Wednesday, October 28, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪ್ರೀತಿಸಿ ಮದುವೆಯಾಗಿ ಜಾತಿ ಬಗ್ಗೆ ಗಲಾಟೆ.! ಗರ್ಭಿಣಿ ಪತ್ನಿಯನ್ನೆ ಕೊಂದ ಪಾಪಿ ಪತಿ

ಮೈಸೂರು: ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಹೆಂಡತಿಯನ್ನು ಪತಿಯೊಬ್ಬ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಹಿನಕಲ್ ನಿವಾಸಿ ಪ್ರಮೋದ್ ಎಂಬಾತನೇ ತನ್ನ ಪತ್ನಿ ಅಶ್ವಿನಿ (೨೩)ಯನ್ನು ಉಸಿರುಗಟ್ಟಿಸಿ ದಾರುಣವಾಗಿ ಹತ್ಯೆ ಮಾಡಿದ್ದಾನೆ. ಕೃಷಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ...

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆ ಬಾಗಿಲು ಬಡಿದ ಎಸಿಬಿ.!

ಬೆಂಗಳೂರು: ಈಗಾಗಲೇ ರಾಜ್ಯಾಧ್ಯಂತ ಸಮರವನ್ನು ಸಾರಿ, ಬೆಳ್ಳಂಬೆಳಿಗ್ಗೆ ಭ್ರಷ್ಟರ ಬೇಟೆಯಾಡಿ, ಬಿಸಿ ಮುಟ್ಟಿಸಿದ್ದಂತ ಎಸಿಬಿ ಅಧಿಕಾರಿಗಳು, ಇಂದು ಬೆಂಗಳೂರಿನ 9 ಅಧಿಕಾರಿಗಳು ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಿ, ಮಹತ್ವದ ದಾಖಲೆಗಳ ಹುಡುಕಾಟದಲ್ಲಿ...

ಮಂಗಳೂರು: ಅಪ್ರಾಪ್ತರ ಬಳಸಿ ವೇಶ್ಯಾವಾಟಿಕೆ ಪ್ರಕರಣ -ಬಂಧಿತರ ಸಂಖ್ಯೆ 16ಕ್ಕೆ ಏರಿಕೆ

ಮಂಗಳೂರು: ನಗರದ ನಂದಿಗುಡ್ಡದಲ್ಲಿರುವ ಫ್ಲ್ಯಾಟ್‌ವೊಂದರಲ್ಲಿ ಪಿಯು ಕಾಲೇಜಿನ ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಬ್ಲ್ಯಾಕ್‌ಮೇಲ್‌ ಮಾಡಿ ನಡೆಸುತ್ತಿದ್ದ ವೇಶ್ಯಾವಾಟಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್‌ ಇಲಾಖೆ, ಈ ಸಂಬಂಧ ಮತ್ತೆ ಓರ್ವನನ್ನು ಬಂಧಿಸಿದ್ದು, ಈವರೆಗೆ ಬಂಧಿತರ...

ಸರಣಿ ಅಪಘಾತಕ್ಕೆ ಶಾಲಾ ಬಾಲಕಿ ಬಲಿ; ಮತ್ತಿಬ್ಬರಿಗೆ ಗಾಯ

ಬೆಂಗಳೂರು: ಹೆಬ್ಬಾಳ ಪೊಲೀಸ್ ಠಾಣೆ ಸಮೀಪ ಕೆಳಸೇತುವೆ ಬಳಿ ಕಾರು- ಲಾರಿ-ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು. ರಸ್ತೆ ದಾಟುತ್ತಿದ್ದ 12 ವರ್ಷದ ಶಾಲಾ ಬಾಲಕಿ ಅಕ್ಷಯ ಬಿ.ನರಸಿಂಹಮೂರ್ತಿ ಮೃತಪಟ್ಟಿದ್ದಾಳೆ. ಸ್ಟೆಲ್ಲಾ ಮೇರಿಸ್ ಶಾಲೆಯಲ್ಲಿ...

ಕಾಸರಗೋಡು : ಅಪ್ರಾಪ್ತ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

ಕಾಸರಗೋಡು : ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೇಲ್ಪರಂಬದಲ್ಲಿ ನಡೆದಿದೆ. ಮೇಲ್ಪರಂಬ ಕಡೆಂಗೋಡಿನ ಅಬ್ದುಲ್ ರಹಮಾನ್ ರವರ ಪುತ್ರಿ ಶಾಹಿನಾ (11) ಮೃತ ಪಟ್ಟ ಬಾಲಕಿ. ಮೊಬೈಲ್...

