Wednesday, October 28, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಡುಪಿ: ನಗದು ಜೊತೆ ಸಿಸಿ ಕ್ಯಾಮರ ಕೊಂಡೊಯ್ದ ಕದೀಮರು

ಉಡುಪಿ: ಅಂಗಡಿಯೊಂದರಿಂದ ನಗದು ಹಾಗೂ ಸಿಸಿ ಕ್ಯಾಮರಾವನ್ನು ಕಳವು ಗೈದ ಘಟನೆ ನಾಲ್ಕೂರು ಗ್ರಾಮದ ಹಾಲಮಜಲು ಎಂಬಲ್ಲಿ ನಡೆದಿದೆ. ಹಾಲಮಜಲಿನಲ್ಲಿರುವ ಸುಪ್ರೀತ್ ಗುಡ್ಡೆಮನೆಯವರ ಪ್ರಗತಿ ಚಿಕನ್ ಸೆಂಟರ್ ನಲ್ಲಿ ನಿನ್ನೆ ತಡರಾತ್ರಿ ಕಳ್ಳರು ಅಂಗಡಿಯ...

ಮೂರು ಮದುವೆಯಾದ್ರು ಮುಗಿಯದ ಚೆಲ್ಲಾಟ.! ರೆಡ್ ಹ್ಯಾಂಡ್’ಆಗಿ ಸಿಕ್ಕಿಬಿದ್ದ ನಿಧಾಖಾನ್.!

ಮೈಸೂರು: ಈಕೆಗೆ ಒಂದಲ್ಲ, ಎರಡಲ್ಲ, ಮೂರು ಮದುವೆ ಆಗಿದೆ. 3ನೇ ಗಂಡನ ಜತೆ ಸಂಸಾರ ನಡೆಸುತ್ತಿದ್ದರೂ ಮತ್ತೊಬ್ಬನ ಜತೆ ಲವ್ಬಿ ಡವ್ವಿ ಶುರುವಿಟ್ಟುಕೊಂಡು ರೆಡ್​ಹ್ಯಾಂಡ್​ ಆಗೇ ಸಿಕ್ಕಿಬಿದ್ದ ಘಟನೆ ರಾಜೀವ್ ನಗರದಲ್ಲಿ ಸಂಭವಿಸಿದೆ. ಉದಯಗಿರಿಯ ನಿಧಾಖಾನ್​ಗೆ...

ವಿಟ್ಲ: ಒಕ್ಕೆತ್ತೂರು – ಮಾಡ ಶ್ರೀ ಮಲರಾಯ ದೈವಸ್ಥಾನದಲ್ಲಿ ಗಣಪತಿ ಹವನ ಮತ್ತು...

ವಿಟ್ಲ: ಶ್ರೀ ಮಲರಾಯ ದೈವಸ್ಥಾನ, ಒಕ್ಕೆತ್ತೂರು - ಮಾಡ ಇಲ್ಲಿ ಲೋಕಕಲ್ಯಾಣಾರ್ಥವಾಗಿ ಕ್ಷೇತ್ರದ ಸಾನಿಧ್ಯ ಅಭಿವೃದ್ಧಿಗಾಗಿ ದೈವಸಾನಿಧ್ಯದಲ್ಲಿ ಗಣಪತಿ ಹವನ ಮತ್ತು ಶ್ರೀ ದುರ್ಗಾನಮಸ್ಕಾರ ಪೂಜೆಯು ಕುಂಟುಕುಡೇಲು ಶ್ರೀ ರಘುರಾಮ ತಂತ್ರಿಗಳ ನೇತೃತ್ವದಲ್ಲಿ...

ತೆಲುಗು ಸಿನಿಮಾದಲ್ಲಿ ನಟಿಸಿ ಭೇಷ್ ಎನಿಸಿಕೊಂಡ ಪುತ್ತೂರಿನ ಪುಟಾಣಿ ಆಜ್ಞಾ. ರೈ

ಪುತ್ತೂರು: ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತೆಲುಗು ಸಿನಿಮಾದಲ್ಲಿ ಪುತ್ತೂರಿನ ಪುಟಾಣಿ ಪ್ರತಿಭೆ ಆಜ್ಞಾ ರೈ ಬಣ್ಣ ಹಚ್ಚಿದ್ದಾರೆ. ಕ್ರೇಜಿ ಆಂಟ್ಸ್ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ, ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶಿಸುತ್ತಿರುವ, ಬಾಹುಬಲಿ 2 ಚಿತ್ರದ...

ಭಾರತದ ಭೂಪಟವನ್ನು ತಿರುಚಿ ವಿದ್ಯಾರ್ಥಿಗಳಿಗೆ ನೀಡಿದ ಶಿಕ್ಷಣ ಇಲಾಖೆ.!

