Thursday, October 29, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಗನನ್ನು ಸಾಯಿಸಿ ತಾನು ಆತ್ಮಹತ್ಯೆಗೆ ಶರಣಾದ ಮಂಗಳೂರು ಮೂಲದ ಮಹಿಳೆ

ಬೆಂಗಳೂರು: ಐದು ವರ್ಷದ ಮಗನನ್ನು ನೇಣು ಬಿಗಿದು ಸಾಯಿಸಿ ಬಳಿಕ ತಾಯಿ ಸಹ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರು ಮೂಲದ ರೋಹಿಣಿ ಶೆಟ್ಟಿ ಹಾಗೂ ಸಿಯಾನ್‌ ಶೆಟ್ಟಿ ಮೃತಪಟ್ಟ...

4 ದಿನದ ಮಗುವನ್ನು ಚಿಕಿತ್ಸೆಗೆ ಬೆಂಗಳೂರಿಗೆ ಸಾಗಿಸಲು ಝಿರೋ ಟ್ರಾಫಿಕ್

ಬೆಂಗಳೂರು: ಹೃದಯ ಸಂಬಂಧಿ ಚಿಕಿತ್ಸೆಗಾಗಿ ಹಾಸನದಿಂದ 4 ದಿನದ ಗಂಡು ಮಗುವನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿದೆ. ಆಂಬ್ಯುಲೆನ್ಸ್ ಸಾಗಲು ಝಿರೋ ಟ್ರಾಫಿಕ್ ವ್ಯವಸ್ಥೆಯನ್ನು ಮಾಡಲಾಗಿದೆ. ಹಾಸನದ ವೈದ್ಯಕೀಯ ಆಸ್ಪತ್ರೆಯಿಂದ ಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಗೆ ನಾಲ್ಕು...

ಪಾರಂಪರಿಕ ಕಟ್ಟಡ ನೆಲಸಮಕ್ಕೆ ಸರ್ಕಾರ ನಿರ್ಧಾರ: ಪ್ರತಿಭಟನೆಗೆ ಇಳಿದ ಮೈಸೂರ ಒಡೆಯ

ಮೈಸೂರು: ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್‌ಡೌನ್ ಪಾರಂಪರಿಕ ಕಟ್ಟಡಗಳನ್ನು ನೆಲಸಮ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಸ್ವತಃ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೇ ಪ್ರತಿಭಟನೆಗೆ ಇಳಿದಿದ್ದಾರೆ. ಮೈಸೂರು ಜನತೆ ಮತ್ತು ರಾಜಮನೆತನದ...

ಬೆಳ್ತಂಗಡಿ: ಆಲ್ಕೋಹಾಲ್ ಎಂದು ಭಾವಿಸಿ ಆಸಿಡ್ ಕುಡಿದು ವ್ಯಕ್ತಿ ಸಾವು

ಬೆಳ್ತಂಗಡಿ: ಆಲ್ಕೋಹಾಲ್ ಎಂದು ಭಾವಿಸಿ ರಬ್ಬರ್ ಶೀಟ್ ಗೆ ಬಳಸುವ ಆಸಿಡ್ ಕುಡಿದು 62 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಹುಂಬಾಜೆಯ ಹೇರಲ್ ಎಂಬಲ್ಲಿ ನಡೆದಿದೆ. ಮೃತನನ್ನು ಬಾಬು...

ಮಂಗಳೂರು: ಪ್ರಾಧ್ಯಾಪಕಿಯ ವಿರುದ್ಧ ಮಾನಹಾನಿ ಪೋಸ್ಟ್; ಸಾರ್ವಜನಿಕ ಶೌಚಾಲಯದಲ್ಲೂ ಪೋಸ್ಟರ್ ಆಳವಡಿಸಿ ವಿಕೃತಿ

ಮಂಗಳೂರು: ಕಾಲೇಜಿನ ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಗಳನ್ನು ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಷ್ಠಿತ ಕಾಲೇಜಿನ ಸಂಚಾಲಕ ಹಾಗೂ...

