Thursday, October 29, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಡುಪಿ: ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣು

ಉಡುಪಿ: ಗಾರೆ ಕೆಲಸದ ಮೇಸ್ತ್ರಿಯೊಬ್ಬರು ನೆರೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಂದು ಮೈದಾನ ಸಮೀಪದ ತಂತ್ರಿ ಮನೆಯ ರಸ್ತೆಯಲ್ಲಿ ನಡೆದಿದೆ. ಶವವನ್ನು ಅಗ್ನಿಶಾಮಕ ದಳದವರ ಸಹಕಾರದಿಂದ ಮೇಲಕ್ಕೆತ್ತಲಾಯಿತು. ಮೃತ ವ್ಯಕ್ತಿಯನ್ನು...

ಪುತ್ತೂರು: ಮುಸ್ಲಿಂ ಯುವಕನಿಂದ ಹಿಂದೂ ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ; ಆರೋಪಿ ಮಹಮ್ಮದ್...

ಪುತ್ತೂರು: ಬಸ್ ನಲ್ಲಿ ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯ ಮೈಮುಟ್ಟಿದ ಹಿನ್ನೆಲೆ ಸಾರ್ವಜನಿಕರು ಆತನನ್ನು ತರಾಟೆಗೆ ತೆಗೆದುಕೊಂಡ ಘಟನೆ ಪುತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ. ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತ ಸುಳ್ಯದಿಂದ ಪುತ್ತೂರಿಗೆ...

ಬೆಳ್ತಂಗಡಿ: ಆದಿವಾಸಿ ಮಹಿಳೆಯನ್ನು ಅರೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ : “ಧರ್ಮಾಧಿಕಾರಿಯವರು ದನಿ ಎತ್ತದೆ...

ಬೆಳ್ತಂಗಡಿ : ಧರ್ಮಸ್ಥಳ ಸಮೀಪ ಆದಿವಾಸಿ ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಅಮಾನವೀಯ ಘಟನೆಯನ್ನು ಜನತಾ ಪಕ್ಷದ ಅಧ್ಯಕ್ಷೆ ಬಿ.ಟಿ‌.ಲಲಿತಾನಾಯಕ್ ಖಂಡಿಸಿದ್ದಾರೆ. ಇಂತಹ ಘಟನೆಗಳು ನಡೆದಾಗ ನೊಂದವರಿಗೆ ಸಾಂತ್ವನ ಹೇಳುವ ಮೂಲಕವಾದರೂ ಕನಿಷ್ಠ ಜನರ...

ಬೆಳ್ತಂಗಡಿ : ಆದಿವಾಸಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿ ವಿಡಿಯೋ ಚಿತ್ರೀಕರಣ.! 9 ಜನರ...

ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಆದಿವಾಸಿ ಮಹಿಳೆಯೋರ್ವಳನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಆರೋಪದಡಿ 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಗುರಿಪಳ್ಳ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಜಾಗದ ತಕರಾರಿನ ಹಿನ್ನೆಲೆಯಲ್ಲಿ...

’10ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರ್ಪಡೆಗೆ ಸಂಪರ್ಕದಲ್ಲಿದ್ದಾರೆ’ – ನಳಿನ್ ಕುಮಾರ್ ಕಟೀಲು

ಬಿಜೆಪಿ ಸೇರ್ಪಡೆಯಾಗಲು 10ಕ್ಕೂ ಹೆಚ್ಚು ಶಾಸಕರು ಸಂಪರ್ಕದಲ್ಲಿದ್ದಾರೆ. ಶೀಘ್ರ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಮಂದಿ ಬಿಜೆಪಿ ಸೇರ್ಪಡೆಗೆ ಕಾದು...

ಪುತ್ತೂರು: ಡಿಕೆಶಿಗೆ ನಿಂದನೆ ಪ್ರಕರಣ -‌ ಜೈಲು ಶಿಕ್ಷೆ ತೀರ್ಪಿಗೆ ತಡೆ.!

ಪುತ್ತೂರು: ಡಿ.ಕೆ. ಶಿವಕುಮಾರ್ ನಿಂದನೆ ಪ್ರಕರಣದಲ್ಲಿ ಸುಳ್ಯ ನ್ಯಾಯಾಲಯವು ಬೆಳ್ಳಾರೆಯ ಸಾಯಿ ಗಿರಿಧರ ರೈ ಅವರಿಗೆ ವಿಧಿಸಿದ್ದ ಜೈಲು ಶಿಕ್ಷೆ ತೀರ್ಪಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ಸಾರ್ವಜನಿಕ ಸೇವೆಯಲ್ಲಿರುವವರು...

ಜಮ್ಮು-ಕಾಶ್ಮೀರ: ಭಯೋತ್ಪಾದಕರಿಗೆ ನೆರವಾದವರ ಬಂಧನ

ಭಯೋತ್ಪಾದಕರಿಗೆ ನೆರವು ನೀಡಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಚಾಲಕನಾಗಿರುವ ಬಿಲಾಲ್ ಅಹ್ಮದ್ ವಾಗೆ ಮತ್ತು ಆತನ ಸಹಾಯಕ ಇಶಾಕ್ ಚೋಪಾನ್ ಬಂಧಿತರು. ಸುಂಜ್ವನ್‍ನಲ್ಲಿ ನಡೆದ ಎನ್ಕೌಂಟರ್‌ನಲ್ಲಿ ‍ಹತ್ಯೆಯಾದ...

ಮೋದಿಯನ್ನು ಭೇಟಿಯಾಗಿ ರುದ್ರಾಕ್ಷಿ ಮಾಲೆ ನೀಡಿದ ಅನುಪಮ್ ಖೇರ್

ಬಾಲಿವುಡ್ ನಟ ಅನುಪಮ್ ಖೇರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ಭೇಟಿಯಾಗಿ ತಮ್ಮ ತಾಯಿ ನೀಡಿದ್ದ ರುದ್ರಾಕ್ಷಿ ಮಾಲೆಯನ್ನು ನೀಡಿದ್ದಾರೆ. ಮೋದಿ ಅವರನ್ನು ಭೇಟಿ ಮಾಡಿದ ಅನುಪಮ್ ಖೇರ್ ಅವರು ಕೆಲವೊಂದು...

ಭಾರತವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಹೊರಟ ಹಿಜಾಬ್ ಹೋರಾಟಗಾರ್ತಿಯರು – ಶೋಭಾ ಕರಂದ್ಲಾಜೆ

ಉಡುಪಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಸಂಬಂಧಿಸಿದಂತೆ ಹೈಕೋರ್ಟ್ ಸ್ಪಷ್ಟ ಆದೇಶ ನೀಡಿದರೂ ಕೂಡ ವಿಧ್ಯಾರ್ಥಿನಿಯರು ಆದೇಶ ಉಲ್ಲಂಘಿಸಿ ಭಾರತವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...

ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ರಾಯಚೂರು : ಪ್ರೇಮಿಗಳು ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್‌ಹೆಚ್‌ ಕ್ಯಾಂಪ್‌ 3ರಲ್ಲಿ ನಡೆದಿದೆ. ಮದುವೆಯಾಗಲು ಆಗಲಿಲ್ಲ ಎಂದು ಮನನೊಂದು ಇಬ್ಬರು ಪ್ರೇಮಿಗಳು ಹೊಲದಲ್ಲಿ...
error: Content is protected !!