Tag: vtvvitla
ಮಂಗಳೂರು: ಕಳ್ಳತನ ಮಾಡಿ ಗೊಂಬೆ ಮಾರಾಟ; ಬಂಧಿಸಲು ಹೋದ ಪೊಲೀಸ್ ಗೆ ಚೂರಿ ಇರಿತ
ಮಂಗಳೂರು: ದುಬಾರಿ ವಾಚ್ ವೊಂದನ್ನು ಕದ್ದ ಆರೋಪದ ಮೇಲೆ ಬಂಧನ ಮಾಡಲು ತೆರಳಿದ್ದ ಕೊಣಾಜೆ ಠಾಣೆಯ ಪಿಎಸ್ಐ ಶರಣಪ್ಪ ಅವರಿಗೆ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬೆಂಗಳೂರಿನಲ್ಲಿ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಸಾಲೆತ್ತೂರು, ಕಾಡುಮಠ ನಿವಾಸಿ...
ಮಸೀದಿಯಿಂದ ಮರಳುತ್ತಿದ್ದ SDPI ಮುಖಂಡನ ಹತ್ಯೆ
ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಮುಖಂಡರೋರ್ವರನ್ನು ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ. ಕೊಲೆಗೀಡಾದ ವ್ಯಕ್ತಿಯನ್ನು ಪಾಲಕ್ಕಾಡ್ ನ ಎಲಪ್ಪುಳ್ಳಿ ನಿವಾಸಿ ಝುಬೈರ್ (47) ಎಂದು ಗುರುತಿಸಲಾಗಿದೆ.
ಶುಕ್ರವಾರದಂದು...
ಮಂಗಳೂರು: ಬುರ್ಖಾದ ಬಟನ್ ಗಳಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ: 100 ಗ್ರಾಂ ಚಿನ್ನ ವಶ
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಬಂದ ಪ್ರಯಾಣಿಕನಿಂದ 5.34 ಲಕ್ಷ ರೂಪಾಯಿ ಮೌಲ್ಯದ 24 ಕ್ಯಾರೆಟ್ 100 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಮಹಿಳೆಯರ ಬುರ್ಖಾಗಳಲ್ಲಿ ಪ್ರೆಸ್ ಬಟನ್‌ನಲ್ಲಿ ಬಚ್ಚಿಟ್ಟ...
ಮಂಗಳೂರು :ABVP ಕಾನೂನು ವಿದ್ಯಾರ್ಥಿಗಳ ರಾಜ್ಯ ಸಮ್ಮೇಳನ
ಕಾನೂನು ವಿದ್ಯಾರ್ಥಿ ರಾಷ್ಟ್ರದ ಸಮಸ್ಯೆಗಳಿಗೆ ಮಿಡಿಯುವ ವಿದ್ಯಾರ್ಥಿಯಾಗಬೇಕು : ನಿವೃತ್ತ ನ್ಯಾಯಮೂರ್ತಿ ಸುಭಾಶ್ ಆಡಿ
ಮಂಗಳೂರು: ಭಾರತದ ಸ್ವಾತಂತ್ರ್ಯ ಹೋರಾಟಕ್ಕಾಗಿ ಈ ನಾಡಿನ ವಿಶ್ವದರ್ಜೆಯ ವಕೀಲರು ತಮ್ಮ ಸರ್ವಸ್ವವನ್ನು ಮುಡಿಪಿಟ್ಟು ದುಡಿದಿದ್ದಾರೆ. ಅವರೆಲ್ಲರ ಪರಿಶ್ರಮದ...
ಎಕ್ಕಾರು: ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ನಿಲ್ಲಿಸಲು ಸ್ಥಳೀಯರ ಆಗ್ರಹ
ಮಂಗಳೂರು: ಕಟೀಲು ಸಮೀಪದ ಎಕ್ಕಾರು ಗುಡ್ಡ ಎಂಬಲ್ಲಿಂದ ಮುಚ್ಚೂರು ನೀರುಡೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ರಾಜಾರೋಷವಾಗಿ ನಡೆಯುತ್ತಿದ್ದು ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್ ನಲ್ಲಿ...
