Tag: vtvvitla
ಸಾಧನೆಗೆ ಯಾವ ವಯಸ್ಸಿನ ಮಿತಿಯೂ ಇಲ್ಲ ಎಂಬಂತೆ ಈಜಿನಲ್ಲಿ ಸಾಧನೆ ಮಾಡಿದ 47 ವರ್ಷದ...
ತೆಲಂಗಾಣ: 40 ವರ್ಷ ದಾಟಿತು ಅಂದ್ರೆ ಸಾಕು ಆರೋಗ್ಯವನ್ನು ಕಾಪಾಡಿಕೊಳ್ಳೋದೇ ಒಂದು ದೊಡ್ಡ ಸವಾಲಾಗಿ ಪರಿಣಮಿಸುತ್ತೆ. ಹೀಗಾಗಿಯೇ ಬಹುತೇಕ ಮಂದಿ ಈ ವಯಸ್ಸಿಗೆ ಬರ್ತಿದ್ದಂತೆ ನಿವೃತ್ತಿ ಜೀವನದ ಬಗ್ಗೆ ಯೋಚನೆ ಮಾಡೋಕೆ ಶುರು...
ಅಗಲಿದ ಸಹ ಕಲಾವಿದ ವೇದಂ ಬಾಲಯ್ಯರವರ ಕುಟುಂಬಕ್ಕೆ ಸಂತಾಪ ಸೂಚಿಸಿದ ನಟಿ ಅನುಷ್ಕಾ ಶೆಟ್ಟಿ
ಸಾಮಾನ್ಯವಾಗಿ ಸ್ಟಾರ್ ನಟ, ನಟಿಯರು ತಮ್ಮ ಜೊತೆ ಸಿನಿಮಾ ಮಾಡಿದ ಸಹ ಕಲಾವಿದರನ್ನು ನೆನಪಿಸಿಕೊಳ್ಳುವುದು ಅಪರೂಪ. ಅವರು ಎಲ್ಲೇ ಸಿಕ್ಕರೂ ಗುರುತಿಸಿ ಅವರೊಂದಿಗೆ ಆತ್ಮೀಯತೆಯಿಂದ ಮಾತನಾಡುವವರು ಇನ್ನೂ ಅಪರೂಪ. ಆ ಅಪರೂಪದ ಪಟ್ಟಿಗೆ...
ಇಂದಿನಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 144(3) ಸೆಕ್ಷನ್ ನಿಷೇಧಾಜ್ಞೆ ಜಾರಿ; ಜಿಲ್ಲಾಧಿಕಾರಿಯಿಂದ ಮಹತ್ವದ ಆದೇಶ
ಮಂಗಳೂರು: ಕೊರೋನಾ ಪಾಸಿಟಿವ್ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಭಾರತದಲ್ಲಿ ಎರಡನೇ ಅಲೆ ತೀವ್ರವಾಗಿ ಹಬ್ಬುತ್ತಿದೆ ಎಂದು ಹೇಳಲಾಗುತ್ತಿದೆ. ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ...
ವಿಟ್ಲ: ಎಪ್ರಿಲ್ 11 ರಂದು ನೇರಳಕಟ್ಟೆ ಫ್ರೆಂಡ್ಸ್ ಕ್ಲಬ್ ವತಿಯಿಂದ ಕಬಡ್ಡಿ ಪಂದ್ಯಾಟ ಇದರ...
ವಿಟ್ಲ: ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಫ್ರೆಂಡ್ಸ್ ಕ್ಲಬ್ (ಎನ್.ಎಫ್.ಸಿ) ಇದರ ಆಶ್ರಯದಲ್ಲಿ ದ.ಕ. ಜಿಲ್ಲೆ ಮತ್ತು ಬಂಟ್ವಾಳ ತಾಲೂಕು ಅಮೆಚೂರು ಕಬಡ್ಡಿ ಎಸೋಸಿಯೇಶನ್ ಸಹಕಾರದೊಂದಿಗೆ ಎಪ್ರಿಲ್ 11 ರಂದು ಜರಗಲಿರುವ ಜಿಲ್ಲಾ...
ಕಾಸರಗೋಡು: ಭಾಜಪಾ ಮಾತೃಸಂಗಮ ಸಮಾವೇಶ
ಕಾಸರಗೋಡು: ಭಾರತೀಯ ಜನತಾ ಪಾರ್ಟಿಯ ಕಾಸರಗೋಡು ಜಿಲ್ಲೆಯ ಮಹಿಳಾ ಮೋರ್ಚಾ ಪದಾಧಿಕಾರಿಗಳ ಮಾತೃ ಸಂಗಮ ಸಮಾವೇಶದಲ್ಲಿ ಕರ್ನಾಟಕ ರಾಜ್ಯದ ಸನ್ಮಾನ್ಯ ಗೃಹಸಚಿವರಾದ ಬಸವರಾಜ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ...
