Tag: vtvvitla
ಬಂಟ್ವಾಳ: ಸಂಬಂಧಿಕರ ಮಹಿಳೆಯ ಜೊತೆ ರಾಸಲೀಲೆ; ಅಶ್ಲೀಲ ಚಿತ್ರ ತೆಗೆದು ಬ್ಲ್ಯಾಕ್ ಮೇಲ್..!
ಬಂಟ್ವಾಳ: ಸಂಬಂಧಿಕರ ಮಹಿಳೆಯರ ಜೊತೆ ರಾಸಲೀಲೆ ಮಾಡಿದ ಬಳಿಕ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿ ಬಂಟ್ವಾಳ ಮಂಡಾಡಿ ನಿವಾಸಿ...
ತಂಗಿಗೆ ಅಣ್ಣನ ಜೊತೆ ಲವ್ವಿಡವ್ವಿ; ಇವರಿಬ್ಬರ ಪ್ರೀತಿಗೆ ಅಡ್ಡಿಯಾದ ತಾಯಿಯನ್ನೇ ಮುಗಿಸಿಬಿಟ್ಟ ಮಗಳು..!
ತುಮಕೂರು: ಮನೆ ಮುಂದಿನ ನೀರಿನ ಸಂಪ್ ಗೆ ಬಿದ್ದ ಮಹಿಳೆಯ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಅನೈತಿಕ ಸಂಬಂಧಕ್ಕಾಗಿ ಅಣ್ಣನ ಜೊತೆ ಸೇರಿ ತಾಯಿಯನ್ನೇ ಮಗಳು ಕೊಂದಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಪುನೀತ್...
ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹೊರಬರುತ್ತಿದ್ದ ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ; ಇಬ್ಬರ ಬಂಧನ..!
ಕೇರಳ: ಭಾರತೀಯ ಜನತಾ ಪಾರ್ಟಿ ಪಕ್ಷದ ಕಾರ್ಯಕರ್ತನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಕೇರಳದ ಆಲಪ್ಪುಳ ಜಿಲ್ಲೆಯ ಹರಿಪಾಡ್ ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ....
ಬಂಟ್ವಾಳ: ಬ್ಯಾಂಕ್ ದರೋಡೆಗೆ ಯತ್ನಿಸಿ ಬರಿಗೈಯಲ್ಲಿ ವಾಪಾಸ್ ಆದ ಖದೀಮರು..!
ಬಂಟ್ವಾಳ: ಇಲ್ಲಿನ ಸಿದ್ದಕಟ್ಟೆ ಎಂಬಲ್ಲಿನ ಸಹಕಾರಿ ಬ್ಯಾಂಕ್ ನೊಳಗೆ ನುಗ್ಗಿದ ಕಳ್ಳರು ಬರಿಗೈಯಲ್ಲಿ ವಾಪಾಸು ಆಗಿರುವ ಘಟನೆ ಫೆ. 18ರಂದು ಸಂಭವಿಸಿದೆ.
ಸಿದ್ಧಕಟ್ಟೆ ವ್ಯವಸಾಯ ಸಹಕಾರಿ ಸಂಘದ ಬ್ಯಾಂಕಿನ ಶಟರ್’ಅನ್ನು ಪಿಕ್ಕಾಸು ಬಳಸಿ ಬೀಗ...
ಮಂಗಳೂರು: ಫೆ.19ರಂದು ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ – ದೇವುಪೂಂಜ ಜೋಡುಕರೆ ಕಂಬಳ ತಿರುವೈಲೋತ್ಸವ
ಮಂಗಳೂರು: ಸಂಕುಪೂಂಜ - ದೇವುಪೂಂಜ ಜೋಡುಕರೆ ಕಂಬಳ ಟ್ರಸ್ಟ್ ತಿರುವೈಲುಗುತ್ತು, ವಾಮಂಜೂರು ಇದರ 10ನೇ ವರ್ಷದ ತುಳುನಾಡಿನ ಕಂಬಳ ತಿರುವೈಲೋತ್ಸವವು ಫೆ.19ರ ಶನಿವಾರ ನಡೆಯಲಿದೆ.