ಉಪ್ಪಿನಂಗಡಿ: ಕೋರ್ಟ್ ಆದೇಶಕ್ಕೆ ತಲೆಬಾಗಿದ ವಿದ್ಯಾರ್ಥಿನಿಯರು ಕಾಲೇಜಿನ ಸಮವಸ್ತ್ರ ನಿಯಮಾವಳಿ ಪಾಲಿಸಿ ತರಗತಿಗೆ ಹಾಜರ್‍

ಪುತ್ತೂರು : ಹಿಜಾಬ್ ಧರಿಸಿಯೇ ತರಗತಿಗೆ ಹಾಜರಾಗುತ್ತೇನೆ ಎಂಬ ನಿಲುವಿಗೆ ಅಂಟಿಕೊಂಡಿದ್ದ ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಇದೀಗ ಕಾಲೇಜಿನ ಸಮವಸ್ತ್ರ ನಿಯಮಾವಳಿಗಳನ್ನು ಪಾಲಿಸಿ ಇಂದಿನಿಂದಲೇ ತರಗತಿಗಳಿಗೆ ಹಾಜರಾಗಲು...

ಅಂತಿಮ ದಿನದ ಹೋಳಿಯಾಟದಲ್ಲಿ ರಕ್ತದೋಕುಳಿ: ಇಬ್ಬರಿಗೆ ಚೂರಿ ಇರಿತ..!

ಊರಲ್ಲಿನ ಅಂತಿಮ ದಿನದಂದು ನಡೆದ ಹೋಳಿಯಾಟ ಅಕ್ಷರಶಃ ರಕ್ತದೋಕುಳಿ ಎಂಬಂತಾಗಿದೆ. ಹೋಳಿಯಾಟದಲ್ಲಿ ತೊಡಗಿದ್ದ ಇಬ್ಬರಿಗೆ ಚೂರಿ ಇರಿಯಲಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಬಾಗಲಕೋಟೆಯಲ್ಲಿ ಮೂರು ದಿನ ಹೋಳಿ ಹಬ್ಬ ಆಚರಣೆ ಇದ್ದು, ಇಂದು ಮೂರನೇ ದಿನ...

ವಾಯುವಿಹಾರಕ್ಕೆ ಬಂದಿದ್ದ ಅಜ್ಜಿಯ ಮೇಲೆ ಟಿಪ್ಪರ್ ಹರಿದು ಸಾವು

ಕೊಪ್ಪಳ: ವಾಯುವಿಹಾರಕ್ಕೆಂದು ಬಂದಿದ್ದ ಅಜ್ಜಿಯ ಮೇಲೆ ಟಿಪ್ಪರ್‍ ಹರಿದು ಸಾವನ್ನಪ್ಪಿರುವಂತಹ ಭೀಕರವಾದ ಘಟನೆ ಜಿಲ್ಲೆಯ ಬನ್ನಿಕಟ್ಟಿ ಸಮೀಪ ನಡೆದಿದೆ. ಅಪಘಾತದಲ್ಲಿ ಸುಶೀಲಮ್ಮ (65) ಮೃತಪಟ್ಟ ದುರ್ದೈವಿ. ತಾಯಿ ಅಪಘಾತ ಕಂಡು ಮಗ ಸದಾಶಿವ ಕಣ್ಣೀರಿಟ್ಟಿದ್ದಾರೆ....

ಅಕ್ಕ-ತಂಗಿ ಇಬ್ಬರನ್ನೂ ಬಲಿ ಪಡೆದ ಬಸ್ ಅಪಘಾತ ಪ್ರಕರಣ; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ತುಮಕೂರಿನ ಪಾವಗಡ ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ್ದ ಖಾಸಗಿ ಬಸ್ ಪಲ್ಟಿ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೇರಿದೆ. ಭೀಕರ ಬಸ್ ಅಪಘಾತದಲ್ಲಿ ಅಕ್ಕ-ತಂಗಿ ಇಬ್ಬರೂ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ...

ಮುಸ್ಲಿಂ ಯುವಕನನ್ನು ಪ್ರೀತಿಸಿ ಮದುವೆಯಾಗಿ ದುರಂತ ಅಂತ್ಯ ಕಂಡ ಭೂಮಿಕಾ.! ಕುಟುಂಬಸ್ಥರಿಂದ ಲವ್ ಜಿಹಾದ್...

ಶಿವಮೊಗ್ಗ: ಅನ್ಯಕೋಮಿನ ಯುವಕನನ್ನು ಮದುವೆಯಾಗಿ ಹೆರಿಗೆಯಾದ ಐದೇ ದಿನಕ್ಕೆ ಯುವತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಸಮೀರ್‍’ನನ್ನು ಪ್ರೀತಿಸಿ ಮದುವೆಯಾಗಿದ್ದ ಭೂಮಿಕಾ ಅಲಿಯಾಸ್ ಮುಸ್ಕಾನ್ ಬಾನು (19) ಎರಡು ವರ್ಷದ ಹಿಂದೆ...
error: Content is protected !!