Tag: vtvvitla
ಹನುಮ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಕಠಿಣ ಕ್ರಮ ಕೈಗೊಳ್ಳುವಂತೆ ಅಮಿತ್ ಶಾ...
ನವದೆಹಲಿ: ಶ್ರೀರಾಮನವಮಿ ಮೆರವಣಿಗೆ ವೇಳೆ ನಾಲ್ಕು ರಾಜ್ಯಗಳಲ್ಲಿ ಹಿಂಸಾಚಾರ ವರದಿ ಬೆನ್ನಲ್ಲೇ ಹನುಮ ಜಯಂತಿ ವೇಳೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಲ್ಲು ತೂರಾಟ ನಡೆದಿದೆ. ದೆಹಲಿಯ ಜಹಾಂಗೀರ್ಪುರಿ ಪ್ರದೇಶದಲ್ಲಿ ಹನುಮ ಜಯಂತಿ ಮೆರವಣಿಗೆಯ...
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ
ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಕಡೆ ಬರುತ್ತಿದ್ದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಬೊಳುವಾರಿನಲ್ಲಿ ಪಲ್ಟಿಯಾಗಿದೆ.
ಬೈಕೊಂದಕ್ಕೆ ಆಗುವ ಅಪಘಾತವನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರ ಣ ತಪ್ಪಿದ ರಿಕ್ಷಾ ಪಲ್ಟಿಯಾಗಿದೆ. ಘಟನೆಯಿಂದಾಗಿ ಚಾಲಕನಿಗೆ...
SDPI ಮುಖಂಡನ ಕೊಲೆಯಾದ 24 ಗಂಟೆಯಲ್ಲೇ RSS ಮುಂಖಡನ ಬರ್ಬರ ಹತ್ಯೆ
ಕೇರಳ: ಪಾಲಕ್ಕಾಡ್ ಸಮೀಪದ ಎಲಪ್ಪುಲ್ಲಿಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಾರ್ಯಕರ್ತನನ್ನು ಹತ್ಯೆ ಮಾಡಿದ 24 ಗಂಟೆಗಳ ನಂತರ, ಪಾಲಕ್ಕಾಡ್ ಪಟ್ಟಣದ ಮೇಲಮುರಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖಂಡನನ್ನು...
ಆರು ವಿದ್ಯಾರ್ಥಿನಿಯರ ಮೆದುಳಿಗೆ ಚಿಕಿತ್ಸೆ ಆಗಬೇಕಾಗಿದೆ; ಹಿಜಾಬ್ ಹೋರಾಟಗಾರ್ತಿಗಳ ವಿರುದ್ಧ ಆಂದೋಲ ಶ್ರೀಗಳ ಆಕ್ರೋಶ
ಬೆಂಗಳೂರು : '6 ವಿದ್ಯಾರ್ಥಿನಿಯರ ಮೆದುಳಿಗೆ ಚಿಕಿತ್ಸೆ ಆಗಬೇಕಾಗಿದೆ' ಹಿಜಾಬ್ ಧರಿಸಿಯೇ ಎಕ್ಸಾಂ ಬರೆಯೋದಕ್ಕೆ ಪಟ್ಟು ಹಿಡಿದ ಕಾರಣದಿಂದಲೇ ರಾಜ್ಯದಲ್ಲೇ ಧರ್ಮ ಸಂಘರ್ಷದ ಬೆಂಕಿ ಹೊತ್ತಿ ಉರಿಯುವಂತೆ ಆಗಿದೆ ಎಂದು ಹಿಜಾಬ್ ಹೋರಾಟಗಾರ್ತಿಯರ...
ವಿಟ್ಲ: ಬೆಲೆಯೇರಿಕೆ ವಿರುದ್ಧ SDPIಯಿಂದ ಪ್ರತಿಭಟನೆ
ವಿಟ್ಲ: ಅಗತ್ಯ ವಸ್ತುಗಳ ಮತ್ತು ಇಂಧನಗಳ ಬೆಲೆ ಏರಿಕೆ ವಿರುದ್ಧ ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ ಡಿ ಪಿ ಐ) ವಿಟ್ಲ ಪಟ್ಟಣ ಪಂಚಾಯಿತಿ ಸಮಿತಿ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ...
