Thursday, October 29, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪಿಎಸ್ಐ ನೇಮಕಾತಿ ರದ್ದು; ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: 545 ಪಿಎಸ್ಐ ನೇಮಕಾತಿಯನ್ನು‌ ಮಾಡಿದ್ದ ಪರೀಕ್ಷೆಯನ್ನು ರಾಜ್ಯ ಸರಕಾರ ರದ್ದುಗೊಳಿಸಿದ್ದು, ಮರು ಪರೀಕ್ಷೆ ನಡೆಸಲು ಸರಕಾರ ಫ್ಲಾನ್‌ ಮಾಡಿರುವ ಬಗ್ಗೆ‌ ಮಾಹಿತಿ‌‌ ಲಭ್ಯವಾಗಿದೆ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಗೃಹ ಸಚಿವ...

ಬಂಟ್ವಾಳ: ತೆಂಗಿನಕಾಯಿ ಕೀಳುತ್ತಿದ್ದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು ವ್ಯಕ್ತಿ ಸಾವು

ಬಂಟ್ವಾಳ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ಆಕಸ್ಮಿಕವಾಗಿ‌ ಕೆಳಗೆ ಬಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ. ಮೃತರನ್ನು ವಗ್ಗ ಸಮೀಪದ ಕಾಡಬೆಟ್ಟು‌ನಿವಾಸಿ ಯೋಗೀಶ್ ಎಂದು ಗುರುತಿಸಲಾಗಿದೆ. ಇವರು ಎ.28 ರಂದು ಸಂಜೆ...

ಮಂಗಳೂರು: ನ್ಯಾಷನಲ್ ಕನ್ಸ್ಯೂಮರ್ ಫೇರ್ ನಿಂದ ರಾಷ್ಟ್ರೀಯ ಗ್ರಾಹಕರ ಮೇಳ

ಮಂಗಳೂರು: ಜಿಲ್ಲೆಯ ಜನತೆಯ ಬಹು ನಿರೀಕ್ಷಿತ ರಾಷ್ಟ್ರೀಯ ಗ್ರಾಹಕರ ಮೇಳ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಏಪ್ರಿಲ್ ಮತ್ತು ಮೇ.ತಿಂಗಳುನಲ್ಲಿ ಪ್ರತಿ ದಿನ ಸಂಜೆ 4 ರಿಂದ 9 ಗಂಟೆಯವರೆಗೆ ನಡೆಯಲಿದೆ. ರಾಷ್ಟ್ರೀಯ...

ಕುಕ್ಕೆ ಸುಬ್ರಹ್ಮಣ್ಯ: ತೀರ್ಥಸ್ನಾನಕ್ಕೆ ತೆರಳಿದ ವೇಳೆ ಭಕ್ತರೊಬ್ಬರ ಚಿನ್ನಾಭರಣ ಕಳವು

ಸುಬ್ರಹ್ಮಣ್ಯ: ಸ್ನಾನಘಟ್ಟದಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವಾದ ಘಟನೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟದಲ್ಲಿ ನಡೆದಿದೆ. ಮೈಸೂರು ವಿವೇಕಾನಂದ ನಗರ ನಿವಾಸಿ ನಂಜಮ್ಮ ಕ್ಷೇತ್ರದ ಭೇಟಿಗಾಗಿ ಸುಬ್ರಹ್ಮಣ್ಯಕ್ಕೆ ಬಂದಿದ್ದರು. ಸ್ನಾನಘಟ್ಟದಲ್ಲಿ...

ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಯದುವೀರ್ ಕೃಷ್ಣದತ್ತ ಒಡೆಯರ್ ಭೇಟಿ

ಉಚ್ಚಿಲ: ಉಚ್ಚಿಲದಲ್ಲಿ ನೂತನವಾಗಿ ನಿರ್ಮಾಣಗೊಂಡ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು. ಈ ಸಂದರ್ಭ ದೇವಸ್ಥಾನದ ವತಿಯಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಅವರು...

ಬಂಟ್ವಾಳ: ತುಂಡಾದ ವಿದ್ಯುತ್ ತಂತಿ ತುಳಿದು ಮಹಿಳೆ ದಾರುಣ ಸಾವು

ಬಂಟ್ವಾಳ: ವಿದ್ಯುತ್ ತಂತಿ ತುಳಿದ ಪರಿಣಾಮ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಡಬೆಟ್ಟುನಲ್ಲಿ ನಡೆದಿದೆ. ಮೃತರನ್ನು ಕಾಡುಬೆಟ್ಟು ಕ್ರಾಸ್ ನಿವಾಸಿ ಮಂಜುನಾಥ ಅವರ ಪತ್ನಿ ಭಾಗೀರಥಿ ಎಂದು...