ವಿಠಲ ಪದವಿ ಪೂರ್ವ ಕಾಲೇಜು : ಆರೋಗ್ಯಕ್ಕಾಗಿ ಬೇಸಿಗೆ ಶಿಬಿರ
"ಆರೋಗ್ಯಕರ ಮನಸ್ಸು ಆರೋಗ್ಯಕರ ದೇಹದಲ್ಲಿ ವಾಸಿಸುತ್ತದೆ " ಸುದೃಢ ಆರೋಗ್ಯದ ನಿರ್ವಹಣೆಗೆ ಸಾಂದರ್ಭಿಕ ಆಹಾರ-ಪಾನಿಯಗಳಷ್ಟೇ ಪ್ರಾಮುಖ್ಯತೆ ವ್ಯಾಯಾಮಕ್ಕೂ ಇದೆ. ವ್ಯಾಯಾಮ ವಯೋಮಾನಕ್ಕೆ ಅನುಗುಣವಾಗಿ ವಿಭಿನ್ನತೆ ಹೊಂದಿದೆ. ಇವೆಲ್ಲವೂ ಕೆಲವರಿಗೆ ದಿನಚರಿಯಾದರೆ ಹಲವರಿಗೆ ದೇಹದ...
ಕಾಸರಗೋಡು: ಸ್ಕೂಟರ್ ಗೆ ಪಿಕಪ್ ಡಿಕ್ಕಿ; ಸ್ಕೂಟರ್ ಸವಾರ ಮೃತ್ಯು
ಕಾಸರಗೋಡು: ಸ್ಕೂಟರ್ ಗೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ಕಾಸರಗೋಡು ಹೊರವಲಯದ ಚೆಂಗಳ ನಾಲ್ಕನೇ ಮೈಲ್‌ನಲ್ಲಿ ನಡೆದಿದೆ.
ಬೋವಿಕ್ಕಾನ ಕರಿವೇಡಗದ ಅಬೂಬಕ್ಕರ್ ಸಿದ್ದಿಕ್ (24) ಮೃತ ದುರ್ದೈವಿ, ಜೊತೆಗಿದ್ದ...
ನಿರ್ಬಂಧದ ಮಧ್ಯೆಯೂ ಗಂಗೊಳ್ಳಿಯಲ್ಲಿ ಪ್ರಮೋದ್ ಮುತಾಲಿಕ್ ಪ್ರತ್ಯಕ್ಷ
ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರ ಉಡುಪಿ ಜಿಲ್ಲೆ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ್ದು, ಹೀಗಾಗಿ ಇಂದು ಗಂಗೊಳ್ಳಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳುವುದು ಅನುಮಾನವಾಗಿತ್ತು.
ಆದರೆ ಜಿಲ್ಲಾಡಳಿತದ ನಿರ್ಬಂಧದ ಮಧ್ಯೆಯೂ ಪ್ರಮೋದ್...
ಉಡುಪಿ: ಸಂತೋಷ್ ಆತ್ಮಹತ್ಯೆ ಮಾಡಿಕೊಂಡ ಶಾಂಭವಿ ಲಾಡ್ಜ್ ನಲ್ಲಿ ಗಣಹೋಮ
ಉಡುಪಿ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ತಮ್ಮ ಸಚಿವ ಸ್ನಾನಕ್ಕೆ ಈಶ್ವರಪ್ಪ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಕರಣದ ತನಿಖೆ ಕೂಡ ಎರಡು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ.
ಇತ್ತ ಉಡುಪಿಯ ಶಾಂಭವಿ...
ಡಿವೈಡರ್ ಗೆ ಢಿಕ್ಕಿ ಹೊಡೆದು ಕಾರು;ಜ್ಯೋತಿಷಿ ಸೇರಿ ಮೂವರಿಗೆ ಗಾಯ
ಅರಂತೋಡು: ಮುಖ್ಯರಸ್ತೆಯ ಸೇತುವೆಯ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಗ್ರಾಮದ ಕಲ್ಲುಗುಂಡಿ ಸಮೀಪ ಗುರುವಾರ ತಡರಾತ್ರಿ ನಡೆದಿದೆ.
ಜ್ಯೋತಿಷಿ ಗುರುರಾಜ್ ಮತ್ತು ಸಂಪಾಜೆಯ...
















