Tag: vtvvitla
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನ ಮಳೆ ಸಾಧ್ಯತೆ.!
ಹಿಂದೂ ಮಹಾಸಾಗರದಲ್ಲಿ ಚಂಡಮಾರುತದ ಉಂಟಾಗಿರುವ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತದ ಕಾರಣ ಬೆಂಗಳೂರಿನಲ್ಲಿ ಸೋಮವಾರ...
500 ರೂಪಾಯಿ ಪ್ಯಾಡ್ ಫೋನ್’ಗಾಗಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ
ಬೆಂಗಳೂರು: 500 ರೂಪಾಯಿಯ ಕೀ ಪ್ಯಾಡ್ ಫೋನ್ ಗಾಗಿ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಕುಡಿದ ನಶೆಯಲ್ಲಿ ರಸ್ತೆಬದಿ ಮಲಗಿದ್ದವರ ಜೇಬಿನಿಂದ ಹಣ...
ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ
ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ(2nd PUC Final Time Table) ಪ್ರಕಟವಾಗಿದೆ. ಪದವಿ ಪೂರ್ವ ಶಿಕ್ಷಣ ಮಂಡಳಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಮಾಡಿದೆ. ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ...
ಮಂಗಳೂರು: ಹಿಜಾಬ್ ವಿವಾದ; ಮುಸ್ಲಿಂ ವಿದ್ಯಾರ್ಥಿನಿಗೆ ಜೀವಬೆದರಿಕೆ ಹಾಕಿದ ಇನ್ಸ್‌ಪೆಕ್ಟರ್ .!
ಮಂಗಳೂರು: ಮಂಗಳೂರಿನ ದಯಾನಂದ ಪೈ-ಸತೀಶ್ ಪೈ ಸರಕಾರಿ ಕಾಲೇಜಿನಲ್ಲಿ ನಡೆದ ಹಿಜಾಬ್ ವಿವಾದದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ನಗರದ ಬಂದರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜೀವಬೆದರಿಕೆ ಹಾಕಿದ್ದಾರೆಂದು ಸಂತ್ರಸ್ತ ವಿದ್ಯಾರ್ಥಿನಿ ಹಿಬಾ ಶೇಖ್ ಆರೋಪಿಸಿದ್ದಾರೆ.
ಈ...
ಮಂಗಳೂರು: ಮಗುವಿನ ಹುಟ್ಟಿದ ದಿನ ಆದ್ದೂರಿಯಾಗಿ ಮಾಡೋಣ ಎಂದಿದ್ದ ತಂದೆ ಆತ್ಮಹತ್ಯೆ.!
ಮಂಗಳೂರು: ಮಗಳ ಹುಟ್ಟಿದ ದಿನಕ್ಕೆ ಅದ್ದೂರಿ ಪಾರ್ಟಿ ಮಾಡೋಣ ಎನ್ನುತ್ತಿದ್ದ ತಂದೆಯ ತಿಥಿ ಕಾರ್ಯ ಮಾಡುವ ದೌರ್ಭಾಗ್ಯ ಎದುರಾದ ಘಟನೆ ನಡೆದಿದೆ. ಪತ್ನಿ ಮೇಲಿನ ಕೋಪದಲ್ಲಿ ಐದು ವರ್ಷದ ಮಗುವನ್ನು ಮರೆತು ವ್ಯಕ್ತಿಯೊಬ್ಬ...
ರಷ್ಯಾದ ಹಿರಿಯ ಸೇನಾಧಿಕಾರಿಯನ್ನು ಕೊಂದ ಉಕ್ರೇನ್…!!
ಉಕ್ರೇನ್ : ರಷ್ಯಾದ ಹಿರಿಯ ಸೇನಾಧಿಕಾರಿಯನ್ನು ಕೊಂದಿರುವುದಾಗಿ ಉಕ್ರೇನ್ ಸರಕಾರ ಮಾಹಿತಿ ನೀಡಿದೆ. ರಷ್ಯಾದ ಆಕ್ರಮಣ ಮುಂದುವರೆಯುತ್ತಿದ್ದಂತೆ ಉಕ್ರೇನ್ ಕೂಡ ಪ್ರಬಲ ಪ್ರತಿರೋಧ ಒಡ್ಡುತ್ತಿದೆ. ಉಕ್ರೇನ್ ನ ಆಕ್ರಮಣದಲ್ಲಿ ಹತ್ಯೆಗೀಡಾದ ರಷ್ಯಾದ ಎರಡನೇ...
