Wednesday, October 28, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಾರವಳಿಯಲ್ಲಿ ಗುಡುಗು ಸಹಿತ ಗಾಳಿ ಮಳೆ – ಕೆಲವೆಡೆ ಹಾನಿ

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ವಿವಿಧ ಭಾಗಗಳಲ್ಲಿ ಶನಿವಾರ ಗುಡುಗು ಸಹಿತ ಗಾಳಿ ಮಳೆಯಾಗಿದ್ದು, ಕೆಲವೆಡೆ ಹಾನಿ ಉಂಟಾಗಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಮೂಡುಬಿದಿರೆ, ಮೂಲ್ಕಿ, ಮಂಗಳೂರು, ಪಣಂಬೂರು, ಸುತ್ತಮುತ್ತ...

ಕಡಬ: ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ಪ್ರಕರಣ; ಕೊಲೆ ಶಂಕೆ.!

ಕಡಬ : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು ಇದೊಂದು ಕೊಲೆಯಾಗಿರುವ ಸಾಧ್ಯತೆ ಇದೆ ಎಂಬ ಶಂಕೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಫೆ.5ರಿಂದ ನಾಪತ್ತೆಯಾಗಿದ್ದಾರೆಂದು ಹೇಳಲಾಗಿರುವ ಸೇಸಪ್ಪ ಪೂಜಾರಿಯವರ ಶವ...

ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ ; ವಿಡಿಯೋ ರೆಕಾರ್ಡ್ – ಲೈಂಗಿಕ ದೌರ್ಜನ್ಯ.!

ಅಪ್ರಾಪ್ತೆ ಮೇಲೆ 8 ಜನ ಕಾಮುಕರು ಅಟ್ಟಹಾಸ ಮೆರೆದಿರುವ ಘಟನೆ ರಾಜಧಾನಿ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 16 ವರ್ಷದ ಅಪ್ರಾಪ್ತೆ ಮೇಲೆ 8 ಜನ ಕಾಮುಕರು ಗ್ಯಾಂಗ್ ರೇಪ್ ನಡೆಸಿದ್ದಾರೆ....

ಟಿವಿಎಸ್ ಕದಿಯುತ್ತಿದ್ದ ವ್ಯಕ್ತಿಯ ಬಂಧನ; 10 ದ್ವಿಚಕ್ರ ವಾಹನಗಳು ವಶಕ್ಕೆ

ಬೆಂಗಳೂರು: ತನ್ನ ಊರಿನಿಂದ ಪಂಚೆ ಹಾಕಿಕೊಂಡು ಬಸ್‍ನಲ್ಲಿ ಬಂದು ಟಿವಿಎಸ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿ 5.20 ಲಕ್ಷ ರೂ. ಬೆಲೆ ಬಾಳುವ 10 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಗುಬ್ಬಿ...

ಮಂಗಳೂರು: ಬೈಕ್’ಗೆ ಲಾರಿ ಡಿಕ್ಕಿ – ವೃತ್ತಿಪರ ಚಿತ್ರಕಲಾವಿದ ರವಿಕುಮಾರ್ ಸಾವು

ಮಂಗಳೂರು: ಲಾರಿಯೊಂದು ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಸಮೀಪ ನಡೆದಿದೆ. ಮೃತರನ್ನು ಕೊಲ್ಯದ ಕನೀರುತೋಟ ನಿವಾಸಿ ರವಿಕುಮಾರ್ (55) ಎಂದು ಗುರುತಿಸಲಾಗಿದೆ. ಇವರು...

ಬೆಳ್ತಂಗಡಿ: ಶಿಶಿಲದ ವ್ಯಕ್ತಿ ನಾಪತ್ತೆ.!

ಬೆಳ್ತಂಗಡಿ: ಶಿಶಿಲದ ಆನಂದ ಎನ್ನುವ ವ್ಯಕ್ತಿಯೋಬ್ಬರು ನಾಪತ್ತೆಯಾದ ಘಟನೆ ನಡೆದಿದೆ. ಇವರು ಶಿಶಿಲದ ಚಂದ್ರಶೇಖರ ಕೋಟೆಬಾಗಿಲು ಎನ್ನುವವರ ಮನೆಯಿಂದ ಇಂದು ಬೆಳಿಗ್ಗೆ 4:30ಗೆ ಹೊರಟು ಹೋಗಿದ್ದಾರೆ. ಇವರು ಶಿಶಿಲದಿಂದ-ಶಿಬಾಜೆ ಹೋಗುವ ಮಾರ್ಗದಿಂದ ಸಂಚಾರಿಸಿದ್ದಾರೆ ಎಂದು...

