Tag: vtvvitla
ಬಟ್ಟೆಯ ಮಧ್ಯೆ ಬಚ್ಚಿಟ್ಟು ಡ್ರಗ್ಸ್ ಮಾರಾಟ; ಮೂವರ ಬಂಧನ
ಬೆಂಗಳೂರು: ನೇಪಾಳದಿಂದ ಬೆಂಗಳೂರಿಗೆ ಮಾದಕ ವಸ್ತು ಚರಸ್ ಮತ್ತು ಹ್ಯಾಶಿಸ್ ಆಯಿಲ್ ಸರಬರಾಜು ಮಾಡುತ್ತಿದ್ದ ಬೆಂಗಳೂರಿನ ಡ್ರಗ್ಸ್ ಪೆಡ್ಲರ್ ಸೇರಿ ಮೂವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಉತ್ತರಪ್ರದೇಶದ ಲಕ್ನೋದಿಂದ ಬೆಂಗಳೂರಿಗೆ ರೈಲಿನ ಮೂಲಕ...
ಮಂಗಳೂರು: ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಹೆಸರು ಮರುನಾಮಕ
ಮಂಗಳೂರು: ಹೆಸರಿನ ವಿಚಾರದಲ್ಲಿ ಭಾರೀ ವಿವಾದ ಸೃಷ್ಟಿಸಿದ ಮಂಗಳೂರಿನ ಲೇಡಿಹಿಲ್ ವೃತ್ತದ ಹೆಸರು ಕೊನೆಗೂ ಅಧಿಕೃತವಾಗಿ ಬದಲಾಗಿದೆ. ರಾಜ್ಯ ಸರ್ಕಾರದ ಅಧಿಕೃತ ಆದೇಶದ ಮೂಲಕ ಲೇಡಿಹಿಲ್ ವೃತ್ತದ ಹೆಸರನ್ನು ಇಂದು ಬ್ರಹ್ಮಶ್ರೀ ನಾರಾಯಣ...
SSLC ಪರೀಕ್ಷಾ ಫಲಿತಾಂಶಕ್ಕೆ ಡೇಟ್ ಫಿಕ್ಸ್
ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ಮುಕ್ತಾಯಗೊಂಡಿದ್ದು, ಎಸ್‌ಎಸ್‌ಎಲ್‌ಸಿ ವೆಬ್‌ಸೈಟ್‌ನಲ್ಲಿ ಕೀ ಉತ್ತರಗಳನ್ನ ಪ್ರಕಟಿಸಲಾಗಿದೆ. ಸದ್ಯ ಪರೀಕ್ಷಾ ಮಂಡಳಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಿಡುಗಡೆಗೆ ತಾತ್ಕಾಲಿಕ ದಿನಾಂಕ ನಿಗದಿ ಮಾಡಿದ್ದು, ಮೇ 12ರಂದು ರಿಸಲ್ಟ್...
ಸರ್ಕಾರಿ ಶಾಲಾ ಶಿಕ್ಷಕನಿಂದ ಹಿಂದೂ ಮಕ್ಕಳ ಮತಾಂತರಕ್ಕೆ ಯತ್ನ; ಕೆಲಸದಿಂದ ಅಮಾನತು
ತಮಿಳುನಾಡು, ಕನ್ಯಾಕುಮಾರಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿರುವ ಶಿಕ್ಷಕನೋರ್ವ ವಿದ್ಯಾರ್ಥಿಗಳನ್ನು ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲು ಯತ್ನಿಸಿರುವ ಘಟನ ನಡೆದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ನೌಕರಿಯಿಂದ ಅಮಾನತುಗೊಳಿಸಲಾಗಿದೆ.
ಕನ್ನಟ್ಟುವಿಲೈ, ಪ್ರದೇಶದಲ್ಲಿರುವ ಶಾಲೆಯಲ್ಲಿ 300ಕ್ಕೂ ಅಧಿಕ...
ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ
ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಕುಂಬ್ರದ ಜನತಾ ಕಾಲೋನಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಜಿಲ್ಲಾಧ್ಯಕ್ಷ ಪ್ರವೀಣ್ ಶೆಟ್ಟಿ ತಿಂಗಳಾಡಿ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ....
