿಯೋಣ ಬಾ ಅಭಿಯಾನದಡಿ ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಅಮೈ ಕಂಬಳಬೆಟ್ಟುವಿನಲ್ಲಿ ತೋಡಿನ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಲಾಯಿತು.
ಕಾಮಗಾರಿಯನ್ನು...
ವಿಟ್ಲ: ಅಂಗಡಿ, ಬೇಕರಿ, ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದು ಹೋಟೆಲ್ ನುಗ್ಗಿದ ಟೋಯಿಂಗ್ ಲಾರಿ:...
https://youtu.be/Ptg3stPQrkE
ವಿಟ್ಲ: ಟೋಯಿಂಗ್ ಲಾರಿಯೊಂದು ಬಸ್ ತಂಗುದಾಣ, ಅಂಗಡಿಗಳಿಗೆ ಡಿಕ್ಕಿ ಹೊಡೆದು ಬಳಿಕ ಹೋಟೆಲ್ ಗೆ ನುಗ್ಗಿದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ಸಂಭವಿಸಿದೆ.
ಪುತ್ತೂರು ಕಡೆಯಿಂದ...
ವಿಟ್ಲ: ಮೇ.9 ರಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೇ.9 ಸೋಮವಾರದಂದು ಶ್ರೀ ದೇವರಿಗೆ ಸೀಯಾಳಾಭಿಷೇಕ ನಡೆಯಲಿರುವುದು.
ಭಕ್ತಾದಿಗಳು ಬೆಳಿಗ್ಗೆ 10. ಗಂಟೆಯ ಒಳಗಡೆ ದೇವಾಲಯಕ್ಕೆ ಸಿಯಾಳ ತಂದು ಒಪ್ಪಿಸಿ, ದೇವತಾ ಕಾರ್ಯದಲ್ಲಿ ಭಾಗವಹಿಸಬೇಕಾಗಿ ದೇವಾಲಯದ ಆಡಳಿತ ಸಮಿತಿ...
ರಾಜ್ಯಾದ್ಯಂತ 15 ದಿನಗಳ ಕಾಲ ಮದ್ಯ ಸಿಗಲ್ಲ; ವ್ಯಾಪಾರಿಗಳ ಮುಷ್ಕರ
https://youtu.be/Ptg3stPQrkE
ಉಡುಪಿ: ರಾಜ್ಯಾದ್ಯಂತ ನಾಳೆಯಿಂದ ಹದಿನೈದು ದಿನಗಳ ಕಾಲ ವ್ಯಾಪಾರಿಗಳ ಮುಷ್ಕರ ನಡೆಯಲಿದೆ.
ಕೆಎಸ್ ಪಿಸಿಎಲ್ ಎಂಡಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಅಬಕಾರಿ ಸಚಿವರು, ಮುಖ್ಯ ಮಂತ್ರಿಗಳು ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಮತ್ತೆ ಖರೀದಿಯನ್ನು...
ಕಲ್ಲಡ್ಕ: ಚಿಕಿತ್ಸಾ ವೆಚ್ಚಕ್ಕಾಗಿ ಯುವಶಕ್ತಿ ಸೇವಾಪಥದ ಸೇವಾನಿಧಿಯಿಂದ 3 ಲಕ್ಷ.ರೂ ಸಂಗ್ರಹ
ಕಲ್ಲಡ್ಕದಲ್ಲಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದ ಮೋಹನ್ ದಾಸ್ ರವರ ಚಿಕಿತ್ಸಾ ವೆಚ್ಚಕ್ಕಾಗಿ ಯುವಶಕ್ತಿ ಸೇವಾಪಥ ಹಮ್ಮಿಕೊಂಡಿದ್ದ ಸೇವಾನಿಧಿ ಯೋಜನೆ ಸಂಪನ್ನಗೊಂಡಿದೆ.
ಸೇವಾಪಥದ ಪೊಳಲಿ ಸೇವಾಸಿಂಧು ಯೋಜನೆಯಲ್ಲಿ ಓಂ ಶ್ರೀ ಸಾಯಿಗಣೇಶ ಸೇವಾ ಟ್ರಸ್ಟ್ ಮುಖಾಂತರ...
