Tag: vtvvitla
ಹಿಜಾಬ್ ವಿವಾದ; ವಿಚಾರಣೆಯನ್ನು ನಾಳೆಗೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ
ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ತ್ರಿಸದಸ್ಯ ಪೀಠದಿಂದ ಅರ್ಜಿ ವಿಚಾರಣೆಯ ವಾದ ವಿವಾದಗಳು ನಡೆದಿದ್ದು ಮುಂದಿನ ಅರ್ಜಿ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಲಾಗಿದೆ.
ನ್ಯಾಯಮೂರ್ತಿ ರಿತುರಾಜ್ ಅವಾಸ್ಥಿ, ಕಾಜಿ...
ಪುತ್ತೂರು: ಬಾಡಿಗೆಗೆಂದು ಆಟೋ ರಿಕ್ಷಾದಲ್ಲಿ ತೆರಳಿದ ವ್ಯಕ್ತಿ ನಾಪತ್ತೆ..!
ಪುತ್ತೂರು: ಬಾಡಿಗೆಗೆಂದು ಆಟೋ ರಿಕ್ಷಾದಲ್ಲಿ ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆಯಾದ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಬಲ್ನಾಡು ಗ್ರಾಮದ ಉಜ್ರುಪಾದೆ ನಿವಾಸಿ ಸುಂದರ ಪಿ. (38) ಎನ್ನಲಾಗಿದೆ.
ಸುಂದರ...
ಮಂಗಳೂರು: ಮಲಗಿದ್ದಲ್ಲೇ ಹೃದಯಾಘಾತವಾಗಿ ಉಪ್ಪಿನಂಗಡಿ ಮೂಲದ ಅರೆವೈದ್ಯಕೀಯ ವಿದ್ಯಾರ್ಥಿ ಸಾವು..!!
ಮಂಗಳೂರು: ಅರೆವೈದ್ಯಕೀಯ ವಿದ್ಯಾರ್ಥಿಯೊಬ್ಬ ಕೆಲಸ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವಾಗ ನಿದ್ರಿಸುತ್ತಿದ್ದಾಗ ಅಲ್ಲೆ ಮೃತಪಟ್ಟಿರುವ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಉಪ್ಪಿನಂಗಡಿ ನಿವಾಸಿ ನಾಗೇಶ್(23) ಎಂದು ಗುರುತಿಸಲಾಗಿದೆ.
ಇವರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್...
ಸುಳ್ಯ: ಬೆಳ್ಳಾರೆ ಪೇಟೆಯಲ್ಲಿ ವ್ಯಕ್ತಿಯೋರ್ವರ ಶವ ಪತ್ತೆ..!
ಸುಳ್ಯ: ಸುಳ್ಯ ತಾಲೂಕು ಬೆಳ್ಳಾರೆ ಮುಖ್ಯ ಪೇಟೆಯ ಎ.ಪಿ.ಎಂ.ಸಿ ಕಟ್ಟಡದಲ್ಲಿ ಮೃತಪಟ್ಟ ವ್ಯಕ್ತಿಯೋರ್ವರ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ.
ಮೃತವ್ಯಕ್ತಿ ತಮಿಳುನಾಡಿನ ಸೇಲಂ ಮೂಲದ ವ್ಯಕ್ತಿ ಗಣೇಶ ಎಂ. (38) ಎನ್ನಲಾಗಿದೆ. ಅವರು ನಿಂತಿಕಲ್ಲು...
ಹಿಜಾಬ್ V/S ಕೇಸರಿ ಶಾಲು ವಿವಾದ; ರಾಜ್ಯ ಹೈಕೋರ್ಟ್ನಲ್ಲಿ 2:30ಕ್ಕೆ ವಿಚಾರಣೆ ಆರಂಭ
ಹಿಜಾಬ್ v/s ಕೇಸರಿ ಶಾಲು ವಿವಾದದಿಂದ ಬಂದ್ ಆಗಿದ್ದ ಶಾಲೆಗಳು ಇಂದಿನಿಂದ ಮತ್ತೆ ಆರಂಭವಾಗಿದೆ. ಆತಂಕದಲ್ಲಿಯೇ ಶಿಕ್ಷಣ ಇಲಾಖೆ ಫ್ರೌಢ ಶಾಲೆಗಳ ಆರಂಭಕ್ಕೆ ಮುಂದಾಗಿದೆ. ಬಿಗಿ ಭದ್ರತೆಯಲ್ಲಿ ಇಂದಿನಿಂದ 9 ಮತ್ತು 10...
