Tag: vtvvitla
ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾ ಕಲಶ
ವಿಟ್ಲ: ಇಡ್ಕಿದು ಗ್ರಾಮದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಶ್ರೀ ಷಣ್ಣುಖ ಸುಬ್ರಹ್ಮಣ್ಯ ದೇವರು, ಪರಿವಾರ ದೇವರಿಗೆ ಹಾಗೂ ನಾಗಬ್ರಹ್ಮರಿಗೆ ಏ.25ರಂದು ಅನುಜ್ಞಾ ಕಲಶ...
ಕುಂದಾಪುರ: ವಿದ್ಯುತ್ ಶಾಕ್ ತಗುಲಿ ವಿದ್ಯಾರ್ಥಿ ಸಾವು
ಉಪ್ಪುಂದ: ವಿದ್ಯುತ್ ತಗುಲಿದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕೆರ್ಗಾಲ್ ಗ್ರಾ. ಪಂ ವ್ಯಾಪ್ತಿಯ ನಾಯ್ಕನಕಟ್ಟೆ ಎಂಬಲ್ಲಿ ತಡರಾತ್ರಿ ಸಂಭವಿಸಿದೆ. ಬಿಜೂರು ಗ್ರಾಮದ ನೆಲ್ಲಿಹಕ್ಲು ನಿವಾಸಿ ವಸಂತ ಶೆಟ್ಟಿ ಎಂಬವರ ಪುತ್ರ ಚೇತನ್...
ಕಾರ್ಕಳ: ಮಹಿಳೆ ನಾಪತ್ತೆ; ದೂರು ದಾಖಲು..!!
ಬೆಳ್ಮಣ್: ವಿದೇಶದಲ್ಲಿದ್ದು, ಊರಿಗೆ ಮರಳಿದ ಬಳಿಕ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ತನ್ನ ಪತಿಯ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಮಹಿಳೆ ಆಶಾ (32) ಎಂಬವರು ನಾಪತ್ತೆಯಾಗಿದ್ದಾರೆ.
ಏ.25 ರಂದು ಮನೆಯಲ್ಲಿ ಹೇಳದೇ ಹೊರಗೆ ಹೋಗಿದ್ದು,...
ಮಂಗಳೂರು: ಮೀನುಗಾರಿಕೆ ಸ್ಥಗಿತಗೊಳಿಸಿದ ಶೇ ೫೦ಕ್ಕೂ ಅಧಿಕ ಬೋಟ್’ಗಳು
ಮಂಗಳೂರು: ಏಪ್ರಿಲ್-ಮೇ ತಿಂಗಳ ಸಂದರ್ಭದಲ್ಲಿ ಹವಾಮಾನ ವೈಪರೀತ್ಯಗಳು ಕಡಿಮೆ ಇದ್ದು ಉಳಿದೆಲ್ಲ ಸಮಯಗಳಿಗಿಂತ ಅತ್ಯಧಿಕ ಸಂಖ್ಯೆಯಲ್ಲಿ ಮೀನುಗಾರಿಕೆ ನಡೆಯುತ್ತಿದೆ. ಆದರೆ, ಗಗನಕ್ಕೇರುತ್ತಿರುವ ಡೀಸೆಲ್ ಬೆಲೆ ಸೀಸನ್ ಅವಧಿಯಲ್ಲಿ ಮೀನುಗಾರಿಕೆಗೆ ತಡೆಯೊಡ್ಡಿದೆ.
ದೇಶದಲ್ಲಿ ದಿನದಿಂದ ದಿನಕ್ಕೆ...
ಕಾರ್ಕಳ: ವಾರದ ಅಂತರದಲ್ಲಿ ಒಂದೇ ಮರಕ್ಕೆ ಎರಡು ಕಾರು ಡಿಕ್ಕಿ; ಅಪಾಯದಿಂದ ಪಾರು
ಕಾರ್ಕಳ: ಒಂದೇ ವಾರದ ಅಂತರದಲ್ಲಿ ಒಂದೇ ಮರಕ್ಕೆ ಎರಡು ಕಾರುಗಳು ಡಿಕ್ಕಿ ಹೊಡೆದಿರುವ ಘಟನೆಯು ಈದು ಹೊಸ್ಮಾರು ಎಂಬಲ್ಲಿ ಬೆಳಕಿಗೆ ಬಂದಿದೆ.
