Wednesday, October 28, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕೋಟೆಕಾರಿನಲ್ಲಿ ಅಧಿಕಾರ ಸ್ವೀಕಾರ

ವಿಟ್ಲ: ಸರಕಾರದ ಆದೇಶದಂತೆ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿದ್ದ ಮಾಲಿನಿ ಅವರನ್ನು ಕೋಟೆಕಾರ್ ಪಟ್ಟಣ ಪಂಚಾಯತ್'ಗೆ ವರ್ಗಾವಣೆ ಮಾಡಲಾಗಿದೆ. ಮಾಲಿನಿ ಅವರು ಕೋಟೆಕಾರ್ ಮುಖ್ಯಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ವಿಟ್ಲ ಪಟ್ಟಣ ಪಂಚಾಯತ್'ನಲ್ಲಿ ಹೆಚ್ಚುವರಿ ಪ್ರಭಾರ...

ಮಂಗಳೂರು: ‘ ನಮ್ಮವರು ಉಕ್ರೇನ್ ನಲ್ಲಿ ಸಿಲುಕಿದ್ದರೆ ಮಾಹಿತಿ ನೀಡಿ’ – ದ.ಕ ಜಿಲ್ಲಾಧಿಕಾರಿ...

ಮಂಗಳೂರು: ಕಳೆದ ಎರಡು ತಿಂಗಳುಗಳಿಂದ ಜಾಗತಿಕ ಆಂತಕಕ್ಕೆ ಕಾರಣವಾಗಿದ್ದ ರಷ್ಯಾ-ಉಕ್ರೇನ್ ಸಂಘರ್ಷವು ಸಮರದತ್ತ ಸಾಗುತ್ತಿದೆ. ಈ ನಡುವೆ ಉಕ್ರೇನ್ ನಲ್ಲಿ ಜಿಲ್ಲೆಯ ಜನರು‌ ನೆಲೆಸಿದ್ದರೆ, ಅಥವಾ ಅಲ್ಲಿ ಸಿಲುಕಿ ಹಾಕಿಕೊಂಡಿರುವ ಬಗ್ಗೆ ಮಾಹಿತಿ...

ಪುತ್ತೂರು: ಹರ್ಷ ಕುಟುಂಬಕ್ಕೆ ಒಂದು ತಿಂಗಳ ಗೌರವ ವೇತನ ನೀಡಿದ ಪುತ್ತೂರು ಶಾಸಕ ಸಂಜೀವ...

ಪುತ್ತೂರು: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಒಂದು ತಿಂಗಳ ಗೌರವ ವೇತನವನ್ನು ನೀಡುವುದಾಗಿ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್...

ಕೇರಳದಲ್ಲಿ ಮಲೆಯಾಳ ಭಾಷೆ ಗೊತ್ತಿದ್ದರೆ ಮಾತ್ರ ಸರ್ಕಾರಿ ಉದ್ಯೋಗ.! ಸಿಎಂ ಪಿಣರಾಯಿ ಹೇಳಿಕೆಯಿಂದ...

ಮಂಗಳೂರು: ಕೇರಳದಲ್ಲಿ ಮಲೆಯಾಳ ಭಾಷೆ ಗೊತ್ತಿದ್ದರೆ ಮಾತ್ರ ಸರ್ಕಾರಿ ಉದ್ಯೋಗ ಎಂಬ ಸಿಎಂ ಪಿಣರಾಯಿ ಹೇಳಿಕೆಗೆ ಕರ್ನಾಟಕ ಗಡಿಪ್ರದೇಶ ಅಭಿವೃಧ್ಧಿ ಪ್ರಾಧಿಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ...

ವಿಟ್ಲ: ಬೀಡಿನಮಜಲು ಆದಿಪರಾಶಕ್ತಿ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ಹವನ ಪುರಸ್ಸರ ಸಗ್ರಹ ಶನೈಶ್ಚರ...

ವಿಟ್ಲ: ಆದಿಪರಾಶಕ್ತಿ ಲಕ್ಷ್ಮೀನರಸಿಂಹ ದೇವಸ್ಥಾನ ಬೀಡಿನಮಜಲು ಮಿತ್ತೂರು ಇಡ್ಕಿದು ಇಲ್ಲಿ ದಿನಾಂಕ 27-02-2022ನೇ ಆದಿತ್ಯವಾರ ಶ್ರೀ ಕ್ಷೇತ್ರದಲ್ಲಿ ಶ್ರೀ ಮಹಾಗಣಪತಿ ಹವನ ಪುರಸ್ಸರ ಸಗ್ರಹ ಶನೈಶ್ಚರ ಶಾಂತಿ ಸಹಿತ ಮೇಧಾ ದಕ್ಷಿಣಾಮೂರ್ತಿ ಹವನ...