ಪುತ್ತೂರು: ಜಾತ್ರೋತ್ಸವ ಪ್ರಯುಕ್ತ ನಗರ ಠಾಣಾ ವ್ಯಾಪ್ತಿಯಲ್ಲಿ ವೈನ್ ಶಾಪ್, ಬಾರ್ಗಳು ಬಂದ್; ಜಿಲ್ಲಾಧಿಕಾರಿ...
ಪುತ್ತೂರು : ಪುತ್ತೂರು ಶ್ರೀಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಎ.19ರವರೆಗೆ ನಡೆಯಲಿದ್ದು ಎ.17ರ ಬೆಳಿಗ್ಗೆ 8ರಿಂದ ಎ.19ರ ಬೆಳಿಗ್ಗೆ 6 ಗಂಟೆಯವರೆಗೆ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ವೈನ್ ಶಾಪ್ ಮತ್ತು ಬಾರ್ಗಳನ್ನು ಬಂದ್...
ಉಡುಪಿ: ಸಂತೋಷ್ ಆತ್ಮಹತ್ಯೆ ಪ್ರಕರಣ ತನಿಖೆ ಚುರುಕು: ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ
ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಪ್ರತಾಪ್ ರೆಡ್ಡಿ ಶನಿವಾರ ಉಡುಪಿಗೆ ಆಗಮಿಸಿದ್ದಾರೆ.
ಇಂದು ಬೆಳಗ್ಗೆ ಉಡುಪಿಗೆ ಆಗಮಿಸಿದ ಎಡಿಜಿಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ...
ಉಗ್ರರ ಸಂಚು ತಡೆದ ಭದ್ರತಾ ಪಡೆಗಳು; 5 ಕಿಲೋ ಐಇಡಿ ಸ್ಪೋಟಕ ವಶಕ್ಕೆ
ಶ್ರೀನಗರ: ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಹೆದ್ದಾರಿ ಮತ್ತು ಸೇನಾ ಶಿಬಿರದ ಬಳಿ ಭದ್ರತಾ ಪಡೆಗಳು ಶನಿವಾರ ಸುಧಾರಿತ ಸ್ಫೋಟಕ ಸಾಧನ (IED) ಪತ್ತೆ ಮಾಡಿದೆ. ಐದು ಕಿಲೋ ತೂಕದ ಐಇಡಿ ಅನ್ನು...
ಉಪನ್ಯಾಸಕನ ಅಸಭ್ಯ ವರ್ತನೆ; ಸ್ಟಾಫ್ ರೂಂನಲ್ಲೇ ಉಪನ್ಯಾಸಕಿಯರಿಂದ ಹಿಗ್ಗಾಮುಗ್ಗಾ ಥಳಿತ
ಉಪನ್ಯಾಸಕನ ವಿರುದ್ಧ ಅಸಭ್ಯ ವರ್ತಿಸಿದ ಆರೋಪ ಕೇಳಿಬಂದಿದ್ದು, ಕಾಲೇಜಿನ ಸ್ಟಾಫ್ ರೂಮ್ನಲ್ಲೇ ಉಪನ್ಯಾಸಕಿಯರು ಉಪನ್ಯಾಸಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಕಾಲೇಜಿನ ಖಾಯಂ...
ಮಹಿಳಾ ಎಸ್ಪಿ ಶವವಾಗಿ ಪತ್ತೆ; ಪುಟ್ಟೇನಹಳ್ಳಿ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ...
ಬೆಂಗಳೂರು: ಡಿವೈಎಸ್ಪಿಯಿಂದ ಎಸ್ಪಿಯಾಗಿ ಇತ್ತೀಚೆಗೆ ಮುಂಬಡ್ತಿ ಪಡೆದಿದ್ದ ಶೋಭಾ ಕಟ್ಕಾವರ್(53) ತಮ್ಮ ಬೆಂಗಳೂರು ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಜೆ.ಪಿ.ನಗರದ ಐದನೇ ಹಂತದಲ್ಲಿರುವ ಅಪಾರ್ಟ್ ಮೆಂಟ್ನ ಫ್ಲಾಟ್ನಲ್ಲಿ ಶೋಭಾ ಅವರ...
















