Thursday, October 29, 2026
spot_imgspot_img
spot_imgspot_img
Home Tags Vtvvitla

Tag: vtvvitla

ಹೆಬ್ರಿ: ಗೋಕಳ್ಳರ ವಿರುದ್ಧ ಕಾರ್ಯಾಚರಣೆ; 14 ಗೋವುಗಳ ರಕ್ಷಣೆ

ಹೆಬ್ರಿ: ಹೆಬ್ರಿ ಇನ್ಸ್ ಪೆಕ್ಟರ್ ಸುದರ್ಶನ್ ದೊಡ್ಡಮನ ನೇತೃತ್ವದಲ್ಲಿ ಗೋಕಳ್ಳರ ವಿರುದ್ಧ ಕಾರ್ಯಾಚರಣೆ ನಡೆದಿದ್ದು, ಕಾರ್ಕಳ ಭಾಗದಲ್ಲಿ ಸಕ್ರಿಯವಾಗಿದ್ದ ಗೋಕಳ್ಳರ ತಂಡವನ್ನು ಪೊಲೀಸರು ಬೆನ್ನಟ್ಟಿ ಗೋವುಗಳನ್ನು ವಶಕ್ಕೆ ಪಡೆದಿದ್ದಾರೆ. ಗೋ ಸಾಗಾಟ ಮಾಡುತ್ತಿದ್ದ...

ಉಳ್ಳಾಲ: ಅಜಾಗೃತೆಯ ವಾಹನ ಚಾಲನೆ; ಮೆಸ್ಕಾಂಗೆ 3 ಲಕ್ಷ ನಷ್ಟ

ಉಳ್ಳಾಲ: ಕಂಟೈನರ್ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಮೆಸ್ಕಾಂ ಕಂಪನಿಗೆ ಸೇರಿದ ವಿದ್ಯುತ್ ಕಂಬಗಳನ್ನು ಹಾನಿ ಮಾಡಿ ಪರಾರಿಯಾದ ಘಟನೆ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ನಡೆದಿದೆ. ಎಪ್ರಿಲ್ 10 ರಂದು ಕಂಟೈನರ್ ವಾಹನದ...

ವೇಶ್ಯಾಗೃಹದ ದಾಳಿ ವೇಳೆ ಸಿಕ್ಕಿಬಿದ್ದ ಗ್ರಾಹಕನನ್ನು ಬಂಧಿಸುವಂತಿಲ್ಲ, ಕಾನೂನು ಕ್ರಮ ಜರುಗಿಸುವಂತಿಲ್ಲ- ಕರ್ನಾಟಕ ಹೈಕೋರ್ಟ್​...

ಬೆಂಗಳೂರು: ವೇಶ್ಯಾವಾಟಿಕೆ ನಡೆಯುವ ಸ್ಥಳದಲ್ಲಿ ಪತ್ತೆಯಾದ ಗ್ರಾಹಕನ ವಿರುದ್ಧ ಅನೈತಿಕ ಕಳ್ಳಸಾಗಣೆಯ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಪುನರುಚ್ಚರಿಸಿದೆ. ದಾಳಿ ವೇಳೆ ವೇಶ್ಯಾಗೃಹದಲ್ಲಿರುವ ಗ್ರಾಹಕರನ್ನು ಕ್ರಿಮಿನಲ್ ಮೊಕದ್ದಮೆಗೆ ಒಳಪಡಿಸಲು...

ಉಡುಪಿ: ಮಾನಸಿಕ ಖಿನ್ನತೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ

ಮುಲ್ಕಿ: ಹಳೆಯಂಗಡಿ ಸಮೀಪದ ಪಾವಂಜೆ ನಂದಿನಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಶಾಲೆ ಬಳಿಯ ನಿವಾಸಿ ಬಾಲಕೃಷ್ಣ, ಅಮಿನ್ (35) ಎಂದು ಗುರುತಿಸಲಾಗಿದೆ. ಮೃತ...

ಕಡಬ: ನೀರಿನ ಟ್ಯಾಂಕಿನಲ್ಲಿ ಶವ ಪತ್ತೆ

ಕಡಬ: ಕಡಬ ತಾಲೂಕಿನ ಸವಣೂರಿನ ಬರೆಪ್ಪಾಡಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಎ.13ರಂದು ನೀರಿನ ಟ್ಯಾಂಕಿಯಲ್ಲಿ ಪತ್ತೆಯಾಗಿದೆ. ಬರೆಪ್ಪಾಡಿ ದಾಮೋದರ ಗೌಡ (55 ವ.) ಎನ್ನುವವರ ಮೃತದೇಹ ಮನೆಯ ಹತ್ತಿರದ ನೀರಿನ ಟ್ಯಾಂಕ್‌ನಲ್ಲಿ ಪತ್ತೆಯಾಗಿದೆ. ಮೃತರು ಪತ್ನಿ ಹಾಗೂ...

