Tuesday, October 27, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಳ್ಳಾಲ: ಸೋಮೇಶ್ವರ ಕಡಲಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಉಳ್ಳಾಲ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕನೋರ್ವನ ಮೃತದೇಹ ಸೋಮೇಶ್ವರ ಸಮುದ್ರತೀರದಲ್ಲಿ ರವಿವಾರ ಸಂಜೆ ವೇಳೆ ಪತ್ತೆಯಾಗಿದೆ. ಮೃತವ್ಯಕ್ತಿ ಉಚ್ಚಿಲ ನಿವಾಸಿ ಭಾಸ್ಕರ್ ನಾಯಕ್ (32) ಎನ್ನಲಾಗಿದೆ. ಅವರು ಶನಿವಾರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಅವರಿಗಾಗಿ ಮನೆಮಂದಿ...

ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತೆ; ಜಮೀರ್ ಅಹ್ಮದ್ ​ಖಾನ್​

ಹುಬ್ಬಳ್ಳಿ: ಮಹಿಳೆಯರು ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತೆ ಎಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್​ಖಾನ್​ಫೆಬ್ರವರಿ 13ರಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಿಜಾಬ್​ ಅಂದ್ರೆ ಮುಸಲ್ಮಾನರಲ್ಲಿ ಗೋಶಾಪರದ ಅಂತ ಹೇಳ್ತೇವೆ....

ಕೆಲಸದ ವೇಳೆ ಕುಸಿದು ಬಿದ್ದು ನರ್ಸ್ ಸಾವು; ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ

ಶಿವಮೊಗ್ಗ: ಕೆಲಸದ ವೇಳೆ ಕುಸಿದು ಬಿದ್ದು ಮಿದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ ನರ್ಸ್ ಅವರ ಅಂಗಾಂಗಳನ್ನು ಪೋಷಕರು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಎನ್.ಆರ್.ಪುರ ತಾಲೂಕು ಕಟ್ಟಿ ನಮನೆ-ಹೊಸಕೊಪ್ಪದ ಕೃಷ್ಣಮೂರ್ತಿ ಮತ್ತು ಲೀಲಾವತಿ ದಂಪತಿ...

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಸ್ಥಿತಿ ಗಂಭೀರ..!

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್​ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಅವರಿಗೆ ವೆಂಟಿಲೇಟರ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜೇಶ್​ ಅವರಿಗೆ 82 ವರ್ಷ ವಯಸ್ಸಾಗಿದೆ. ಹಲವು ದಶಕಗಳಿಂದ ಚಿತ್ರರಂಗದಲ್ಲಿ...

ಜಾತ್ರೆಯಲ್ಲಿ ಎತ್ತಿನ ಗಾಡಿ ಹರಿದು ವ್ಯಕ್ತಿ ದಾರುಣ ಸಾವು..!

ಚಿಕ್ಕಮಗಳೂರು: ಜಾತ್ರೆಗೆ ಹೋಗುತ್ತಿದ್ದ ಎತ್ತಿನ ಗಾಡಿ ಡಿಕ್ಕಿಯಾಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪ ನಡೆದಿದೆ. ಅಜ್ಜಂಪುರ ತಾಲೂಕಿನ ಅಬ್ಬಿನಹೊಳಲು ಗ್ರಾಮದ, ಗೌರಪುರ ಗ್ರಾಮ ಪಂಚಾಯತಿಯಲ್ಲಿ ವಾಟರ್ಮ್ಯಾನ್ ಆಗಿ ಕೆಲಸ...

ಸಾಲ ಮರುಪಾವತಿ ಮಾಡದ ಹಿನ್ನೆಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ತಂಗಿ ಹಾಗೂ ತಾಯಿಗೆ...

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಸಹೋದರಿ ಶಮಿತಾ ಶೆಟ್ಟಿ ಮತ್ತು ಅವರ ತಾಯಿ ಸುನಂದಾ ಶೆಟ್ಟಿಗೆ ಅಂಧೇರಿ ನ್ಯಾಯಾಲಯವು ಸಮನ್ಸ್ ನೀಡಿದೆ ಎಂದು ವರದಿಯಾಗಿದೆ. 21 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿ...

ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರು..!

ಭೋಪಾಲ್: ಬಾರ್ಗಿ ಕಾಲುವೆ ಯೋಜನೆಯ ನಿರ್ಮಾಣ ಹಂತದ ಸುರಂಗದಲ್ಲಿ ಒಂಬತ್ತು ಕಾರ್ಮಿಕರು ಸಿಕ್ಕಿಬಿದ್ದಿರುವಂತಹ ಘಟನೆ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಸ್ಲೀಮನಾಬಾದ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಒಂಬತ್ತು ಕಾರ್ಮಿಕರಲ್ಲಿ ಏಳು ಕಾರ್ಮಿಕರನ್ನು...

ಕೆಲಸ ಸಿಗದೇ ಜೀವನದಲ್ಲಿ ಜಿಗುಪ್ಸೆ ಉಂಟಾಗಿ ಸಾವಿನ ಹಾದಿ ಹಿಡಿದ ಯುವಕ..!

ಚಾಮರಾಜನಗರ: ಕೆಲಸ ಸಿಗದೇ ಜೀವನದಲ್ಲಿ ಜಿಗುಪ್ಸೆ ಉಂಟಾಗಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕ ಮನು(22) ಎನ್ನಲಾಗಿದೆ. ಇತ್ತೀಚೆಗೆ ವಿದ್ಯಾಭ್ಯಾಸ ಮುಗಿಸಿದ್ದ ಯುವಕನಿಗೆ...

ನಾಪತ್ತೆಯಾಗಿದ್ದ ಬಾಲಕ ನಾಲೆಯಲ್ಲಿ ಶವವಾಗಿ ಪತ್ತೆ..!

ಬಾಗಲಕೋಟೆ : ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದಲ್ಲಿ ನಿನ್ನೆ ಕಾಣೆಯಾದ ಮಗು ಇಂದು ಶವವಾಗಿ ಕಿನಾಲ್ ನಲ್ಲಿ ಪತ್ತೆಯಾಗಿದೆ. ಮೃತ ಬಾಲಕ ನಾಗರಾಜ್ ಕಾಂಬಳೆ ಹಾಗೂ ಪೂಜಾ ದಂಪತಿಯ ಪುತ್ರ...

ವಿಟ್ಲ: ಕಾರು – ಆಟೋರಿಕ್ಷಾ ನಡುವೆ ಅಪಘಾತ..!

ವಿಟ್ಲ: ಇಲ್ಲಿನ ಬೊಬ್ಬೆಕೇರಿಯಲ್ಲಿ ಕಾರು ಮತ್ತು ಆಟೋರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ಫೆ.13ರಂದು ಸಂಭವಿಸಿದೆ ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾ ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಡಿಕ್ಕಿ...
error: Content is protected !!