ಉಡುಪಿ: ಕರ್ತವ್ಯ ನಿರತ ಹೆಡ್ ಕಾನ್ಸ್ ಟೇಬಲ್ ಗುಂಡಿಕ್ಕಿ ಕೊಂಡು ಆತ್ಮಹತ್ಯೆಗೆ ಶರಣು

ಉಡುಪಿ: ಕರ್ತವ್ಯ ನಿರತ ಪೊಲೀಸ್ ಹೆಡ್‌ ಕಾನ್ಸ್‌ಟೇಬಲ್‌ ಓರ್ವರು ಗುಂಡಿಕ್ಕಿಕೊಂಡು ಆತ್ಮಹತ್ಯೆಗೈದ ಅಘಾತಕಾರಿ ಘಟನೆ ಆದಿ ಉಡುಪಿ ಪ್ರೌಢಶಾಲೆ ಬಳಿ ನಡೆದಿದೆ. ಆತ್ಮಹತ್ಯೆಗೈದವರನ್ನು ಸಶಸ್ತ್ರ ಮೀಸಲು ಪಡೆಯ ಹೆಡ್‌ ಕಾನ್ಸ್‌ಟೇಬಲ್‌ ಅಗಿ ಕರ್ತವ್ಯ ನಿರ್ವಹಿಸುತ್ತಿದ್ದ...

ಶ್ರೀ ದಿವ್ಯಜ್ಯೋತಿ ಮಿತ್ರ ವೃಂದ ಎರುಂಬು : ಯಕ್ಷಗಾನ ಕಾರ್ಯಕ್ರಮ

"ಇರುವ ಭಾಗ್ಯವ ನೆನೆದು ಬಾರೆನೆಂಬುದನು ಬಿಡು ಹರುಷಕ್ಕಿದೆ ದಾರಿ " ಇದು ಡಿ. ವಿ. ಜಿ ಯವರು ಹೇಳಿದ ಸ್ವ ಸಂತೋಷ ಪಡೆಯುವ ದಾರಿ. ಸಮಾಜ ಸೇವೆ ಎಂಬ ಆತ್ಮತೃಪ್ತಿ ಪಡೆಯುವ ದಾರಿಯಲ್ಲಿ...

ಸೂರಿಕುಮೇರು ಎಸ್ಸೆಸ್ಸೆಫ್ ಯುನಿಟ್ ನಿಂದ ಈದ್ ಕಿಟ್ ವಿತರಣೆ

ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಜಮಾಅತ್ ವ್ಯಾಪ್ತಿಯ ಅರ್ಹ 25 ಕುಟುಂಬಗಳಿಗೆ ಈದ್ ಕಿಟ್ ವಿತರಿಸಲಾಯಿತು. ಮುಬಶ್ಶಿರ್ ಸೂರಿಕುಮೇರು ಅಧ್ಯಕ್ಷತೆಯಲ್ಲಿ ಸ‌ಅದಿಯಾ ವಿದ್ಯಾರ್ಥಿ...

ಕಾಣಿಯೂರು: ರೈಲ್ವೆ ಟ್ರ್ಯಾಕ್ ನಲ್ಲಿ ರಕ್ತಸಿಕ್ತವಾದ ಯುವಕನ ಮೃತದೇಹ ಪತ್ತೆ; ಆತ್ಮಹತ್ಯೆ ಶಂಕೆ

ಕಡಬ: ಇಲ್ಲಿನ ಕಾಣಿಯೂರು ಬಳಿಯ ರೈಲ್ವೇ ಟ್ರ್ಯಾಕ್ ನಲ್ಲಿ ಯುವಕನ ಮೃತದೇಹವೊಂದು ರಕ್ತಸಿಕ್ತ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದೆ. ಮೃತರನ್ನು ಕಾಣಿಯೂರು ಸಮೀಪದ ಅಭೀರ ನಿವಾಸಿ ದಿ.ರಾಮಯ್ಯ ಪೂಜಾರಿ ಅಭೀರರವರ ಪುತ್ರ ದಿವಾಕರ...
error: Content is protected !!