ಮಂಗಳೂರು: ಡಿವೈಡರ್ ಹಾರಿ ಎರಡು ವಾಹನಗಳಿಗೆ ಢಿಕ್ಕಿ ಹೊಡೆದ BMW ಕಾರು: ಓರ್ವ ಗಂಭೀರ

ಮಂಗಳೂರು: ಬಿಎಂಡಬ್ಲ್ಯು ಕಾರೊಂದು ಡಿವೈಡರ್ ಹಾರಿ ಎರಡು ವಾಹನಗಳಿಗೆ ಢಿಕ್ಕಿ ಹೊಡೆದಿರುವ ಘಟನೆ ಬಲ್ಲಾಳ್ ಭಾಗ್ ನಲ್ಲಿ ನಡೆದಿದೆ. ಬಿಎಂಡಬ್ಲ್ಯು ಕಾರು ವೇಗದಲ್ಲಿ ಬಲ್ಲಾಳ್ ಭಾಗ್ ರಸ್ತೆಯಲ್ಲಿ ಬರುತ್ತಿರುವಾಗ ಡಿವೈಡರ್ ಹಾರಿ, ಆ ಕಡೆ...

ಬಂಟ್ವಾಳ: ಪಿಕಪ್ ವಾಹನ, ಲಕ್ಷಾಂತರ ಮೌಲ್ಯದ ಸೊತ್ತು ಕಳವು; ಮೂವರು ಆರೋಪಿಗಳ ಬಂಧನ

ಬಂಟ್ವಾಳ: ಅಮ್ಟೂರು ಗ್ರಾಮದ ರಾಯಪ್ಪಕೋಡಿ ಖಾಸಗಿ ಸಂಸ್ಥೆಯೊಂದರ ಮುಂದೆ ನಿಲ್ಲಿಸಿದ್ದ ಪಿಕಪ್ ಹಾಗೂ ಲಕ್ಷಾಂತರ ಬೆಲೆ ಬಾಳುವ ವಿವಿಧ ಸೊತ್ತುಗಳನ್ನು ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ....

ಕಡಬ : ಕುಡಿದ ಮತ್ತಿನಲ್ಲಿ ಪಾನ್ ಅಂಗಡಿ ಮಾಲಕನಿಗೆ ಯದ್ವಾತದ್ವಾ ಹೊಡೆದ ಪೊಲೀಸರು.! ಸಾರ್ವಜನಿಕರಿಂದ...

ಕಡಬ : ಉಪ್ಪಿನಂಗಡಿ ಠಾಣೆಯ ಪೊಲೀಸರೊಬ್ಬರು ಕುಡಿದ ಮತ್ತಿನಲ್ಲಿ ಪಾನ್ ಅಂಗಡಿ ಮಾಲಕನಿಗೆ ಲಾಠಿಯಲ್ಲಿ ಯದ್ವಾತದ್ವಾ ಹೊಡೆದು ಅಂಗಡಿ ಚಲ್ಲಾಪಿಲ್ಲಿ ಮಾಡಿ ಕರ್ತವ್ಯದ ನಡುವೆ ಕಾರಿನಲ್ಲಿ ಪರಾರಿಯಾದ ಘಟನೆ ನಡೆದಿದೆ. ಏಕಾಹಭಜನ ಮಹೋತ್ಸವಕ್ಕೆ ಹೆಚ್ಚುವರಿಯಾಗಿ...

ವಿಟ್ಲ: ವ್ಯಕ್ತಿಯೋರ್ವರು ಕಾಲು ಜಾರಿ ಕೆರೆಗೆ ಬಿದ್ದು ಸಾವು.!

ವಿಟ್ಲ: ತೋಟದ ಕೆರೆಯ ಬದಿಯಲ್ಲಿ ತೆಂಗಿನ ಕಾಯಿ ಹೆಕ್ಕುತ್ತಿದ್ದ ಸಂದರ್ಭ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಅಳಿಕೆ ಗ್ರಾಮದ ಪಡೀಲ್ ಎಂಬಲ್ಲಿ ನಡೆದಿದೆ. ಮೃತರನ್ನು ಅಳಿಕೆ...
error: Content is protected !!