ಎಪ್ರಿಲ್ 25ರ ಸೋಮವಾರ ತಡರಾತ್ರಿ ವೇಳೆಗೆ ಖಾಸಗಿ ಕಾರೊಂದು ಚಾಲಕನ ನಿಯಂತ್ರಣ...
ಮಂಗಳೂರು: ಬೃಹತ್ ಗಾತ್ರದ ಕಟೌಟ್ ಬಿದ್ದು ಕಾರುಗಳಿಗೆ ಹಾನಿ
ಮಂಗಳೂರು: ನಗರದ ಟೌನ್ ಬಳಿ ಅಳವಡಿಸಿದ್ದ ಬೃಹತ್ ಗಾತ್ರದ ಕಟೌಟ್ ಗಾಳಿಗೆ ಹಾರಿ ಎರಡು ಕಾರುಗಳ ಮೇಲೆ ಬಿದ್ದು , ಅಗ್ನಿ ಶಾಮಕ ದಳದ ಸಿಬ್ಬಂದಿ ತೆರವೊಳಿಸಿದ್ದಾರೆ.
ಏ. 27 ರಿಂದ ಏ. 30...
ಬಂಟ್ವಾಳ: ಸಾಲದ ಸಮಸ್ಯೆಯಿಂದ ಮನನೊಂದು ಯುವಕ ಆತ್ಮಹತ್ಯೆ
ಬಂಟ್ವಾಳ: ಸಾಲದ ಸಮಸ್ಯೆಯಿಂದ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಮಾಲಾಡಿ ನಿವಾಸಿ ಪ್ರಶಾಂತ್ (33) ಮೃತಪಟ್ಟ ದುರ್ದೈವಿ.
ದಿನಸಿ ಅಂಗಡಿಯಲ್ಲಿ ದುಡಿಯುತ್ತಿದ್ದ ಈತ ಅನೇಕ ಕಡೆ ಸಾಲ...
ಕುಂದಾಪುರ: ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕಾರು ಡಿಕ್ಕಿ; ಬಾಲಕಿ ಸಾವು
ಕುಂದಾಪುರ: ಮರಕ್ಕೆ ಜೋಕಾಲಿ ಕಟ್ಟಿ ಆಟವಾಡುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡ ಬಾಲಕಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಪ್ರಾದಾನ್ಯ...
ಸಾಗರ ಕವಚ ಅಣಕು ಕಾರ್ಯಾಚರಣೆ; 21 ಮಂದಿ ಶಂಕಿತರ ಬಂಧನ
ಕಾರವಾರ: ಜಿಲ್ಲೆಯ ಕರಾವಳಿ ಭಾಗದಲ್ಲಿ ಭದ್ರತೆಯ ಪರಿಶೀಲನೆಗಾಗಿ ಎರಡು ದಿನಗಳ ಕಾಲ ಆಯೋಜಿಸಿರುವ ಸಾಗರ ಕವಚ ಅಣಕು ಕಾರ್ಯಾಚರಣೆ ಸೋಮವಾರ ಆರಂಭಗೊಂಡಿದೆ. ಮೊದಲ ದಿನ ಕಾರವಾರ, ಗೋಕರ್ಣದಲ್ಲಿ ಒಟ್ಟೂ 21 ಮಂದಿ ಶಂಕಿತರನ್ನು...
ಕಡಬ: ತೋಟದಲ್ಲಿ ಬೃಹತ್ ಶಿಲಾಯುಗದ ಗುಹಾ ಸಮಾಧಿ ಪತ್ತೆ.!
ಕಡಬ: ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ಸರ್ಕಾರಿ ಗೇರುಬೀಜದ ತೋಟದಲ್ಲಿ ಅಪರೂಪದ ಬೃಹತ್ ಶಿಲಾಯುಗದ ಗುಹಾ ಸಮಾಧಿಯೊಂದು ಪತ್ತೆಯಾಗಿದೆ.
ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ...
















