Tag: vtvvitla
ಯಕ್ಷಗಾನಕ್ಕೂ ಎಂಟ್ರಿ ಕೊಟ್ಟ “ಶ್ರೀವಲ್ಲಿ” ಹಾಡು.! ವಿಡಿಯೋ ವೈರಲ್
ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿ0ಗ್'ನಲ್ಲಿರುವ ಪುಷ್ಪಾ ಸಿನಿಮಾದ ಶ್ರೀವಲ್ಲಿ ಹಾಡು ಇದೀಗ ಯಕ್ಷಗಾನದಲ್ಲೂ ಕಾಣಿಸಿಕೊಂಡಿದ್ದು, ಬಪ್ಪನಾಡು ಮೇಳದಲ್ಲಿ ಈ ಹೊಸ ಪ್ರಯೋಗಮಾಡಿದ್ದಾರೆ. ಈ ಹಿಂದೆ ಗರುಡ ಗಮನ ವೃಷಭ ವಾಹನ ಸಿನೆಮಾದ ಡೈಲಾಗ್ ಹೇಳಿದ...
ಹೆಂಡತಿ ಮನೆಗೆ ವಾಪಾಸು ಬಂದಾಗ ಬೆಡ್ ರೂಂನಲ್ಲಿತ್ತು ಅರೆ ನಗ್ನ ಸ್ಥಿತಿಯಲ್ಲಿದ್ದ ಯುವತಿಯ ಶವ!
ನವದೆಹಲಿ: ದೆಹಲಿಯ ಬುರಾರಿ ಏರಿಯಾದಲ್ಲಿ ಯುವತಿಯೊಬ್ಬಳನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದ್ದು, ಆಕೆಯ ಅರೆ ಬೆತ್ತಲೆ ಶವ ಪತ್ತೆಯಾಗಿದೆ. ಬುರಾರಿ ಪ್ರದೇಶದ ಕೌಶಿಕ್ ಎನ್ಕ್ಲೇವ್ನಲ್ಲಿ ಯುವತಿಯನ್ನು ಕೊಲೆ ಮಾಡಿದ ಆರೋಪಿಯನ್ನು ಅಮನ್ ಎಂದು...
ಕಾಸರಗೋಡು: ಅಕ್ರಮ ಕೋವಿಗಳ ಸಹಿತ ಓರ್ವ ಅಂದರ್..!
ಕಾಸರಗೋಡು: ಅಕ್ರಮ ಕೋವಿಗಳ ಸಹಿತ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿ ಚೀಮೇನ ಚೇಟುಕಂಡುವಿನ ಕೆ. ವಿ ವಿಜಯನ್ ಎನ್ನಲಾಗಿದೆ. ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಬೇಟೆಗಾರಿಕೆಗೆ ಈ ಕೋವಿಗಳನ್ನು ಬಳಸಲಾಗುತ್ತಿತ್ತು...
ಮಂಗಳೂರು: 13ನೇ ದಿನಕ್ಕೆ ಕಾಲಿಟ್ಟ ಟೋಲ್ಗೇಟ್ ವಿರುದ್ದದ ವಿಶೇಷ ಪ್ರತಿಭಟನೆ; ಭಿಕ್ಷಾಟನೆ ಮೂಲಕ ಗಮನ...
ಮಂಗಳೂರು: ಸುರತ್ಕಲ್ನ ಟೋಲ್ಗೇಟ್ ವಿರುದ್ಧ ಆಪತ್ಬಾಂಧವ ಆಸಿಫ್ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿಯು 12ನೇ ದಿನಕ್ಕೆ ಕಾಲಿಟ್ಟಿದೆ. ಇನ್ನು ನಿನ್ನೆ ಸಂಜೆ ಆಸಿಫ್ರವರು ಭಿಕ್ಷಾಟನೆ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಗುರುವಾರ...
ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳ ಸುತ್ತಲಿನ ನಿಷೇಧಾಜ್ಞೆ ಫೆ.26ರವರೆಗೆ ವಿಸ್ತರಣೆ- ಜಿಲ್ಲಾಧಿಕಾರಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಪ್ರಸ್ತುತ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ಫೆಬ್ರವರಿ 26ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಫೆ.19ರ...
