Tag: vtvvitla
ಚಲಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ; ಪ್ರಯಾಣಿಕ ಮಹಿಳೆಗೆ ಗಾಯ
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟ ನಡೆಯುತ್ತಿರುವ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದೆ.
ಮೆಟ್ರೋ ರೈಲುಗಳ ಮೇಲೆ ಕಲ್ಲುತೂರಾಟ ನಡೆದ ವರದಿಗಳ ಬೆನ್ನಲ್ಲೇ ಬೈಯ್ಯಪ್ಪನ ಹಳ್ಳಿ ರೈಲು ನಿಲ್ದಾಣದಲ್ಲಿ ಲೋಕಮಾನ್ಯ ತಿಲಕ್ ಎಕ್ಸ್...
ವಿಟ್ಲ: ಹಾಡಹಗಲೇ ಮನೆಯ ಜಗಲಿಯಲ್ಲಿದ್ದ ಅಡಿಕೆ ಚೀಲ ಎಗರಿಸಿ ಕಾಲ್ಕಿತ್ತ ಕಳ್ಳ
ವಿಟ್ಲ : ಕಳ್ಳನೊಬ್ಬ ದ್ವಿಚಕ್ರ ವಾಹನದಲ್ಲಿ ಬಂದು ಮನೆಯೊಂದರಿಂದ ಅಡಿಕೆ ಕಳವುಗೈದ ಘಟನೆ ನಡೆದಿದೆ. ಈ ಕೃತ್ಯದ ದೃಶ್ಯ ಸಿಸಿ ಕ್ಯಾಮೆರದಲ್ಲಿ ಸೆರೆಯಾಗಿದೆ.
ಮಾಣಿ ಸಮೀಪದ ನೆಟ್ನ ಮುಡ್ನೂರು ಗ್ರಾಮದಲ್ಲಿ ಈ ಕೃತ್ಯ ನಡೆದಿದೆ....
ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಯ ನಿಗೂಡ ಸಾವು
ದಾವಣಗೆರೆ: ಕಟ್ಟಡದ ಮೇಲಿಂದ ಬಿದ್ದು ಪಿಯು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಗರದ ಪಿಸಾಳೆ ಕಾಂಪೌಂಡ್ ನಲ್ಲಿ ಸಂಭವಿಸಿದೆ.
ನಗರದ ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಿಥುನ್ ಮೃತಪಟ್ಟ ದುರ್ದೈವಿ
ಆತ...
ಮಂಗಳೂರು: ಬಿಎಂಡಬ್ಲ್ಯು ಕಾರು ಅಪಘಾತ; ಗಾಯಾಳು ಮೃತ್ಯು
ಮಂಗಳೂರು : ಎರಡು ವಾರಗಳ ಹಿಂದೆ ನಗರದ ಬಲ್ಲಾಳ್ ಬಾಗ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪ್ರೀತಿ ಮನೋಜ್ (47) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಮಾಹಿತಿ...
ಬೈಕ್‌ನಲ್ಲಿ ಕಿಸ್ಸಿಂಗ್ ಮಾಡಿಕೊಂಡು ರೈಡ್.! ಅಸಭ್ಯ ವರ್ತನೆಗೆ ನೆಟ್ಟಿಗರು ಗರಂ.!
ಪ್ರೇಮಿಗಳಿಬ್ಬರ ಅಸಹ್ಯ ಹುಟ್ಟಿಸುವ ರೀತಿಯಲ್ಲಿ ಸಾರ್ವಜನಿಕವಾಗಿ ಅಶ್ಲೀಲವಾಗಿ ವರ್ತಿಸಿಕೊಂಡು ಬೈಕ್‌ನಲ್ಲಿ ಕಿ.ಮೀ ಗಟ್ಟಲೇ ಸಂಚಿರಿಸಿರುವ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಈ ಕುರಿತ ವಿಡಿಯೋ ನೆಟ್ಟಿನಲ್ಲಿ ಭಾರೀ ವೈರಲ್ ಆಗಿದೆ. ಬೈಕ್'ನ ಪೆಟ್ರೋಲ್ ಟ್ಯಾಂಕ್ ಮೇಲೆ...
