Tag: vtvvitla
ಕಾಪು: ಮಾರಿ ಪೂಜೆಗೆ ಮುಸ್ಲಿಮರ ಅಂಗಡಿಗೆ ಅವಕಾಶ ನೀಡಬೇಡಿ.! ಪತ್ರ ವೈರಲ್.?
ಉಡುಪಿ: ಮಾರಿ ಪೂಜೆ ಹಬ್ಬದ ಸಂದರ್ಭದಲ್ಲಿ ಮುಸ್ಲಿಮರ ಅಂಗಡಿಗೆ ಅವಕಾಶ ನೀಡಬೇಡಿ ಎಂದು ಮನವಿ ಮಾಡುವ ಪತ್ರವೊಂದು ವೈರಲ್ ಆದ ಬಗ್ಗೆ ವರದಿಯಾಗಿದೆ.
ಮಾರ್ಚ್ 22,23 ರಂದು ನಡೆಯುವ ಸುಗ್ಗಿ ಮಾರಿ ಪೂಜೆಯ ಸಂದರ್ಭದಲ್ಲಿ...
ಮಂಗಳೂರು: ಮಗು ಅದಲು-ಬದಲು ಪ್ರಕರಣ; ದೂರುದಾರ ಮುಸ್ತಫಾನೇ ಮಗುವಿನ ತಂದೆ – ಡಿಎನ್ ಎ...
ಮಂಗಳೂರು: ನಗರದ ಲೇಡಿಗೋಶನ್ ಸರಕಾರಿ ಆಸ್ಪತ್ರೆಯಲ್ಲಿ ಮಗು ಅದಲು -ಬದಲು ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ಹೈದರಾಬಾದ್‌ನ ಪ್ರಯೋಗಾಲಯದಲ್ಲಿ ನಡೆಸಲಾಗಿದ್ದ ಡಿಎನ್‌ಎ ಪರೀಕ್ಷೆಯ ವರದಿಯು ತನಿಖಾಧಿಕಾರಿಯ ಕೈ ಸೇರಿದ್ದು, ದೂರುದಾರರಾದ ಮುಸ್ತಫಾ ಅವರೇ ಮಗುವಿನ...
ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ; ಗುಜರಾತ್ ಸರ್ಕಾರ ಆದೇಶ
ನವದೆಹಲಿ: ಗುಜರಾತ್‌ನ ಶಾಲೆಗಳಲ್ಲಿ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸಲು ಆದೇಶಿಸಲಾಗಿದೆ. ಹೊಸ ಶಿಕ್ಷಣ ನೀತಿ ಅಡಿಯಲ್ಲಿ ಗುಜರಾತ್‌ನ ಶಾಲೆಗಳ ಮಕ್ಕಳಿಗೆ ಭಗವದ್ಗೀತೆಯನ್ನು ಕಲಿಸಲಾಗುತ್ತದೆ ಎಂದು ಗುಜರಾತ್ ಸರ್ಕಾರ ಪ್ರಕಟಿಸಿದೆ....
ಮಂಗಳೂರಿನಲ್ಲಿ ಒತ್ತಾಯಪೂರ್ವಕವಾಗಿ ಬಂದ್ ನಡೆದಿಲ್ಲ: ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಪಷ್ಟನೆ
ಮಂಗಳೂರು: ಹಿಜಾಬ್ ವಿರುದ್ಧ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಇಂದು ಮುಸ್ಲಿಂ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದವು. ಆದರೆ ಮಂಗಳೂರು ನಗರದಲ್ಲಿ ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸಿಲ್ಲ ಮಂಗಳೂರು ನಗರ ಪೊಲೀಸ್ ಆಯುಕ್ತ...
ಮಂಗಳೂರು: ಹಿಜಾಬ್ ಪರ ಗೋಡೆ ಬರಹ – ಪ್ರಕರಣ ದಾಖಲು
ಮಂಗಳೂರು: ಕಿಡಿಗೇಡಿಗಳು ಹಿಜಾಬ್ ಪರವಾಗಿ ಗೋಡೆ ಬರಹ ಬರೆದಿರುವ ಘಟನೆ ಮಲ್ಪೆಯ ಬೈಲಕೆರೆ ಪರಿಸರದಲ್ಲಿ ನಡೆದಿದ್ದು, ಸ್ಥಳದಲ್ಲಿ ನೂರಾರು ಜನ ಸೇರಿದ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
ಬೈಲಕೆರೆಯಲ್ಲಿರುವ ಅನಧಿಕೃತ ಕಟ್ಟಡವೊಂದರ...
