Wednesday, October 28, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ವ್ಯಕ್ತಿ ನೇಣುಬಿಗಿದುಕೊಂಡು ಆತ್ಮಹತ್ಯೆ.!

ವಿಟ್ಲ: ಕಾಶಿಮಠ ಕೊಪ್ಪಳದಲ್ಲಿ ಮನೆ ಹಿಂಭಾಗದ ಮರಕ್ಕೆ ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಾಶಿಮಠ ಕೊಪ್ಪಳ ನಿವಾಸಿ ಸಂಜೀವ ಶೆಟ್ಟಿ (65) ಎನ್ನಲಾಗಿದೆ. ರಾತ್ರಿ ಎಂದಿನಂತೆ ಮನೆಯಲ್ಲಿ...

ಸಚಿವ ಈಶ್ವರಪ್ಪ ವಿರುದ್ದ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ

ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂತೋಷ್ ಪಾಟೀಲ್ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದರು. ಬೆಳಗಾವಿ ಜಿಲ್ಲೆ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಮತ್ತು...

ದೈವಗಳಿಂದಲೇ ಮುಸ್ಲಿಂ ವ್ಯಾಪಾರಿಗೆ ಚಾಲನೆ.! ಇದು ಸಾಮರಸ್ಯದ ಸಂದೇಶ.!

ಮಂಗಳೂರಿಗೆ ಹೊಂದಿಕೊಂಡಿರುವ ಕೇರಳ ಗಡಿ ಭಾಗವಾದ ಮಂಜೇಶ್ವರದಲ್ಲಿ ನಡೆದ ಸಾಮರಸ್ಯದ ಘಟನೆ. ಮಂಜೇಶ್ವರಕ್ಕೆ ಸಮೀಪದ ಉದ್ಯಾವರದ ಶ್ರೀಅರಸು ಮಂಜಿಷ್ಣಾರ್‌ ಕ್ಷೇತ್ರದಲ್ಲಿ ಮುಸ್ಲಿಂ ವ್ಯಕ್ತಿಯ ಸಂತೆಯಿಂದ ಕ್ಷೇತ್ರದ ದೈವಗಳು ತೆಂಗಿನ ಕಾಯಿ ಹಾಗು ವೀಳ್ಯದೆಲೆ...

ಮಂಗಳೂರು: ಕಂಟೈನರ್ ಲಾರಿಯಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ – ತಪ್ಪಿದ ಅನಾಹುತ

ಮಂಗಳೂರು: ಕಂಟೈನರ್ ಲಾರಿಯೊಂದರಲ್ಲಿ‌ ಏಕಾಏಕಿ ಬೆಂಕಿ‌ ಕಾಣಿಸಿಕೊಂಡ‌ ಘಟನೆ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಎನ್ಎಂಪಿಟಿ ಗೇಟ್ ಬಳಿ ಸೋಮವಾರ ನಡೆದಿದೆ. ಗೋವಾದಿಂದ ತ್ರಿಶೂರ್ ಕಡೆಗೆ ತೆರಳುತ್ತಿದ್ದ ಕಂಟೈನರ್ ವಾಹನ, ಪಣಂಬೂರು ಎನ್ ಎಂಪಿಟಿ...

ಮಂಗಳೂರು: ಕಪಿಲ ಗೋಶಾಲೆಯ ಜಾನುವಾರು ಕಳವು; ಒರ್ವನ ಬಂಧನ

ಮಂಗಳೂರು: ನಗರದ ಮರವೂರಿನಲ್ಲಿರುವ ಕಪಿಲ ಗೋಶಾಲೆಯ ಮೇಯಲು ಬಿಟ್ಟ ಜಾನುವಾರು ಕಳವುಗೈದ ಆರೋಪಿಯನ್ನು ಬಟ್ಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಬಜ್ಪೆ ಭದ್ರಿಕರ ನಿವಾಸಿ ಮಹಮ್ಮದ್ ರಾಝಿಕ್ (19) ಬಂಧಿತ ಆರೋಪಿ, ನಗರದ ಮರವೂರಿನಲ್ಲಿರುವ...