ಪಂಪ್ ಸೆಟ್ ಕದಿಯಲು ಹೋದವರು ಹೆಣವಾದರು
ತುಮಕೂರು: ರೈತರ ತೋಟದಲ್ಲಿ ಮೋಟಾರ್ ಪಂಪ್ಸೆಟ್ ಕದಿಯಲು ಬಂದು ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಯುವಕರಿಬ್ಬರನ್ನು ಹಿಗ್ಗಾಮುಗ್ಗಾ ಥಳಿಸಿ ಕೊಲೆ ಮಾಡಲಾಗಿದೆ.
ಇಂತಹ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಪೆದ್ದನಹಳ್ಳಿಯಲ್ಲಿ ಸಂಭವಿಸಿದೆ....
ಉಡುಪಿ: ಹೈಕೋರ್ಟ್ ಆದೇಶ ಮೀರಿ ಹಿಜಾಬ್ ಧರಿಸಲು ನಾಳೆಯೂ ಪಟ್ಟು ಹಿಡಿದರೆ ಕ್ರಿಮಿನಲ್ ಕೇಸ್...
ಉಡುಪಿ: ಹೈಕೋರ್ಟ್ ಆದೇಶ ಮೀರಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ನಾಳೆಯೂ ಪಟ್ಟು ಹಿಡಿದರೆ ಅಂತಹ ವಿದ್ಯಾರ್ಥಿನಿಯರ ಮೇಲೆ ಕ್ರಿಮಿನಲ್ ಕೇಸ್ ಜೊತೆಗೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಶಾಸಕರ...
ಕಾಸರಗೋಡು: ಅಕ್ರಮವಾಗಿ ಕಾರಿನಲ್ಲಿ ಮಾದಕ ವಸ್ತು ಮಾರಾಟ; ನಾಲ್ವರ ಬಂಧನ
ಕಾಸರಗೋಡು: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಭಾರೀ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುವ ಕಾಸರಗೋಡು ಅಬಕಾರಿ ದಳದ ವಿಶೇಷ ತಂಡ ನಾಲ್ವರನ್ನು ಬಂಧಿಸಿದೆ.
ಕಾಸರಗೋಡಿನ ಸಮೀರ್ , ಶೇಖ್ ಅಬ್ದುಲ್ ನೌಶಾದ್ , ಶಾಫಿ...
ಉಡುಪಿ: ಹಿಜಾಬ್ ಹೋರಾಟಗಾರ್ತಿಯರು ಭಯೋತ್ಪಾದಕರು: ಯಶ್ ಪಾಲ್ ಸುವರ್ಣ
ಉಡುಪಿ: ಆರು ಜನ ಹಿಜಾಬ್ ಹೋರಾಟಗಾರ್ತಿಯರು ಭಯೋತ್ಪಾದಕರು. ಅವರಿಂದ ಜನರು ಸಾಕಷ್ಟು ಜಾಗೃತರಾಗಿದ್ದಾರೆ.
ಮುಂದೊಂದು ದಿನ ಹಿಜಾಬ್ ಧರಿಸಿ ಹೋಗುವವರನ್ನು ನೋಡಿದ್ರೆ ಜನರು ಭಯಪಡುವ ವಾತಾವರಣ ಸೃಷ್ಟಿಯಾಗಬಹುದು ಎಂದು ಯಶ್ ಪಾಲ್ ಸುವರ್ಣ ಆಕ್ರೋಶ...
ವಿಟ್ಲ: (ಮೇ-08 ಮತ್ತು09) ಶ್ರೀನಿಕೇತನ ಮಂದಿರದ ಲೋಕಾರ್ಪಣಾ ಸಮಾರಂಭ
ವಿಟ್ಲ : ದಿನಾಂಕ 08-05-2022 ನೇ ಆದಿತ್ಯವಾರ ಹಾಗೂ 09-05-2022ನೇ ಸೋಮವಾರ ಎರಡು ದಿನ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀನಿಕೇತನ ಮಂದಿರದ ಲೋಕಾರ್ಪಣೆ ನಡೆಯಲಿದೆ.
ನಡೆಯಲಿರುವ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...
