ಮಸೀದಿ ಧ್ವಂಸಗೊಳಿಸಿ ಕೇಸರಿ ಬಣ್ಣ ಬಳಿದ ದುಷ್ಕರ್ಮಿಗಳು; ಸ್ಥಳದಲ್ಲಿ ಬಿಗುವಿನ ವಾತಾವರಣ
ಭೋಪಾಲ್: ಇತಿಹಾಸ ಪ್ರಸಿದ್ಧ ಮಸೀದಿಯನ್ನು ಧ್ವಂಸಗೊಳಿಸಿ ದುಷ್ಕರ್ಮಿಗಳು ಕೇಸರಿ ಬಣ್ಣ ಬಳಿದ ಘಟನೆ ನಡೆದಿದೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್‌ನ ನರ್ಮದಾಪುರಂ ನಲ್ಲಿ ನಡೆದಿದೆ.
ದರ್ಗಾದ ಮರದ ಬಾಗಿಲನ್ನು ಮುರಿದು ಪ್ರವೇಶಿಸಿದ ದುಷ್ಕರ್ಮಿಗಳು, ದರ್ಗಾದ...
ಹೆಚ್.ಡಿ ಕುಮಾರಸ್ವಾಮಿ ರಾಸಲೀಲೆ.! ಗಂಭೀರ ಆರೋಪ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಾಜ್ ವೆಸ್ಟ್ ಎಂಡ್ ಹೋಟೆಲ್'ನಲ್ಲಿ ರಾಸಲೀಲೆ ಆಡಿಕೊಂಡಿದ್ದರು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗೇಶ್ವರ್, ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿ ಮಾಡಿದ ಸಾಧನೆಯೇನು?...
ವಿಟ್ಲ: ಮಾ. 15 ಮತ್ತು 16 ರಂದು ಅಮೈ ಮಾಗಣೆ ಕುಟುಂಬದ ಧರ್ಮನೇಮೋತ್ಸವ
ವಿಟ್ಲ : ತಾ. 15-3-2022ನೇ ಮಂಗಳವಾರ ಮತ್ತು ತಾ. 16-3-2022ನೇ ಬುಧವಾರ ದಂದು ಅಮೈ ಮಾಗಣೆ ಕುಟುಂಬದ ಧರ್ಮನೇಮೋತ್ಸವ ನಡೆಯಲಿದೆ.
ತಾ. 15-3-2022 ನೇ ಮಂಗಳವಾರ ಮಧ್ಯಾಹ್ನ ಗಂಟೆ 1.00ರಿಂದ ಧರ್ಮದೈವ ಮಲರಾಯ, ಮರ್ಲ್...
ಬೆಳ್ತಂಗಡಿ: ಕೆರೆಗೆ ವಿಷ ಹಾಕಿ ಮೀನುಗಳ ಕೊಂದ ದುಷ್ಕರ್ಮಿಗಳು
ಬೆಳ್ತಂಗಡಿ : ಕೆರೆಗೆ ವಿಷ ಹಾಕಿ ಮೀನುಗಳ ಮಾರಣ ಹೋಮ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಎಂಬಲ್ಲಿ ನಡೆದಿದೆ.
ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಗುರುವಾಯನಕೆರೆಗೆ ದುಷ್ಕರ್ಮಿಗಳು ನಿನ್ನೆ ರಾತ್ರಿ ವಿಷ ಹಾಕಿದ್ದಾರೆ...
ಕೇಸರಿ ಶಾಲು ಧಾರಿ ಯುವಕರಿಂದ ನಡುರಸ್ತೆಯಲ್ಲಿ ಆದಿವಾಸಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ.! ವ್ಯಾಪಕ...
ಮಧ್ಯಪ್ರದೇಶ: ಅಲಿರಾಜ್‌ಪುರ ಜಿಲ್ಲೆಯಿಂದ ಅಮಾನವೀಯ ಘಟನೆಯ ವಿಡಿಯೋವೊಂದು ವೈರಲ್ ಆಗಿದೆ. ಕೇಸರಿ ಶಾಲು ದಾರಿ ಯುವಕರ ಗುಂಪು ನಡುರಸ್ತೆಯಲ್ಲಿ ಇಬ್ಬರು ಆದಿವಾಸಿ ಬಾಲಕಿಯರಿಗೆ ಸಾಮೂಹಿಕವಾಗಿ ಲೈಂಗಿಕ ಕಿರುಕುಳ ನೀಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಭಗೋರಿಯಾ ಹಬ್ಬದ...
