ಹಿಂ.ಜಾ.ವೇ. ಪ್ರಮುಖರಿಂದ ಬಂಟ್ವಾಳದಲ್ಲಿ ಮುಖ್ಯಮಂತ್ರಿ ಭೇಟಿ

ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲುವಿನಲ್ಲಿ ಪಕ್ಷದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಯನ್ನು ಭೇಟಿಯಾಗಿ ಪುತ್ತೂರಿನ ಹಿಂದೂ ವಿರೋಧಿ ಡಿ.ವೈ.ಎಸ್ಸಿ. ಗಾನ ಇವರನ್ನು ಕೂಡಲೇ ಪುತ್ತೂರಿನಿಂದ ವರ್ಗಾವಣೆ ಮತ್ತು ಪುತ್ತೂರಿನ ವಿದ್ಯಾರ್ಥಿಗಳ ಮೇಲೆ ವಿನಾಃ ಕಾರಣ ಕೇಸು...

ಪುತ್ತೂರು: ಸಿನಿಮಾ ಶೈಲಿಯಲ್ಲಿ ಮೈಸೂರಿನ ಫೋಟೋಗ್ರಾಫರ್ ಕೊಲೆ ಪ್ರಕರಣದ ಆರೋಪಿಗೆ ಜಾಮೀನು

ಪುತ್ತೂರು: ಪುತ್ತೂರಿಗೆ ಬಂದು ನಾಪತ್ತೆಯಾಗಿದ್ದ ಮೈಸೂರಿನ ಫೊಟೋಗ್ರಾಫರ್ ಜಗದೀಶ್ ಶೆಟ್ಟಿಯವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅಣಿಲೆ ಜಯರಾಜ್ ಶೆಟ್ಟಿಯವರಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಜಗದೀಶ್...

ಉಡುಪಿ: ಕೋಳಿ ಹಿಡಿಯಲು ಹೋಗಿ ಕೆರೆಗೆ ಬಿದ್ದು ವೃದ್ಧ ಸಾವು

ಉಡುಪಿ: ಗೂಡು ಸೇರಬೇಕಾದ ಕೋಳಿಯು ಕೆರೆಯತ್ತ ಹೋದಾಗ, ಅದನ್ನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆಯು ಕೊರ್‍ರಂಗಪಾಡಿಯ ಕೆಮ್ತೂರಿನಲ್ಲಿ ನಿನ್ನೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಶ್ರೀನಿವಾಸ ಪೂಜಾರಿ (65) ಎಂದು ಗುರುತಿಸಲಾಗಿದೆ....

SSLC ಪರೀಕ್ಷೆ ಕೊಠಡಿಯಲ್ಲಿ ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕ…!

ಹಾವೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳು ಬರುವಂತೆ ಮಾಡುತ್ತೇನೆಂದು ವಿದ್ಯಾರ್ಥಿನಿಗೆ ಪರೀಕ್ಷೆ ಕೊಠಡಿಯಲ್ಲಿ ‌ಮುತ್ತುಕೊಟ್ಟ ಶಿಕ್ಷಕಕನ ವಿರುದ್ದ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಹಾವೇರಿಯ ಶಿಕ್ಷಕ ಪರಮೇಶ ಐರಣಿ( 45) ಎಂಬಾತನ ವಿರುದ್ಧ...

ಕರಾವಳಿಯ ತೀರ್ಥ ಕ್ಷೇತ್ರಗಳಿಗೆ ಸಿಎಂ ಭೇಟಿ ; ನಾಡಿನ ಸುಭೀಕ್ಷೆಗೆ ದೇವರಲ್ಲಿ ಪ್ರಾರ್ಥನೆ...

ಸಿಎಂ ಬಸವರಾಜ ಬೊಮ್ಮಾಯಿ ಸದ್ಯ ಮೂರು ದಿನಗಳ ಕರಾವಳಿ ಪ್ರವಾಸದಲ್ಲಿ ಇದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿ, ತೀರ್ಥ ಕ್ಷೇತ್ರಗಳಿಗೂ ಭೇಟಿ ನೀಡಿ ದೇವರ ಆಶಿರ್ವಾದ ಪಡೆಯುತ್ತಿದ್ದು, ಆರಂಭದಲ್ಲಿ, ಉಡುಪಿಯ ಕಾಪುವಿನ ಉಚ್ಚಿಲ ಮಹಾಲಕ್ಷ್ಮಿ...
error: Content is protected !!