ಬದಿಯಡ್ಕ: ಕಳವು ಪ್ರಕರಣ; ಕೇರಳದ ಪೊಲೀಸರಿಂದ ವಿಟ್ಲ ಗುಜರಿ ಅಂಗಡಿಗೆ ದಾಳಿ
https://youtu.be/Ptg3stPQrkE
ವಿಟ್ಲ: ಕಳವುಗೈದು ಮಾರಾಟ ಮಾಡಿದ ವಸ್ತುಗಳನ್ನು ಕೊಂಡೊಯ್ಯಲು ಆರೋಪಿಯೊಂದಿಗೆ ಕಾಸರಗೋಡು ಜಿಲ್ಲೆಯ ಬದಿಯಡ್ಕ ಠಾಣಾ ಎಸ್.ಐ.ನೇತೃತ್ವದ ಪೊಲೀಸರು ವಿಟ್ಲದ ಮೇಗಿನಪೇಟೆಯಲ್ಲಿರುವ ಗುಜರಿ ಅಂಗಡಿಯೊಂದಕ್ಕೆ ದಾಳಿ ಮಾಡಿದ ಘಟನೆ ಮೇ.5 ರಂದು ನಡೆದಿದ್ದು, ಬಳಿಕದ...
ಉಪ್ಪಿನಂಗಡಿ: ಸಹಾಯ ಮಾಡುವ ನೆಪದಲ್ಲಿ ಬಡಪಾಯಿ ಕುಟುಂಬವನ್ನು ದೋಚಲು ಮುಂದಾದ ವ್ಯಕ್ತಿ
ಉಪ್ಪಿನಂಗಡಿ: ಅಪಘಾತಕ್ಕೀಡಾಗಿ ಚಿಕಿತ್ಸೆಗೆ ತುತ್ತಾಗಿರುವ ಬಡಪಾಯಿ ಕುಟುಂಬವನ್ನು ವ್ಯಕ್ತಿಯೋರ್ವ ದೋಚಲು ಯತ್ನಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಇಲ್ಲಿನ ಪೆರಿಯಡ್ಕ ಕಿ೦ಡೋವು ಮನೆ ನಿವಾಸಿ ಶೇಖರ್ ಪೂಜಾರಿ ಮಗ ಕಾಲೇಜು ವಿದ್ಯಾರ್ಥಿ ವಂದಿತ್ ಎಸ್....
ಮಂಗಳೂರು: ಬಾಲಮಂದಿರದ ಅನಾಥ ಮಕ್ಕಳ ಜೊತೆ ಜಿಲ್ಲಾಧಿಕಾರಿಯ ಪ್ರವಾಸ
ಮಂಗಳೂರು: ನಗರದ ಬೊಂದೇಲ್‍ನಲ್ಲಿರುವ ಬಾಲಕರ ಬಾಲಮಂದಿರದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗೆ ಸೇರಿದ 6 ರಿಂದ 17 ವರ್ಷದೊಳಗಿನ 13 ಅನಾಥ ಮಕ್ಕಳಿದ್ದಾರೆ, ಅವರನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪಿಲಿಕುಳ...
ವಿಟ್ಲ: 10ನೇ ವಿದ್ಯಾರ್ಥಿನಿ ಆತ್ಮಹತ್ಯೆ; ಬಡ ಕುಟುಂಬಕ್ಕೆ ಆಸರೆಯಾಗಿ ಧೈರ್ಯ ತುಂಬಿದ ವಿಹಿಂಪ ಬಜರಂಗದಳ...
ವಿಟ್ಲ: ಕನ್ಯಾನದ ಕಾಣಿಯೂರುನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಡ ಕುಟುಂಬದ 10 ನೇ ತರಗತಿ ವಿದ್ಯಾರ್ಥಿಯೋರ್ವಳು ಅನ್ಯಕೋಮಿನ ಯುವಕನ ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾಗಿದ್ದು ಕುಟುಂಬವನ್ನು ಕಣ್ಣೀರಿನಲ್ಲಿ ಮುಳುಗಿಸಿದೆ.
ತೀರಾ ಬಡ ಕುಟುಂಬವಾಗಿದ್ದು ಶವಸಂಸ್ಕಾರದ...
ಕಾರ್ಕಳ: ವಿಚಾರಣೆಗೆ ಇಬ್ಬರು ನಕ್ಸಲ್’ಗಳನ್ನು ಕಸ್ಟಡಿಗೆ ಪಡೆದ ಪೊಲೀಸರು.!
ಕಾರ್ಕಳ : ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಇಬ್ಬರು ನಕ್ಸಲ್ ವಾದಿಗಳನ್ನು ಪ್ರಕರಣ ಒಂದರ ತನಿಖೆಗೆ ಸಂಬಂಧಿಸಿದಂತೆ ಕಾರ್ಕಳ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ಕಾರ್ಕಳ, ಹೆಬ್ರಿ, ಅಜೆಕಾರು ಪೊಲೀಸ್ ಠಾಣಾ...
