ವಿಟ್ಲ: ಜಿಎಸ್ಬಿ ಸಮಾಜದ ವತಿಯಿಂದ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ, ಸಾಮಾಜಿಕ ಕಾರ್ಯಕರ್ತ ಮುರಳೀಧರ...
ವಿಟ್ಲ: ವಿಟ್ಲ ಶ್ರೀರಾಮ ಮಂದಿರಲ್ಲಿ ವಿಟ್ಲ ಜಿಎಸ್ಬಿ ಸಮಾಜದ ವತಿಯಿಂದ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ ಮತ್ತು ಸಾಮಾಜಿಕ ಕಾರ್ಯಕರ್ತ ಮುರಳೀಧರ ವಿಟ್ಲ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಟ್ರಸ್ಟಿ ರಾಧಾಕೃಷ್ಣ ನಾಯಕ್, ಎಂ...
ಮಂಗಳೂರು: ಚೂರಿ ಇರಿತ ಪ್ರಕರಣ; ಐವರು ಅರೆಸ್ಟ್..!
ಮಂಗಳೂರು: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ ಆರನೇ ಬ್ಲಾಕ್ನಲ್ಲಿ ಫೆಬ್ರವರಿ 1 ರಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮೊಹಮ್ಮದ್ ಶರೋಜ್ ಚಾರು (24), ಮೊಹಮ್ಮದ್...
ಚೀನಾದ 54 ಆ್ಯಪ್ಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ..!
ಭಾರತದ ಭದ್ರತೆಗೆ ಹೆಚ್ಚಿನ ಅಪಾಯವನ್ನುಂಟು ಮಾಡುವ ಚೀನಾದ 54 ಮೊಬೈಲ್ ಆ್ಯಪ್ಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 2020ರಲ್ಲಿ ಚೀನಾದ 118 ಮೊಬೈಲ್ ಆ್ಯಪ್ಗಳ ಬಳಕೆಯನ್ನು ಭಾರತದಲ್ಲಿ ನಿಷೇಧಿಸಿದ್ದ ಕೇಂದ್ರ ಸರ್ಕಾರ...
ವಿದ್ಯುತ್ ದರ ಪ್ರತಿ ಯುನಿಟ್ ಗೆ ಎಷ್ಟು ಹೆಚ್ಚಳವಾಗಲಿದೆ ಗೊತ್ತಾ?
ಬೆಂಗಳೂರು: ರಾಜ್ಯದ ಜನರಿಗೆ ಶಾಕಿಂಗ್ ಸುದ್ದಿ ಇದಾಗಿದ್ದು, ವಿದ್ಯುತ್ ದರವು ಹೆಚ್ಚಳವಾಗುವ ಸಾಧ್ಯತೆ ಇದೆ.
ವಿದ್ಯುತ್ ದರ ಏರಿಕೆಗೆ ಸಂಬಂಧಪಟ್ಟಂತೆ ಎಲ್ಲ ಎಸ್ಕಾಂಗಳಿಂದ ಕೆಇಆರ್ ಸಿಗೆ ಪ್ರಸ್ತಾಪ ಸಲ್ಲಿಕೆಯಾಗಿದೆ. ಈ ಸಂಬಂಧ ಕೆಇಆರ್ಸಿ ಸಾರ್ವಜನಿಕರು...
ಮಂಗಳೂರು: ಫ್ಲ್ಯಾಟ್ನಲ್ಲಿ ಹೈ ಪ್ರೊಫೈಲ್ ವೇಶ್ಯಾವಾಟಿಕೆ ದಂಧೆ ಪ್ರಕರಣ; ನೋಟ್’ಬುಕ್’ನಲ್ಲಿ ಗ್ರಾಹಕರ ಹೆಸರು, ನಂಬರ್...
ಮಂಗಳೂರು: ಆರ್ಥಿಕ ಸಂಕಷ್ಟ ಹೊಂದಿರುವ ವಿದ್ಯಾರ್ಥಿನಿಯರನ್ನು ಬಳಸಿಕೊಂಡು ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಹತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ತನಿಖೆ ಆರಂಭದಲ್ಲಿ ಉಪ್ಪಳದ ಅಬೂಬಕ್ಕರ್...
