ಒಕ್ಕೆತ್ತೂರು ಶ್ರೀ ಮಲರಾಯಿ ದೈವಸ್ಥಾನದಲ್ಲಿ ಎ.14 ರಿಂದ 18 ರವರೆಗೆ 5 ದಿನಗಳ ನೇಮ...
ವಿಟ್ಲ: ಒಕ್ಕೆತ್ತೂರು ಶ್ರೀ ಮಲರಾಯಿ ದೈವಸ್ಥಾನದಲ್ಲಿ ಎಪ್ರಿಲ್ 14 ರಿಂದ 18 ರವರೆಗೆ 5 ದಿನಗಳ ನೇಮ ಮತ್ತು ಬಂಡಿ ಉತ್ಸವ ನಡೆಯಲಿದೆ. ಕಾಲಾವಧಿ ಪ್ರಕಾರ ಎಪ್ರಿಲ್ 14 ನೇ ಗುರುವಾರದಂದು ರಾತ್ರಿ...
ಸಂತೋಷ್ ಶವ ಇಟ್ಟು ಪ್ರತಿಭಟನೆ ಮಾಡಲು ಮುಂದಾದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬ ಸದಸ್ಯರ ನಡುವೆ ಬಡಸ ಗ್ರಾಮದಲ್ಲಿ ಇಂದು...
ಉಡುಪಿ: ಹುಟ್ಟೂರು ತಲುಪಿದ ಸಂತೋಷ್ ಪಾಟೀಲ್ ಪಾರ್ಥಿವ ಶರೀರ
ಉಡುಪಿ: ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಮೃತದೇಹವನ್ನು ಉಡುಪಿಯಿಂದ ಸ್ವಗ್ರಾಮ ಬಡಸ ಗ್ರಾಮಕ್ಕೆ ತರಲಾಗಿದೆ. ಆರೋಪಿಗಳನ್ನು ಬಂಧಿಸುವವರೆಗೂ ಶವ ಕೊಂಡೊಯ್ಯಲು ಅವಕಾಶ ನೀಡುವುದಿಲ್ಲ ಎಂದು ಹಠ ಹಿಡಿದ...
ಪ್ರತಿಭಟನೆಯ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ರಸ್ತೆಯಲ್ಲಿ ಧಿಕ್ಕಾರ ಕೂಗುತ್ತಾ ಓಡಿದ ಕೈ ಕಾರ್ಯಕರ್ತೆ ಆಯಿಷಾ..ಅಂಧರ್
ಬೆಳಗಾವಿ: ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾದ ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದರು.
ಈ ವೇಳೆ ರಸ್ತೆಯಲ್ಲಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಮಹಿಳಾ ಕಾಂಗ್ರೆಸ್...
ಪುತ್ತೂರು: ಗಾಳಿ-ಮಳೆಗೆ ದೇವಸ್ಥಾನದ ಮುಂಭಾಗದ ಗೋಪುರದ ಮೇಲೆ ವಿದ್ಯುತ್ ಪ್ರಭಾವಳಿ ಉರುಳಿ ಬಿದ್ದು ಮಹಿಳೆಯರಿಗೆ...
ಪುತ್ತೂರು: ನಿನ್ನೆ ಸಂಜೆ ಭಾರೀ ಮಳೆಯಿಂದಾಗಿ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೆಯಲ್ಲಿದ್ದ ವ್ಯಾಪಾರ ಮಳಿಗೆಗಳಿಗೆ ಹಾನಿಯುಂಟಾಗಿದೆ.
ಭಾರೀ ಗಾಳಿ ಹಾಗೂ ಗುಡುಗು ಸಹಿತವಾಗಿ ಮಳೆಗೆ ಜಾತ್ರಾ ಗದ್ದೆಯಲ್ಲಿದ್ದ ವ್ಯಾಪಾರ ಮಳಿಗೆಗಳ ಶೀಟ್‌ಗಳು ಹಾರಿಹೋಗಿದ್ದು, ಗದ್ದೆಯ...
