ಬೆಳ್ತಂಗಡಿ: “ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್”ನಲ್ಲಿ ಹೆಸರು ದಾಖಲಿಸಿಕೊಂಡ ‘ಸುರಕ್ಷಾ ಆಚಾರ್ಯ’
ಬೆಳ್ತಂಗಡಿ: ಕನ್ನಾಜೆಯ ಸುರಕ್ಷಾ ಆಚಾರ್ಯ ಅತಿ ಸಣ್ಣ ಮಂಡಲ ಆರ್ಟ್ ಬಿಡಿಸುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್'ನಲ್ಲಿ ಹೆಸರು ದಾಖಲಿಸಿಕೊಂಡಿದ್ದಾರೆ.
ಸುರಕ್ಷಾ ಅವರು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕನ್ನಾಜೆ ನಿವಾಸಿಗಳಾದ...
ಪ್ರಾದೇಶಿಕ ಅಸಮತೋಲನ ಖಂಡಿಸಿ ಕಾಂಗ್ರೆಸ್ನಿಂದ ಕಲ್ಯಾಣ ಕರ್ನಾಟಕ ಯಾತ್ರೆ – ಈಶ್ವರ ಖಂಡ್ರೆ
ಪ್ರಾದೇಶಿಕ ಅಸಮತೋಲನ ಖಂಡಿಸಿ ಕಾಂಗ್ರೆಸ್ ನಿಂದ ಕಲ್ಯಾಣ ಕರ್ನಾಟಕ ಯಾತ್ರೆ ನಡೆಸಲಾಗುವುದು. ಇದಕ್ಕಾಗಿ ಈಗಾಗಲೆ ರೂಪರೇಷೆ ಸಿದ್ಧಗೊಳಿಸುತ್ತಿದ್ದು, ಬರುವ ಎಪ್ರಿಲ್ನಲ್ಲಿ ಯಾತ್ರೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ...
ಮಂಗಳೂರು: ತರಗತಿಗೆ ಹಿಜಾಬ್ ಹಾಕಿಕೊಂಡು ಬಂದ ವಿದ್ಯಾರ್ಥಿನಿಯರನ್ನು ಪ್ರಶ್ನಿಸಿದ ವಿದ್ಯಾರ್ಥಿಗೆ ಇನ್‌ಸ್ಟಾಗ್ರಾಂನಲ್ಲಿ ಶ್ರದ್ಧಾಂಜಲಿ; ಕೊಲೆ...
ಮಂಗಳೂರಿನ ಡಾ.ಪಿ, ದಯಾನಂದ, ಪಿ.ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಇಲ್ಲಿನ 6-7 ವಿದ್ಯಾರ್ಥಿನಿಯರು ತರಗತಿಗೆ ಹಿಜಾಬ್ ಧರಿಸಿ ಪ್ರವೇಶಿಸಲು ಪ್ರಯತ್ನಿಸಿದ ಸಂದರ್ಭದಲ್ಲಿ, ಅದೇ ಕಾಲೇಜಿನ ವಿದ್ಯಾರ್ಥಿಯಾದ ಸಾಯಿ ಸಂದೇಶ...
ಪತ್ನಿಗೆ ಏಕಾಏಕಿ ತ್ರಿವಳಿ ತಲಾಖ್ ಕೊಟ್ಟ ಯುಸೂಫ್; ಎರಡನೇ ಮದುವೆ ವಿಚಾರ ತಿಳಿದ ...
ಉಡುಪಿ: ಸುಮಾರು 15 ವರ್ಷಗಳ ಕಾಲ ಸಂಸಾರ ನಡೆಸಿದ ಮೊದಲನೇ ಹೆಂಡತಿಗೆ ಏಕಾಏಕಿ ತ್ರಿಬಲ್ (ತ್ರಿವಳಿ) ತಲಾಖ್ ಕೊಟ್ಟು, ಎರಡನೇ ಮದುವೆಯಾದ ಪ್ರಕರಣ ನಡೆದಿದ್ದು, ಈ ಬಗ್ಗೆ ತನಗೆ ಮೋಸ ಮಾಡಿದ ತನ್ನ...
