ಸಂತ್ರಸ್ಥೆ ಯುವತಿ ಹೇಳಿಕೆ ದಾಖಲಿಸಿಕೊಳ್ಳಲು ನ್ಯಾಯಾಲಯ ಅನುಮತಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆ ಎಂದು ಹೇಳಿಕೊಳ್ಳುವ ಯುವತಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲು ನ್ಯಾಯಾಲಯ ಅನುಮತಿಯನ್ನು ಸೂಚಿಸಿದೆ.
ಯುವತಿ, ತಮಗೆ ಜೀವ ಭಯವಿರುವ ಕಾರಣ ಹಾಗೂ ಎಸ್‌ಐಟಿ ಮೇಲೆ ನಂಬಿಕೆ ಇಲ್ಲದಿರುವುದರಿಂದ ನ್ಯಾಯಾಧೀಶರ...
ವಿಟ್ಲ: ಉರಿಮಜಲಿನಲ್ಲಿ ಕಮಲಮ್ಮರವರ ಸ್ಮರಣಾರ್ಥ ನೀಲಮ್ಮರವರಿಗೆ ಸನ್ಮಾನ
ವಿಟ್ಲ: ಇತ್ತೀಚೆಗೆ ನಿಧನರಾದ ಇಡ್ಕಿದು ಗ್ರಾಮದ ಬಡಜ ಪಾರ್ವತಿ ನಿಲಯದ ಉರಿಮಜಲು ಶಿವರಾಮ ಭಟ್ ರವರ ಪತ್ನಿ ಕಮಲಮ್ಮರವರ ನೆನಪಿಗಾಗಿ ಕಳೆದ ಹಲಾವರು ವರುಷಗಳಿಂದ ಅವರೊಂದಿಗಿದ್ದು, ಅವರ ಒಡನಾಡಿಯಾಗಿದ್ದ ನೀಲಮ್ಮರವರನ್ನು ಬಡಜ ಮನೆಯಲ್ಲಿ...
ಫರಂಗಿಪೇಟೆ: ಮಸೀದಿಗೆ ನುಗ್ಗಿದ ದುಷ್ಕರ್ಮಿಗಳ ತಂಡ; ಧರ್ಮಗುರುವಿಗೆ ಹಲ್ಲೆ!
ಬಂಟ್ವಾಳ: ಮಸೀದಿಗೆ ನುಗ್ಗಿದ ತಂಡವೊಂದು ಧರ್ಮಗುರುವಿಗೆ ಹಲ್ಲೆ ನಡೆಸಿರುವ ಘಟನೆ ಫರಂಗಿಪೇಟೆಯಲ್ಲಿ ನಿನ್ನೆ ರಾತ್ರಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಫರಂಗಿಪೇಟೆ – ಅಮ್ಮೆಮಾರ್ ರಸ್ತೆಯಲ್ಲಿರುವ ಬಿರ್ರುಲ್...
ಕೂದಲುದುರುವಿಕೆ ಹಾಗೂ ತಲೆಹೊಟ್ಟಿನ ಸಮಸ್ಯೆಗೆ ಇಲ್ಲಿದೆ ಪರಿಹಾರ
ಅಡುಗೆಯಲ್ಲಿ ಶುಂಠಿ ಇದ್ದರೆ ಅದರ ರುಚಿಯೇ ಬೇರೆ. ಶುಂಠಿ ಆಹಾರದ ಸುವಾಸನೆಯನ್ನೂ ಹೆಚ್ಚಿಸುತ್ತದೆ. ಕೇವಲ ಆಹಾರಕ್ಕೊಂದೆ ಅಲ್ಲ ಇದು ಸೌಂದರ್ಯವರ್ಧಕವೂ ಹೌದು. ಉದ್ದ ಹಾಗೂ ದಟ್ಟ ಕೂದಲು ಪಡೆಯೋಕೆ ಆಸೆ ಪಡುವವರು ಶುಂಠಿ...
ಪಾಣೆಮಂಗಳೂರು: ಗ್ಯಾಸ್ ಟ್ಯಾಂಕರ್ ಮತ್ತು ಇಕೋ ಕಾರಿಗೆ ಮುಖಾಮುಖಿ ಢಿಕ್ಕಿ; ಆರು ಮಂದಿ ಗಂಭೀರ...
ಬಂಟ್ವಾಳ: ಪಾಣೆಮಂಗಳೂರು ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಇಕೋ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ನಡೆದ ಪರಿಣಾಮ ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಮೂಲ್ಕಿ ಸಮೀಪದ ಕಿನ್ನಿಗೋಳಿ ಐಕಳ ನಿವಾಸಿಗಳು...
