ಫೆ.19ರ ಬೆಳಗ್ಗೆ 9-00ರಿಂದ ವಾಮಂಜೂರು, ತಿರುವೈಲು ಶ್ರೀ ಅಮೃತೇಶ್ವರ...
ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ
ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.18ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು. ಬೆಳಗ್ಗೆ ಗಂಗಾಕಲಶ ಪ್ರತಿಷ್ಠೆ, ಪ್ರತಿಷ್ಠಾ ವಾರ್ಷಿಕೋತ್ಸವ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಾಯಂಕಾಲ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ...
ಸುರೇಶ್ ಪಡಾರ್ ಎ.ಎಸ್.ಐ.ಆಗಿ ಭಡ್ತಿ – ಬಂಟ್ವಾಳ ಸಂಚಾರಿ ಠಾಣೆಗೆ ವರ್ಗಾವಣೆ
ವಿಟ್ಲ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಪಡಾರುರವರು ಇದೀಗ ಎ.ಎಸ್.ಐ. ಆಗಿ ಭಡ್ತಿಗೊಂಡು ಬಂಟ್ವಾಳ ಸಂಚಾರಿ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಸುರೇಶ್ ಪಡಾರ್ ರವರು 2000ದಲ್ಲಿ...
ಮೋಹಿನಿಯ ಹುಡುಕಾಟದಲ್ಲಿ ಧನರಾಜ್ ಆಚಾರ್
ಧರ್ಮ ದೈವದಂತ ಯಶಸ್ವಿ ಕಿರುಚಿತ್ರ ನೀಡಿದ ತಂಡ ಇದೀಗ ಆಕೆ ಮೋಹಿನಿ ಚಿತ್ರವನ್ನು ತೆರೆಗೆ ತರಲು ಸಿದ್ಧತೆ ನಡೆಸುತ್ತಿದೆ. ಚಿತ್ರದ ಬಹುತೇಕ ಕೆಲಸ ಮುಗಿಸಿರುವ ತಂಡ ಶೀಘ್ರದಲ್ಲಿ ತೆರೆಗೆ ತರಲು ಸಿದ್ಧತೆ ನಡೆಸಿದೆ....
ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ
ಪುತ್ತೂರು: ಕ್ರೀಡೆಗಳು ಮನಸ್ಸಿಗೆ ಮುದ ನೀಡುವಂತೆ ದೈಹಿಕ ಪೋಷಣೆಗಳಿಗೂ ಸಹಾಯಕವಾಗುತ್ತವೆ. ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ, ಶಿಸ್ತು, ಸಹಬಾಳ್ವೆಗಳಲ್ಲದೆ ರಾಷ್ಟೀಯ, ಅಂತಾರಾಷ್ಟ್ರೀಯ ಸಂಬಂಧಗಳ ವೃದ್ಧಿಗಳಿಗೂ ಕ್ರೀಡೆಗಳು ಅಗತ್ಯವಾಗಿವೆ.
ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಅರಿತುಕೊಂಡು...
ಕೇರಳದಿಂದ ಕರ್ನಾಟಕಕ್ಕೆ ಬರಲು RTPCR ಟೆಸ್ಟ್’ನ ವರದಿ ಕಡ್ಡಾಯ ಎಂಬ ನಿರ್ಬಂಧವನ್ನು ಹಿಂಪಡೆದ ಸರ್ಕಾರ
ಮಂಗಳೂರು: ಕೊನೆಗೂ ಕೇರಳದ ಜನತೆಗೆ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಿದ್ದು, ಕೊರೊನಾ ಪ್ರಕರಣಗಳು ಇಳಿಕೆಯಾದ ಹಿನ್ನಲೆ ಗೋವಾ ಮತ್ತು ಕೇರಳದಿಂದ ಕರ್ನಾಟಕಕ್ಕೆ ಪ್ರವೇಶಿಸಲು ಆರ್ಟಿಪಿಸಿಆರ್ ಟೆಸ್ಟ್ ನೆಗೆಟಿವ್ ವರದಿ ಬೇಕಾಗಿಲ್ಲ ಎಂದು...
