ಪಿಎಸ್‌ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ, ಸಿಐಡಿ ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರರಿಂದ ಒತ್ತಾಯ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿರುವ 545 ಸಬ್ ಇನ್ಸ್ ಪೆಕ್ಟರ್(ಪಿಎಸ್‌ಐ) ಹುದ್ದೆ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿ ಬಂದಿರುವ ಹಿನ್ನಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ...

ಮಣಿಪಾಲ: ಗಾಂಜಾ ಸೇವಿಸಿದ ಇಬ್ಬರ ಬಂಧನ

ಮಣಿಪಾಲ: ಗಾಂಜಾ ಸೇವಿಸಿದ್ದ ಇಬ್ಬರು ವ್ಯಕ್ತಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಮಣಿಪಾಲದ ಸಹಾಯಕ ಪೊಲೀಸ್ ಉಪನಿರೀಕ್ಷಕ ಉಮೇಶ್ ಜೋಗಿ ಅವರು ರೌಂಡ್ ನಲ್ಲಿದ್ದಾಗ ಕಾಯಿನ್ ಸರ್ಕಲ್ ಬಳಿ ಹಾಸನ ಮೂಲದ ಮೇಘರಾಜು (30)...

ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಎಪ್ರಿಲ್ 19 ರಿಂದ ಯುರೇಕಾ ರಾಜ್ಯ ಮಟ್ಟದ ವಿಜ್ಞಾನ ಶಿಬಿರ

ಪುತ್ತೂರು: ಹತ್ತನೇ ತರಗತಿ ಪರೀಕ್ಷೆ ಬರೆದು ಪ್ರಥಮ ಪಿ.ಯು.ಸಿ. ಯಲ್ಲಿ ವಿಜ್ಞಾನ ವಿಷಯ ಆಯ್ಕೆ ಮಾಡ ಬಯಸುವ ವಿದ್ಯಾರ್ಥಿಗಳಿಗಾಗಿ ಹನ್ನೆರಡು ದಿನಗಳ ರಾಜ್ಯ ಮಟ್ಟದ ವಿಜ್ಞಾನ ಶಿಬಿರ "ಯುರೇಕಾ -2022" ವಿವೇಕಾನಂದ ಪದವಿ...

ವಿದ್ಯಾರ್ಥಿನಿ ಮುಸ್ಕಾನ್ ಳನ್ನು ತನಿಖೆಗೆ ಒಳಪಡಿಸಬೇಕು; ಮುಖ್ಯಮಂತ್ರಿಗೆ ಅನಂತ ಕುಮಾರ್ ಹೆಗಡೆ ಪತ್ರ

ಕಾರವಾರ: ಹಿಜಾಬ್ ವಿವಾದದ ಗದ್ದಲದ ಸಂದರ್ಭದಲ್ಲಿ ಅಲ್ಲಾ ಹೋ ಅಕ್ಬರ್‌ ಎಂದು ಕಾಲೇಜು ಆವರಣದಲ್ಲಿ ಕೂಗಿ ಪ್ರಸಿದ್ಧಿ ಪಡೆದಿದ್ದ ಮಂಡ್ಯದ ಪಿಇಎಸ್ ಕಾಲೇಜಿನ ವಿದ್ಯಾರ್ಥಿನಿ ಬೀಬಿ ಮುಸ್ಕಾನ್ ಳನ್ನು ತನಿಖೆಗೊಳವಡಿಸುವಂತೆ ಮುಖ್ಯಮಂತ್ರಿ ಬಸವರಾಜ...

ಮಂಗಳೂರು: ಚಿಕನ್ ಸೆಂಟರ್‍ ಸಿಬ್ಬಂದಿಯ ಕೊಲೆ ಯತ್ನ; ರೌಡಿ ಶೀಟರ್ ಗಳ ಬಂಧನ

ಮಂಗಳೂರು: ನಗರದ ವೆಲೆನ್ಶಿಯಾ ಜಂಕ್ಷನ್ ನಲ್ಲಿ ಕೋಳಿ ಮಾಂಸ ಮಾರಾಟದ ಅಂಗಡಿಯ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದಡಿ ಇಬ್ಬರು ರೌಡಿಶೀಟರ್ ಗಳನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರೌಡಿ...
error: Content is protected !!