ದಕ್ಷಿಣಕನ್ನಡ: ಜಿಲ್ಲೆಯಲ್ಲಿ ನಡೆದ ದ್ವಿತೀಯ ಪಿಯು ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಮಕ್ಕಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ನೀಡಿದ ಇತಿಹಾಸ ಪ್ರಶ್ನೆಪತ್ರಿಕೆಯ ಭಾರತದ ಭೂಪಟದಲ್ಲಿ ಅರ್ಧ ಕಾಶ್ಮೀರವೇ ಮಾಯವಾಗಿದೆ. ವಿದ್ಯಾರ್ಥಿಗಳಿಗೆ ಒದಗಿಸಿದ ಭಾರತದ...

ಕಡಬ: 2 ಕ್ವಿಂಟಲ್ ಅಡಿಕೆ, ಆಕ್ಸಿಜನ್ ಸಿಲಿಂಡರ್ ಕಳವು.!

ಕಾಣಿಯೂರು : ಕಡಬ ತಾಲೂಕಿನ ಕಾಣಿಯೂರಿನ ಅಡಿಕೆ ಅಂಗಡಿಯೊoದರಲ್ಲಿ ಕಳ್ಳತನವಾದ ಘಟನೆ ನಡೆದಿದೆ. ಅಂಗಡಿಯ ಶಟರ್ ಒಡೆದು ಈ ಕೃತ್ಯ ನಡೆದಿದ್ದು, ಈ ಬಗ್ಗೆ ಶ್ರೀಗುರು ಟ್ರೇಡರ‍್ಸ್ ಮಾಲಕ ಪವನ್ ಇವರು ಪೋಲಿಸರಿಗೆ ನೀಡಿರುವ...

ಮಂಗಳೂರು: ಅಂಬೇಡ್ಕರ್ ಜಯಂತಿ ಪ್ರಯುಕ್ತ ಹಾಕಲಾಗಿದ್ದ ಬ್ಯಾನರ್’ಗೆ ಹಾನಿ – ಇಬ್ಬರ ಬಂಧನ.!

ಮಂಗಳೂರು: ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಹಾಕಲಾಗಿದ್ದ ಫ್ಲೆಕ್ಸ್ ಗೆ ಹಾನಿ ಮಾಡಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ನಡೆದಿದೆ. ಅಂಬೇಡ್ಕರ್ ಜಯಂತಿ ಪ್ರಯುಕ್ತ ಅಸೈಗೋಳಿಯಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಗೆ...

ಮಂಗಳೂರು: ಆರೋಪಿಯಿಂದ ಕೊಣಾಜೆ ಎಸ್ ಐ ಮೇಲೆ ಚೂರಿ ಇರಿತ.!

ಉಳ್ಳಾಲ: ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಎಸ್ ಐ ಶರಣಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬೆಲೆಬಾಳುವ ವಾಚ್ ಕಳ್ಳತನದ...

ಮಾರ್ಗ ಮದ್ಯೆಯೇ ಹೊತ್ತಿ ಉರಿದ KTM ಬೈಕ್

ಹಾಸನ: ಚಲಿಸುತ್ತಿದ್ದ ಬೈಕ್​ ತಡರಾತ್ರಿ ಏಕಾಏಕಿ ಹೊತ್ತಿ ಉರಿದ ಘಟನೆ ಹಾಸನ ಹಾಗೂ ಬೇಲೂರು ರಸ್ತೆ ಕಡದರವಳ್ಳಿ ಕ್ರಾಸ್ ಬಳಿ ನಡೆದಿದೆ.ಬೆಂಗಳೂರು ಮೂಲದ ಯುವಕ ಹಾಸನ ಹಾಗೂ ಬೇಲೂರು ಮಾರ್ಗವಾಗಿ ಚಲಿಸುತ್ತಿದ್ದ ವೇಳೆ...

ಪೆರ್ಲ: ಅಣ್ಣನನ್ನು ಇರಿದು ಕೊಂದ ತಮ್ಮ.! ಪೊಲೀಸರಿಗೆ ಶರಣು

ಪೆರ್ಲ : ತಮ್ಮನೋರ್ವ ಅಣ್ಣನನ್ನು ಕೊಲೆ ಮಾಡಿರುವ ಘಟನೆ ಪೆರ್ಲ ಸಮೀಪದ ಶೇಣಿ ಉಪ್ಪಳಿಗೆಯಲ್ಲಿ ನಡೆದಿದೆ. ಉಪ್ಪಳಿಗೆಯ ಥೋಮಸ್ ಡಿಸೋಜ ( 45) ಕೊಲೆಗೀಡಾದವರು. ಈತನ ಸಹೋದರ ರಾಜೇಶ್ ( 37) ಕೃತ್ಯ ನಡೆಸಿದ್ದಾನೆ. ನಿನ್ನೆ...
error: Content is protected !!