ಬಂಟ್ವಾಳ: ಕ್ರಿಕೆಟ್ ಆಡುವಾಗ ಕುಸಿದು ಬಿದ್ದು ವ್ಯಕ್ತಿ ಮೃತ್ಯು

ಬಂಟ್ವಾಳ: ಅನ್ನಡ್ಕ ಗ್ರಾಮದ ವ್ಯಕ್ತಿಯೊಬ್ಬರು ಕ್ರಿಕೆಟ್ ಆಡುವಾಗ ಮೈದಾನದಲ್ಲಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮನೋಹರ ಪ್ರಭು (45) ಎಂದು ಗುರುತಿಸಲಾಗಿದೆ. ಪ್ರಭು ಒಬ್ಬ ಪ್ರಗತಿಪರ ರೈತ ಮತ್ತು ಒಬ್ಬ ನಿಪುಣ...

ಪುತ್ತೂರು: ಕೆಪಿಎಸ್‌ಸಿ ಎಸಿಎಫ್ ಪರೀಕ್ಷೆಯಲ್ಲಿ ಮುಡಾಲದ ಹಸ್ತಾ ಶೆಟ್ಟಿ ರಾಜ್ಯಕ್ಕೆ 2ನೇ ರ‍್ಯಾಂಕ್

ಪುತ್ತೂರು: ಕುಂದಾಪುರ ಉಪವಲಯ ಆರಣ್ಯಾಧಿಕಾರಿ ಹಸ್ತಾ ಶೆಟ್ಟಿಯವರು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೇರ ನೇಮಕಾತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ‍್ಯಾ0ಕ್ ಪಡೆದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. ಇವರು...

ವಿಟ್ಲ: ಹರ್ಷನ ಕಗ್ಗೊಲೆ ಖಂಡಿಸಿ ವಿ.ಹಿಂ.ಪ, ಬಜರಂಗದಳ ವಿಟ್ಲ ಪ್ರಖಂಡ ವತಿಯಿಂದ ಪ್ರತಿಭಟನೆ

ವಿಟ್ಲ : ಶಿವಮೊಗ್ಗದಲ್ಲಿ ನಡೆದ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಕಗ್ಗೊಲೆ ಖಂಡಿಸಿ ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ವಿಶ್ವಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ವತಿಯಿಂದ ಪ್ರತಿಭಟನೆ ನಡೆಯಿತು. ...

ಮಂಗಳೂರು: ಉರೂಸ್ ಸ್ಥಳದಲ್ಲಿ ಜೈಂಟ್ ವೀಲ್ ಅಪಘಾತ – ಆರು ಮಂದಿಗೆ ಗಾಯ

ಮಂಗಳೂರು: ಉಳ್ಳಾಲ ಉರೂಸ್ ನಡೆಯುತ್ತಿದ್ದ ಜಾಗದಲ್ಲಿ ಹಾಕಲಾಗಿದ್ದ ಮಿನಿ ಜೈಂಟ್ ವೀಲ್ ಅಪಘಾತಕ್ಕೀಡಾಗಿ ಆರು ಮಂದಿ ಮಕ್ಕಳು ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಗಾಯಗೊಂಡವರೆಲ್ಲರೂ ಉಳ್ಳಾಲದ ಅಲೇಕಲ ಮೂಲದ ಉಮ್ಮರ್...

ಹರ್ಷ ಕುಟುಂಬಕ್ಕೆ ಒಂದು ತಿಂಗಳ ವೇತನ ಮೀಸಲಿರಿಸಿದ ಶಾಸಕ ಡಾ.ಭರತ್ ಶೆಟ್ಟಿ

ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರು ತಮ್ಮ ಒಂದು ತಿಂಗಳ ವೇತನವನ್ನು ನೀಡುತ್ತಿರುವುದಾಗಿ ಘೋಷಿಸಿದ್ದಾರೆ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿ...
error: Content is protected !!