ಕೆ.ಜಿ.ಎಫ್ ಸಿನಿಮಾ ವೀಕ್ಷಣೆ ವೇಳೆ ಗುಂಡಿನ ದಾಳಿ; ಪ್ರಾಣಾಪಾಯದಿಂದ ಯುವಕ ಪಾರು

ಹಾವೇರಿ: ಸಿನಿಮಾ ವೀಕ್ಷಣೆ ಸಂದರ್ಭ ಕ್ಷುಲ್ಲಕ ಕಾರಣಕ್ಕೆ ಉಂಟಾದಂತಹ ಜಗಳ, ತಾರಕಕ್ಕೇರಿ ಗುಂಡು ಹಾರಿಸಿ, ಯುವಕನೊಬ್ಬನ ಕೊಲೆಗೆ ಯತ್ನಿಸಿರೋ ಘಟನೆ, ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ರಾಜೇಶ್ವರಿ ಚಿತ್ರಮಂದಿರದಲ್ಲಿ, ಕೆಜಿಎಪ್-2...

ಮಂಗಳೂರು: ಖ್ಯಾತ ಗಾಯಕಿ ಸುರೇಖಾ ಪೈ ನಿಧನ

ಮಂಗಳೂರು : ಇಲ್ಲಿನ ಕದ್ರಿ ನಿವಾಸಿ, ಪ್ರತಿಭಾನ್ವಿತ ಗಾಯಕಿ ಸುರೇಖಾ ಪೈ (48) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತಮ ಗಾಯಕಿಯಾಗಿದ್ದ ಸುರೇಖಾ ಪೈ ಸೋನು ನಿಗಮ್ ಸೇರಿದಂತೆ ಪ್ರಸಿದ್ಧ ಗಾಯಕರ ಜತೆ ವೇದಿಕೆಗಳಲ್ಲಿ ಹಾಡಿದ್ದರು. ಸುರೇಖಾ...

ಬೆಳ್ತಂಗಡಿ: “ಮಾರಿಗುಡಿಸ್” ಪೇಜಿನಲ್ಲಿ ಅವಹೇಳನಕಾರಿ ಪೋಸ್ಟ್; ಒರ್ವ ಸೈಬರ್ ಕ್ರೈಂ ಪೊಲೀಸರ ವಶಕ್ಕೆ

ಬೆಳ್ತಂಗಡಿ : ಸಾಮಾಜಿಕ ತಾಲತಾಣವಾದ ಇನ್ಟಾಗ್ರಾಮ್ ನಲ್ಲಿ "ಮಾರಿಗುಡಿಸ್" ಎಂಬ ಪೇಜ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಇನ್ನೊಂದು ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಬಗ್ಗೆ ಮಂಗಳೂರಿನ ಯುವಕನೊಬ್ಬ ಮಂಗಳೂರು ಸೈಬರ್...

ಉಜಿರೆ: ಉಡುಪಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಾಪತ್ತೆ ಪ್ರಕರಣ ಸುಖಾಂತ್ಯ

ಉಜಿರೆ: ಉಡುಪಿಯೊಂದರ ಮಾರುತಿ ಶೋರೂಂ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ , ಉಜಿರೆ ಗ್ರಾಮದ ಎರ್ನೋಡಿ ರೆಂಜಾಳದ ಯುವತಿ ಕಾಣೆಯಾಗಿದ್ದ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ. ಯುವತಿ ಎ.18 ರಂದು ಸಂಜೆ ವೇಳೆ ಮನೆಗೆ ವಾಪಾಸ್ಸಾಗಿದ್ದು...

ವಿಟ್ಲ: ಕಾರು ಮತ್ತು ಲಾರಿ ನಡುವೆ ಅಪಘಾತ.!

ಮಾಣಿ : ಮಂಗಳೂರು-ಬೆಂಗಳೂರು ರಾಷ್ಟ್ರೀ ಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಕೆಲಹೊತ್ತು ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ...
error: Content is protected !!