ಕಾಪು: (ಫೆ. 20) ಕಳತ್ತೂರಿನಲ್ಲಿ ಗುರ್ಮೆ ಗೋ ವಿಹಾರ ಲೋಕಾರ್ಪಣೆ ಕಾರ್ಯಕ್ರಮ
ಕಾಪು: ಕಾಪು ತಾಲೂಕಿನ ಕಳತ್ತೂರು ಗುರ್ಮೆಯಲ್ಲಿ ಗುರ್ಮೆ ಫೌಂಡೇಶನ್ ವತಿಯಿಂದ ನೂತನವಾಗಿ ನಿರ್ಮಿಸಲಾದ 'ಗುರ್ಮೆ ಗೋ ವಿಹಾರ ಕೇಂದ್ರ ಲೋಕಾರ್ಪಣೆ ಮತ್ತು ದಿ| ಪದ್ಮಾವತಿ ಪಿ. ಶೆಟ್ಟಿ ಗುರ್ಮೆ ಅವರ ನಾಲ್ಕನೇ ಪುಣ್ಯತಿಥಿಯ...
ಯೋಗಿ ಆದಿತ್ಯನಾಥ ಚುನಾವಣಾ ಪ್ರಚಾರ ತಂಡದಲ್ಲಿ ಸ್ಥಾನ ಪಡೆದುಕೊಂಡ ಮಣಿಪಾಲದ ರಶ್ಮಿ ಸಾಮಂತ್
ಮಣಿಪಾಲದ ರಶ್ಮಿ ಸಾಮಂತ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಚುನಾವಣಾ ಪ್ರಚಾರ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ರಶ್ಮಿ ಅವರು ಲಂಡನ್ ಆಕ್ಸ್ಫರ್ಡ್ ವಿ.ವಿ. ವಿದ್ಯಾರ್ಥಿಯಾಗಿದ್ದ ವೇಳೆ...
ಉಡುಪಿ: ಮಹಿಳೆಗೆ ಹಲ್ಲೆಗೈದು ಮನೆ ದರೋಡೆಗೆ ಯತ್ನ; ದರೋಡೆಕೋರರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು..!
ಉಡುಪಿ: ಅನಂತನಗರದ ಹುಡ್ಕೋ ಕಾಲೋನಿಯಲ್ಲಿ ಕಳ್ಳರು ಮನೆಯೊಂದಕ್ಕೆ ನುಗ್ಗಿ ಮನೆಯೊಡತಿಗೆ ಇರಿದು ದರೋಡೆಗೈಯಲು ಯತ್ನಿಸಿದಾಗ ಸ್ಥಳೀಯರು ಇಬ್ಬರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಫೆ.೧೮ ರ ರಾತ್ರಿ ನಡೆದಿದೆ. ಗಾಯಗೊಂಡ ಮಹಿಳೆ ಸುಮತಿ ರೈ...
ಕುಕ್ಕಾಜೆ ಕಾಪಿಕಾಡ್’ನ ತಾಜುಲ್ ಉಲಮಾ ಮಸ್ಜಿದ್’ಗೆ ಶಾಫಿ ಸಅದಿ ಭೇಟಿ..!
ಇರಾ ಗ್ರಾಮದ ಕುಕ್ಕಾಜೆ ಕಾಪಿಕಾಡ್ ನಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡ ನೂತನ ತಾಜುಲ್ ಉಲಮಾ ಮಸ್ಜಿದ್'ಗೆ ಶುಕ್ರವಾರ ರಾತ್ರಿ ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಉಸ್ತಾದರು ಭೇಟಿ ನೀಡಿದರು.
ಈ...
ವಿದ್ಯಾರ್ಥಿಯ ಮೃತದೇಹ ಹಾಸ್ಟೆಲ್’ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಪೋಷಕರಿಂದ ಕೊಲೆ ಆರೋಪ..!
ಮೈಸೂರು: ಇಲ್ಲಿನ ಹುಣಸೂರು ತಾಲೂಕಿನ ಬಿಳಿಕೆರೆಯ ಸರಸ್ವತಿಪುರಂ ಬಿ.ಸಿಎಂ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಯೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವಿಧ್ಯಾರ್ಥಿ ಬಿಳಿಕೆರೆ ನಿವಾಸಿ ಅಕ್ಷಯ್ (18) ಎನ್ನಲಾಗಿದೆ. ಈತ ಲಕ್ಷ್ಮೀಪುರಂ ಸರ್ಕಾರಿ...
















